ನಿವೃತ್ತ ಸರ್ವೆ ಮೇಲ್ವಿಚಾರಕ ಬಿ.ರಾಜಪ್ಪ ನಿಧನ

ಬಿ.ರಾಜಪ್ಪ ನಿಧನ ಚಿತ್ರದುರ್ಗ, ಮಾರ್ಚ್.09 : ನಗರದ ಹೊರವಲಯದ ಪಿಳ್ಳೇಕೆರೇನಹಳ್ಳಿ ವಾಸಿ ನಿವೃತ್ತ ಸರ್ವೆ ಮೇಲ್ವಿಚಾರಕರಾದ ಬಿ.ರಾಜಪ್ಪ (87 ವರ್ಷ) ವಯೋಸಹಜ ಕಾಯಿಲೆಯಿಂದ ಶನಿವಾರ ಮಧ್ಯಾನ್ಹ ನಿಧನರಾದರು. ಮೃತರು ಮೂವರು ಪುತ್ರರು, ಓರ್ವ ಪುತ್ರಿ[more...]

ಚಿತ್ರದುರ್ಗ ಜಿಲ್ಲೆಯಲ್ಲಿ ಮಾರ್ಚ್ 03 ರಿಂದ 06 ರವರೆಗೆ ಪಲ್ಸ್ ಪೋಲಿಯೋ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಫೆ.23:  ರಾಷ್ಟ್ರೀಯ ಪಲ್ಸ್ ಕಾರ್ಯಕ್ರಮವು ಮಾರ್ಚ್ 03 ರಿಂದ 06 ರವರೆಗೆ ನಡೆಯಲಿದ್ದು, ಜಿಲ್ಲೆಯ ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೂ ಕಡ್ಡಾಯವಾಗಿ ಪೋಲಿಯೋ ಹನಿ ಹಾಕಿಸಿ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಧಿಕಾರಿಗಳಿಗೆ[more...]

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಉಚಿತ ಹೃದಯ ತಪಾಸಣೆ

ಚಿತ್ರದುರ್ಗ: ಚಿತ್ರದುರ್ಗ ನಗರದ ಬಸವೇಶ್ವರ ಆಸ್ಪತ್ರೆಯಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಇಂಡಿಯಾನ ಎಸ್ ಜೆ ಎಂ ಹಾರ್ಟ್ ಸೆಂಟರ್ (SJM Heart Centre)ಹಾಗೂ ಬಸವೇಶ್ವರ ವೈದ್ಯಕೀಯ ಆಸ್ಪತ್ರೆ ಮತ್ತು ಜೋಗಿಮಟ್ಟಿ ಗೆಳೆಯರ ಬಳಗ, ಚಿತ್ರದುರ್ಗ[more...]

ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಚಿತ್ರದುರ್ಗ:ಚಿತ್ರದುರ್ಗ  ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ( Department of Information and Public Relations)ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ[more...]

ಸುದರ್ಶನ್ ಗೆ ಮಾಸ್ಟರ್ ಕರಾಟೆ ಓಪನ್ ಚಾಂಪಿಯನ್ಶಿಪ್ ನಲ್ಲಿ ಪದಕ

chithradurga:  ಚಿತ್ರದುರ್ಗ  (chithradurga) ತಾಲೂಕಿನ ಸಿದ್ದಾಪುರಗ್ರಾಮದ ಡಾ. ಬಿ ಆರ್ ಅಂಬೇಡ್ಕರ್ ಪ್ರೌಢಶಾಲೆಯ 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ ಸುದರ್ಶನ್ ಗೆ ಕರಾಟೆ ಓಪನ್ ಚಾಂಪಿಯನ್ಶಿಪ್ ನಲ್ಲಿ ಬಂಗಾರದ ಪದಕ ಲಭಿಸಿದೆ.[more...]

ಕಾಂಗ್ರೆಸ್ ದುರಾಡಳಿತ ಸ್ವ ಪಕ್ಷದಿಂದಲೇ ಬಹಿರಂಗ:ಸಿ.ಟಿ.ರವಿ

chithradurga: ರಾಜ್ಯ ಕಾಂಗ್ರೇಸ್ ಸರ್ಕಾರದಲ್ಲಿನ ದುರಾಡಳಿತದ ಸತ್ಯಾಸತ್ಯತೆ ಸ್ವ ಪಕ್ಷದವರಿಂದಲೇ ಬಹಿರಂಗವಾಗುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ (C.T.Ravi)  ಹೇಳಿದ್ದಾರೆ. ಚಿತ್ರದುರ್ಗದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೇಸ್ ಪಕ್ಷದಲ್ಲಿ ದೇಶ[more...]

ಬಸ್ಸಿಗೆ ಕಲ್ಲು ಹೊಡೆದರೆ ಸೌಲಭ್ಯ ಸಿಗುತ್ತೆ ಎಂದ ಸ್ವಾಮೀಜಿ

ದಾವಣಗೆರೆ :Davanagere  ಹಡಪದ ಅಪ್ಪಣ್ಣ ಜಯಂತಿಯಲ್ಲಿ ಅನ್ನದಾನಿ ಬಸವಪ್ರಿಯ ಹಡಪದ ಅಪ್ಪಣ್ಣ  ಸ್ವಾಮೀಜಿ  ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ. ನಗರದ   ಶಿವಯೋಗಿ ಮಂದಿರದಲ್ಲಿ ಹಡಪದ ಅಪ್ಪಣ್ಣಶ್ರೀ ಕಾರ್ಯಕ್ರಮದಲ್ಲಿ ಶ್ರೀಗಳು ಬಸ್ಸಿಗೆ ಕಲ್ಲು ಹೊಡೆಯಬೇಕು ಆಗ ಮಾತ್ರ[more...]

ಚಿತ್ರದುರ್ಗ ಡಿಸಿಸಿ ಬ್ಯಾಂಕ್ ಗೆ ರಾಷ್ಟ್ರಮಟ್ಟದಲ್ಲಿ 2ನೇ ಬಹುಮಾನ

ಚಿತ್ರದುರ್ಗ ಅ. 03 :ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್, ರಾಷ್ಟ್ರದ 02 ನೇ ಅತ್ಯುತ್ತಮ ಡಿ.ಸಿ.ಸಿ. ಬ್ಯಾಂಕ್ ಪ್ರಶಸ್ತಿಯನ್ನು ಪಡೆದುಕೊಂಡಿದೆ ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ[more...]

ಮದುವೆ ದಿನ 107 ಜನರ ಬಲಿ, ಈ ಘಟನೆಯಿಂದ ನೋವಾಗಿದೆ ಎಂದ ಜೋಡಿ

ಇರಾಕ್‌: ಮದುವೆ ಎಂದರೆ ಜೀವನದ ಅವಿಸ್ಮರಣೀಯ ಸಮಯ. ಆದರೆ ನಮಗೆ ಈ ಮದುವೆಯೇ (Wedding) ದುಸ್ವಪ್ನವಾಗಿದ್ದು, ನಾವು ದೈಹಿಕವಾಗಿ ಬದುಕಿದ್ದರೂ, ಮಾನಸಿಕವಾಗಿ ನಾವು ಸತ್ತುಹೋಗಿದ್ದೇವೆ ಎಂದು 107 ಜನರನ್ನು ಬಲಿ ತೆಗೆದುಕೊಂಡ ಮದುವೆಯ ವರ[more...]

ಗಾಂಧಿ ಮತ್ತು ಶಾಸ್ತ್ರೀಜಿ ದೇಶ ಕಂಡ ಎರಡು ರತ್ನಗಳು:ಓ.ಪ್ರತಾಪ್ ಜೋಗಿ

ಚಿತ್ರದುರ್ಗ, ಅ.೦೨ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಜಿ ಈ ದೇಶ ಕಂಡ ಎರಡು ಅನರ್ಘ್ಯ ರತ್ನಗಳು ಎಂದು ಅಲೆಮಾರಿ ಅರೆ ಅಲೆಮಾರಿ ಜನಾಂಗಗಳ ಒಕ್ಕೂಟದ ರಾಜ್ಯ ಪ್ರಧಾನ ಕಾರ್ಯದರ್ಶಿ ಓ.ಪ್ರತಾಪ್ ಜೋಗಿ[more...]