ರೇಷನ್ ಕಾರ್ಡನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಮನೆ ಯಜಮಾನಿ ಬದಲಾವಣೆ ಮಾಡೋದು ಹೇಗೆ?

ಬೆಂಗಳೂರು ; ರೇಷನ್‌ಕಾರ್ಡ್‌ನಲ್ಲಿ ಮನೆ ಯಜಮಾನಿ ಬದಲಾವಣೆಗೆ ಅವಕಾಶ ನೀಡಲಾಗಿದ್ದು, 31 ಲಕ್ಷ ಕುಟುಂಬಗಳಿಗೆ ಅನುಕೂಲ ಆಗಲಿದೆ. ನೀವು ಕೂಡ ಈ ಮಾರ್ಗಗಳನ್ನು ಅನುಸರಿಸಿ ಪಡಿತರ ಚೀಟಿಯಲ್ಲಿ ಯಜಮಾನಿಯನ್ನು ಬದಲಿಸಬಹುದು. ಇನ್ನು ರಾಜ್ಯದಲ್ಲಿ ಒಟ್ಟು[more...]

ಜಿಲ್ಲೆಯ ಅಭಿವೃದ್ದಿಗೆ ಎಲ್ಲಾರೂ ಒಟ್ಟಾಗಿ ಶ್ರಮಿಸೋಣ:ಸಚಿವ ಡಿ.ಸುಧಾಕರ್

ಚಿತ್ರದುರ್ಗ : ಚಿತ್ರದುರ್ಗಕ್ಕೆ ಮೆಡಿಕಲ್ ಕಾಲೇಜು, ಜಿಲ್ಲೆಗೆ ಅಪ್ಪರ್‍ ಭದ್ರಾ  ಯೋಜನೆ ಸೇರಿದಂತೆ ವಿವಿಧ ಅಭಿವೃದ್ದಿಗೆ ಎಲ್ಲರೂ ಒಟ್ಟಿಗೆ ಸೇರಿ ದುಡಿಯೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು. ಜಿಲ್ಲಾ ನಾಯಕ ಸಮಾಜದ[more...]

ಜಿಲ್ಲಾ ವಕೀಲರ ಸಂಘದ ಚುನಾವಣೆಯಲ್ಲಿ ವೈ.ತಿಪ್ಪೇಸ್ವಾಮಿಗೆ ಗೆಲುವು

ಚಿತ್ರದುರ್ಗ: ಚಿತ್ರದುರ್ಗ  ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರ ಚುನಾವಣೆಯಲ್ಲಿ ಈ ಬಾರಿ ಭಾರೀ  ಕುತೂಹಲ ಮೂಡಿಸಿತ್ತು. ಜಿಲ್ಲೆಯಲ್ಲಿ  ಹತ್ತಾರು ಸೋಲು ಗೆಲುವಿನ ಲೆಕ್ಕಾರದ ಮತ್ತು  ಚರ್ಚೆಗಳ ಮಧ್ಯೆ ವೈ. ತಿಪ್ಪೇಸ್ವಾಮಿ ಮತ್ತು ಕೆ. ಮಂಜುನಾಥ[more...]

ಜನರಿಗೆ ಮತ್ತೊಂದು ಶಾಕ್, ನಂದಿನಿ‌ ಹಾಲಿನ‌ ದರ ಹೆಚ್ಚಳ

ಬೆಂಗಳೂರು: ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ರಾಜ್ಯದ ಜನರು ತತ್ತರಿಸಿ ಹೋಗಿದ್ದಾರೆ. ತರಕಾರಿ ಬೆಲೆ ಗಗನಕ್ಕೇರಿದೆ. ಟೊಮೆಟೋ ದರ 100ರೂ ಗಡಿದಾಟಿದೆ. ಹೀಗಿರುವಾಗ, ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎನ್ನುವಂತೆ ನಂದಿನಿ ಹಾಲಿನ[more...]

ಮೊಳಕಾಲ್ಮುರು ತಾಲ್ಲೂಕನ್ನು ಬರಗಾಲ ಪೀಡಿತ ಪ್ರದೇಶವನ್ನಾಗಿ ಘೋಷಿಸುವಂತೆ ಒತ್ತಾಯ

ವರದಿ:ತುಮಕೂರ್ಲಳ್ಳಿ  ಗೋವಿಂದಪ್ಪ   ಮೊಳಕಾಲ್ಮುರು:ಸಕಾಲಕ್ಕೆ ಸರಿಯಾಗಿ ಮಳೆಯಾಗದೆ   ತಾಲ್ಲೂಕಿನಾದ್ಯಂತ ಬರದ ಛಾಯೆ ಅವರಿಸಿದ್ದು ರೈತ ಸಮುದಾಯ ಸಂಕಷ್ಟದ ಸುಳಿಯಲ್ಲಿ ಜೀವನ ಸಾಗಿಸುವಂತಾಗಿದೆ ಇಂತಹ ವಿಷಮ ಪರಿಸ್ಥಿತಿಯಿಂದ ರೈತರ ಬದುಕಿಗೆ ಆಸರೆಯಾಗಲು ಮೊಳಕಾಲ್ಮುರು ತಾಲ್ಲೂಕನ್ನು ಬರಗಾಲ ಪೀಡಿತ[more...]

ಮಧ್ಯಪ್ರದೇಶ ಚುನಾವಣೆಯ ‘ಲೋಕ್ ಪೋಲ್’ ಸಂಸ್ಥೆ ಸಮೀಕ್ಷೆ ಬಹಿರಂಗ  ಯಾವ ಪಕ್ಷಕ್ಕೆ ಅಧಿಕಾರ?

ಮಧ್ಯಪ್ರದೇಶ ಚುನಾವಣೆಯ 'ಲೋಕ್ ಪೋಲ್' ಸಂಸ್ಥೆ ಸಮೀಕ್ಷೆ ಬಹಿರಂಗ ಭೋಪಾಲ್: 2023ರ ಅಂತ್ಯಕ್ಕೆ ನಡೆಯಲಿರುವ ಬಹುನಿರೀಕ್ಷಿತ ಮಧ್ಯಪ್ರದೇಶ ವಿಧಾನಸಭೆ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ಆದರೆ ಇದೇ ಸಂದರ್ಭದಲ್ಲಿ 'ಲೋಕ್ ಪೋಲ್' ಸಂಸ್ಥೆ ಸಮೀಕ್ಷಾ ವರದಿಯನ್ನು[more...]

ರೋಟರಿ ಕ್ಲಬ್, ಎಸ್.ಜೆ.ಎಂ. ಡೆಂಟಲ್ ವತಿಯಿಂದ ದಂತ ಚಿಕಿತ್ಸೆ ಶಿಬಿರ

ಚಿತ್ರದುರ್ಗ : ರೋಟರಿ ಕ್ಲಬ್, ಎಸ್.ಜೆ.ಎಂ. ಡೆಂಟಲ್ ಕಾಲೇಜು ವತಿಯಿಂದ ವಿ.ಪಿ.ಬಡಾವಣೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಮಕ್ಕಳಿಗೆ ದಂತ ಚಿಕಿತ್ಸಾ ಶಿಬಿರವನ್ನು ಏರ್ಪಡಿಸಲಾಗಿತ್ತು. ರೋಟರಿ ಸದಸ್ಯ ಹೆಚ್.ವೆಂಕಟೇಶ್ ಶಿಬಿರ ಉದ್ಘಾಟಿಸಿ ಮಾತನಾಡುತ್ತ[more...]

ಮಕ್ಕಳ ಮಾನಸಿಕ ಮತ್ತು ದೈಹಿಕ ಅಭಿವೃದ್ಧಿಗೆ ಕ್ರೀಡೆಗಳು ಪೂರಕ:ಬಿಇಓ ಜಯಲಕ್ಷ್ಮಿ 

ವರದಿ:  ತುಮಕೂರ್ಲಹಳ್ಳಿ ಗೋವಿಂದಪ್ಪ  ಮೊಳಕಾಲ್ಮುರು:( Molaklamuru) ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಕ್ರೀಡೆಗಳು ಅವಶ್ಯಕವಾಗಿದ್ದು ದೈಹಿಕ ಮತ್ತು ಮಾನಸಿಕ ಅಭಿವೃದ್ಧಿಗೆ  ಕ್ರೀಡಾಕೂಟಗಳು ಬಹಳ ಉಪಯುಕ್ತವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಯಲಕ್ಷ್ಮಿ  ಕಾರ್ಯಕ್ರಮದಲ್ಲಿ ತ್ರೋ ಬಾಲ್ ಎಸೆಯುವ ಮೂಲಕ[more...]

ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪಗೆ ಗೌರವ ಡಾಕ್ಟರೇಟ್

ಚಿತ್ರದುರ್ಗ: ಹೊಳಲ್ಕೆರೆ ಶಾಸಕ ಎಂ. ಚಂದ್ರಪ್ಪ ಅವರಿಗೆ ಕುವೆಂಪು ವಿವಿ 33ನೇ ವಾರ್ಷಿಕ‌ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ನ್ನು ಗ್ರಾಮೀಣಾಭಿವೃದ್ಧಿ ಕ್ಷೇತ್ರ ಪರಿಗಣಿಸಿ ನೀಡಲಾಗಿದೆ. ಮೂಲತಃ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ದೊಡ್ಡಉಳ್ಳಾರ್ತಿ. ಇವರು,[more...]

ದೇವರ ಎತ್ತುಗಳ ಮೇವು ಖರೀದಿಗೆ ಹೆಚ್ಚಿನ ಹಣ ಬಿಡುಗಡೆ ಮಾಡಿ:ಶಾಸಕ ಟಿ.ರಘುಮೂರ್ತಿ

ಚಿತ್ರದುರ್ಗ: ಬುಡಕಟ್ಟು ಜನರ ದೇವರ ಎತ್ತುಗಳಿಗೆ ಮೇವಿನ ವ್ಯವಸ್ಥೆ ಮಾಡಲು ಹೆಚ್ಚುವರಿ‌ ಹಣವನ್ನು ತುರ್ತಾಗಿ  ಬಿಡುಗಡೆ ಮಾಡಬೇಕೆಂದು ಶಾಸಕ ಟಿ.ರಘುಮೂರ್ತಿ ಅವರು ವಿಧಾನಸಭೆಯಲ್ಲಿ ಪಶುಸಂಗೋಪನೆ ಸಚಿವರಿಗೆ ಒತ್ತಾಯಿಸಿದರು. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರು ಮತ್ತು ಚಳ್ಳಕೆರೆ[more...]