ಗೃಹಲಕ್ಷ್ಮೀಗೆ ಅನಧಿಕೃತ ನೋಂದಣಿ ಮಾಡುತ್ತಿದ್ದ ಖಾಸಗಿ ಕಂಪ್ಯೂಟರ್ ಬಂದ್ ಮಾಡಿದ ತಹಶೀಲ್ದಾರ್

ಹೊಸದುರ್ಗ : ಅನಧಿಕೃತವಾಗಿ ಗ್ರಾಮ ಒನ್ ಐಡಿಗಳನ್ನು ಬಳಸಿಕೊಂಡು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ನೋಂದಣಿ ಮಾಡುತ್ತಿದ್ದ ಖಾಸಗಿ ಕಂಪ್ಯೂಟರ್ ಕೇಂದ್ರಗಳ ಮೇಲೆ ಶುಕ್ರವಾರ ತಹಶೀಲ್ದಾರ್ ಪಟ್ಟರಾಜಗೌಡ ನೇತೃತ್ವದ ತಂಡ ದಾಳಿ ನಡೆಸಿ ಮೂರು ಜನರನ್ನು[more...]

ಅಲೆಮಾರಿ ಮತ್ತು ಅರೆಅಲೆಮಾರಿ ಜನಾಂಗದ ಜಿಲ್ಲಾ ಮಟ್ಟದ ಶಿಕ್ಷಣ, ಸಾಹಿತ್ಯ, ಸಾಂಸ್ಕøತಿಕ ಕಲೋತ್ಸವ

ಚಿತ್ರದುರ್ಗ : ಅಲೆಮಾರಿ ಮತ್ತು ಅರೆಅಲೆಮಾರಿ ಜನಾಂಗದ ಮಕ್ಕಳ ಶಿಕ್ಷಣ, ಹಾಸ್ಟೆಲ್ ಹಾಗೂ ಮೂಲಭೂತ ಸೌಲಭ್ಯಗಳ ಬಗ್ಗೆ ಜಾಗೃತಿ ಮೂಡಿಸುವುದಕ್ಕಾಗಿ ಜಿಲ್ಲಾ ಅಲೆಮಾರಿ ಮತ್ತು ಅರೆಅಲೆಮಾರಿ ಜನಾಂಗದ ಜಿಲ್ಲಾ ಮಟ್ಟದ ಶಿಕ್ಷಣ, ಸಾಹಿತ್ಯ, ಸಾಂಸ್ಕøತಿಕ[more...]

ಮಣಿಪುರ ರಾಜ್ಯದಲ್ಲಿ ನಡೆದ ಮಹಿಳೆಯರ ಬೆತ್ತಲೆ ಮೆರವಣಿಗೆ ಹಾಗೂ ಅತ್ಯಾಚಾರ ಖಂಡಿಸಿ ಪ್ರತಿಭಟನೆ

ಮೊಳಕಾಲ್ಮುರು ಸುದ್ದಿ:  ಮಣಿಪುರ ರಾಜ್ಯದಲ್ಲಿ ನಡೆದ ಮಹಿಳೆಯರ ಬೆತ್ತಲೆ ಮೆರವಣಿಗೆ ಹಾಗೂ ಅತ್ಯಾಚಾರ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮತ್ತು ಕರ್ನಾಟಕ  ದಲಿತ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಟನೆ[more...]

ಐವರು ಐಎಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ದಾವಣಗೆರೆಗೆ ನೂತನ ಡಿಸಿ

ಬೆಂಗಳೂರು : ಐವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಡಾ. ವೆಂಕಟೇಶ್ ಎಂ.ವಿ.- ಜಿಲ್ಲಾಧಿಕಾರಿ ದಾವಣಗೆರೆ ಜಿಲ್ಲೆ. ಗಂಗೂಬಾಯಿ ರಮೇಶ್ ಮಾನಕರ- ಉಪ ಆಯುಕ್ತರು, ಉತ್ತರ ಕನ್ನಡ ಜಿಲ್ಲೆ.[more...]

ಜನನ ಮರಣ ಪತ್ರಕ್ಕೆ ಇನ್ಮುಂದೆ ಅಲೆಯೋ ಅವಶ್ಯಕತೆ ಇಲ್ಲ

ಬೆಂಗಳೂರು : ಜನನ ಮರಣ ಪ್ರಮಾಣ ಪತ್ರಕ್ಕೆ ಅಲೆಯುವುದು, ಕಾಯವುದಕ್ಕೆ ಇನ್ನುಂದೆ ಕಡಿವಾಣ ಬೀಳಲಿದೆ. ಗ್ರಾಮಪಂಚಾಯಿತಿಯಲ್ಲೇ ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆಯುವ ವ್ಯವಸ್ಥೆ ಜಾರಿಗೆ ಬರಲಿದೆ. ಹೌದು, ರಾಜ್ಯ ಸರ್ಕಾರವು ಇನ್ಮುಂದೆ[more...]

ಗ್ರಾಮೀಣ ಜನತೆಗೆ ಸಿಹಿ ಸುದ್ದಿ ಕೊಟ್ಟ ಸಚಿವ ರಾಜಣ್ಣ

ತುಮಕೂರು: ರಾಜ್ಯದಲ್ಲಿ ಡಿಸೆಂಬರ್ ಅಂತ್ಯದೊಳಗೆ ಪ್ರತಿ ಗ್ರಾಮ ಪಂಚಾಯ್ತಿಗೆ ಒಂದರಂತೆ ಪತ್ತಿನ ಸಹಕಾರ ಸಂಘ ಪ್ರಾರಂಭಿಸುವುದಾಗಿ ಸಹಕಾರ ಸಚಿವ ಕೆ ಎನ್ ರಾಜಣ್ಣ ತಿಳಿಸಿದ್ದಾರೆ. ಈ ಮೂಲಕ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ ನೀಡಿದ್ದಾರೆ.[more...]

ಸಿಂಗಾಪುರದಿಂದ ಸರ್ಕಾರ ಕೆಡವಲು ತಂತ್ರ

ಬೆಂಗಳೂರು: ರಾಜ್ಯ ಜೆಡಿಎಸ್, ಬಿಜೆಪಿ ಪಕ್ಷಗಳು ಒಂದಾಗಿರುವ ಬಗ್ಗೆ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್.ಸಿಂಗಾಪುರದಲ್ಲಿ ಸರ್ಕಾರ ಬೀಳಿಸುವ ಕೆಲಸ ನಡೆಯುತ್ತಿದೆ. ಇದೆಲ್ಲಾ ಒಂದು ತಂತ್ರ ಇದರ ಬಗ್ಗೆ ನಮಗೂ ಮಾಹಿತಿ ಬಂದಿದೆ‌ . ಬೆಂಗಳೂರಿನಲ್ಲಿ[more...]

ಮಕ್ಕಳು ನಿರಂತರ ಅಧ್ಯಯನ ಮಾಡಬೇಕು:ಸಚಿವ ಡಿ.ಸುಧಾಕರ್ ಕರೆ

ಚಿತ್ರದುರ್ಗ: ಮಕ್ಕಳು ವಿದ್ಯಾರ್ಥಿ ಜೀವನದಲ್ಲಿ ಪುಸ್ತಕ ಅಭ್ಯಾಸ ಜೊತೆಗೆ ಸಾಮಾನ್ಯ ಜ್ಞಾನ ಮಕ್ಕಳ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಯೋಜನೆ ಮತ್ತು ಸಾಂಖ್ಯಿಕ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು‌. ನಗರದ ತರಾಸು  ರಂಗಮಂದಿರದಲ್ಲಿ  ಕರ್ನಾಟಕ[more...]

ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ನದಿಯಲ್ಲಿ ಸ್ನಾನಕ್ಕೆ ಅವಕಾಶವಿಲ್ಲ

ಮಂಗಳೂರು: ಪಶ್ಚಿಮ ಘಟ್ಟ ಪ್ರದೇಶದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆಯಾಗಿದೆ. ಘಟ್ಟ ಪ್ರದೇಶದಿಂದ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರ್ತಿದೆ.[more...]

ಗ್ರಾಮ‌ ಪಂಚಾಯತ ಚುನಾವಣೆಯಲ್ಲಿ ಸೋತ ಅಭ್ಯರ್ಥಿ ಮಾಡಿದ್ದೇನು?

ಚುನಾವಣೆಯಲ್ಲಿ ಸೋತ ಹಿನ್ನೆಲೆಯಲ್ಲಿ ಮನನೊಂದ ಗ್ರಾಮ ಪಂಚಾಯಿತಿ ಸದಸ್ಯೆಯೊಬ್ಬರು ಮತ್ತೊಬ್ಬ ಸದಸ್ಯನ ಮೇಲೆ ಹಲ್ಲೆ ಮಾಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ತುರವೆಕೆರೆ ತಾಲೂಕಿನ ದಬ್ಬೇಘಟ್ಟ ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ[more...]