ಶಾಸಕ ಚಂದ್ರಪ್ಪ ಅಮಾನತ್ತು ಬೆದರಿಕೆಯಿಂದ ಡೆತ್ ನೋಟ್ ಬರೆದು ಸರ್ಕಾರಿ ನೌಕರ ಆತ್ಮಹತ್ಯೆ

ಚಿತ್ರದುರ್ಗ: ಹೊಳಲ್ಕೆರೆ ಶಾಸಕ ಎಂ. ಚಂದ್ರಪ್ಪ ಕೆಲಸದಿಂದ ಅಮಾನತ್ತು ಮಾಡುವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಗ್ರಾಮ ಪಂಚಾಯಿತಿ ದ್ವಿತೀಯ ದರ್ಜೆ ಸಹಾಯಕರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೊಳಲ್ಕೆರೆ ತಾಲೂಕಿನ ಉಪ್ಪರಿಗೇನಹಳ್ಳಿ ಗ್ರಾಮ ಪಂಚಾಯಿತಿ ದ್ವಿತೀಯ ದರ್ಜೆ[more...]

ಸರ್ಕಾರಿ ಮೆಡಿಕಲ್ ಕಾಲೇಜು ಈ ವರ್ಷ ತರಗತಿ ಪ್ರಾರಂಭ:ಎ. ನಾರಾಯಣಸ್ವಾಮಿ

ಚಿತ್ರದುರ್ಗ ಆ. 05 (ಕರ್ನಾಟಕ ವಾರ್ತೆ) : ಪ್ರಸಕ್ತ ವರ್ಷದಿಂದಲೇ ಚಿತ್ರದುರ್ಗದಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಪ್ರಾರಂಭಿಸಬೇಕು, ಜಿ.ಆರ್. ಹಳ್ಳಿಯಲ್ಲಿನ ಸ್ನಾತಕೋತ್ತರ ಕೇಂದ್ರದಲ್ಲಿನ ಕಟ್ಟಡವನ್ನು ಹಸ್ತಾಂತರಿಸಿಕೊಂಡು, ಅಗತ್ಯ ಮೂಲಭೂತ ಸೌಕರ್ಯ ಕಾಮಗಾರಿ ಪ್ರಾರಂಭಿಸಬೇಕು, ಡಿಎಂಎಫ್[more...]

ಗೃಹ ಜ್ಯೋತಿ ಯೋಜನೆ ಜಾರಿಯಿಂದ ಗ್ರಾಹಕರ ಮೇಲಿನ ಆರ್ಥಿಕ ಹೊರೆ ತಪ್ಪಿದೆ : ಸಚಿವ ಡಿ.ಸುಧಾಕರ್

ಗೃಹ ಜ್ಯೋತಿ ಯೋಜನೆಗೆ ಚಾಲನೆ: ಚಿತ್ರದುರ್ಗ(ಕರ್ನಾಟಕ ವಾರ್ತೆ).ಆ.5: ಸರ್ಕಾರದ ಪಂಚ ಗ್ಯಾರೆಂಟಿ ಯೋಜನೆಗಳಲ್ಲಿ ಗೃಹಜ್ಯೋತಿ ಯೋಜನೆಯು ಒಂದಾಗಿದೆ. ಯೋಜನೆ ಜಾರಿ ಮಾಡಿರುವುದು ಹೆಮ್ಮೆ ಏನಿಸಿದೆ. ಗೃಹ ಜ್ಯೋತಿ ಯೋಜನೆ ಜಾರಿಯಿಂದ ಗ್ರಾಹಕರ ಮೇಲಿನ ಆರ್ಥಿಕ[more...]

ಸರ್ವಜನಾಂಗದ ಜನನಾಯಕ ಸಿಎಂ ಸಿದ್ದರಾಮಯ್ಯ: ಎನ್ .ವೈ.ಗೋಪಲಕೃಷ್ಣ ಬಣ್ಣನೆ

ಮೊಳಕಾಲ್ಮುರು: ನುಡಿದಂತೆ ನಡೆಯುವ ಮತ್ತು ನಡೆದಂತೆ ನುಡಿಯುವ ಹೆಮ್ಮೆಯ  ಜನ ನಾಯಕ ಅಭಿವೃದ್ಧಿಯ ಹರಿಕಾರ ಬಡವರ ದೀನ ದಲಿತರ ಆಶಾಕಿರಣ ಸರ್ವಜನಾಂಗದ ಅಭಿವೃದ್ಧಿಯ ಹರಿಕಾರ ಮುಖ್ಯ ಮಂತ್ರಿ ಸಿದ್ದರಾಮಯ್ಯ ನವರಿಗೆ ಭಗವಂತ ಆಯುರಾರೋಗ್ಯ ನೀಡಲಿ[more...]

ಮೃತರ  ಕುಟುಂಬಕ್ಕೆ ತಕ್ಷಣ ಪರಿಹಾರಕ್ಕೆ ಕ್ರಮ: ಕೇಂದ್ರ ಸಚಿವ ಎ.ನಾರಾಯಣಸ್ವಾಮಿ

ಚಿತ್ರದುರ್ಗ :ಕವಾಡಿಗರಹಟ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಆಧರಿಸಿ ತಕ್ಷಣವೇ ಮೃತರ ಕುಟುಂಬಕ್ಕೆ ಪರಿಹಾರ ನೀಡಲು ಕ್ರಮ ವಹಿಸಲಾಗುವುದು ಎಂದು ಕೇಂದ್ರ  ಸಚಿವರು ಹಾಗೂ ಚಿತ್ರದುರ್ಗ ಸಂಸದರಾದ ಎ.ನಾರಾಯಣಸ್ವಾಮಿ ಹೇಳಿದರು. ಚಿತ್ರದುರ್ಗ[more...]

ಕವಾಡಿಗರಹಟ್ಟಿ ಪ್ರಕರಣಗಳು ನಿಯಂತ್ರಣಕ್ಕೆ, ಆತಂಕಪಡುವ ಅಗತ್ಯವಿಲ್ಲ- ದಿವ್ಯಪ್ರಭು ಜಿ.ಆರ್.ಜೆ.

ಚಿತ್ರದುರ್ಗ ಆ. 02 (ಕರ್ನಾಟಕ ವಾರ್ತೆ): ಚಿತ್ರದುರ್ಗ ನಗರ ಸಮೀಪದ ಕವಾಡಿಗರ ಹಟ್ಟಿಯಲ್ಲಿ ಕಲುಷಿತ ನೀರಿನಿಂದ ಉಂಟಾಗಿದೆ ಎನ್ನಲಾದ ವಾಂತಿಭೇದಿ ಪ್ರಕರಣಗಳು ಸದ್ಯ ನಿಯಂತ್ರಣದಲ್ಲಿದ್ದು, ಜನರು ಆತಂಕಪಡುವ ಅಗತ್ಯವಿಲ್ಲ.  ಮುಂಜಾಗ್ರತಾ ದೃಷ್ಟಿಯಿಂದ ಸಾರ್ವಜನಿಕರು ಕಾಯಿಸಿ,[more...]

ಕೆಂಡದಲ್ಲಿ ಬಿದ್ದು ಸುಟ್ಟು ನರಳಾಡುತ್ತಿದ್ದ ಮಗುವಿಗೆ ಚಿಕಿತ್ಸೆ ಕೊಡದ ಜಿಲ್ಲಾ ಆಸ್ಪತ್ರೆ ಸಿಬ್ಬಂದಿಗಳು, ಬಡವರು ಸರ್ಕಾರಿ ಆಸ್ಪತ್ರೆಗೆ ಹೋಗೋದು ತಪ್ಪಾ

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲಾಸ್ಪತ್ರೆಯ ವೈದ್ಯರು, ಸಿಬ್ಬಂದಿ  ಬೆಳಿಗ್ಗೆ 6 ಗಂಟೆಯಿಂದ ನರಳುತ್ತಿರುವ ಗಾಯಾಳುಗಳಿಗೆ ಚಿಕಿತ್ಸೆ ನೀಡದೇ ಅಮಾನವೀಯ ವರ್ತನೆ ತೋರಿರುವ ಘಟನೆ ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ  ನಡೆದಿದೆ‌ ಚಿತ್ರದುರ್ಗ ತಾಲೂಕಿನ ಬೊಮ್ಮನಹಳ್ಳಿ  ಗ್ರಾಮದಲ್ಲಿ ಮೊಹರಂ[more...]

ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಲಿಂಗೇಗೌಡ ಅವಿರೋಧ ಆಯ್ಕೆ

ಚಳ್ಳಕೆರೆ-೨೯ : ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಪ್ರಭಾರ ಅಧ್ಯಕ್ಷ ಸ್ಥಾನದಲ್ಲಿದ್ದ ಕಂದಾಯಾಧಿಕಾರಿ ಪಿ.ಎಲ್.ಲಿಂಗೇಗೌಡ ಚುನಾವಣೆಯಲ್ಲಿ ಅವಿರೋಧವಾಗಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆಂದು ಜಿಲ್ಲಾಧ್ಯಕ್ಷ ತಿಮ್ಮಾರೆಡ್ಡಿ ತಿಳಿಸಿದರು. ಅವರು, ಪತ್ರಿಕೆಗೆ ಮಾಹಿತಿ ನೀಡಿ, ಸರ್ಕಾರಿ ನೌಕರರ[more...]

ಕೆ.ಸಿ.ವೀರೇಂದ್ರಪಪ್ಪಿ ಗೆದ್ದು ಎರಡು ತಿಂಗಳಾಯಿತು,ಇನ್ನು ಕ್ಷೇತ್ರದ ಜನರ ಕೈಗೆ ಸಿಗುತ್ತಿಲ್ಲ

ಚಿತ್ರದುರ್ಗ : ಪ್ರಜಾ ಪ್ರಭುತ್ವದಲ್ಲಿ ಪ್ರಜೆಗಳ ರಕ್ಷಣೆಗೆ ನವ ಪ್ರಜಾ ರಕ್ಷಣಾ ವೇದಿಕೆ ಗಮನ ಕೊಡಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ತಿಳಿಸಿದರು. ತ.ರಾ.ಸು.ರಂಗಮಂದಿರದಲ್ಲಿ ಶನಿವಾರ ನವ ಪ್ರಜಾ ರಕ್ಷಣಾ ವೇದಿಕೆ ರಾಜ್ಯ ಸಮಿತಿ[more...]

ಬೈಕ್‌ಗೆ ಡಿಕ್ಕಿಯನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ

ನಾಯಕನಹಟ್ಟಿಯಿಂದ ಬಳ್ಳಾರಿಗೆ ಹೋಗುತ್ತಿದ್ದ ಖಾಸಗಿ ಎಂ.ಜಿ ಬಸ್ ಸಮಯ ೭:೨೦ ಬೆಳಿಗ್ಗೆ ಗಜ್ಜುಗಾನಹಳ್ಳಿ ಕ್ರಾಸ್‌ನಲ್ಲಿ ಪಲ್ಟಿಯಾಗಿರುವ ಘಟನೆ ನಡೆದಿದೆ. ಬಸ್ಸಿನಲ್ಲಿ ಪ್ರಯಾಣಿಸುತ್ತಿದಂತಹ ೧೦ ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಿದ್ದಾರೆ. ಅವರನ್ನು ಚಳ್ಳಕೆರೆ ಆಸ್ಪತ್ರೆಗೆ ಚಿಕಿತ್ಸೆಗಾಗಿ[more...]