ಬೆಂಗಳೂರು : ರಾಜ್ಯದ ಪ್ರಮುಖ ಸಾಹಿತಿಗಳು ಮತ್ತು ಬುದ್ದಿ ಜೀವಿಗಳಿಗೆ ಬೆದರಿಕೆ ಪತ್ರ ಬರೆಯುತ್ತಿದ್ದ ಆರೋಪಿಯನ್ನು ಖೆಡ್ಡಾಗೆ ಕೆಡವುವಲ್ಲಿ ಕೇಂದ್ರ ಅಪರಾಧ ಪತ್ತೆದಳ (ಸಿಸಿಬಿ) ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ. ದಾವಣಗೆರೆಯ ಹಿಂದೂ ಸಂಘಟನೆಯ ಸಂಚಾಲಕ
Tag: #chitradurgamla
ಜಿ.ಪಂ.ಆವರಣದಲ್ಲಿ ಶ್ರಮದಾನ
ಚಿತ್ರದುರ್ಗ(ಕರ್ನಾಟಕ ವಾರ್ತೆ)ಸೆ.29: ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯತ್ ಆವರಣದಲ್ಲಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಗುರುವಾರ ಸ್ವಚ್ಚತಾ ಹೀ ಸೇವಾ ಕಾರ್ಯಕ್ರಮ ಪ್ರಯುಕ್ತ ಶ್ರಮದಾನ ಕಾರ್ಯಕ್ರಮ, ಪ್ರತಿಜ್ಷಾ ವಿಧಿ ಮತ್ತು ಸಾರ್ವಜನಿಕರಿಗೆ ಏಕಬಳಕೆ ಪ್ಲಾಸ್ಟಿಕ್ ಕುರಿತು
ಡಿಸಿಸಿ ಬ್ಯಾಂಕ್ ನಲ್ಲಿ ಭರ್ಜರಿ ಉದ್ಯೋಗಕ್ಕೆ ಅರ್ಜಿ ಆಹ್ವಾನ
ಚಿತ್ರದುರ್ಗ🙁chitradurga) ಜಿಲ್ಲಾ ಸಹಕಾರ ಬ್ಯಾಂಕ್ ನಿಯಮಿತದಿಂದ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಫ್ಡಿಎ, ಎಸ್ಡಿಎ ಸೇರಿದಂತೆ ಒಟ್ಟು 68 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಪದವಿ ಓದಿರುವ ಅಭ್ಯರ್ಥಿಗಳು ಈ
ವದ್ದಿಕೆರೆ ಸಿದ್ದೇಶ್ವರ ದೇವರ ಹುಂಡಿಯಲ್ಲಿ ಎಷ್ಟು ಕೋಟಿ ಇತ್ತು ಗೊತ್ತೆ.
ಹಿರಿಯೂರು: ಜಿಲ್ಲಾಧಿಕಾರಿಗಳು ಚಿತ್ರದುರ್ಗ ಜಿಲ್ಲೆರವರ ನಿರ್ದೇಶನದಂತೆ ಅಧಿಸೂಚಿತ “ಎ” ಪ್ರವರ್ಗದ ಹಿರಿಯೂರು ತಾಲೂಕಿನ ಐಮಂಗಲ ಹೋಬಳಿಯ ವದ್ದಿಕೆರೆ ಗ್ರಾಮದ ಶ್ರೀ ಕಾಲಭೈರವೇಶ್ವರ ಸ್ವಾಮಿ ಯಾನೆ ಸಿದ್ದೇಶ್ವರ ಸ್ವಾಮಿ ದೇವಸ್ಥಾನದ ಆಡಳಿತ ಅಧಿಕಾರಿಗಳು ಹಾಗೂ ಉಪವಿಭಾಗಾಧಿಕಾರಿಗಳಾದ
ಅಕ್ರಮವಾಗಿ ಇ-ಸ್ವತ್ತು ಮಾಡಿದ ಪಿಡಿಒ ಅಮಾನತು
ಜಂಟಿಖಾತೆಯಲ್ಲಿದ್ದ ನಿವೇಶನವನ್ನು ಅಕ್ರಮವಾಗಿ ಇ-ಸ್ವತ್ತು ಮಾಡಿದ ಪಿಡಿಒ ಅಮಾನತು ************* ಚಿತ್ರದುರ್ಗ ಸೆ. 26 :ಜಂಟಿ ಖಾತೆಯಲ್ಲಿದ್ದ ನಿವೇಶನಗಳನ್ನು ಅಕ್ರಮವಾಗಿ ಇತರೆ ವ್ಯಕ್ತಿಯೊಬ್ಬರಿಗೆ ಖಾತೆ ಮಾಡಿಕೊಟ್ಟು, ಇ-ಸ್ವತ್ತು ಖಾತೆ ಮಾಡಿದ ಹಿರಿಯೂರು ತಾಲ್ಲೂಕು ಯರಬಳ್ಳಿ
ನಿಗದಿತ ಕಾಲಮಿತಿಯಲ್ಲಿ ತ್ವರಿತವಾಗಿ ಪರಿಹಾರ ಒದಗಿಸಲು ಕ್ರಮ ವಹಿಸಿ: ಸಚಿವ ಡಿ.ಸುಧಾಕರ್ ಸೂಚನೆ
ಜನತಾ ದರ್ಶನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅಧಿಕಾರಿಗಳಿಗೆ ಸೂಚನೆ **************** ಸಾರ್ವಜನಿಕರ ಅಹವಾಲು ಸ್ವೀಕರಿಸಿ, ಸ್ಥಳದಲ್ಲಿಯೇ ಪರಿಹಾರಕ್ಕೆ ಕ್ರಮವಹಿಸ ಚಿತ್ರದುರ್ಗ ಸೆ. 25 (ಕರ್ನಾಟಕ ವಾರ್ತೆ) : ಸಾರ್ವಜನಿಕರು ಸಣ್ಣ ಪುಟ್ಟ ಸಮಸ್ಯೆಗಳನ್ನು
26 ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ಸಾಧನ ಸಲಕರಣೆಗಳ ವಿತರಣೆ: ಕೇಂದ್ರ ಸಚಿವ ಎ.ನಾರಾಯಣಸ್ವಾಮಿ
ವಿಕಲಚೇತನರಿಗೆ ಉಚಿತವಾಗಿ ಸಾಧನ ಸಲಕರಣೆಗಳ ಸಮರ್ಪಣೆ ಚಿತ್ರದುರ್ಗ(ಕರ್ನಾಟಕ ವಾರ್ತೆ)ಸೆ.24: ವಿಕಲಚೇತನರ ಸಬಲೀಕರಣಕ್ಕಾಗಿ ಕಳೆದ 9 ವರ್ಷಗಳಲ್ಲಿ 14,174 ಮೌಲ್ಯಮಾಪನ ಶಿಬಿರ ನಡೆಸಿ, 26 ಲಕ್ಷಕ್ಕೂ ಅಧಿಕ ಅಂಗವಿಕಲ ಫಲಾನುಭವಿಗಳಿಗೆ ಅಗತ್ಯ ಸಾಧನ-ಸಲಕರಣೆಗಳನ್ನು ವಿತರಿಸಲಾಗಿದೆ ಎಂದು
ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚರಿಕೆ ವಹಿಸಿ:ದಿವ್ಯಪ್ರಭು ಜಿ.ಆರ್.ಜೆ
ಚಿತ್ರದುರ್ಗ:ರಾಜ್ಯದಲ್ಲಿ ಈಗಾಗಲೇ ಬರ ಪರಿಸ್ಥಿತಿ ಎದುರಾಗಿದೆ. ರೈತರು ಸಂಕಷ್ಟದಲ್ಲಿ ಇದ್ದಾರೆ. ಪಶುಪಾಲನೆ ಮಾಡುವ ರೈತರ ಜಾನುವಾರುಗಳಿಗೆ ಸಾಂಕ್ರಾಮಿಕ ರೋಗ ಹರಡಿ ಸಾವುಗಳು ಉಂಟಾಗದಂತೆ ತಡೆಯುವುದು ಆದ್ಯ ಕರ್ತವ್ಯವಾಗಿದೆ. ಜಿಲ್ಲೆಯಲ್ಲಿ ಕಾಲುಬಾಯಿ ಲಸಿಕಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ,
ಅಕ್ಟೋಬರ್ 13 ರಂದು ಡಿಜೆ ಮೆರವಣಿಗೆಯೊಂದಿಗೆ ಮದಕರಿ ಉತ್ಸವ:ಬಿ.ಕಾಂತರಾಜ್
ಚಿತ್ರದುರ್ಗ: ಚಿತ್ರದರ್ಗದಲ್ಲಿ ಅದ್ದೂರಿಯಾಗಿ ಮದಕರಿನಾಯಕ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಅಕ್ಟೋಬರ್ 13 ರಂದು ಮಾಡಲು ನಿರ್ಧಾರ ಮಾಡಲಾಗಿದೆ ಎಂದು ತಾಲೂಕು ನಾಯಕ ಸಮಾಜದ ಅಧ್ಯಕ್ಷ ಬಿ.ಕಾಂತರಾಜ್ ಹೇಳಿದರು. ಚಿತ್ರದುರ್ಗವನ್ನು ಆಳ್ವಿಕರ ಮಾಡಿರುವ ಮದಕರಿನಾಯಕನನ್ನು ನಾವೆಲ್ಲರೂ ಜಾತ್ಯತೀತವಾಗಿ
ಕ್ರೀಡೆಯಿಂದ ಮನಸ್ಸು ಹಾಗೂ ದೇಹ ಸದೃಢ:ಭಾರತಿ ಆರ್ ಬಣಕಾರ್
ಚಿತ್ರದುರ್ಗ:ಬದಲಾದ ಜೀವನ ಶೈಲಿಯಲ್ಲಿ ಕ್ರೀಡೆ ಜೀವನದಲ್ಲಿ ಅತ್ಯಂತ ಪ್ರಮುಖ ಪಾತ್ರವಹಿಸುತ್ತದೆ. ಹಿರಿಯ ನಾಗರಿಕರು ಕ್ರೀಡೆ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳಲ್ಲಿ ಭಾಗವಹಿಸುವುದರಿಂದ ಅವರ ದೇಹ ಹಾಗೂ ಮನಸ್ಸು ಸದೃಢವಾಗಿರುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ