ಕಲುಷಿತ ನೀರು ಸೇವನೆ ಮತ್ತೊಂದು ಪ್ರಕರಣ ದಾಖಲು ಎಡಿಸಿ ಬಿ.ಟಿ.ಕುಮಾರಸ್ವಾಮಿ ಭೇಟಿ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಆ.18: ಚಿತ್ರದುರ್ಗ ನಗರ ಸಮೀಪದ ಆಶ್ರಯ ಬಡಾವಣೆಯಲ್ಲಿ ವಾಂತಿ ಬೇದಿ ಪ್ರಕರಣಗಳು ವರದಿಯಾದ ಹಿನ್ನಲೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅವರು ಶುಕ್ರವಾರ ಆಶ್ರಯ ಬಡಾವಣೆಗೆ ಭೇಟಿ ನೀಡಿದರು. ಆಶ್ರಯ ಬಡಾವಣೆಯಲ್ಲಿ ತಾತ್ಕಾಲಿಕವಾಗಿ ತೆರೆಯಲಾಗಿರುವ[more...]

ಪಂಜಿನ ಮೆರವಣಿಗೆ ಮೂಲಕ ಜನಜಾಗೃತಿ, ಜಾಥಾಕ್ಕೆ ಶಾಸಕ ಕೆ.ಸಿ.ವೀರೇಂದ್ರ ಹಾಗೂ ಜಿಲ್ಲಾಧಿಕಾರಿ ದಿವ್ಯಪ್ರಭು ಚಾಲನೆ

ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಮುಂದಾಗಿ ಚಿತ್ರದುರ್ಗ(ಕರ್ನಾಟಕ ವಾರ್ತೆ)ಆ.16: ಪ್ರತಿಯೊಬ್ಬರು ಶುದ್ಧ ಕುಡಿಯುವ ನೀರು ಸೇವಿಸಬೇಕು. ತಮ್ಮ ಸುತ್ತಮುತ್ತಲಿನ ಪರಿಸರ ಸ್ವಚ್ಚತೆ ಕಾಪಾಡಿಕೊಳ್ಳುವ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ[more...]

ಗ್ಯಾರಂಟಿ ಯೋಜನೆ ಜಾರಿಯಿಂದ ಸಾಮಾಜಿಕ ಬದಲಾವಣೆ: ಸಚಿವ ಡಿ‌.ಸುಧಾಕರ್

ಚಿತ್ರದುರ್ಗ:  ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳ ಜಾರಿಯಿಂದ ರಾಜ್ಯದಲ್ಲಿ ಬಹುದೊಡ್ಡ ಸಾಮಾಜಿಕ ಬದಲಾವಣೆ ಮೂಡಲಿದೆ. ಬಡ ಜನರ ಶಕ್ತಿ ಹೆಚ್ಚಲಿದೆ. ಜನರೋದ್ಧಾರವೇ ದೇಶದ ನಿಜವಾದ ಉದ್ಧಾರವಾಗಿದೆ ಎಂದು ಯೋಜನೆ ಮತ್ತು ಸಾಂಖ್ಯಿಕ ಇಲಾಖೆ[more...]

ಕುಡಿಯುವ ನೀರಿನಿಂದ ಅಸ್ವಸ್ಥಗೊಂಡ ಶಂಕೆ,ಜಿ.ಪಂ.ಸಿಇಓ ಸೋಮಶೇಖರ್ ಭೇಟಿ

ಚಿತ್ರದುರ್ಗ ಆ. 12 (ಕರ್ನಾಟಕ ವಾರ್ತೆ) :   ತಾಲ್ಲೂಕಿನ ಹೊಸಹಟ್ಟಿ ಗ್ರಾಮದಲ್ಲಿ ಕುಡಿಯುವ ನೀರಿನಿಂದ ಸಾರ್ವಜನಿಕ ಅಸ್ವಸ್ಥರಾಗಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸೋಮಶೇಖರ್ ಅವರು ಶನಿವಾರದಂದು[more...]

ಎಲ್ಲರ ಮನೆ ಮನೆಗಳ ಮೇಲೆ ಹಾರಾಡಲಿ ಭಾರತದ ರಾಷ್ಟ್ರಧ್ವಜ- ದಿವ್ಯಪ್ರಭು ಜಿ.ಆರ್.ಜೆ.

 ಆ. 13 ರಿಂದ 15 ರವರೆಗೆ ಹರ್ ಘರ್ ತಿರಂಗಾ : ಚಿತ್ರದುರ್ಗ ಆ. 12 (ಕರ್ನಾಟಕ ವಾರ್ತೆ) : ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ನಿಮಿತ್ತ ಸರ್ಕಾರದ ಸೂಚನೆಯಂತೆ ಹರ್ ಘರ್ ತಿರಂಗಾ[more...]

ನಟ ನಿರ್ಮಾಪಕರ ವೀರೇಂದ್ರ ‌ಬಾಬು ಬಂಧನ

ಬೆಂಗಳೂರು,ಆ.೧೨-ಕಳೆದ ೨೦೧೧ರಲ್ಲಿ ಸ್ವಯಂ ಕೃಷಿ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ನಟ ಹಾಗೂ ನಿರ್ಮಾಪಕನಾಗಿ ಕಾಲಿಟ್ಟ ವೀರೇಂದ್ರ ಬಾಬು ನನ್ನು ಅತ್ಯಾಚಾರ ಪ್ರಕರಣದ ಸಂಬಂಧ ಕೊಡಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ. ವೀರೇಂದ್ರ ಬಾಬು ಮಾಹಿಳೆಯೊಬ್ಬರಿಗೆ ಪ್ರಜ್ಞೆ[more...]

ವಾಹನ ಸವಾರನ ಅಜಾರುಕತೆ , ಬೈಕ್ ಪಲ್ಟಿ ವ್ಯಕ್ತಿ ಸಾವು.

  ಹೊಟ್ಟೆನೋವು ತಾಳದೆ ನೇಣು ಹಾಕಿಕೊಂಡ ರೈತ : ಬೈಕ್ ಪಲ್ಟಿ ವ್ಯಕ್ತಿ ಸಾವು. ಚಳ್ಳಕೆರೆ-೧೦ ತಾಲ್ಲೂಕಿನ ನನ್ನಿವಾಳ ಗ್ರಾಮದ ಗುಡ್ಡದ ಬಳಿ ಪೆತ್ತಮಾರನಹಟ್ಟಿ ಗ್ರಾಮದ ರೈತ ಅಪ್ಪಣ್ಣ(೪೦) ಹೊಟ್ಟೆನೋವು ತಾಳಲಾರದೆ ಮರಕ್ಕೆ ನೇಣು[more...]

ಮನೆ ಕಟ್ಟುವವರಿಗೆ ಸಿಹಿ ಸುದ್ದಿ ನೀಡಿದ ಸಚಿವ ಜಮೀರ್ ಅಹ್ಮದ್

ಶಿರಾ :ರಾಜ್ಯ ಸರ್ಕಾರವು ವಸತಿ ರಹಿತರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮುಂದಿನ 5 ವರ್ಷಗಳಲ್ಲಿ ರಾಜ್ಯದ ವಸತಿ ರಹಿತರಿಗೆ 15 ಲಕ್ಷ ಮನೆಗಳನ್ನು ನೀಡಲು ಯೋಜನೆ ರೂಪಿಸಲಾಗಿದೆ ಎಂದು ವಸತಿ ಸಚಿವ ಜಮೀರ್ ಅಹ್ಮದ್[more...]

ಗೌಡಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ  ರಾಧಮ್ಮ, ಉಪಾಧ್ಯಕ್ಷರಾಗಿ ಸಣ್ಣಪ್ಪ ಗೆಲುವು

ನಾಯಕನಹಟ್ಟಿ:ನಾಯಕನಹಟ್ಟಿ ಹೋಬಳಿಯ  ಗೌಡಗೆರೆ ಗ್ರಾಮ ಪಂಚಾಯತಿ ಎರಡನೇ ಅವಧಿಗೆ ನಡೆದ ಚುನಾವಣೆಯಲ್ಲಿ  ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿ ಅಭ್ಯರ್ಥಿ ಮಲ್ಲೂರಹಟ್ಟಿ ಗ್ರಾಮದ ರಾಧಮ್ಮ ಆರ್.ಬೋರಯ್ಯ,  ಉಪಾಧ್ಯಕ್ಷರಾಗಿ    ಜೋಗಿಹಟ್ಟಿ ಗ್ರಾಮದ ಸಣ್ಣಪ್ಪ  ಆಯ್ಕೆಯಾಗಿದ್ದಾರೆ. 16 ಜನ[more...]

ನಿರ್ಮಿತಿ ಕೇಂದ್ರದ ಮಾಜಿ ಯೋಜನಾ ನಿರ್ದೇಶಕ ಮೂಡಲಗಿರಿಯಪ್ಪ ಬಂಧನ

ಚಿತ್ರದುರ್ಗ:ಚಿತ್ರದುರ್ಗದ  ನಿರ್ಮಿತ ಕೇಂದ್ರದ   ಕೋಟಿ ಕೋಟಿ  ಗುಳುಂ ಮಾಡಿ  ಚಿತ್ರದುರ್ಗ ನಿರ್ಮಿತಿ ಕೇಂದ್ರದ ಮಾಜಿ ಯೋಜನಾ ನಿರ್ದೇಶಕ ಮೂಡಲಗಿರಿಯಪ್ಪ ವಿರುದ್ದ ಮತ್ತೊಂದು ಎಫ್ ಐಆರ್  ದಾಖಲಾಗುತ್ತಿದ್ದಂತೆ ಮೂಡಲಗಿರಿಯಪ್ಪ ಅರೆಸ್ಟ್ ಆಗಿದ್ದಾರೆ. ಚಿತ್ರದುರ್ಗ ಸೈಬರ್ ಕ್ರೈಂ[more...]