ತಾಳ್ಯ ಗ್ರಾಮದ ಮಾರುತಿ ಎಂಬ ವ್ಯಕ್ತಿ ನಿಗೂಢ ಸಾವು

ಹೊಳಲ್ಕೆರೆ:ಸವರ್ಣಿಯರಿಂದ ಪರಿಶಿಷ್ಟ ಜಾತಿ ವ್ಯಕ್ತಿ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ತಾಳ್ಯ ಗ್ರಾಮದಲ್ಲಿ ಜರುಗಿದೆ. ತಾಳ್ಯ ಗ್ರಾಮದ ಮಾರುತಿ (28)  ಮನೆಯಲ್ಲಿ ರಾತ್ರಿ ನಿಗೂಢವಾಗಿ ನೇಣು ಬಿಗಿದ ಸ್ಥಿತಿಯಲ್ಲಿ ಶವ[more...]

ಕನ್ನಡ ಪ್ರವೇಶ, ಕಾವ, ಜಾಣ ಹಾಗೂ ರತ್ನ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜುಲೈ04: ಕನ್ನಡ ಸಾಹಿತ್ಯ ಪರಿಷತ್ತು 2023-24ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ ಹಾಗೂ ರತ್ನ ಪರೀಕ್ಷೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. 2023ರ ಡಿಸೆಂಬರ್ ಕೊನೆಯ ವಾರದಲ್ಲಿ ನಡೆಯುವ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಲು 2023ರ[more...]

ಗಾಂಧಿನಗರದ ನಿವಾಸಿ ಶಿವಸ್ವಾಮಿ ಕಾಣೆ

ಚಿತ್ರದುರ್ಗ (ಕರ್ನಾಟಕ ವಾರ್ತೆ)ಜುಲೈ04: ಚಿತ್ರದುರ್ಗ ಗಾಂಧಿನಗರದ ನಿವಾಸಿ ಶಿವಸ್ವಾಮಿ (24ವರ್ಷ) ಅವರು ಕಾಣೆಯಾಗಿರುವ ಪ್ರಕರಣ 2023ರ ಜೂನ್ 10ರಂದು ಚಿತ್ರದುರ್ಗ ಬಡಾವಣೆ  ಪೊಲೀಸ್   ಠಾಣೆಯಲ್ಲಿ ದಾಖಲಾಗಿದೆ. ಕಾಣೆಯಾಗಿರುವ ಯುವಕನ ಚಹರೆ ಇಂತಿದೆ. ಶಿವಸ್ವಾಮಿ (24 ವರ್ಷ)[more...]

ಗುಣಮಟ್ಟದ ಶಿಕ್ಷಣದಿಂದ ಕಡಿಮೆಯಾಗಲಿದೆ ನಿರುದ್ಯೋಗ: ಡಾ.ಸಿ.ಬಿ.ಪ್ರೇಮಪಲ್ಲವಿ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜೂನ್.30: ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆಯುವುದರಿಂದ ನಿರುದ್ಯೋಗದ ಸಮಸ್ಯೆ ಕಡಿಮೆಯಾಗಲಿದೆ ಎಂದು ಸರ್ಕಾರಿ ಕಲಾ ಕಾಲೇಜು ಸ್ನಾತಕೋತ್ತರ ಕನ್ನಡ ವಿಭಾಗದ ಸಹಪ್ರಾಧ್ಯಾಪಕಿ ಡಾ.ಸಿ.ಬಿ.ಪ್ರೇಮ ಪಲ್ಲವಿ ಅಭಿಪ್ರಾಯಪಟ್ಟರು. ನಗರದ ತರಾಸು ರಂಗಮಂದಿರದಲ್ಲಿ ಶುಕ್ರವಾರ[more...]

ಒಳ ಮೀಸಲಾತಿಯಿಂದ 45 ಕ್ಷೇತ್ರಗಳಲ್ಲಿ ಸೋಲು:ಎಂ.ಪಿ.ರೇಣುಕಾಚಾರ್ಯ

ಬೆಂಗಳೂರು:ಜು.೧. ರಾಜ್ಯ ಕಮಲ ನಾಯಕರ ವಿರುದ್ಧ ವಾಗ್ದಾಳಿಯನ್ನು ಮಾಜಿ ಶಾಸಕ ಎಂ.ಪಿ. ರೇಣುಕಾಚಾರ್ಯ ಮುಂದುವರಿಸಿದ್ದಾರೆ. ಈಗಾಗಲೇ ರಾಜ್ಯ ಶಿಸ್ತು ಸಮಿತಿಯಿಂದ ನೋಟಿಸ್ ನೀಡಿದ್ದರೂ ಕ್ಯಾರೆ ಎನ್ನದ ರೇಣುಕಾಚಾರ್ಯ ಅವರನ್ನು ಭೇಟಿಯಾಗಲು ನಾಯಕರು ಬರಹೇಳಿದರೂ ರಾಜ್ಯ[more...]

ಮೃತ ಸನ್ಯಾಸಿ ಗಂಗಾಧರ್ ಶಾಸ್ತ್ರಿ ಮನೆಯಲ್ಲಿ 30 ಲಕ್ಷ ಹಣ ಪತ್ತೆ

ಚಿತ್ರದುರ್ಗ: ಮೃತ ಸನ್ಯಾಸಿ ಗಂಗಾಧರ ಶಾಸ್ತ್ರಿ ಮನೆಯಲ್ಲಿ ಲಕ್ಷಾಂತರ ಹಣ ಪತ್ತೆ ಆಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣದಲ್ಲಿರುವ ಮನೆ ದೊರಕಿದೆ. ಹೊಳಲ್ಕೆರೆಯಲ್ಲಿ ವಾರದ ಹಿಂದೆ ಮೃತಪಟ್ಟಿದ್ದ ಗಂಗಾಧರ ಶಾಸ್ತ್ರಿ(೭೦) ವಾಸಿಸುತ್ತಿದ್ದ ಮನೆಯ[more...]

ರಾಜ್ಯದ ಹೆಚ್ಚಿ‌ನ ಆದಾಯದ ಟಾಪ್ 10 ದೇವಸ್ಥಾನಗಳು

ಬೆಂಗಳೂರು: ರಾಜ್ಯ ಮುಜರಾಯಿ ಇಲಾಖೆ ಆದಾಯ ತರುವ ರಾಜ್ಯದ ಟಾಪ್ 10 ದೇವಾಲಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. 2022-23ರ ಅವಧಿಯಲ್ಲಿ ದೇವಾಲಯ ಗಳಿಸಿರುವ ಒಟ್ಟು ಆದಾಯ ಮತ್ತು ಒಟ್ಟು ವೆಚ್ಚದ ಪಟ್ಟಿಯನ್ನು ಬಿಡುಗಡೆ ಮಾಡಿದೆ.[more...]

ಅರೇ ಕಾಲಿಕ ಸ್ವಯಂ ಸೇವಕರ ಹುದ್ದೆಗೆ ಅರ್ಜಿ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜೂನ್.29: ಮೊಳಕಾಲ್ಮೂರು, ಚಳ್ಳಕೆರೆ ಮತ್ತು ಹೊಸದುರ್ಗ ತಾಲ್ಲೂಕು ಕಾನೂನು ಸೇವಾ ಸಮಿತಿಯಲ್ಲಿ ಅರೇ ಕಾಲಿಕ ಸ್ವಯಂ ಸೇವಕರಾಗಿ (ಪಿಎಲ್‍ವಿ)  ಕಾರ್ಯನಿರ್ವಹಿಸಲು ಆಸಕ್ತಿ ಹೊಂದಿದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮೊಳಕಾಲ್ಮೂರು ಮತ್ತು ಚಳ್ಳಕೆರೆ ತಾಲ್ಲೂಕಿನ[more...]

ZP TP ಎಲೆಕ್ಷನ್ ಇನ್ನು ಸ್ವಲ್ಪ ದಿನ ಡೌಟ್, ಹೈಕೋರ್ಟ್ ಹೇಳಿದ್ದೇನು.

ಬೆಂಗಳೂರು: ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ (ZP TP Elections) ಕ್ಷೇತ್ರ ಮರುವಿಂಗಡಣೆ ಹಾಗೂ ಮೀಸಲಾತಿ ನಿಗದಿ ಪ್ರಕ್ರಿಯೆಯನ್ನು ಪರಿಶೀಲನೆ ಮಾಡಿ ಇನ್ನು 10 ವಾರಗಳ ಒಳಗೆ ಅಧಿಸೂಚನೆ ಹೊರಡಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌[more...]