ಅಪರ ಜಿಲ್ಲಾಧಿಕಾರಿಯಾಗಿ ಬಿ.ಟಿ.ಕುಮಾರಸ್ವಾಮಿ ಅಧಿಕಾರ ಸ್ವೀಕಾರ

ಚಿತ್ರದುರ್ಗ: ಚಿತ್ರದುರ್ಗ ನೂತನ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಬಿ.ಟಿ.ಕುಮಾರಸ್ವಾಮಿ ಶುಕ್ರವಾರ ಅಧಿಕಾರ ವಹಿಸಿಕೊಂಡರು. ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಟಿ.ಜವರೇಗೌಡ ಅವರನ್ನು ಸರ್ಕಾರ ವರ್ಗಾವಣೆಗೊಳಿಸಿದ್ದು, ಬಿ.ಟಿ.ಕುಮಾರಸ್ವಾಮಿ ಅವರನ್ನು ಅಪರ ಜಿಲ್ಲಾಧಿಕಾರಿಯಾಗಿ ನೇಮಕಗೊಳಿಸಿದೆ.[more...]

ದೇವದುರ್ಗ ಶಾಸಕಿ ಕರೆಮ್ಮ ನಾಯಕ ಜಾಗದಲ್ಲಿ ಕುಳಿತು ಅರೆಸ್ಟ್ ಆದ ಮೊಳಕಾಲ್ಮುರು ವಕೀಲ

ಬೆಂಗಳೂರು: ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡಿಸುತ್ತಿದ್ದ ಸಂದರ್ಭದಲ್ಲಿ, ದೇವದುರ್ಗ ಕ್ಷೇತ್ರದ ಶಾಸಕಿ ಕರೆಮ್ಮ ಜಿ. ನಾಯಕ ಅವರ ಕುರ್ಚಿಯಲ್ಲಿ ಕುಳಿತಿದ್ದ ಆರೋಪದಡಿ ವಕೀಲ ತಿಪ್ಪೇರುದ್ರಪ್ಪ (76) ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಿತ್ರದುರ್ಗದ ತಿಪ್ಪೇರುದ್ರಪ್ಪ,[more...]

ತಾಳ್ಯ ಗ್ರಾಮದ ಮಾರುತಿ ಎಂಬ ವ್ಯಕ್ತಿ ನಿಗೂಢ ಸಾವು

ಹೊಳಲ್ಕೆರೆ:ಸವರ್ಣಿಯರಿಂದ ಪರಿಶಿಷ್ಟ ಜಾತಿ ವ್ಯಕ್ತಿ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ತಾಳ್ಯ ಗ್ರಾಮದಲ್ಲಿ ಜರುಗಿದೆ. ತಾಳ್ಯ ಗ್ರಾಮದ ಮಾರುತಿ (28)  ಮನೆಯಲ್ಲಿ ರಾತ್ರಿ ನಿಗೂಢವಾಗಿ ನೇಣು ಬಿಗಿದ ಸ್ಥಿತಿಯಲ್ಲಿ ಶವ[more...]

ವಿದ್ಯಾರ್ಥಿ ಜೀವನದಲ್ಲಿ ಎನ್‍ಸಿಸಿ ಭಾಗವಹಿಸಿಕೆ ಬಹಳ ಮುಖ್ಯ:ಕುಮಾರಸ್ವಾಮಿ

ಎನ್‍ಸಿಸಿ ವಿದ್ಯಾರ್ಥಿಗಳ ಬಿಳ್ಕೊಡುಗೆ ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ ವಿದ್ಯಾರ್ಥಿ ಜೀವನದಲ್ಲಿ ಎನ್‍ಸಿಸಿ ಭಾಗವಹಿಸಿಕೆ ಬಹಳ ಮುಖ್ಯ ********* ಚಿತ್ರದುರ್ಗ(ಕರ್ನಾಟಕ ವಾರ್ತೆ)ಜುಲೈ04: ವಿದ್ಯಾರ್ಥಿ ಜೀವನದಲ್ಲಿ ಎನ್‍ಸಿಸಿಯಲ್ಲಿ ಭಾಗವಹಿಸುವಿಕೆ ಬಹಳ ಮಹತ್ವವಾದ ಪಾತ್ರವಹಿಸುತ್ತದೆ[more...]

ಕನ್ನಡ ಪ್ರವೇಶ, ಕಾವ, ಜಾಣ ಹಾಗೂ ರತ್ನ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜುಲೈ04: ಕನ್ನಡ ಸಾಹಿತ್ಯ ಪರಿಷತ್ತು 2023-24ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ ಹಾಗೂ ರತ್ನ ಪರೀಕ್ಷೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. 2023ರ ಡಿಸೆಂಬರ್ ಕೊನೆಯ ವಾರದಲ್ಲಿ ನಡೆಯುವ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಲು 2023ರ[more...]

ಗಾಂಧಿನಗರದ ನಿವಾಸಿ ಶಿವಸ್ವಾಮಿ ಕಾಣೆ

ಚಿತ್ರದುರ್ಗ (ಕರ್ನಾಟಕ ವಾರ್ತೆ)ಜುಲೈ04: ಚಿತ್ರದುರ್ಗ ಗಾಂಧಿನಗರದ ನಿವಾಸಿ ಶಿವಸ್ವಾಮಿ (24ವರ್ಷ) ಅವರು ಕಾಣೆಯಾಗಿರುವ ಪ್ರಕರಣ 2023ರ ಜೂನ್ 10ರಂದು ಚಿತ್ರದುರ್ಗ ಬಡಾವಣೆ  ಪೊಲೀಸ್   ಠಾಣೆಯಲ್ಲಿ ದಾಖಲಾಗಿದೆ. ಕಾಣೆಯಾಗಿರುವ ಯುವಕನ ಚಹರೆ ಇಂತಿದೆ. ಶಿವಸ್ವಾಮಿ (24 ವರ್ಷ)[more...]

ಗುರು ಪೂರ್ಣಿಮೆ: ಹಿರಿಯ ಕಲಾವಿದರಿಗೆ ಸನ್ಮಾನ

ಚಿತ್ರದುರ್ಗ: ಗುರುಪೂರ್ಣಿಮೆ ಅಂಗವಾಗಿ ಹಮ್ಮಿಕೊಂಡಿದ್ದ ಗುರುವಂದನಾ ಕಾರ್ಯಕ್ರಮದಲ್ಲಿ ಮೊಳಕಾಲ್ಮುರು ತಾಲ್ಲೂಕಿನ ಚಿಕ್ಕೋನಹಳ್ಳಿ ಗ್ರಾಮ ಜಾನಪದ ಹಾಗೂ ತತ್ವಪದ ಕಲಾವಿದರಾದ ಕೊಡತಿ ಓಬಯ್ಯ ಅವರಿಗೆ ಸನ್ಮಾನಿಸಲಾಯಿತು. ನಗರದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ  ಸೋಮವಾರ ಸಂಸ್ಕಾರ[more...]

ಪಿಂಚಣಿದಾರರೇ ಸಮಸ್ಯೆ ಇದ್ದರೆ ಪರಿಹಾರ ಪಡೆಯಲು ದಿನಾಂಕ ಫಿಕ್ಸ್

ಪಿಂಚಣಿದಾರರೇ ನಿಮಗೆ ಪಿಂಚಣಿ ಸಮಸ್ಯೆಗೆ ಜುಲೈ 13 ರಂದು ಪರಿಹಾರ ಪಡೆಯಿರಿ. ನಮ್ಮ ಜ‌ನ ವಾರ್ತೆ ಬಳ್ಳಾರಿ: ಕಾರ್ಮಿಕರ ಭವಿಷ್ಯನಿಧಿ ಸಂಘಟನೆಯಿಂದ ಪಿಂಚಣಿದಾರರ ಕುಂದುಕೊರತೆಗಳನ್ನು ನಿವಾರಿಸಲು ಜುಲೈ 13 ರಂದು ಬೆಳಗ್ಗೆ 11 ರಿಂದ[more...]

ಸಿದ್ದೇಶ್ ಯಾದವ್ ನಿಧನಕ್ಕೆ ನಳಿನ್‍ಕುಮಾರ್ ಕಟೀಲ್ ಸಂತಾಪ

ಸಿದ್ದೇಶ್ ಯಾದವ್ ನಿಧನಕ್ಕೆ ನಳಿನ್‍ಕುಮಾರ್ ಕಟೀಲ್ ಸಂತಾಪ 'ಬಿಜೆಪಿ ಬಳ್ಳಾರಿ ವಿಭಾಗ ಪ್ರಭಾರಿ ಸಿದ್ದೇಶ್ ಯಾದವ್ ಅವರು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಪೂರ್ಣಾವಧಿ ಕಾರ್ಯಕರ್ತರಾಗಿ ಕಾರ್ಯ ನಿರ್ವಹಿಸಿದ್ದರು. ಈ ಹಿಂದೆ ಚಿತ್ರದುರ್ಗ ಜಿಲ್ಲಾ[more...]