ಜಿಟಿಟಿಸಿ ವಸತಿಗೃಹ ಮತ್ತು ತರಬೇತಿ ಕಟ್ಟಡಕ್ಕೆ ಶಾಸಕ ಕೆ.ಸಿ. ವೀರೇಂದ್ರ ಅವರಿಂದ ಭೂಮಿಪೂಜೆ

ಚಿತ್ರದುರ್ಗ ಜೂ. 19 (ಕರ್ನಾಟಕ ವಾರ್ತೆ) : ಚಿತ್ರದುರ್ಗದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ) ವಿದ್ಯಾರ್ಥಿಗಳ ವಸತಿಗೃಹ ಮತ್ತು ತರಬೇತಿ ಕಟ್ಟಡದ ಭೂಮಿಪೂಜೆ ಕಾರ್ಯವನ್ನು ಶಾಸಕ ಕೆ.ಸಿ. ವೀರೇಂದ್ರ (ಪಪ್ಪಿ) ಅವರು[more...]

ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಸೋದು ಹೇಗೆ, ಯಾವ ದಾಖಲೆಗಳು ಕಡ್ಡಾಯವಾಗಿ ಬೇಕು.

ಬೆಂಗಳೂರು: ಜೂ.18: How Apply Online for Gruha Lakshmi Scheme: ರಾಜ್ಯ ಸರ್ಕಾರ ಘೋಷಿಸಿರುವ ತಿಂಗಳಿಗೆ 2 ಸಾವಿರ ಪಡೆಯುವ ಗೃಹಲಕ್ಷ್ಮೀ ಯೋಜನೆಗೆ ಸೇವಾಸಿಂಧು ವೆಬ್‌ಸೈಟ್‌ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ[more...]

ಜೂ.19 ರಿಂದ ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ನಿಗದಿ:ಡಿಸಿ ಅ

ಚಿತ್ರದುರ್ಗ ಜೂ. 17 (ಕರ್ನಾಟಕ ವಾರ್ತೆ) : ರಾಜ್ಯ ಚುನಾವಣೆ ಆಯೋಗದ ಆದೇಶದಂತೆ 2020ನೇ ಸಾಲಿನಲ್ಲಿ ಆಯ್ಕೆಯಾದ ಜಿಲ್ಲೆಯ 189 ಗ್ರಾಮ ಪಂಚಾಯತಿಗಳ ಗ್ರಾ.ಪಂ. ಸದಸ್ಯರಿಗೆ ಎರಡನೇ ಅವಧಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಮೀಸಲಾತಿಯನ್ನು[more...]

ಮೊದಲ ರಾತ್ರಿಯಲ್ಲಿ ಹೆಂಡತಿ ಹೆಣ್ಣಲ್ಲ ಎಂಬ ಸತ್ಯ ಬಯಲು, ಹುಡುಗ ಮಾಡಿದ್ದೇನು.

ತನ್ನ ಪತ್ನಿ ಪರಿಪೂರ್ಣ ಮಹಿಳೆಯಲ್ಲ ಎಂದು ಮಧುಚಂದ್ರದ ದಿನವೇ ಗೊತ್ತಾಗಿತ್ತು. ಈ ವಿಷಯ ಬಹಿರಂಗವಾದರೆ ತನ್ನ ಮಾನ ಹರಾಜು ಆಗುತ್ತದೆ ಎಂದು ಸುಮ್ಮನಿದ್ದ ಯುವಕನೋರ್ವನಿಗೆ ಏಳು ವರ್ಷಗಳ ನಂತರ ವಿಚ್ಛೇದನ ಸಿಕ್ಕಿದೆ. ಆಗ್ರಾ (ಉತ್ತರ[more...]

ಲಂಚ ಪಡೆಯುವಾಗ ನಗರಸಭೆ ಸದಸ್ಯ , ಇಬ್ಬರು ಇಂಜಿನಿಯರ್ ಲೋಕಯುಕ್ತ ಬಲೆಗೆ

ದಾವಣಗೆರೆ Davanagere  (ಜೂನ್ 17): ಲಂಚ ಸ್ವೀಕರಿಸುವ ವೇಳೆ ಹರಿಹರ ನಗರ ಸಭೆ ಕಾಂಗ್ರೆಸ್ ಸದಸ್ಯೆ ಹಾಗು ನಗರಸಭಾ ಸಹಾಯಕ ಇಂಜಿನಿಯರ್ ಇಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.‌ ದಾವಣಗೆರೆ ಜಿಲ್ಲೆಯ ಹರಿಹರ ನಗರ ಸಭೆ[more...]

ಮೋದಿ ಅರ್ಥಶಾಸ್ತ್ರದಲ್ಲಿ ಅನಕ್ಷರಸ್ಥ: ಸುಬ್ರಮಣಿಯನ್ ಸ್ವಾಮಿ

ದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಆರ್ಥಿಕ ನೀತಿ ಹಾಗೂ ಹಣಕಾಸು ಇಲಾಖೆಯ ನೀತಿಗಳ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿಯ ಹಿರಿಯ ಸಂಸದ ಸುಬ್ರಮಣಿಯನ್ ಸ್ವಾಮಿ, ಪ್ರಧಾನಿ ಮೋದಿ ಅರ್ಥಶಾಸ್ತ್ರದಲ್ಲಿ ಅನಕ್ಷರಸ್ಥ ಎಂದು ಕರೆದಿದ್ದಾರೆ. ಭಾರತೀಯ[more...]

ಮಾಜಿ ಸಿಎಂ ಬೊಮ್ಮಾಯಿ , ಶಾಮನೂರು ಭೇಟಿ ಬಗ್ಗೆ ಶಾಮನೂರು ಶಿವಶಂಕರಪ್ಪ ಹೇಳಿದ್ದೇನು

ದಾವಣಗೆರೆ: ಹಿರಿಯ ಕಾಂಗ್ರೆಸ್ ಮುಖಂಡ ಶಾಮನೂರು ಶಿವಶಂಕರಪ್ಪ ಮತ್ತು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಹಸ್ಯ ಭೇಟಿ ಆಗಿದ್ದಾರೆಂಬುದು ಬಹಳ ದೊಡ್ಡ ಸುದ್ದಿಯಾಗಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿರುವ ಶಾಮನೂರು, ನಾನು ಬಸವರಾಜ[more...]

ಜೂನ್ 17 ರಂದು ಕೆ.ಡಿ.ಪಿ ಸಭೆ, ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳ ಕಡ್ಡಾಯ ಹಾಜರಾಗಬೇಕು.

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜೂನ್.14: ಚಿತ್ರದುರ್ಗ ಜಿಲ್ಲಾ ಪಂಚಾಯತ್ 2023-24ನೇ ಸಾಲಿನ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯನ್ನು ಜೂನ್ 17 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಪ್ರವಾಸೋದ್ಯಮ ಇಲಾಖೆ ನಿರ್ದೇಶಕರು, ಜಿಲ್ಲಾ[more...]

ಎರಡನೇ ಅವಧಿಗೆ ಗ್ರಾ.ಪಂ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಮೀಸಲಾತಿ ನಿಗದಿ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜೂನ್.14: ರಾಜ್ಯ ಚುನಾವಣೆ ಆಯೋಗದ ಆದೇಶದಂತೆ 2020ನೇ ಸಾಲಿನಲ್ಲಿ ಆಯ್ಕೆಯಾದ ಗ್ರಾಮ ಪಂಚಾಯಿತಿ ಸದಸ್ಯರಿಗೆ ಎರಡನೇ ಅವಧಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಮೀಸಲಾತಿಯನ್ನು ನಿಗಧಿಪಡಿಸಲಾಗಿದೆ. ಚಿತ್ರದುರ್ಗ ತಾಲ್ಲೂಕಿನ 38 ಗ್ರಾಮ ಪಂಚಾಯತಿಗಳ ಪೈಕಿ[more...]

ಮುರುಘಾ ಮಠ ಆಡಳಿತ ಹಿಡಿತಕ್ಕೆ ಕೆಲವರು ಸಂಚು:ಕೆ.ಎಸ್.ನವೀನ್ ಅಸಮಾಧಾನ

ಚಿತ್ರದುರ್ಗ : ಕೆಲವೇ ಕೆಲವರು ಮುರುಘಾಮಠದ ಆಡಳಿತವನ್ನು ಹಿಡಿತಕ್ಕೆ ತೆಗೆದುಕೊಳ್ಳುವ ಸಂಚು ನಡೆಸುತ್ತಿದ್ದಾರೆ. ನವಕೋಟಿ ನಾರಾಯಣ ಎಂದು ಹೆಸರು ಗಳಿಸಿರುವ ಮುರುಘಾಮಠ ಉಳಿವಿಗಾಗಿ ರಾಜ್ಯಾದ್ಯಂತ ಭಕ್ತರನ್ನು ಸೇರಿಸಿ ಅಭಿಯಾನ ನಡೆಸಲಾಗುವುದೆಂದು ವಿಧಾನಪರಿಷತ್ ಸದಸ್ಯ ಗೌರ್ನಿಂಗ್[more...]