ತೋಟಗಾರಿಕೆ ಇಲಾಖೆಯಲ್ಲಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಸೆ.16: 2023-24 ನೇ ಸಾಲಿನ ಸಮಗ್ರ ತೋಟಗಾರಿಕೆ ಅಭಿವೃದ್ದಿ ಯೋಜನೆಯಡಿ, ವಿನೂತನ ತಂತ್ರಜ್ಞಾನ ಮತ್ತು ಯಂತ್ರೋಪಕರಣಗಳ ಸಹಾಯಧನ ಕಾರ್ಯಕ್ರಮದಡಿ ಸೋಲಾರ್ ಪಂಪ್‍ಸೆಟ್ ಹಾಗೂ ವಿವಿಧ ಯಂತ್ರೋಪಕರಣ ಖರೀದಿಸಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.[more...]

ಯುವ ಜನೋತ್ಸವದ ಅಂಗವಾಗಿ ಮ್ಯಾರಾಥಾನ್ ಓಟದ ಸ್ಪರ್ಧೆಗೆ ಡಿಹೆಚ್‍ಒ ಡಾ.ಆರ್.ರಂಗನಾಥ್ ಚಾಲನೆ

ಎಚ್‍ಐವಿ ಏಡ್ಸ್: ಅರಿವು ಮೂಡಿಸಿ *********** ಚಿತ್ರದುರ್ಗ(ಕರ್ನಾಟಕ ವಾರ್ತೆ)ಸೆ.16: ಯುವ ಜನತೆಯಲ್ಲಿ ಎಚ್‍ಐವಿ ಏಡ್ಸ್ ಅರಿವು ಮೂಡಿಸಿ ಸೋಂಕು ಬರದಂತೆ ಎಚ್ಚರಿಕೆವಹಿಸುವುದು. ಸೋಂಕಿತರಿಗಿರುವ ಕಳಂಕ ತಾರತಮ್ಯ ಹೋಗಲಾಡಿಸಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಆರ್.ರಂಗನಾಥ್ ಹೇಳಿದರು.[more...]

ಮನೆ ಮನೆಗೆ ಗ್ಯಾರೆಂಟಿ ಯೋಜನೆ ಸೌಲಭ್ಯ ತಲುಪಿಸಲು ಕ್ರಮ ವಹಿಸಿ:ಶಾಸಕ ಟಿ.ರಘುಮೂರ್ತಿ ಸೂಚನೆ

ಚಿತ್ರದುರ್ಗ: ನಮ್ಮ ಸರ್ಕಾರದ ಗ್ಯಾರೆಂಟಿ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಮೂಲಕ ಯಾರು ಸಹ ಸೌಲಭ್ಯದಿಂದ ವಂಚಿತರಾಗದಂತೆ ಅಧಿಕಾರಿಗಳು ಗಮನ ಹರಿಸಬೇಕು, ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಶಾಸಕ[more...]

ಉದ್ಯಮಿಗೆ MLA ಟಿಕೆಟ್ ಕೊಡಸುತ್ತೇನೆ ನಂಬಿಸಿ ಏಳು ಕೋಟಿ ವಂಚನೆ, ಚೈತ್ರಾ ಕುಂದಾಪುರ ಸೇರಿ 3 ಜನ ಬಂಧನ

ಉಡುಪಿ : ಮುಂಬೈನ  ಉದ್ಯಮಿಯೊಬ್ಬರಿಗೆ ಶಾಸಕರ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ಒಂದಲ್ಲ ಎರಡಲ್ಲ  ಬರೋಬರಿ  ಏಳು  ಕೋಟಿ ವಂಚಿಸಿದ ಆರೋಪದಲ್ಲಿ, ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಉದ್ಯಮಿಯೊಬ್ಬರು ತಮಗೆ[more...]

ಗಣೇಶ್ ಮೂರ್ತಿ ಸ್ಥಾಪಿಸಲು ಏನೇನು ರೂಲ್ಸ್ ,ಡಿಸಿ ಹೇಳಿದ್ದೇನು

ಪಿಒಪಿ ಗಣೇಶ ಮೂರ್ತಿಗಳ ಬಳಕೆ ಬಗ್ಗೆ ನಿಗಾ ವಹಿಸಲು ತಂಡ ರಚನೆ- ದಿವ್ಯಪ್ರಭು ಜಿ.ಆರ್.ಜೆ. ********************** ಚಿತ್ರದುರ್ಗ (ಕರ್ನಾಟಕ ವಾರ್ತೆ) ಸೆ. 11: ಜಿಲ್ಲೆಯಲ್ಲಿ ಈ ಬಾರಿ  ಗಣೇಶ ಹಬ್ಬವನ್ನು ಸರ್ಕಾರದ ಮಾರ್ಗಸೂಚಿ ಪಾಲನೆಯೊಂದಿಗೆ[more...]

ಅಂಗನವಾಡಿ ಕಾರ್ಯಕರ್ತೆರು ಹಾಗೂ ಸಹಾಯಕಿಯರ ಹುದ್ದೆ ತಾತ್ಕಾಲಿಕ ಆಯ್ಕೆ ಪಟ್ಟಿ ರಿಲೀಸ್

ಹೊಸದುರ್ಗ: ಸೆ.15 ಆಕ್ಷೇಪಣೆ ಸಲ್ಲಿಸಲು ಕೊನೆಯ ದಿನ ಅಂಗನವಾಡಿ ಕಾರ್ಯಕರ್ತೆರು ಹಾಗೂ ಸಹಾಯಕಿಯರ ಹುದ್ದೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ *********** ಚಿತ್ರದುರ್ಗ(ಕರ್ನಾಟಕ ವಾರ್ತೆ)ಸೆ.011: ಹೊಸದುರ್ಗ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ 10 ಅಂಗನವಾಡಿ[more...]

ಯುವಕ ಯುವತಿಯರಿಗೆ ಉದ್ಯೋಗ ಮೇಳ

ಸೆ.11ರಂದು ಉದ್ಯೋಗ ಮೇಳ ********* ಚಿತ್ರದುರ್ಗ(ಕರ್ನಾಟಕ ವಾರ್ತೆ)ಸೆ.7: ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಸೆಪ್ಟೆಂಬರ್ 11ರಂದು ಬೆಳಿಗ್ಗೆ 9 ರಿಂದ 5 ಗಂಟೆಯವರೆಗೆ ತುಮಕೂರು ಜಿಲ್ಲೆಯ ಶಿರಾ ನಗರದ ಸರ್ಕಾರಿ ಪಾಲಿಟೆಕ್ನಿಕ್[more...]

ಸಚಿವರ ಪಿಎ ಕಾರು ಅಪಘಾತ ಬೈಕ್ ಸಾವರ ಸಾವು

ಚಿತ್ರದುರ್ಗ: ಇಲ್ಲಿಗೆ ಸಮೀಪದ ಮಲ್ಲಾಡಿಹಳ್ಳಿ ಕ್ರಾಸ್ ಬಳಿ ಬೈಕ್‌ಗೆ ಕಾರು ಡಿಕ್ಕಿಯಾಗಿ ( accident) ಬೈಕ್ ಸವಾರರೊಬ್ಬರು ಸಾವಿಗೀಡಾಗಿದ್ದಾರೆ. ಹೊಳಲ್ಕೆರೆ ತಾಲ್ಲೂಕು ಮಲ್ಲಾಡಿಹಳ್ಳಿ ಕ್ರಾಸ್ ಬಳಿಯ NH-369ನಲ್ಲಿ ಘಟನೆ ನಡೆದಿದೆ. ಇದು ಸಚಿವ ಕೃಷ್ಣಬೈರೇಗೌಡರ ಪಿಎ ಕಾರು[more...]

ಮೂರು ದಿನಗಳ ಕಾಲ ವಿದ್ಯುತ್ ವ್ಯತ್ಯಯ ಎಲ್ಲೆಲ್ಲಿ ಪವರ್ ಕಟ್

ಚಿತ್ರದುರ್ಗ:  ಚಿತ್ರದುರ್ಗ ಗ್ರಾಮೀಣ ಉಪ ವಿಭಾಗದ ಬೆಸ್ಕಾಂ ವ್ಯಾಪ್ತಿಯಲ್ಲಿ ಬರುವ ಭರಮಸಾಗರ ವ್ಯಾಪ್ತಿಯಲ್ಲಿ ಎಫ್-1 ಹೆಗ್ಗರೆ 11 ಕೆ.ವಿ ಮಾರ್ಗಕ್ಕೆ ಲಿಂಕ್ ಲೈನ್ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಇದೇ ಸೆಪ್ಟೆಂಬರ್ 8 ರಿಂದ 12 ರವರೆಗೆ[more...]

ಹಿಂದೂ ಧರ್ಮ ಅವಮಾನಿಸಿದವರ ವಿರುದ್ದ ಹಿಂದೂ ಜಾಗರಣೆ ವೇದಿಕೆ ಪ್ರತಿಭಟನೆ

ಚಿತ್ರದುರ್ಗ ಸೆ. 07: ಸನಾತನ ಹಿಂದೂ ಧರ್ಮವನ್ನು ಅವಮಾನಿಸಿರಿರುವ ವಿರುದ್ದ ಹಿಂದೂ ಜಾಗರಣ ವೇದಿಕೆ ಪ್ರತಿಭಟನೆಯನ್ನು ನಡೆಸಿ ಆರೋಪಿಗಳ ವಿರುದ್ದ ಸೂಕ್ತ ಕಾನೂನು ಕ್ರಮವನ್ನು ಜರುಗಿಸುವಂತೆ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳನ್ನು ಒತ್ತಾಯಿಸಲಾಯಿತು. ಸನಾತನ ಹಿಂದೂ ಧರ್ಮವನ್ನು[more...]