ನವೋದಯ ಶಾಲೆಯ 8 ಜನ ವಿದ್ಯಾರ್ಥಿಗಳು ಅಸ್ವಸ್ಥ ಆಸ್ಪತ್ರೆಗೆ ದಾಖಲು

ಹಿರಿಯೂರು : ತಾಲೂಕಿನ ಉಡುವಳ್ಳಿ ಜವಾಹರ್ ನವೋದಯ ಶಾಲೆಯ 8 ಜನ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು ಹಿರಿಯೂರಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಂಟನೇ ತರಗತಿಯ ಪ್ರಜ್ವಲ್ ಪತ್ರಿಕೆಯೊಂದಿಗೆ ಮಾತನಾಡಿ ಬೆಳಿಗ್ಗೆ ಇಡ್ಲಿ ಚಟ್ನಿ ಸಾಂಬಾರ್[more...]

ಸೆ.30ರಂದು ಶಾಸಕ ಟಿ.ರಘುಮೂರ್ತಿ ಅವರ ಜನ ಸಂಪರ್ಕ ಸಭೆ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಸೆ.26: ಚಿತ್ರದುರ್ಗ ತಾಲ್ಲೂಕು ತುರುವನೂರು ಹೋಬಳಿಯ ಬೆಳಗಟ್ಟ, ಕೂನಬೇವು ಹಾಗೂ ಮಾಡನಾಯಕನಹಳ್ಳಿ ಗ್ರಾಮ ಪಂಚಾಯತಿಗಳಲ್ಲಿ ಇದೇ ಸೆಪ್ಟೆಂಬರ್ 30ರಂದು ಜನ ಸಂಪರ್ಕ ಸಭೆ ಆಯೋಜಿಸಲಾಗಿದೆ. ಸೆಪ್ಟೆಂಬರ್ 30ರಂದು ಬೆಳಿಗ್ಗೆ 10ಕ್ಕೆ ಬೆಳಗಟ್ಟ, ಮಧಾಹ್ನ[more...]

ಅಕ್ರಮವಾಗಿ ಇ-ಸ್ವತ್ತು ಮಾಡಿದ ಪಿಡಿಒ ಅಮಾನತು

 ಜಂಟಿಖಾತೆಯಲ್ಲಿದ್ದ ನಿವೇಶನವನ್ನು ಅಕ್ರಮವಾಗಿ ಇ-ಸ್ವತ್ತು ಮಾಡಿದ ಪಿಡಿಒ ಅಮಾನತು ************* ಚಿತ್ರದುರ್ಗ ಸೆ. 26 :ಜಂಟಿ ಖಾತೆಯಲ್ಲಿದ್ದ ನಿವೇಶನಗಳನ್ನು ಅಕ್ರಮವಾಗಿ ಇತರೆ ವ್ಯಕ್ತಿಯೊಬ್ಬರಿಗೆ ಖಾತೆ ಮಾಡಿಕೊಟ್ಟು, ಇ-ಸ್ವತ್ತು ಖಾತೆ ಮಾಡಿದ ಹಿರಿಯೂರು ತಾಲ್ಲೂಕು ಯರಬಳ್ಳಿ[more...]

ಎಂಪಿ ಎಂಎಲ್ಎ ಮಧ್ಯೆ ಗಲಾಟೆ , ಎಂಪಿಯನ್ನು ಹೊರ ದಬ್ಬಿದ ಎಸ್ಪಿ

ಕೋಲಾರ: ಸಂಸದ ಮುನಿಸ್ವಾಮಿ (MP Muniswamy) ಮತ್ತು ಬಂಗಾರಪೇಟೆ ಶಾಸಕ ಎಸ್.ಎನ್ ನಾರಾಯಣಸ್ವಾಮಿ (MLA SN Narayanaswamy) ಇಬ್ಬರು ವೇದಿಕೆ ಮೇಲೆ ಜಗಳ ಮಾಡಿಕೊಂಡಿದ್ದಾರೆ. ಇಬ್ಬರ ಜಗಳ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತ್ತು.[more...]

ಶ್ರದ್ದೆಯಿಂದ ಶ್ರೀಕೃಷ್ಣನನ್ನು ಪೂಜಿಸಿದರೆ ಮಾತ್ರ ಬದುಕು ಸಾರ್ಥಕ : ಶಾಸಕ ರಘುಮೂರ್ತಿ.

  ಚಳ್ಳಕೆರೆ-೨೪ ಕಳೆದ ನೂರಾರು ವರ್ಷಗಳಿಂದ ಧಾರ್ಮಿಕ ವಿಚಾರಧಾರೆಗಳ ಮೂಲಕವೇ ಜನರ ಮನಪರಿವರ್ತನಾ ಕಾರ್ಯ ಯಶಸ್ವಿಯಾಗಿ ನಡೆಯುತ್ತಿದೆ. ವಿಶೇಷವಾಗಿ ಭಗವಾನ್ ಶ್ರೀಕೃಷ್ಣನ ಆಶೀರ್ವಾದ ಹಾಗೂ ಕೃಪೆಯಿಂದ ಸಮಾಜದಲ್ಲಿ ಶಾಂತಿ ನೆಲೆಸಿದೆ ಎಂದು ಶಾಸಕ ಟಿ.ರಘುಮೂರ್ತಿ[more...]

26 ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ಸಾಧನ ಸಲಕರಣೆಗಳ ವಿತರಣೆ: ಕೇಂದ್ರ ಸಚಿವ ಎ.ನಾರಾಯಣಸ್ವಾಮಿ

ವಿಕಲಚೇತನರಿಗೆ ಉಚಿತವಾಗಿ ಸಾಧನ ಸಲಕರಣೆಗಳ ಸಮರ್ಪಣೆ ಚಿತ್ರದುರ್ಗ(ಕರ್ನಾಟಕ ವಾರ್ತೆ)ಸೆ.24: ವಿಕಲಚೇತನರ ಸಬಲೀಕರಣಕ್ಕಾಗಿ ಕಳೆದ 9 ವರ್ಷಗಳಲ್ಲಿ 14,174 ಮೌಲ್ಯಮಾಪನ ಶಿಬಿರ ನಡೆಸಿ, 26 ಲಕ್ಷಕ್ಕೂ ಅಧಿಕ ಅಂಗವಿಕಲ ಫಲಾನುಭವಿಗಳಿಗೆ ಅಗತ್ಯ ಸಾಧನ-ಸಲಕರಣೆಗಳನ್ನು ವಿತರಿಸಲಾಗಿದೆ ಎಂದು[more...]

ಜನರಿಗೆ ಆರೋಗ್ಯಭಾಗ್ಯ ನೀಡಿದ ಕೀರ್ತಿ ಪೌರ ಕಾರ್ಮಿಕರದು:ಟಿ.ರಘುಮೂರ್ತಿ

ಚಳ್ಳಕೆರೆ-23 ನಗರದ ನೈರ್ಮಲ್ಯವನ್ನು ಕಾಪಾಡುವ ಜೊತೆಯಲ್ಲಿ ನಾಗರೀಕರಿಗೂ ಸಹ ಯಾವುದೇ ಸೊಂಕು ಹರಡದಂತೆ ಸದೃಢ ಆರೋಗ್ಯವನ್ನು ತಂದುಕೊಡುವ ಕಾರ್ಯ ಮಾಡುವ ಪೌರಕಾರ್ಮಿಕರ ಕಾರ್ಯ ಅತಿಶ್ರೇಷ್ಠ. ಅವರ ಕಾಯಕದ ಬಗ್ಗೆ ಇಡೀ ಸಮಾಜವೇ ಹೆಮ್ಮೆ ಪಡಬೇಕು[more...]

ಅಕ್ಟೋಬರ್ 13 ರಂದು ಡಿಜೆ ಮೆರವಣಿಗೆಯೊಂದಿಗೆ ಮದಕರಿ ಉತ್ಸವ:ಬಿ.ಕಾಂತರಾಜ್

ಚಿತ್ರದುರ್ಗ: ಚಿತ್ರದರ್ಗದಲ್ಲಿ ಅದ್ದೂರಿಯಾಗಿ ಮದಕರಿನಾಯಕ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಅಕ್ಟೋಬರ್ 13 ರಂದು ಮಾಡಲು ನಿರ್ಧಾರ ಮಾಡಲಾಗಿದೆ ಎಂದು ತಾಲೂಕು ನಾಯಕ ಸಮಾಜದ ಅಧ್ಯಕ್ಷ ಬಿ.ಕಾಂತರಾಜ್ ಹೇಳಿದರು. ಚಿತ್ರದುರ್ಗವನ್ನು ಆಳ್ವಿಕರ ಮಾಡಿರುವ ಮದಕರಿನಾಯಕನನ್ನು ನಾವೆಲ್ಲರೂ ಜಾತ್ಯತೀತವಾಗಿ[more...]

ನರೇಗಾ ಯೋಜನೆಗೆ ಸಂಬಂಧಿಸಿದ ಕಡತಗಳ ಪರಿಶೀಲಿಸಿದ ಸಿಇಓ

ಹೊಳಲ್ಕೆರೆ ತಾಲ್ಲೂಕು ಶಿವಗಂಗಾ ಗ್ರಾಮ ಪಂಚಾಯಿತಿಗೆ ಜಿ.ಪಂ ಸಿಇಒ ಎಸ್.ಜೆ.ಸೋಮಶೇಖರ್ ದಿಡೀರ್ ಭೇಟಿ ಚಿತ್ರದುರ್ಗ: ಹೊಳಲ್ಕೆರೆ ತಾಲ್ಲೂಕು ಶಿವಗಂಗಾ ಗ್ರಾಮ  ಪಂಚಾಯಿತಿಗೆ ಬುಧವಾರ ಸಂಜೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಅವರು[more...]

ಹೆಚ್‍ಎಸ್‍ಆರ್‍ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಆನ್‍ಲೈನ್ ಮೂಲಕ ನೊಂದಣಿ

ಚಿತ್ರದುರ್ಗ: 01 ಏಪ್ರಿಲ್ 2019ರ ನಂತರ ನೊಂದಣಿ ಮಾಡಿಕೊಂಡ ಎಲ್ಲಾ ವಿಧದ ವಾಹನಗಳಿಗೆ ನವೆಂಬರ್ 17ರ  ಒಳಗಾಗಿ ಹೆಚ್‍ಎಸ್‍ಆರ್‍ಪಿ (ಹೈ-ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್ಸ್) ನಂಬರ್ ಪ್ಲೇಟ್ ಅಳವಡಿಸುವುದು ಕಡ್ಡಾಯವಾಗಿದೆ. ವಾಹನ ಮಾಲೀಕರು ಹೆಚ್.ಎಸ್.ಆರ್.ಪಿ ನಂಬರ್[more...]