ಭದ್ರಾ ಮೇಲ್ದಂಡೆ ಯೋಜನೆ ಒಂದು ವರ್ಷದೊಳಗೆ ಪೂರ್ಣ:ಸಚಿವ ಡಿ.ಸುಧಾಕರ್

ಚಿತ್ರದುರ್ಗ:(ಕರ್ನಾಟಕ ವಾರ್ತೆ,)ಜೂನ್24) ಬಯಲಸೀಮೆಯ ಚಿತ್ರದುರ್ಗ ಜಿಲ್ಲೆಗೆ ವರದಾನವಾಗಿರುವ  ಭದ್ರಾ ಮೇಲ್ದಂಡೆ ಯೋಜನೆಯನ್ನು ಒಂದು ವರ್ಷದೊಳಗಾಗಿ ಪೂರ್ಣಗೊಳಿಸಲು ಪ್ರಾಮಾಣಿಕವಾಗಿ ಯತ್ನಿಸಲಾಗುವುದು ಎಂದು ಯೋಜನೆ ಹಾಗೂ ಸಾಂಖ್ಯಿಕ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್[more...]

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದೇನು

27ರಿಂದ ಗೃಹಲಕ್ಷ್ಮಿ ಯೋಜನೆಗಾಗಿ ಅರ್ಜಿ ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಅರ್ಜಿ ಸಲ್ಲಿಕೆ ವಿಳಂಬವಾಗಿದೆ ಎಂದು ಅನಿಸಿರಬಹುದು ಆದರೆ ಇದು ವಿಳಂಬ ಅಲ್ಲ, ಗೃಹಲಕ್ಷ್ಮಿಯೋಜನೆ[more...]

ಗೃಹ ಪ್ರವೇಶಕ್ಕೆ ರಜೆ ನೀಡಲ್ಲ ಎಂದು ಉಪ ಜಿಲ್ಲಾಧಿಕಾರಿ ಹುದ್ದೆಗೆ ರಾಜೀನಾಮೆ

ಚಿತ್ತರ್‌ಪುರ: ಮಧ್ಯಪ್ರದೇಶದ ಛತ್ತರ್‌ಪುರದಲ್ಲಿ ನಿಯೋಜನೆಗೊಂಡಿದ್ದ ಡೆಪ್ಯೂಟಿ ಕಲೆಕ್ಟರ್‌ರೊಬ್ಬರು ಅಂತರಾಷ್ಟ್ರೀಯ ಕಾರ್ಯಕ್ರಮ ಮತ್ತು ಅವರ ಹೊಸ ಮನೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲು ರಜೆ ಕೊಡದಿದ್ಕೆ ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವ ಘಟನೆ ಬೆಳಕಿಗೆ ಬಂದಿದೆ. ರಾಜೀನಾಮೆ[more...]

ಬೆಳೆ ಪರಿಹಾರ ಹಣ ದುರ್ಬಳಕೆ ಕುರಿತು ಸಮಗ್ರ ತನಿಖೆ ಶಾಸಕ ಟಿ.ರಘುಮೂರ್ತಿ ಸೂಚನೆ

ಬೆಳೆ ಪರಿಹಾರ ಹಣ ದುರ್ಬಳಕೆ ಕುರಿತು ಸಮಗ್ರ ತನಿಖೆ ನಡೆಸಲು ಮನವಿ : ಚಳ್ಳಕೆರೆ ತಾಲ್ಲೂಕಿನಲ್ಲಿ ಬೆಳೆ ಪರಿಹಾರ ಮೊತ್ತವನ್ನು ರೈತರ ಖಾತೆಗೆ ಜಮಾ ಮಾಡದೆ, ದುರ್ಬಳಕೆ ಮಾಡಿಕೊಂಡಿರುವ ಬಗ್ಗೆ ಸಾಕಷ್ಟು ದೂರುಗಳು ಕೇಳಿಬಂದಿದ್ದು,[more...]

ಈ ವರ್ಷದಿಂದಲೇ ಮೆಡಿಕಲ್ ಕಾಲೇಜು ಪ್ರಾರಂಭಕ್ಕೆ ಕ್ರಮ- ಡಿ. ಸುಧಾಕರ್

ಚಿತ್ರದುರ್ಗ (ಕರ್ನಾಟಕ ವಾರ್ತೆ) ಜೂನ್.23: ಚಿತ್ರದುರ್ಗದಲ್ಲಿ ಇದೇ ವರ್ಷದಿಂದಲೇ ಸರ್ಕಾರಿ ಮೆಡಿಕಲ್ ಕಾಲೇಜಿನ ಮೊದಲ ವರ್ಷದ ಬೋಧನಾ ಕಾರ್ಯ ಪ್ರಾರಂಭಿಸಲು ಎಲ್ಲ ಅಗತ್ಯ ಕ್ರಮ ಕೈಗೊಳ್ಳಲಾಗುವುದು, ಈ ನಿಟ್ಟಿನಲ್ಲಿ ಅಧಿಕಾರಿಗಳು ಸೂಕ್ತ ಸಿದ್ಧತಾ ಕ್ರಮಗಳನ್ನು[more...]

ಚಿತ್ರದುರ್ಗ ನಗರದ ಡಿವೈಡರ್ ತೆರವಿಗೆ ಕ್ರಮ: ಕೆ.ಸಿ.ವೀರೇಂದ್ರ ಪಪ್ಪಿ

ಚಿತ್ರದುರ್ಗ:  ಶಾಸಕ ಕೆ.ಸಿ. ವೀರೇಂದ್ರ ಅವರು ಮಾತನಾಡಿ, ಚಿತ್ರದುರ್ಗ ನಗರದ ರಸ್ತೆಗಳಲ್ಲಿ ಅವೈಜ್ಞಾನಿಕವಾಗಿ ನಿರ್ಮಾಣವಾಗಿರುವ ಡಿವೈಡರ್‍ಗಳದ್ದು, ಪ್ರಮುಖ ಸಮಸ್ಯೆಯಾಗಿದೆ.  ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣಕ್ಕೆ ಹೋಗುವ ಏಕಮುಖ ಸಂಚಾರವಿರುವ ರಸ್ತೆಯಲ್ಲೂ ಡಿವೈಡರ್ ನಿರ್ಮಿಸಿದ್ದೀರಿ, ಸಾರ್ವಜನಿಕರು, ವಾಹನ[more...]

ಅಡಿಕೆ ಬೆಳೆಗೆ ಹನಿ ನೀರಾವರಿಗೆ ಸಬ್ಸಿಡಿ ಒದಗಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ: ಶಾಸಕ ಟಿ.ರಘುಮೂರ್ತಿ

ಚಿತ್ರದುರ್ಗ: ಜಿಲ್ಲಾ ಪಂಚಾಯತ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ನೀರಾವರಿ ಸಂಬಂಧಿಸಿದಂತೆ  ಚಿತ್ರದುರ್ಗ ಜಿಲ್ಲೆಯಲ್ಲಿ ಬಹುಪಾಲು ಕಡೆಗಳಲ್ಲಿ ತೋಟಗಾರಿಕೆ ಬೆಳೆಯಾದ  ಅಡಿಕೆ ಬೆಳೆ ಅಳವಡಿಸುತ್ತಿದ್ದು  ಅಡಿಕೆ ಬೆಳೆಗೆ  ಹನಿ ನೀರಾವರಿ ಪದ್ದತಿಯಲ್ಲಿ ರೈತರಿಗೆ ಸಬ್ಸಿಡಿ ನೀಡುತ್ತಿಲ್ಲ.[more...]

ಗ್ಯಾರೆಂಟಿ ಜಾರಿಗೊಳಿಸದಿದ್ದರೆ ಅಧಿಕಾರ ಬಿಟ್ಟು ತೊಲಗಿ: ಮಾಜಿ ಸಿಎಂ ಯಡಿಯೂರಪ್ಪ ಕಿಡಿ

ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಐದು ಗ್ಯಾರಂಟಿಗಳನ್ನು ಈಡೇರಿಸಲು ಸಾಧ್ಯವಾಗದಿದ್ದರೆ ಕಾಂಗ್ರೆಸ್ ಸರ್ಕಾರ ಅಧಿಕಾರ ಬಿಟ್ಟು ತೊಲಗಲಿ ಎಂದು ಮಾಜಿ ಸಿಎಂ ಯಡಿಯೂರಪ್ಪ ಆಗ್ರಹಿಸಿದ್ದಾರೆ. ದಾವಣಗೆರೆ: ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಐದು ಗ್ಯಾರಂಟಿಗಳನ್ನು ಈಡೇರಿಸಲು ಸಾಧ್ಯವಾಗದಿದ್ದರೆ[more...]

ಮಹಿಳೆ ಜೊತೆ ಅಸಭ್ಯ ವರ್ತನೆ , ಕಾದು ಕುಳಿತು ಕಂಡಕ್ಟರ್ ಮೇಲೆ ಹಲ್ಲೆ

ಚಿತ್ರದುರ್ಗ, ಜೂ.22: ದಾಬಸಪೇಟೆ ಬಳಿ ಸಾರಿಗೆ ಬಸ್ ನಿಲ್ಲಿಸದ ಹಾಗೂ ಮಹಿಳೆ ಜೊತೆಯೇ ಅಸಭ್ಯವಾಗಿ ವರ್ತಿಸಿದ ಹಿನ್ನೆಲೆಯಲ್ಲಿ ಸಾರಿಗೆ ಬಸ್ ನಿರ್ವಾಹಕನ ಮೇಲೆ‌ ಹಲ್ಲೆ ನಡೆಸಿರುವ ಘಟನೆ ಚಳ್ಳಕೆರೆ ಪಟ್ಟಣದ ನೆಹರು ವೃತ್ತದಲ್ಲಿ ಇಂದು[more...]