ಪರಶುರಾಂಪುರವನ್ನು ತಾಲೂಕು ಕೇಂದ್ರ ಮಾಡುವಂತೆ ಶಾಸಕ ಟಿ.ರಘುಮೂರ್ತಿ ಮನವಿ

ಚಿತ್ರದುರ್ಗ : ವಿಧಾನ ಸಭೆ ಕಲಾಪದಲ್ಲಿ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಪರಶುರಾಂಪುರ ಹೋಬಳಿಯನ್ನು ತಾಲೂಕು ಕೇಂದ್ರ ಮಾಡಲೇಬೇಕು ಎಂದು ಚಳ್ಳಕೆರೆ ಕ್ಷೇತ್ರದ ಶಾಸಕ ಶಾಸಕ ಟಿ.ರಘುಮೂರ್ತಿ ಮುಖ್ಯಮಂತ್ರಿ ಮತ್ತು ಸಚಿವರಿಗೆ ಮನವಿ ಮಾಡಿದ್ದಾರೆ.[more...]

ಸ್ವಾಮೀಜಿಯನ್ನು ಪಿಸ್ ಪಿಸ್ ಮಾಡಿದ ಮೃತದೇಹ 400 ಅಡಿ ಕೊಳವೆ ಬಾವಿಯಲ್ಲಿ ಪತ್ತೆ

ಇಂದು ಹತ್ಯೆಯಾದ ನಂದಿಪರ್ವತ ಆಶ್ರಮದ ಜೈನಮುನಿ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರ ಮೃತದೇಹ ಸುಮಾರು 400 ಅಡಿ ಆಳದ ಕೊಳವೆ ಬಾವಿಯಲ್ಲಿ ಕತ್ತರಿಸಿ ಎಸೆಯಲಾಗಿದೆ. 25 ಅಡಿ ಆಳದಲ್ಲಿ ರಕ್ತಸಿಕ್ತ ಸೀರೆ,[more...]

ಎಲ್ಲಾ ಕಡೆಯಲ್ಲಿ ಜನ 30 ವರ್ಷದ ಸಮಸ್ಯೆ ಹೇಳತ್ತಿದ್ದಾರೆ:ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ

ಚಿತ್ರದುರ್ಗ : 30 ವರ್ಷದಿಂದ ಇರುವ ಸಮಸ್ಯೆಯನ್ನು ಸರಿಪಡಿಸುವ ಅದಕ್ಕೆ ತೇಪೇ ಹಚ್ಚುವ ಕೆಲಸವನ್ನು ಮಾಡಲಾಗುತ್ತಿದೆ ಎಂದು ಶಾಸಕ ಕೆ.ಸಿ.ವಿರೇಂದ್ರ ತಿಳಿಸಿದರು. ನಗರದ ಐಯ್ಯಣ್ಣ ಪೇಟೆಯ ವಾಸವಿ ಸೂಲ್ಕ್ ಮುಂಭಾಗದ ತ್ಯಾಗರಾಜ್ ಮಾರುಕಟ್ಟೆ ನಿರ್ಮಾಣದ ಶಂಕುಸ್ಥಾಪನೆಯನ್ನು[more...]

ಇಲಾಖೆಗಳಿಗೆ ಕೊಟ್ಟ ಅನುದಾನ ಸಿದ್ದು ಕೊಟ್ಟಿದ್ದೆಷ್ಟು, ಬೊಮ್ಮಾಯಿ ಕೊಟ್ಟಿದ್ದೆಷ್ಟು ಎಲ್ಲಾ ಮಾಹಿತಿ

ಬೆಂಗಳೂರು : ಕೆಲ ತಿಂಗಳ ಹಿಂದೆ ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಬಸವರಾಜ್‌ ಬೊಮ್ಮಾಯಿ 3.09 ಲಕ್ಷದ ಬಜೆಟ್‌ ಅನ್ನು ಮಂಡನೆ ಮಾಡಿದ್ದರು. ಅದಾದ ಕೆಲವೇ ತಿಂಗಳಲ್ಲಿ ಹೊಸ ಸರ್ಕಾರದಲ್ಲಿ ಕಾಂಗ್ರೆಸ್‌ ಸರ್ಕಾರದಲ್ಲಿ ಸಿಎಂ ಸಿದ್ಧರಾಮಯ್ಯ ಮಂಡಿಸಿದ[more...]

ಹೊರಗುತ್ತಿಗೆ ನೌಕರಿ’ಯಲ್ಲೂ ಮೀಸಲಾತಿ ಜಾರಿಗೆ ಚಿಂತನೆ: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ( Karnataka Government ) ಖಾಲಿ ಇರುವ ಹುದ್ದೆಗಳನ್ನು ( Jobs ) ಭರ್ತಿ ಮಾಡುವುದಾಗಿ ನಾವು ಪ್ರಣಾಳಿಕೆಯಲ್ಲಿ ಹೇಳಿದ್ದೆವು. ಅದರಂತೆ ಹಂತ ಹಂತವಾಗಿ ಭರ್ತಿ ಮಾಡಿಕೊಳ್ಳುತ್ತೇವೆ. ಅಲ್ಲಿಯವರೆಗೂ ಹೊರ[more...]

ಕಲಾಪ ಪ್ರವೇಶ ಮಾಡಿದ ವಕೀಲರ ಬಗ್ಗೆ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಶಿವು ಯಾದವ್ ಹೇಳಿದ್ದೇನು.

ಚಿತ್ರದುರ್ಗ : ಶುಕ್ರವಾರದಂದು  ವಿಧಾನಸಭೆಯಲ್ಲಿ   ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ವೇಳೆ ಭದ್ರತಾಲೋಪ ನಡೆದಿತ್ತು. ಈ ವ್ಯಕ್ತಿ ಚಿತ್ರದುರ್ಗ ಜಿಲ್ಲೆಯವರು ಎಂಬುದು ಸಹ ದೃಢಪಡಿಸಿದರು. ಈ ವಿಷಯಕ್ಕೆ  ಸಿ.ಡಿ.ತಿಪ್ಪೇರುದ್ರಪ್ಪ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ[more...]

ಅಪರ ಜಿಲ್ಲಾಧಿಕಾರಿಯಾಗಿ ಬಿ.ಟಿ.ಕುಮಾರಸ್ವಾಮಿ ಅಧಿಕಾರ ಸ್ವೀಕಾರ

ಚಿತ್ರದುರ್ಗ: ಚಿತ್ರದುರ್ಗ ನೂತನ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಬಿ.ಟಿ.ಕುಮಾರಸ್ವಾಮಿ ಶುಕ್ರವಾರ ಅಧಿಕಾರ ವಹಿಸಿಕೊಂಡರು. ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಟಿ.ಜವರೇಗೌಡ ಅವರನ್ನು ಸರ್ಕಾರ ವರ್ಗಾವಣೆಗೊಳಿಸಿದ್ದು, ಬಿ.ಟಿ.ಕುಮಾರಸ್ವಾಮಿ ಅವರನ್ನು ಅಪರ ಜಿಲ್ಲಾಧಿಕಾರಿಯಾಗಿ ನೇಮಕಗೊಳಿಸಿದೆ.[more...]

ದೇವದುರ್ಗ ಶಾಸಕಿ ಕರೆಮ್ಮ ನಾಯಕ ಜಾಗದಲ್ಲಿ ಕುಳಿತು ಅರೆಸ್ಟ್ ಆದ ಮೊಳಕಾಲ್ಮುರು ವಕೀಲ

ಬೆಂಗಳೂರು: ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡಿಸುತ್ತಿದ್ದ ಸಂದರ್ಭದಲ್ಲಿ, ದೇವದುರ್ಗ ಕ್ಷೇತ್ರದ ಶಾಸಕಿ ಕರೆಮ್ಮ ಜಿ. ನಾಯಕ ಅವರ ಕುರ್ಚಿಯಲ್ಲಿ ಕುಳಿತಿದ್ದ ಆರೋಪದಡಿ ವಕೀಲ ತಿಪ್ಪೇರುದ್ರಪ್ಪ (76) ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಿತ್ರದುರ್ಗದ ತಿಪ್ಪೇರುದ್ರಪ್ಪ,[more...]

ಚಿತ್ರದುರ್ಗ ಜಿಲ್ಲೆಯ AC ಮತ್ತು ADC ವರ್ಗಾವಣೆ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಉಪ ವಿಭಾಗಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಆರ್. ಚಂದ್ರಯ್ಯ  ಅವರನ್ನು ಸರ್ಕಾರ  ವರ್ಗಾವಣೆ ಮಾಡಿದ್ದು  ಇವರ  ಜಾಗಕ್ಕೆ ಎಂ.ಕಾರ್ತಿಕ್ ಸೇಡಂ ಉಪ ವಿಭಾಗ ಇವರನ್ನು  ಚಿತ್ರದುರ್ಗ ಜಿಲ್ಲೆಯ ಉಪ ವಿಭಾಗಧಿಕಾರಿಯಾಗಿ ವರ್ಗಾವಣೆ  ಮಾಡಲಾಗಿದೆ.[more...]