ದಾವಣಗೆರೆ: ಭೂ ಪರಿವರ್ತನೆಗಾಗಿ ಲಂಚಕ್ಕೆ ಬೇಡಿಕೆ ಇಟ್ಟು ಹಣ ಸ್ವೀಕರಿಸುವಾಗ ಹರಿಹರ ತಾಲೂಕು ಪಂಚಾಯತ್ ಇಒ ರವಿ ಹಾಗೂ ಸಾರಥಿ ಗ್ರಾಪಂ ಪಿಡಿಒ ರಾಘವೇಂದ್ರ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಜಿಲ್ಲೆಯ ಹರಿಹರದ ಬಳಿಯ
Tag: #chitradurgadistrictnews
ಸಾಹಿತಿಗಳಿಗೆ ಜೀವ ಬೆದರಿಕೆ ಹಾಕಿದ್ದ ಆರೋಪಿ ಸಿಸಿಬಿ ಪೋಲಿಸರಿಂದ ಬಂಧನ
ಬೆಂಗಳೂರು : ರಾಜ್ಯದ ಪ್ರಮುಖ ಸಾಹಿತಿಗಳು ಮತ್ತು ಬುದ್ದಿ ಜೀವಿಗಳಿಗೆ ಬೆದರಿಕೆ ಪತ್ರ ಬರೆಯುತ್ತಿದ್ದ ಆರೋಪಿಯನ್ನು ಖೆಡ್ಡಾಗೆ ಕೆಡವುವಲ್ಲಿ ಕೇಂದ್ರ ಅಪರಾಧ ಪತ್ತೆದಳ (ಸಿಸಿಬಿ) ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ. ದಾವಣಗೆರೆಯ ಹಿಂದೂ ಸಂಘಟನೆಯ ಸಂಚಾಲಕ
ಜಿ.ಪಂ.ಆವರಣದಲ್ಲಿ ಶ್ರಮದಾನ
ಚಿತ್ರದುರ್ಗ(ಕರ್ನಾಟಕ ವಾರ್ತೆ)ಸೆ.29: ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯತ್ ಆವರಣದಲ್ಲಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಗುರುವಾರ ಸ್ವಚ್ಚತಾ ಹೀ ಸೇವಾ ಕಾರ್ಯಕ್ರಮ ಪ್ರಯುಕ್ತ ಶ್ರಮದಾನ ಕಾರ್ಯಕ್ರಮ, ಪ್ರತಿಜ್ಷಾ ವಿಧಿ ಮತ್ತು ಸಾರ್ವಜನಿಕರಿಗೆ ಏಕಬಳಕೆ ಪ್ಲಾಸ್ಟಿಕ್ ಕುರಿತು
ಕಾವೇರಿ ಹೋರಟಕ್ಕೆ ಕೋಟೆ ನಾಡಲ್ಲಿ ಮಿತ್ರ ಪ್ರತಿಕ್ರಿಯೆ
ಚಿತ್ರದುರ್ಗ,ಸೆ.29: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಶುಕ್ರವಾರ ವಿವಿಧ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ ಗೆ ಚಿತ್ರದುರ್ಗ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ರೈತ ಸಂಘ, ಕರ್ನಾಟಕ ರಕ್ಷಣಾ ವೇದಿಕೆ, ಕರುನಾಡು
ನವೋದಯ ಶಾಲೆಯ 8 ಜನ ವಿದ್ಯಾರ್ಥಿಗಳು ಅಸ್ವಸ್ಥ ಆಸ್ಪತ್ರೆಗೆ ದಾಖಲು
ಹಿರಿಯೂರು : ತಾಲೂಕಿನ ಉಡುವಳ್ಳಿ ಜವಾಹರ್ ನವೋದಯ ಶಾಲೆಯ 8 ಜನ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು ಹಿರಿಯೂರಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಂಟನೇ ತರಗತಿಯ ಪ್ರಜ್ವಲ್ ಪತ್ರಿಕೆಯೊಂದಿಗೆ ಮಾತನಾಡಿ ಬೆಳಿಗ್ಗೆ ಇಡ್ಲಿ ಚಟ್ನಿ ಸಾಂಬಾರ್
ಸೆ.30ರಂದು ಶಾಸಕ ಟಿ.ರಘುಮೂರ್ತಿ ಅವರ ಜನ ಸಂಪರ್ಕ ಸಭೆ
ಚಿತ್ರದುರ್ಗ(ಕರ್ನಾಟಕ ವಾರ್ತೆ)ಸೆ.26: ಚಿತ್ರದುರ್ಗ ತಾಲ್ಲೂಕು ತುರುವನೂರು ಹೋಬಳಿಯ ಬೆಳಗಟ್ಟ, ಕೂನಬೇವು ಹಾಗೂ ಮಾಡನಾಯಕನಹಳ್ಳಿ ಗ್ರಾಮ ಪಂಚಾಯತಿಗಳಲ್ಲಿ ಇದೇ ಸೆಪ್ಟೆಂಬರ್ 30ರಂದು ಜನ ಸಂಪರ್ಕ ಸಭೆ ಆಯೋಜಿಸಲಾಗಿದೆ. ಸೆಪ್ಟೆಂಬರ್ 30ರಂದು ಬೆಳಿಗ್ಗೆ 10ಕ್ಕೆ ಬೆಳಗಟ್ಟ, ಮಧಾಹ್ನ
ಅಕ್ರಮವಾಗಿ ಇ-ಸ್ವತ್ತು ಮಾಡಿದ ಪಿಡಿಒ ಅಮಾನತು
ಜಂಟಿಖಾತೆಯಲ್ಲಿದ್ದ ನಿವೇಶನವನ್ನು ಅಕ್ರಮವಾಗಿ ಇ-ಸ್ವತ್ತು ಮಾಡಿದ ಪಿಡಿಒ ಅಮಾನತು ************* ಚಿತ್ರದುರ್ಗ ಸೆ. 26 :ಜಂಟಿ ಖಾತೆಯಲ್ಲಿದ್ದ ನಿವೇಶನಗಳನ್ನು ಅಕ್ರಮವಾಗಿ ಇತರೆ ವ್ಯಕ್ತಿಯೊಬ್ಬರಿಗೆ ಖಾತೆ ಮಾಡಿಕೊಟ್ಟು, ಇ-ಸ್ವತ್ತು ಖಾತೆ ಮಾಡಿದ ಹಿರಿಯೂರು ತಾಲ್ಲೂಕು ಯರಬಳ್ಳಿ
ಎಂಪಿ ಎಂಎಲ್ಎ ಮಧ್ಯೆ ಗಲಾಟೆ , ಎಂಪಿಯನ್ನು ಹೊರ ದಬ್ಬಿದ ಎಸ್ಪಿ
ಕೋಲಾರ: ಸಂಸದ ಮುನಿಸ್ವಾಮಿ (MP Muniswamy) ಮತ್ತು ಬಂಗಾರಪೇಟೆ ಶಾಸಕ ಎಸ್.ಎನ್ ನಾರಾಯಣಸ್ವಾಮಿ (MLA SN Narayanaswamy) ಇಬ್ಬರು ವೇದಿಕೆ ಮೇಲೆ ಜಗಳ ಮಾಡಿಕೊಂಡಿದ್ದಾರೆ. ಇಬ್ಬರ ಜಗಳ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತ್ತು.
ಶ್ರದ್ದೆಯಿಂದ ಶ್ರೀಕೃಷ್ಣನನ್ನು ಪೂಜಿಸಿದರೆ ಮಾತ್ರ ಬದುಕು ಸಾರ್ಥಕ : ಶಾಸಕ ರಘುಮೂರ್ತಿ.
ಚಳ್ಳಕೆರೆ-೨೪ ಕಳೆದ ನೂರಾರು ವರ್ಷಗಳಿಂದ ಧಾರ್ಮಿಕ ವಿಚಾರಧಾರೆಗಳ ಮೂಲಕವೇ ಜನರ ಮನಪರಿವರ್ತನಾ ಕಾರ್ಯ ಯಶಸ್ವಿಯಾಗಿ ನಡೆಯುತ್ತಿದೆ. ವಿಶೇಷವಾಗಿ ಭಗವಾನ್ ಶ್ರೀಕೃಷ್ಣನ ಆಶೀರ್ವಾದ ಹಾಗೂ ಕೃಪೆಯಿಂದ ಸಮಾಜದಲ್ಲಿ ಶಾಂತಿ ನೆಲೆಸಿದೆ ಎಂದು ಶಾಸಕ ಟಿ.ರಘುಮೂರ್ತಿ
26 ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ಸಾಧನ ಸಲಕರಣೆಗಳ ವಿತರಣೆ: ಕೇಂದ್ರ ಸಚಿವ ಎ.ನಾರಾಯಣಸ್ವಾಮಿ
ವಿಕಲಚೇತನರಿಗೆ ಉಚಿತವಾಗಿ ಸಾಧನ ಸಲಕರಣೆಗಳ ಸಮರ್ಪಣೆ ಚಿತ್ರದುರ್ಗ(ಕರ್ನಾಟಕ ವಾರ್ತೆ)ಸೆ.24: ವಿಕಲಚೇತನರ ಸಬಲೀಕರಣಕ್ಕಾಗಿ ಕಳೆದ 9 ವರ್ಷಗಳಲ್ಲಿ 14,174 ಮೌಲ್ಯಮಾಪನ ಶಿಬಿರ ನಡೆಸಿ, 26 ಲಕ್ಷಕ್ಕೂ ಅಧಿಕ ಅಂಗವಿಕಲ ಫಲಾನುಭವಿಗಳಿಗೆ ಅಗತ್ಯ ಸಾಧನ-ಸಲಕರಣೆಗಳನ್ನು ವಿತರಿಸಲಾಗಿದೆ ಎಂದು