ಚಿತ್ರದುರ್ಗ: ಶಾಸಕ ಟಿ.ರಘುಮೂರ್ತಿ ಅವರು ಚಿತ್ರದುರ್ಗ ನಗರದ ಜಿಲ್ಲಾ ಕಾಂಗ್ರೇಸ್ ಕಛೇರಿಯಲ್ಲಿ ನಡೆದ ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷರು ಹಾಗೂ ಮಾಜಿ ಸಂಸದರಾದ ಶ ಬಿ.ಎನ್.ಚಂದ್ರಪ್ಪ ರವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸನ್ಮಾನಿಸಿ ಶುಭ ಹಾರೈಸಿದರು. ಈ
Tag: #chitradurganews
ರೈತ ದಂಪತಿ ವಿಶೇಷ ತಳಿಗಳ ಸೀತಾಫಲ ಬೆಳೆದು ಉತ್ತಮ ಆದಾಯ
ಚಿತ್ರದುರ್ಗ: ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಹಾಗೂ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಗಳ ಲಾಭ ಪಡೆದಿರುವ ಚಿತ್ರದುರ್ಗ ರೈತ ದಂಪತಿ ವಿಶೇಷ ತಳಿಗಳ ಸೀತಾಫಲ ಬೆಳೆದು ಉತ್ತಮ ಆದಾಯ ಗಳಿಸುವ ಮೂಲಕ ಇತರೆ ರೈತರಿಗೆ
ಹೊಸ ನ್ಯಾಯಬೆಲೆ ಅಂಗಡಿಗೆ ಅರ್ಜಿ ಆಹ್ವಾನ
ಚಿತ್ರದುರ್ಗ(ಕರ್ನಾಟಕ ವಾರ್ತೆ)ಸೆ.29: ಚಿತ್ರದುರ್ಗ ತಾಲ್ಲೂಕಿನ ಭರಮಸಾಗರ ಹೋಬಳಿಯ, ಭರಮಸಾಗರ ಗೊಲ್ಲರಹಟ್ಟಿ ಗ್ರಾಮಕ್ಕೆ ಪಡಿತರ ಚೀಟಿದಾರರ ಹಿತದೃಷ್ಠಿಯಿಂದ ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಪರಿಣಾಮಕಾರಿಗೊಳಿಸುವ ದೃಷ್ಠಿಯಿಂದ ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಡಿಸಿಸಿ ಬ್ಯಾಂಕ್ ನಲ್ಲಿ ಭರ್ಜರಿ ಉದ್ಯೋಗಕ್ಕೆ ಅರ್ಜಿ ಆಹ್ವಾನ
ಚಿತ್ರದುರ್ಗ🙁chitradurga) ಜಿಲ್ಲಾ ಸಹಕಾರ ಬ್ಯಾಂಕ್ ನಿಯಮಿತದಿಂದ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಫ್ಡಿಎ, ಎಸ್ಡಿಎ ಸೇರಿದಂತೆ ಒಟ್ಟು 68 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಪದವಿ ಓದಿರುವ ಅಭ್ಯರ್ಥಿಗಳು ಈ
ಕಾವೇರಿ ಹೋರಟಕ್ಕೆ ಕೋಟೆ ನಾಡಲ್ಲಿ ಮಿತ್ರ ಪ್ರತಿಕ್ರಿಯೆ
ಚಿತ್ರದುರ್ಗ,ಸೆ.29: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಶುಕ್ರವಾರ ವಿವಿಧ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ ಗೆ ಚಿತ್ರದುರ್ಗ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ರೈತ ಸಂಘ, ಕರ್ನಾಟಕ ರಕ್ಷಣಾ ವೇದಿಕೆ, ಕರುನಾಡು
ಶಾಸಕ ಟಿ.ರಘುಮೂರ್ತಿ ಅವರ ಕಚೇರಿ ಎಲ್ಲಾರಿಗೂ ಮಾದರಿ :ಸಿರಿಗೆರೆ ಶ್ರೀ ಪ್ರಶಂಸೆ
ಚಳ್ಳಕೆರೆ-೨೭ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ರಘುಮೂರ್ತಿಯವರ ಶಾಸಕ ಭವನ ಕಾರ್ಯಾಲಯ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿಲ್ಲದೆ, ಸಾರ್ವಜನಿಕರ ಸಮಸ್ಯೆಗಳಿಗೂ ಸಕರಾತ್ಮಕವಾಗಿ ಸ್ಪಂದಿಸುವ ಮೂಲಕ ಆದರ್ಶ ಕೇಂದ್ರವಾಗಿದೆ ಎಂದು ಸಿರಿಗೆರೆ ತರಳಬಾಳು ಬೃಹ್ಮಠದ ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ
ಉತ್ತಮ ವ್ಯಕ್ತಿತ್ವ ರೂಪುಗೊಳ್ಳಲು ಎನ್‍ಎಸ್‍ಎಸ್ ಸಹಕಾರಿ -ಪ್ರಾಂಶುಪಾಲ ಪ್ರೊ.ಬಿ.ಟಿ. ತಿಪ್ಪೇರುದ್ರಸ್ವಾಮಿ
ಚಿತ್ರದುರ್ಗ(ಕರ್ನಾಟಕ ವಾರ್ತೆ)ಸೆ.27: ವಿದ್ಯಾರ್ಥಿಗಳಲ್ಲಿ ಉತ್ತಮ ವ್ಯಕ್ತಿತ್ವ ರೂಪುಗೊಳ್ಳಲು ಎನ್‍ಎಸ್‍ಎಸ್ ಸಹಕಾರಿ ಎಂದು ಸರ್ಕಾರಿ ಕಲಾ ಕಾಲೇಜು ಪ್ರಾಂಶುಪಾಲ ಪ್ರೊ.ಬಿ.ಟಿ. ತಿಪ್ಪೇರುದ್ರಸ್ವಾಮಿ ಹೇಳಿದರು. ನಗರದ ಸರ್ಕಾರಿ ಕಲಾ ಕಾಲೇಜಿನ ಅಂಬೇಡ್ಕರ್ ಜ್ಞಾನ ಸಭಾಂಗಣದಲ್ಲಿ ಮಂಗಳವಾರ ರಾಷ್ಟ್ರೀಯ
ಪೋಲಿಸರಿಗೆ ಕೊಟ್ಟ ತಿಂಡಿಯಲ್ಲಿ ಸತ್ತ ಇಲಿ ಪತ್ತೆ
ಬೆಂಗಳೂರು, ಸೆಪ್ಟೆಂಬರ್ 26: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ವಿರೋಧಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಪ್ರತಿಭಟನಾಕಾರರನ್ನು ನಿಯಂತ್ರಿಸಲು ನಗರದಾದ್ಯಂತ ಪೊಲೀಸ್ ಬಿಗಿಬಂದೋಬಸ್ತ್ ಮಾಡಲಾಗಿದೆ. ಪ್ರತಿಭಟನೆಯ ಭದ್ರತೆಗೆ ನಿಯೋಜನೆ ಮಾಡಿದ ಪೊಲೀಸರಿಗೆ ಹೋಟೆಲ್‌ನಿಂದ ತಿಂಡಿ
ಎಂಪಿ ಎಂಎಲ್ಎ ಮಧ್ಯೆ ಗಲಾಟೆ , ಎಂಪಿಯನ್ನು ಹೊರ ದಬ್ಬಿದ ಎಸ್ಪಿ
ಕೋಲಾರ: ಸಂಸದ ಮುನಿಸ್ವಾಮಿ (MP Muniswamy) ಮತ್ತು ಬಂಗಾರಪೇಟೆ ಶಾಸಕ ಎಸ್.ಎನ್ ನಾರಾಯಣಸ್ವಾಮಿ (MLA SN Narayanaswamy) ಇಬ್ಬರು ವೇದಿಕೆ ಮೇಲೆ ಜಗಳ ಮಾಡಿಕೊಂಡಿದ್ದಾರೆ. ಇಬ್ಬರ ಜಗಳ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತ್ತು.
ಸೆ.26ರಂದು ಜಿಲ್ಲಾ ಮಟ್ಟದ ಕ್ರೀಡಾಕೂಟ ಉದ್ಘಾಟನೆ
ಸೆ.26ರಂದು ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ವಿಶೇಷ ಚೇತನ ಮಕ್ಕಳ ಮೇಲಾಟಗಳ ಕ್ರೀಡಾಕೂಟ ಉದ್ಘಾಟನಾ ಸಮಾರಂಭ ******** ಚಿತ್ರದುರ್ಗ(ಕರ್ನಾಟಕ ವಾರ್ತೆ)ಸೆ.22: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ವತಿಯಿಂದ 14, 17 ವರ್ಷ