ಕ್ರೀಡೆಯಿಂದ ಮನಸ್ಸು ಹಾಗೂ ದೇಹ ಸದೃಢ:ಭಾರತಿ ಆರ್ ಬಣಕಾರ್

ಚಿತ್ರದುರ್ಗ:ಬದಲಾದ ಜೀವನ ಶೈಲಿಯಲ್ಲಿ ಕ್ರೀಡೆ ಜೀವನದಲ್ಲಿ ಅತ್ಯಂತ ಪ್ರಮುಖ ಪಾತ್ರವಹಿಸುತ್ತದೆ. ಹಿರಿಯ ನಾಗರಿಕರು ಕ್ರೀಡೆ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳಲ್ಲಿ ಭಾಗವಹಿಸುವುದರಿಂದ ಅವರ ದೇಹ ಹಾಗೂ ಮನಸ್ಸು ಸದೃಢವಾಗಿರುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ[more...]

ಚಳ್ಳಕೆರೆ ಶ್ರೀ ರಾಮ್ ಟಿವಿಎಸ್ ಗೆ ಅತ್ಯಧಿಕ ಬೈಕ್ ಮಾರಟ ಪ್ರಶಸ್ತಿಯ ಗರಿ

  ಚಳ್ಳಕೆರೆ :ನಗರ ಬಳ್ಳಾರಿ ರಸ್ತೆಯಲ್ಲಿರುವ  ಟಿವಿಎಸ್ ಶೋ ರೂಂ ನಲ್ಲಿ ಅತ್ಯಧಿಕ ಬೈಕ್ ಗಳ  ಮಾರಾಟದ ಮೂಲಕ  ಚಳ್ಳಕೆರೆಯ ಶ್ರೀರಾಮ್ ಟಿವಿಎಸ್‍ಗೆ ಹೆಚ್ಚಿನ ವಾಹನಗಳ ಮಾರಟದ ಮೂಲಕ ಪ್ರಶಸ್ತಿಯನ್ನು ಮುಡಿಗೆರಿಸಿಕೊಂಡಿದೆ. ಉತ್ತರ ಕರ್ನಾಟಕ[more...]

ತೋಟಗಾರಿಕೆ ಇಲಾಖೆಯಲ್ಲಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಸೆ.16: 2023-24 ನೇ ಸಾಲಿನ ಸಮಗ್ರ ತೋಟಗಾರಿಕೆ ಅಭಿವೃದ್ದಿ ಯೋಜನೆಯಡಿ, ವಿನೂತನ ತಂತ್ರಜ್ಞಾನ ಮತ್ತು ಯಂತ್ರೋಪಕರಣಗಳ ಸಹಾಯಧನ ಕಾರ್ಯಕ್ರಮದಡಿ ಸೋಲಾರ್ ಪಂಪ್‍ಸೆಟ್ ಹಾಗೂ ವಿವಿಧ ಯಂತ್ರೋಪಕರಣ ಖರೀದಿಸಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.[more...]

ಯುವ ಜನೋತ್ಸವದ ಅಂಗವಾಗಿ ಮ್ಯಾರಾಥಾನ್ ಓಟದ ಸ್ಪರ್ಧೆಗೆ ಡಿಹೆಚ್‍ಒ ಡಾ.ಆರ್.ರಂಗನಾಥ್ ಚಾಲನೆ

ಎಚ್‍ಐವಿ ಏಡ್ಸ್: ಅರಿವು ಮೂಡಿಸಿ *********** ಚಿತ್ರದುರ್ಗ(ಕರ್ನಾಟಕ ವಾರ್ತೆ)ಸೆ.16: ಯುವ ಜನತೆಯಲ್ಲಿ ಎಚ್‍ಐವಿ ಏಡ್ಸ್ ಅರಿವು ಮೂಡಿಸಿ ಸೋಂಕು ಬರದಂತೆ ಎಚ್ಚರಿಕೆವಹಿಸುವುದು. ಸೋಂಕಿತರಿಗಿರುವ ಕಳಂಕ ತಾರತಮ್ಯ ಹೋಗಲಾಡಿಸಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಆರ್.ರಂಗನಾಥ್ ಹೇಳಿದರು.[more...]

ದೇಶದಲ್ಲಿ ಗಣಪತಿ ಹಬ್ಬ ಆದರೆ ಈ ಗ್ರಾಮದಲ್ಲಿ ಗಣೇಶನ ಹಬ್ಬ ಆಚರಿಸಲ್ಲ

ವಿಶೇಷ ವರದಿ: ಚಳ್ಳಕೆರೆ ವೀರೇಶ್  ಚಳ್ಳಕೆರೆ: (challakere) ನಾಡಿನಾದ್ಯಂತ ಗಣೇಶ ಹಬ್ಬ ಆಚರಣೆ ಸಿದ್ದತೆ ನಡೆಸುತ್ತಿದ್ದರೆ, ಈ ಗ್ರಾಮದಲ್ಲಿ ಮಾತ್ರ ವಿಘ್ನನಿವಾರಕ ಗಣೇಶ ಚತುರ್ಥಿಯನ್ನೇ ಆಚರಿಸುವುದೆ ಇಲ್ಲ. ತಾಲ್ಲೂಕಿನ ಗಡಿನಾಡು ಆಂಧ್ರಪ್ರದೇಶಕ್ಕೆ ಹೊಂದಿಕೊAಡಿರುವ ಗೌರಸಮುದ್ರ ಗ್ರಾಮದಲ್ಲಿ[more...]

ಚಿನ್ನ ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ

ಬೆಂಗಳೂರು: ಭಾರತ ಹಾಗೂ ವಿವಿಧ ದೇಶಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗಣನೀಯವಾಗಿ ಇಳಿದಿವೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,500ರೂಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ[more...]

ಜಿಲ್ಲೆಯಲ್ಲಿ 14 ಲಕ್ಷಕ್ಕೂ ಅಧಿಕ ಆಯುಷ್ಮಾನ್ ಕಾರ್ಡ್ ವಿತರಣೆ ಗುರಿ:ಡಾ.ಆರ್.ರಂಗನಾಥ್

ಆಯುಷ್ಮಾನ್ ಭವಃ ಕಾರ್ಯಕ್ರಮಕ್ಕೆ ಡಿಹೆಚ್‍ಒ ಡಾ.ಆರ್.ರಂಗನಾಥ್ ಚಾಲನೆ ಚಿತ್ರದುರ್ಗ(ಕರ್ನಾಟಕ ವಾರ್ತೆ)ಸೆ.13: ಜಿಲ್ಲೆಯಲ್ಲಿ 14ಲಕ್ಷಕ್ಕೂ ಅಧಿಕ ಆಯುಷ್ಮಾನ್ ಕಾರ್ಡ್‍ಗಳ ರಚನೆ ಹಾಗೂ ವಿತರಣೆ ಗುರಿ ಹೊಂದಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಆರ್.ರಂಗನಾಥ್ ಹೇಳಿದರು. ನಗರದ ಜಿಲ್ಲಾ[more...]

ಆಯುಷ್ಮಾನ್ ಕಾರ್ಡನ್ನು ಕಡ್ಡಾಯವಾಗಿ ಮಾಡಿಸಿಕೊಳ್ಳಿ:ಡಾ.ಎಂ.ಚಂದ್ರಪ್ಪ ಸಲಹೆ

ಹೊಳಲ್ಕೆರೆ : ದೇಶದ ಜನರ ಆರೋಗ್ಯವನ್ನು ದೃಷ್ಠಿಯಲ್ಲಿಟ್ಟುಕೊಂಡು ಭಾರತ ಸರ್ಕಾರ ಜಾರಿಗೆ ತಂದಿರುವ ಆಯುಷ್ಮಾನ್ ಕಾರ್ಡ್ ಮಾಡಿಸಿಕೊಳ್ಳುವಂತೆ ಪ್ರತಿ ಹಳ್ಳಿಗಳಲಿ ಮನೆ ಮನೆಗೆ ಹೋಗಿ ಅರಿವು ಮೂಡಿಸುವಂತೆ ಆಶಾ ಕಾರ್ಯಕರ್ತೆಯರಿಗೆ ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ[more...]

ಬಿಸಿಯೂಟ ಸೇವಿಸಿ 50 ಮಕ್ಕಳು ಅಸ್ವಸ್ಥ

ಚಿತ್ರದುರ್ಗ : ಚಿತ್ರದುರ್ಗ  ನಗರದ ಕವಾಡಿಗರಹಟ್ಟಿ ಘಟನೆ ಮಾಸುವ ಮುನ್ನ  ಬಿಸಿಯೂಟ ಸೇವಿಸಿ ಮಕ್ಕಳು ಅಸ್ವಸ್ಥಗೊಂಡ ಘಟನೆಗಳು  ಚಿತ್ರದುರ್ಗದ ಉರ್ದು ಶಾಲೆಯಲ್ಲಿ ನಡೆದಿದ್ದು  ಬಿಸಿಯೂಟ ತಿಂದ ಮಕ್ಕಳಲ್ಲಿ 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ನಗರದ[more...]

ಉದ್ಯಮಿಗೆ MLA ಟಿಕೆಟ್ ಕೊಡಸುತ್ತೇನೆ ನಂಬಿಸಿ ಏಳು ಕೋಟಿ ವಂಚನೆ, ಚೈತ್ರಾ ಕುಂದಾಪುರ ಸೇರಿ 3 ಜನ ಬಂಧನ

ಉಡುಪಿ : ಮುಂಬೈನ  ಉದ್ಯಮಿಯೊಬ್ಬರಿಗೆ ಶಾಸಕರ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ಒಂದಲ್ಲ ಎರಡಲ್ಲ  ಬರೋಬರಿ  ಏಳು  ಕೋಟಿ ವಂಚಿಸಿದ ಆರೋಪದಲ್ಲಿ, ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಉದ್ಯಮಿಯೊಬ್ಬರು ತಮಗೆ[more...]