ಶಾಸಕ ಟಿ.ರಘುಮೂರ್ತಿ ಅವರ ಕಚೇರಿ ಎಲ್ಲಾರಿಗೂ ಮಾದರಿ :ಸಿರಿಗೆರೆ ಶ್ರೀ ಪ್ರಶಂಸೆ

ಚಳ್ಳಕೆರೆ-೨೭ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ರಘುಮೂರ್ತಿಯವರ ಶಾಸಕ ಭವನ ಕಾರ್ಯಾಲಯ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿಲ್ಲದೆ, ಸಾರ್ವಜನಿಕರ ಸಮಸ್ಯೆಗಳಿಗೂ ಸಕರಾತ್ಮಕವಾಗಿ ಸ್ಪಂದಿಸುವ ಮೂಲಕ ಆದರ್ಶ ಕೇಂದ್ರವಾಗಿದೆ ಎಂದು ಸಿರಿಗೆರೆ ತರಳಬಾಳು ಬೃಹ್ಮಠದ ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ[more...]

ಅಕ್ರಮವಾಗಿ ಇ-ಸ್ವತ್ತು ಮಾಡಿದ ಪಿಡಿಒ ಅಮಾನತು

 ಜಂಟಿಖಾತೆಯಲ್ಲಿದ್ದ ನಿವೇಶನವನ್ನು ಅಕ್ರಮವಾಗಿ ಇ-ಸ್ವತ್ತು ಮಾಡಿದ ಪಿಡಿಒ ಅಮಾನತು ************* ಚಿತ್ರದುರ್ಗ ಸೆ. 26 :ಜಂಟಿ ಖಾತೆಯಲ್ಲಿದ್ದ ನಿವೇಶನಗಳನ್ನು ಅಕ್ರಮವಾಗಿ ಇತರೆ ವ್ಯಕ್ತಿಯೊಬ್ಬರಿಗೆ ಖಾತೆ ಮಾಡಿಕೊಟ್ಟು, ಇ-ಸ್ವತ್ತು ಖಾತೆ ಮಾಡಿದ ಹಿರಿಯೂರು ತಾಲ್ಲೂಕು ಯರಬಳ್ಳಿ[more...]

ಎಂಪಿ ಎಂಎಲ್ಎ ಮಧ್ಯೆ ಗಲಾಟೆ , ಎಂಪಿಯನ್ನು ಹೊರ ದಬ್ಬಿದ ಎಸ್ಪಿ

ಕೋಲಾರ: ಸಂಸದ ಮುನಿಸ್ವಾಮಿ (MP Muniswamy) ಮತ್ತು ಬಂಗಾರಪೇಟೆ ಶಾಸಕ ಎಸ್.ಎನ್ ನಾರಾಯಣಸ್ವಾಮಿ (MLA SN Narayanaswamy) ಇಬ್ಬರು ವೇದಿಕೆ ಮೇಲೆ ಜಗಳ ಮಾಡಿಕೊಂಡಿದ್ದಾರೆ. ಇಬ್ಬರ ಜಗಳ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತ್ತು.[more...]

ಸಮಾಜದ ಪ್ರಗತಿಗೆ ಓದುವುದು ನಿಜವಾದ ಅಧ್ಯಯನ:ಡಾ.ಮುತ್ತಯ್ಯ

ಚಳ್ಳಕೆರೆ : ಸಮಾಜದ ಪ್ರಗತಿಗೆ ಓದುವುದು ನಿಜವಾದ ಅಧ್ಯಯನ. ಆದರೆ ಸಾಹಿತಿಗಳು, ಚಿಂತಕರು, ಜನಸಾಮಾನ್ಯರು ಸಮಾಜದಲ್ಲಿ ತಮ್ಮ ಮೇಲಿರುವ ಜವಾಬ್ದಾರಿಯನ್ನು ಮರೆತು ಬದುಕುತ್ತಿರುವುದು ನೋವಿನ ಸಂಗತಿ ಎಂದು ಸಂಸ್ಕøತಿ ಚಿಂತಕ ಶಿವಮೊಗ್ಗ ಸಹ್ಯಾದ್ರಿ ವಿಜ್ಞಾನ[more...]

ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚರಿಕೆ ವಹಿಸಿ:ದಿವ್ಯಪ್ರಭು ಜಿ.ಆರ್.ಜೆ

ಚಿತ್ರದುರ್ಗ:ರಾಜ್ಯದಲ್ಲಿ ಈಗಾಗಲೇ ಬರ ಪರಿಸ್ಥಿತಿ ಎದುರಾಗಿದೆ. ರೈತರು ಸಂಕಷ್ಟದಲ್ಲಿ ಇದ್ದಾರೆ. ಪಶುಪಾಲನೆ ಮಾಡುವ ರೈತರ ಜಾನುವಾರುಗಳಿಗೆ ಸಾಂಕ್ರಾಮಿಕ ರೋಗ ಹರಡಿ ಸಾವುಗಳು ಉಂಟಾಗದಂತೆ ತಡೆಯುವುದು ಆದ್ಯ ಕರ್ತವ್ಯವಾಗಿದೆ. ಜಿಲ್ಲೆಯಲ್ಲಿ ಕಾಲುಬಾಯಿ ಲಸಿಕಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ,[more...]

ಅಕ್ಟೋಬರ್ 13 ರಂದು ಡಿಜೆ ಮೆರವಣಿಗೆಯೊಂದಿಗೆ ಮದಕರಿ ಉತ್ಸವ:ಬಿ.ಕಾಂತರಾಜ್

ಚಿತ್ರದುರ್ಗ: ಚಿತ್ರದರ್ಗದಲ್ಲಿ ಅದ್ದೂರಿಯಾಗಿ ಮದಕರಿನಾಯಕ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಅಕ್ಟೋಬರ್ 13 ರಂದು ಮಾಡಲು ನಿರ್ಧಾರ ಮಾಡಲಾಗಿದೆ ಎಂದು ತಾಲೂಕು ನಾಯಕ ಸಮಾಜದ ಅಧ್ಯಕ್ಷ ಬಿ.ಕಾಂತರಾಜ್ ಹೇಳಿದರು. ಚಿತ್ರದುರ್ಗವನ್ನು ಆಳ್ವಿಕರ ಮಾಡಿರುವ ಮದಕರಿನಾಯಕನನ್ನು ನಾವೆಲ್ಲರೂ ಜಾತ್ಯತೀತವಾಗಿ[more...]

ಬಾಲ್ಯವಿವಾಹದಂತಹ ಸಾಮಾಜಿಕ ಪಿಡುಗು ನಿರ್ಮೂಲನೆಗೆ ಸಾಮಾಜಿಕ ಕಳಕಳಿ ಅಗತ್ಯ- ನ್ಯಾ. ಬಿ.ಎಸ್. ರೇಖಾ

ಚಿತ್ರದುರ್ಗ :ದೇಶದಲ್ಲಿ ಬಾಲ್ಯ ವಿವಾಹ ದಂತಹ ಸಾಮಾಜಿಕ ಪಿಡುಗುಗಳ ನಿರ್ಮೂಲನೆಗೆ ಸಾಮಾಜಿಕ ಕಳಕಳಿ ಹಾಗೂ ಇಲಾಖೆಗಳ ನಡುವೆ ಸಮನ್ವಯತೆ ಅಗತ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಎಸ್.ರೇಖಾ ಹೇಳಿದರು. ಜಿಲ್ಲಾ ಕಾನೂನು[more...]

ಕ್ರೀಡೆಯಿಂದ ಮನಸ್ಸು ಹಾಗೂ ದೇಹ ಸದೃಢ:ಭಾರತಿ ಆರ್ ಬಣಕಾರ್

ಚಿತ್ರದುರ್ಗ:ಬದಲಾದ ಜೀವನ ಶೈಲಿಯಲ್ಲಿ ಕ್ರೀಡೆ ಜೀವನದಲ್ಲಿ ಅತ್ಯಂತ ಪ್ರಮುಖ ಪಾತ್ರವಹಿಸುತ್ತದೆ. ಹಿರಿಯ ನಾಗರಿಕರು ಕ್ರೀಡೆ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳಲ್ಲಿ ಭಾಗವಹಿಸುವುದರಿಂದ ಅವರ ದೇಹ ಹಾಗೂ ಮನಸ್ಸು ಸದೃಢವಾಗಿರುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ[more...]

ದೇಶದಲ್ಲಿ ಗಣಪತಿ ಹಬ್ಬ ಆದರೆ ಈ ಗ್ರಾಮದಲ್ಲಿ ಗಣೇಶನ ಹಬ್ಬ ಆಚರಿಸಲ್ಲ

ವಿಶೇಷ ವರದಿ: ಚಳ್ಳಕೆರೆ ವೀರೇಶ್  ಚಳ್ಳಕೆರೆ: (challakere) ನಾಡಿನಾದ್ಯಂತ ಗಣೇಶ ಹಬ್ಬ ಆಚರಣೆ ಸಿದ್ದತೆ ನಡೆಸುತ್ತಿದ್ದರೆ, ಈ ಗ್ರಾಮದಲ್ಲಿ ಮಾತ್ರ ವಿಘ್ನನಿವಾರಕ ಗಣೇಶ ಚತುರ್ಥಿಯನ್ನೇ ಆಚರಿಸುವುದೆ ಇಲ್ಲ. ತಾಲ್ಲೂಕಿನ ಗಡಿನಾಡು ಆಂಧ್ರಪ್ರದೇಶಕ್ಕೆ ಹೊಂದಿಕೊAಡಿರುವ ಗೌರಸಮುದ್ರ ಗ್ರಾಮದಲ್ಲಿ[more...]

ಚಿನ್ನ ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ

ಬೆಂಗಳೂರು: ಭಾರತ ಹಾಗೂ ವಿವಿಧ ದೇಶಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗಣನೀಯವಾಗಿ ಇಳಿದಿವೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,500ರೂಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ[more...]