ವಾಣಿವಿಲಾಸ ಸಾಗರ ನೀರು ಸರಬರಾಜು ತಾತ್ಕಾಲಿಕ ಸ್ಥಗಿತ ಏಕೆ ಅಂತ ನೋಡಿ.

ಚಿತ್ರದುರ್ಗ(ಕರ್ನಾಟಕ ವಾರ್ತೆ)ಆ.24: ಚಿತ್ರದುರ್ಗ ನಗರಕ್ಕೆ ಕುಡಿಯುವ ನೀರು ಸರಬರಾಜಾಗುವ ವಾಣಿವಿಲಾಸ ಸಾಗರ ನೀರು ಸರಬರಾಜು ಯೋಜನೆಯ ಮುಖ್ಯ ಕೊಳವೆ ಮಾರ್ಗ ಮಧ್ಯೆದಲ್ಲಿ ಪೈಪ್‍ಲೈನ್ ದುರಸ್ಥಿ ಕೆಲಸವನ್ನು ಕೈಗೊಳ್ಳಬೇಕಾಗಿರುವುದರಿಂದ ವಾಣಿವಿಲಾಸ ಸಾಗರ ನೀರು ಸರಬರಾಜು ವ್ಯವಸ್ಥೆಯನ್ನು[more...]

ನಮ್ಮ ದೇಶದ ಕೀರ್ತಿ ಪತಾಕೆ ಬೆಳಗಲಿ ,ಚಂದ್ರಯಾನ 3 ಯಶಸ್ವಿ ಹರ್ಷ ವ್ಯಕ್ತಪಡಿಸಿದ ಸುಬುಧೇಂದ್ರ ತೀರ್ಥರು

ರಾಯಚೂರು  : ಭಾರತದ ತಂತ್ರಜ್ಞಾನದ ಇತಿಹಾಸದಲ್ಲಿ ಇಂದು ಮರೆಯಲಾರದ ದಿನ ಎಂದು ಚಂದ್ರಯಾನ-3 ಯಶಸ್ವಿಯಾಗಿದ್ದಕ್ಕೆ ಮಂತ್ರಾಲಯ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಅಭಿನಂದನೆ ಸಲ್ಲಿಸಿದರು. ಚಂದ್ರಯಾನ 3 ಈಗಷ್ಟೇ ಲ್ಯಾಂಡ್ ಆಗಿರೋದು ಅತ್ಯಂತ ಹೆಮ್ಮೆಯ[more...]

ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ ಚಿತ್ರದುರ್ಗ(ಕರ್ನಾಟಕ ವಾರ್ತೆ)ಆ.22: ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2021-24ನೇ ಸಾಲಿನಲ್ಲಿ ವಿವಿಧ ಯೋಜನೆಯಡಿ ಸಾಲ, ಸಹಾಯಧನ ಸೌಲಭ್ಯಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಞಚಿಛಿಜಛಿ.ಞಚಿಡಿಟಿಚಿಣಚಿಞಚಿ.gov.iಟಿ[more...]

ಮೈತ್ರಿಗೆ ರಾಜ್ಯದ ರೈತರ ಹಿತ ಬಲಿ: ಸಿ.ಟಿ.ರವಿ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ವಿಪಕ್ಷಗಳ ಮೈತ್ರಿಕೂಟ ಇಂಡಿಯಾಗಾಗಿ ರಾಜ್ಯದ ಹಿತವನ್ನು ಬಲಿಕೊಟ್ಟು ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಿದೆ. ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಸ್ನೇಹಕ್ಕಾಗಿ ರಾಜ್ಯದ ರೈತರ ಹಿತವನ್ನು ಬಲಿಕೊಡಲಾಗಿದೆ ಎಂದು ಮಾಜಿ ಸಚಿವ[more...]

ಕುಡಿಯುವ ನೀರು ಪೂರೈಕೆಗೆ ಎಲ್ಲ ಮುನ್ನೆಚ್ಚರಿಕೆ ಕ್ರಮ ವಹಿಸಿ :ಸಚಿವ ಡಿ.ಸುಧಾಕರ್

ಚಿತ್ರದುರ್ಗ:ಜಿಲ್ಲೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಸಂಬಂಧಪಟ್ಟಂತೆ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಅಧಿಕಾರಿಗಳು ಕೈಗೊಳ್ಳಬೇಕು ಎಂದು ಯೋಜನೆ ಹಾಗೂ ಸಾಂಖ್ಯಿಕ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು. ಹಿರಿಯೂರು ನಗರದ[more...]

ಜನರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಒದಗಿಸಿ: ಶಾಸಕ ಟಿ.ರಘುಮೂರ್ತಿ 

    ಗೂಡಂಗಡಿಗಳ  ಮಧ್ಯ ಮಾರಟಕ್ಕೆ ಬ್ರೇಕ್ ಹಾಕಿ    ಚಿತ್ರದುರ್ಗ:ಹತ್ತು ವರ್ಷದಿಂದ ಒಂದು ಬಾರ್ ಶಾಪ್ ಹೊಸದಾಗಿ  ತಂದಿಲ್ಲ, ಗ್ರಾಮೀಣ ಭಾಗದ ಯಾವುದೇ ಗೂಡಂಗಡಿಗಳಲ್ಲಿ ಮಧ್ಯ ಮಾರಾಟ ಮಾಡಿದರೆ ನಾನು ಸಹಿಸಲ್ಲ ,[more...]

ಒಳ್ಳೆ ಕೆಲಸ ಮಾಡಿದರೆ ಮನುಷ್ಯ ಜನ್ಮ ಪ್ರಾಪ್ತಿಯಾಗುತ್ತದೆ:ಎಂ.ಚಂದ್ರಪ್ಪ

ಹೊಳಲ್ಕೆರೆ : ಒಳ್ಳೆ ಕೆಲಸ ಮಾಡಿದರೆ ಮನುಷ್ಯ ಜನ್ಮ ಪ್ರಾಪ್ತಿಯಾಗುತ್ತದೆ. ದೈವ ಕೃಪೆಯಿದ್ದರೆ ಉತ್ತಮ ಸ್ಥಿತಿಯಲ್ಲಿರಬಹುದು ಎಂದು ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಹೇಳಿದರು. ತಾಲ್ಲೂಕಿನ ಲೋಕದೊಳಲು ಗ್ರಾಮದಲ್ಲಿ ದೊಡ್ಡಹೊಟ್ಟೆ ರಂಗನಾಥಸ್ವಾಮಿಯ ಬೆಟ್ಟದ ಮೇಲಿನ ನೂತನ[more...]

ಹೊಯ್ಸಳ ಹಾಗೂ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಆ.18: ಧೈರ್ಯ, ಸಾಹಸ ಪ್ರದರ್ಶಿಸಿ, ಪ್ರಾಣದ ಹಂಗು ತೊರೆದು ಸಮಯ ಪ್ರಜ್ಞೆಯಿಂದ ಇತರರ ಪ್ರಾಣ ರಕ್ಷಣೆ ಮಾಡಿದ 6 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಶೌರ್ಯ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ನವೆಂಬರ್[more...]

ಸಾಂಕ್ರಾಮಿಕ ರೋಗ ತಡೆಗೆ ಮುಂಜಾಗ್ರತಾ ಕ್ರಮ ವಹಿಸಿ:ಜಿ.ಪಂ..ಸಿಇಓ ಎಸ್.ಜೆ.ಸೋಮಶೇಖರ್

ಚಿತ್ರದುರ್ಗ(ಕರ್ನಾಟಕ ವಾರ್ತೆ)ಆ.18: ಜಿಲ್ಲೆಯ 189 ಗ್ರಾಮ ಪಂಚಾಯಿತಿಗಳಲ್ಲಿ ಸ್ವಚ್ಛತಾ ಸಪ್ತಾಹ, ಕುಡಿಯುವ ನೀರಿನ ಸಮಸ್ಯೆ, ಸಾಂಕ್ರಾಮಿಕ ರೋಗ ತಡೆಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಕುರಿತು ವಿಶೇಷ ಗ್ರಾಮಸಭೆಗಳನ್ನು ಆಯೋಜಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ[more...]

ಆಶ್ರಯ ಬಡಾವಣೆಯಲ್ಲಿ ವಾಂತಿಬೇಧಿ ಪ್ರಕರಣ : ತಾತ್ಕಾಲಿಕ ಚಿಕಿತ್ಸಾ ಕೇಂದ್ರ ಪ್ರಾರಂಭ

ಚಿತ್ರದುರ್ಗ ಆ. 18 (ಕರ್ನಾಟಕ ವಾರ್ತೆ) : ಚಿತ್ರದುರ್ಗ ನಗರ ಸಮೀಪದ ಆಶ್ರಯ ಬಡಾವಣೆಯಲ್ಲಿ ಕಳೆದ ಆ. 16 ರಂದು ವಾಂತಿಬೇಧಿ ಪ್ರಕರಣಗಳು ವರದಿಯಾದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯು, ಆಶ್ರಯ ಬಡಾವಣೆಯಲ್ಲಿ ತಾತ್ಕಾಲಿಕ ಚಿಕಿತ್ಸಾಲಯ ತೆರೆದು,[more...]