ತಂತಿ ಬೇಲಿಯಲ್ಲಿ ವಿದ್ಯುತ್ ಹರಿದು ಬಾಲಕ ಸಾವು 

ತಂತಿ ಬೇಲಿಯಲ್ಲಿ ವಿದ್ಯುತ್ ಹರಿದು ಬಾಲಕ ಸಾವು ಹೊಸದುರ್ಗ : ಜಮೀನಿನ ಭದ್ರತೆಗಾಗಿ ಹಾಕಲಾಗಿದ್ದ ತಂತಿ ಬೇಲಿಯಲ್ಲಿ ವಿದ್ಯುತ್ ಹರಿಯುತ್ತಿದ್ದು, ಬಾಲಕನೋರ್ವ ಅರಿವಿಲ್ಲದೆ ವಿದ್ಯುತ್ ತಂತಿಯನ್ನು ಮುಟ್ಟಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ[more...]

ವಿಕಲಚೇತನರಿಗೆ ಸಾಧನ ಸಲಕರಣೆ ಉಚಿತವಾಗಿ ಒದಗಿಸಲು ವೈದ್ಯಕೀಯ ತಪಾಸಣಾ ಶಿಬಿರ ಆಯೋಜನೆ

ಚಿತ್ರದುರ್ಗ(ಕರ್ನಾಟಕ ವಾರ್ತೆ): ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ಅಡಿಪ್ ಯೋಜನೆಯಡಿ ವಿಕಲಚೇತನರಿಗೆ ಸಾಧನ ಸಲಕರಣೆಗಳನ್ನು ಉಚಿತವಾಗಿ ಒದಗಿಸಲು ವೈದ್ಯಕೀಯ ತಪಾಸಣಾ ಶಿಬಿರವನ್ನು ಇದೇ ಜುಲೈ 17 ರಿಂದ 22 ರವರೆಗೆ[more...]

ಫೀಜಿಯೋಥೆರಪಿಸ್ಟ್ ತಾತ್ಕಾಲಿಕ ನೇಮಕಾತಿಗೆ ಅರ್ಜಿ

ಚಿತ್ರದುರ್ಗ(ಕರ್ನಾಟಕ ವಾರ್ತೆ) ಸಮನ್ವಯ ಶಿಕ್ಷಣ ಯೋಜನೆಯಡಿಯಲ್ಲಿ ಗೃಹಧಾರಿತ ಶಿಕ್ಷಣ ಮತ್ತು ಶಾಲಾಧಾರಿತ ಶಿಕ್ಷಣ ಪಡೆಯುತ್ತಿರುವ 85 ಮಕ್ಕಳಿಗೆ ಚಿತ್ರದುರ್ಗ ತಾಲ್ಲೂಕು ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ಈ ಮಕ್ಕಳಿಗೆ ಫೀಜಿಯೋಥೆರಪಿ ಸೇವೆಯನ್ನು ಪೂರೈಸಲು ಅರ್ಹ ಅಭ್ಯರ್ಥಿಗಳಿಂದ[more...]

ಕಾತ್ರಾಳು ಕೆರೆಗೆ ತುಂಗೆ ಹರಿದು ಬಂದ ಹಿನ್ನಲೆ ಸಿಹಿ ಹಂಚಿ, ಸಂಭ್ರಮಿಸಿದ ರೈತರು

ಚಿತ್ರದುರ್ಗ: ತುಂಗಾ ಜಲಾಶಯ  ಭರ್ತಿಯಾಗಿ ನೀರು ನದಿಗೆ ಹೋಗುತ್ತಿರುವ ಹಿನ್ನಲೆ ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ವತಿಯಂದ ಜುಲೈ ಅಂತ್ಯಕ್ಕೆ ಬಯಲು ಸೀಮೆ ಬಾಗಿನ ಸಮರ್ಪರಣೆ ಮಾಡಲು ನಿರ್ಧರಿಸಲಾಗಿದೆ. ಕಾತ್ರಾಳು  ಕೆರೆಗೆ ತುಂಗಾ[more...]

ತಂದೆ ಅಥವಾ ತಾಯಿ ಇಬ್ಬರಲ್ಲಿ ಒಬ್ಬರು ಪರಿಶಿಷ್ಟರಾದರು ಮಗು ಎಸ್ಸಿ ,ಎಸ್ಟಿ ಸಮುದಾಯಕ್ಕೆ

ಪೊಷಕರಲ್ಲಿ ಒಬ್ಬರಷ್ಟೇ ಸಾಮಾಜಿಕವಾಗಿ, ಆರ್ಥಿಕವಾಗಿ ತೊಂದರೆ ಎದುರಿಸುತ್ತಿರುವ ಪರಿಶಿಷ್ಟ ಸಮುದಾಯಕ್ಕೆ ಸೇರಿದ್ದರೂ ಅಂತಹವರ ಮಗು ಸಾಮಾಜಿಕವಾಗಿ, ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ತೊಂದರೆ ಎದುರಿಸುತ್ತಿದ್ದರೆ ಆಗ ಆ ಮಗುವನ್ನು ಎಸ್‌ಸಿ/ಎಸ್‌ಟಿ ವರ್ಗಕ್ಕೆ ಸೇರಿದ್ದು ಎಂದು ಪರಿಗಣಿಸಬಹುದು[more...]

ಶೇಂಗಾ ಬಿತ್ತನೆ ಬೀಜದ ಸಬ್ಸಿಡಿ ಹೆಚ್ಚಿಸಿ ದರ ಕಡಿಮೆ ಮಾಡಿ ರೈತರಿಗೆ ಸರ್ಕಾರ ನೆರವಾಗಬೇಕು:ಶಾಸಕ ಟಿ.ರಘುಮೂರ್ತಿ ಮನವಿ

ಚಿತ್ರದುರ್ಗ:ಶೇಂಗಾ ಬಿತ್ತನೆ ಬೀಜವನ್ನು  ಮಾರುಕಟ್ಟೆ ದರಕ್ಕಿಂತ ಹೆಚ್ಚಿನ ದರವನ್ನು ಕೃಷಿ ಇಲಾಖೆ   ನಿಗದಿ ಮಾಡಿದ್ದು  ರೈತರು ಮಾರುಕಟ್ಟೆಯಲ್ಲಿ ಹೆಚ್ಚು ಖರೀದಿ ಮಾಡುತ್ತಿದ್ದು  ಶೇಂಗಾ ಬಿತ್ತನೆ ಬೀಜದಲ್ಲಿ ಸರ್ಕಾರದಿಂದ ಮರು ಪರಿಶೀಲನೆ ನಡೆಸಿ  ಕೃಷಿ ಇಲಾಖೆಯಿಂದ [more...]

ಕಳಪೆ ರಸ್ತೆ ಕಾಮಗಾರಿ ಆರೋಪ ಗ್ರಾಮಸ್ಥರಿಂದ ಇಂಜಿನಿಯರ್ ಗೆ ಕಲ್ಲೇಟು

 ಚಿತ್ರದುರ್ಗ: ಕಳಪೆ ರಸ್ತೆ ಕಾಮಗಾರಿಯ ಆರೋಪಿಸಿ  ಗ್ರಾಮಸ್ಥರು   ಎಂಜಿನಿಯರ್‌ಗೆ ಕಲ್ಲೇಟು ಹೊಡೆದಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ತಲೆಗೆ ಗಂಭೀರ ಗಾಯವಾಗಿರುವ ಹಿನ್ನೆಲೆ ಎಂಜಿನಿಯರ್‌ರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿತ್ರದುರ್ಗ ತಾಲೂಕಿ‌ನ  ಕಸವನಹಳ್ಳಿಯಲ್ಲಿ ಘಟನೆ ನಡೆದಿದ್ದು [more...]

ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ಸರ್ಕಾರ

ಬೆಂಗಳೂರು, ಜುಲೈ 10: ಕರ್ನಾಟಕ ರಾಜ್ಯ ಸರ್ಕಾರ ತನ್ನ ವ್ಯಾಪ್ತಿಯ ಆಯುಕ್ತರು, ನಿರ್ದೇಶಕ ಹುದ್ದೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಹಲವು ಐಎಎಸ್ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬೇರೆಡೆ ವರ್ಗಾವಣೆಗೊಳಿಸಿ ಆದೇಶ ಸೋಮವಾರ ಹೊರಡಿಸಿದೆ. ಆಯುಷ್,[more...]

ಜಾನಪದ ಹಾಡುಗಾರ ಕಾಲ್ಕೆರೆ ಚಂದ್ರಪ್ಪ ನಿಧನ

ಭರಮಸಾಗರ: ಚಿತ್ರದುರ್ಗ ತಾಲೂಕಿನ ದಂಡಿನಕುರುಬರಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಜಾನಪದ ಹಾಡುಗಾರ ಕಾಲ್ಕೆರೆ ಚಂದ್ರಪ್ಪ (51) ರವರು ಅನಾರೋಗ್ಯ ದ ಕಾರಣ ಮಂಗಳೂರಿನ ಖಾಸಗಿ ಆಸ್ಪತ್ರೆಯ ಲ್ಲಿ ಭಾನುವಾರ ನಿಧನರಾಗಿದ್ದಾರೆ.[more...]

ಹೆಗ್ಗೆರೆ ಗ್ರಾಮದ ಎಂ.ರಾಗಿಣಿ ಅವರಿಗೆ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಪಿಎಚ್ ಡಿ ಪದವಿ

ಭರಮಸಾಗರ: ಸಮೀಪದ ಹೆಗ್ಗೆರೆ ಗ್ರಾಮದ ಎಂ.ರಾಗಿಣಿ ರವರು ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಪಿಎಚ್ ಡಿ ಪದವಿಯನ್ನು ಪಡೆದಿದ್ದಾರೆ. ಹೆಗ್ಗೆರೆ ಗ್ರಾಮದ ಮಂಜುನಾಥಸ್ವಾಮಿ ಮತ್ತು ರತ್ನಮ್ಮ ದಂಪತಿಗಳ ಮಗಳಾದ ಎಂ.ರಾಗಿಣಿ ಯವರು ಅಭಿವೃದ್ಧಿ ಅಧ್ಯಯನ ವಿಭಾಗಕ್ಕಾಗಿ[more...]