ಮೂರು ದಿನಗಳ ಕಾಲ ವಿದ್ಯುತ್ ವ್ಯತ್ಯಯ ಎಲ್ಲೆಲ್ಲಿ ಪವರ್ ಕಟ್

ಚಿತ್ರದುರ್ಗ:  ಚಿತ್ರದುರ್ಗ ಗ್ರಾಮೀಣ ಉಪ ವಿಭಾಗದ ಬೆಸ್ಕಾಂ ವ್ಯಾಪ್ತಿಯಲ್ಲಿ ಬರುವ ಭರಮಸಾಗರ ವ್ಯಾಪ್ತಿಯಲ್ಲಿ ಎಫ್-1 ಹೆಗ್ಗರೆ 11 ಕೆ.ವಿ ಮಾರ್ಗಕ್ಕೆ ಲಿಂಕ್ ಲೈನ್ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಇದೇ ಸೆಪ್ಟೆಂಬರ್ 8 ರಿಂದ 12 ರವರೆಗೆ[more...]

ಸರ್ಕಾರಿ ಮಹಿಳಾ ಕಾಲೇಜಿಗೆ ನ್ಯಾಕ್ ಮಾನ್ಯತೆ, ಸಿಎಂ ಅವರಿಂದ ಅಭಿನಂದನಾ ಪತ್ರ ಪ್ರಧಾನ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಸೆ.7: ಚಿತ್ರದುರ್ಗ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿಗೆ ನ್ಯಾಕ್‍ನಿಂದ ‘ಬಿ’ ಗ್ರೇಡ್ ಸಿಜಿಪಿಎ 2.31 ಮಾನ್ಯತೆ ದೊರೆತಿದ್ದು, ಬೆಂಗಳೂರಿನ ವಿಧಾನ ಸೌಧದ ಬ್ಯಾಂಕ್ವೆಟ್‍ನಲ್ಲಿ ನಡೆದ /ಶಿಕ್ಷಕರ ದಿನಾಚಣೆಯ ಸಮಾರಂಭದಲ್ಲಿ ಮುಖ್ಯಮಂತ್ರಿ[more...]

ವಿಕಲಚೇತನರಿಗೆ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

ಚಿತ್ರದುರ್ಗ:  2023-24ನೇ ಸಾಲಿನ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಡಿ 8 ಯೋಜನೆಗಳಿಗೆ ಸುವಿಧಾ ತಂತ್ರಾಂಶದಡಿ ವಿಕಲಚೇತನರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು ಸೆಪ್ಟೆಂಬರ್ 30 ರವರೆಗೆ ವಿಸ್ತರಿಸಲಾಗಿದೆ.[more...]

ಶಿಕ್ಷಕರು ಮಕ್ಕಳ ಭವಿಷ್ಯಕೆ ಮಾರ್ಗದರ್ಶಿಗಳು: ಸಚಿವ ಡಿ.ಸುಧಾಕರ್

ಶಿಕ್ಷಕರ ದಿನಾಚರಣೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿಕೆ ಶಿಕ್ಷಕರು ಮಕ್ಕಳ ಭವಿಷ್ಯಕೆ ಮಾರ್ಗದರ್ಶಿಗಳು ಚಿತ್ರದುರ್ಗ(ಕರ್ನಾಟಕ ವಾರ್ತೆ)ಸೆ.05: ಮಕ್ಕಳಿಗೆ ಶಿಕ್ಷಣದ ಜೊತೆಗೆ ಅವರ ಭವಿಷ್ಯದ ಬಗ್ಗೆ ಕಾಳಜಿ ವಹಿಸಿ ಮಾರ್ಗದರ್ಶಿಗಳಾಗಿ ನಿಲ್ಲುವವರು ಶಿಕ್ಷಕರು. ಮಕ್ಕಳಿಗೆ[more...]

ಶಿಕ್ಷಕನಿಂದ ಮಾತ್ರ ಮೌಲ್ಯಯುತ ಸಮಾಜ ನಿರ್ಮಾಣ ಸಾಧ್ಯ : ಟಿ.ರಘುಮೂರ್ತಿ

ಚಳ್ಳಕೆರೆ-೦೫ ಶಿಕ್ಷಣ ಕ್ಷೇತ್ರದ ಭೀಷ್ಮ,ರಾಷ್ಟ್ರದ ರಾಷ್ಟ್ರಪತಿ ದಿವಂಗತ ಸರ್ವೆಪಲ್ಲಿ ರಾಧಕೃಷ್ಣರವರ ಆದರ್ಶಗಳನ್ನು ಪ್ರತಿಯೊಬ್ಬ ಶಿಕ್ಷಕರನು ಅಳವಡಿಸಿಕೊಳ್ಳುವ ಮೂಲಕ ಶಿಕ್ಷಣ ಕ್ಷೇತ್ರದ ಹಿರಿಮೆಯನ್ನು ಸಂರಕ್ಷಿಸಬೇಕೆAದು ಶಾಸಕ ಟಿ.ರಘುಮೂರ್ತಿ ತಿಳಿಸಿದರು. ನಗರದ ಗುರುರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಶಿಕ್ಷಕರ[more...]

ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆಗೆ ಚಾಲನೆ, ಗೋ ಪೂಜೆ, ಧ್ವಜ ಪೂಜೆ

ಚಿತ್ರದುರ್ಗ: ವಿಶ್ವ ಹಿಂದೂ ಪರಿಷದ್ ಬಜರಂಗದಳ ನೇತೃತ್ವದಲ್ಲಿ  ನಡೆಯುವ 2023ರ ಹಿಂದೂ ಮಹಾಗಣಪತಿಯ ಮಹೋತ್ಸವದ ಅಂಗವಾಗಿ ಪೆಂಡಲ್ ಪೂಜೆಯನ್ನು ಧ್ವಜ ನೆಟ್ಟು ,ಗೋ ಪೂಜೆ ಮಾಡುವ ಮುಖಾಂತರ  ಪ್ರಾರಂಭಿಸಲಾಯಿತು .ಈ   ಸಂದರ್ಭದಲ್ಲಿ,  ಪೂಜ್ಯ ಗುರುಗಳಾದ[more...]

ಜೆಡಿಎಸ್​ ಸಂಸದ ಪ್ರಜ್ವಲ್ ರೇವಣ್ಣಗೆ ಶಾಕ್ ಸಂಸದ ಸ್ಥಾನದಿಂದ ಅನರ್ಹ ಆಗಿದ್ದೇಕೆ.

ಬೆಂಗಳೂರು : ಜೆಡಿಎಸ್​ ಸಂಸದ ಪ್ರಜ್ವಲ್ ರೇವಣ್ಣ ಅವ್ರಿಗೆ ಹೈಕೋರ್ಟ್ ಬಿಗ್ ಶಾಕ್ ನೀಡಿದ್ದು, ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಆದೇಶ ಹೊರಡಿಸಿದೆ. ಪ್ರಜ್ವಲ್ ರೇವಣ್ಣ ಅವ್ರು ಚುನಾವಣೆ ಸಂದರ್ಭದಲ್ಲಿ ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದ ಅಫಿಡವಿಟ್'ನಲ್ಲಿ[more...]

ಹೆಚ್ಚುವರಿ ಬ್ಯಾರೇಜ್ ನಿರ್ಮಿಸಲು ಆರ್ಥಿಕ ನೆರವಿಗೆ ಸಚಿವ ಚೆಲುವರಾಯಸ್ವಾಮಿಗೆ ಮನವಿ ಮಾಡಿದ ಶಾಸಕ ಟಿ.ರಘುಮೂರ್ತಿ

ಚಳ್ಳಕೆರೆ: ಚಳ್ಳಕೆರೆ ತಾಲ್ಲೂಕು ಸೇರಿದಂತೆ ರಾಜ್ಯದ ಹಲವಾರು ಜಿಲ್ಲೆಗಳು ಮಳೆಯ ಅಭಾವವನ್ನು ಎದುರಿಸುತ್ತಿದ್ದು, ಬರಪೀಡಿತ ಪ್ರದೇಶಗಳಾಗಿವೆ. ಪ್ರಸ್ತುತ ರಾಜ್ಯದಲ್ಲಿ ಜಾರಿ ಇರುವ ಫಸಲ್ ಬೀಮಾ ಯೋಜನೆ ಅವೈಜ್ಞಾನಿಕತೆಯಿಂದ ಕೂಡಿದೆ ಎಂಬ ಆರೋಪ ಮಾಡಿದ್ದೀರಿ, ಈ[more...]

ಟವಿಎಸ್ ನಲ್ಲಿ 10 ಸಾವಿರ ಭರ್ಜರಿ ಡಿಸ್ಕೌಂಟ್ ಆಫರ್

ಚಿತ್ರದುರ್ಗ: ಚಿತ್ರದುರ್ಗ ನಗರದ ಶ್ರೀ ಅಹೋಬಲ ಟಿವಿಎಸ್ ಶೋ ರೂಂ ನಲ್ಲಿ ತಿಂಗಳ ಕೊನೆಯಲ್ಲಿ ಭರ್ಜರಿ ಆಫರ್ ನೀಡಿದೆ‌. ಅದು ಕಡಿಮೆಯಲ್ಲ. 10 ಸಾವಿರ ಭರ್ಜರಿ ಆಫರ್ ನೀಡಿದೆ. 6 ಸಾವಿರ ಕ್ಯಾಷ್ ಡಿಸ್ಕೌಂಟ್,[more...]

ದಾವಣಗೆರೆ ನೂತನ ಎಸ್‍ಪಿಯಾಗಿ ಉಮಾ ಪ್ರಶಾಂತ್ ಅಧಿಕಾರ ಸ್ವೀಕಾರ  

ದಾವಣಗೆರೆ ;ಆ.25( ಕರ್ನಾಟಕ ವಾರ್ತೆ):  ದಾವಣಗೆರೆಯ ನೂತನ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಯಾಗಿ ಉಮಾ ಪ್ರಶಾಂತ್  ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು ಜಿಲ್ಲೆಯಲ್ಲಿ ಕ್ರಿಮಿನಲ್ ಚಟುವಟಿಕೆ ತಡೆಗಟ್ಟುವುದು,  ಕಾನೂನು ಬಾಹಿರ[more...]