ಬಿಜೆಪಿ ಮುಖಂಡ ಸಿದ್ದೇಶ್ ಯಾದವ್ ನಿಧನ

ಬೆಂಗಳೂರು: ಬಿಜೆಪಿ ಮುಖಂಡ ಸಿದ್ದೇಶ್ ಯಾದವ್ ಸುಮಾರು  (49 ) ವರ್ಷ  ಇವರು  ಹೃದಯಾಘಾತದಿಂದ ಕೊನೆಯುಸಿರೆಳೆದರು. ಇಂದು  ಬಿಜೆಪಿ ಪಕ್ಷದ ಕಚೇರಿಯ ಸಭೆಯಲ್ಲಿ ಭಾಗವಹಿಸಿದ್ದರು. ಸಭೆಯಲ್ಲಿ ಎದೆಯ ನೋವು ಕಾಣಿಸಿಕೊಂಡಿದ್ದು ಬೆಂಗಳೂರು ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ[more...]

ಸಂವಿಧಾನ ಆಶಯದಂತ ಸರ್ಕಾರ ನಡೆಸಲಾಗುವುದು:ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ನ್ಯೂಸ್ 19 ಕನ್ನಡ ಡೆಸ್ಕ್ ಬೆಂಗಳೂರು:ವಿಧಾನ ಮಂಡಲ ಅಧಿವೇಶನ ಆರಂಭವಾಗಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಉಭಯ ಸದನವನ್ನು ಉದ್ದೇಶಿಸಿ ಮಾತನಾಡಿದರು. ಇದೇ ವೇಳೆ ಮಾತನಾಡಿದ ಅವರು ಕುವೆಂಪು ಸೇರಿದಂತೆ ನಾಡಿನ ನಾನಾ[more...]

ಗುಣಮಟ್ಟದ ಶಿಕ್ಷಣದಿಂದ ಕಡಿಮೆಯಾಗಲಿದೆ ನಿರುದ್ಯೋಗ: ಡಾ.ಸಿ.ಬಿ.ಪ್ರೇಮಪಲ್ಲವಿ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜೂನ್.30: ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆಯುವುದರಿಂದ ನಿರುದ್ಯೋಗದ ಸಮಸ್ಯೆ ಕಡಿಮೆಯಾಗಲಿದೆ ಎಂದು ಸರ್ಕಾರಿ ಕಲಾ ಕಾಲೇಜು ಸ್ನಾತಕೋತ್ತರ ಕನ್ನಡ ವಿಭಾಗದ ಸಹಪ್ರಾಧ್ಯಾಪಕಿ ಡಾ.ಸಿ.ಬಿ.ಪ್ರೇಮ ಪಲ್ಲವಿ ಅಭಿಪ್ರಾಯಪಟ್ಟರು. ನಗರದ ತರಾಸು ರಂಗಮಂದಿರದಲ್ಲಿ ಶುಕ್ರವಾರ[more...]

ಜುಲೈ 4 ರಂದು ಒಳಗೂ ಹೊರಗೂ ಹೋರಾಟ:ಬಿ.ಎಸ್.ಯಡಿಯೂರಪ್ಪ

ಬೆಂಗಳೂರು: ಕಾಂಗ್ರೆಸ್ ಪಕ್ಷ ನೀಡಿದ್ದ ಗ್ಯಾರಂಟಿಗಳ ಸಮರ್ಪಕ ಅನುಷ್ಠಾನಕ್ಕೆ ಆಗ್ರಹಿಸಿ ವಿಧಾನಸೌಧದ ಮುಂದೆ ಗಾಂಧಿ ಪ್ರತಿಮೆ ಬಳಿಯಲ್ಲಿ ಜುಲೈ ೪ರಂದು ನಮ್ಮ ನೂರಾರು ಕಾರ್ಯಕರ್ತರು ಬೆಳಿಗ್ಗೆಯಿಂದ ಸಂಜೆವರೆಗೆ ಒಂದು ದಿನ ಧರಣಿ ಸತ್ಯಾಗ್ರಹ ಮಾಡಲಿದ್ದಾರೆ[more...]

ಒಳ ಮೀಸಲಾತಿಯಿಂದ 45 ಕ್ಷೇತ್ರಗಳಲ್ಲಿ ಸೋಲು:ಎಂ.ಪಿ.ರೇಣುಕಾಚಾರ್ಯ

ಬೆಂಗಳೂರು:ಜು.೧. ರಾಜ್ಯ ಕಮಲ ನಾಯಕರ ವಿರುದ್ಧ ವಾಗ್ದಾಳಿಯನ್ನು ಮಾಜಿ ಶಾಸಕ ಎಂ.ಪಿ. ರೇಣುಕಾಚಾರ್ಯ ಮುಂದುವರಿಸಿದ್ದಾರೆ. ಈಗಾಗಲೇ ರಾಜ್ಯ ಶಿಸ್ತು ಸಮಿತಿಯಿಂದ ನೋಟಿಸ್ ನೀಡಿದ್ದರೂ ಕ್ಯಾರೆ ಎನ್ನದ ರೇಣುಕಾಚಾರ್ಯ ಅವರನ್ನು ಭೇಟಿಯಾಗಲು ನಾಯಕರು ಬರಹೇಳಿದರೂ ರಾಜ್ಯ[more...]

ZP TP ಎಲೆಕ್ಷನ್ ಇನ್ನು ಸ್ವಲ್ಪ ದಿನ ಡೌಟ್, ಹೈಕೋರ್ಟ್ ಹೇಳಿದ್ದೇನು.

ಬೆಂಗಳೂರು: ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ (ZP TP Elections) ಕ್ಷೇತ್ರ ಮರುವಿಂಗಡಣೆ ಹಾಗೂ ಮೀಸಲಾತಿ ನಿಗದಿ ಪ್ರಕ್ರಿಯೆಯನ್ನು ಪರಿಶೀಲನೆ ಮಾಡಿ ಇನ್ನು 10 ವಾರಗಳ ಒಳಗೆ ಅಧಿಸೂಚನೆ ಹೊರಡಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌[more...]

ವಿಶೇಷ ಅಭಿಯಾನದ ಮೂಲಕ ಎಸ್.ಸಿ, ಎಸ್.ಟಿ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆಗೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಸೂಚನೆ

ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಸೂಚನೆ ******************** ಚಿತ್ರದುರ್ಗ(ಕರ್ನಾಟಕ ವಾರ್ತೆ)ಜೂನ್28: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸದೇ ಬಾಕಿ ಇರುವ ಅರ್ಹ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ[more...]

ಸಿಎಂ ಕಚೇರಿಯಲ್ಲಿ ಒಂದೇ ಹುದ್ದೆಗೆ ನಾಲ್ವರ ಹೆಸರು ಶಿಫಾರಸು

ಬೆಂಗಳೂರು: ಒಂದೇ ಹುದ್ದೆಗೆ ನಾಲ್ವರ ಹೆಸರನ್ನು ಶಿಫಾರಸು ಮಾಡಿ ಸಿಎಂ ಆದೇಶ ಹೊರಡಿಸಿದ್ದು, ಭಾರಿ ಚರ್ಚೆಗೆ ಗ್ರಾಸವಾಗಿದೆ. ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ಲೆಕ್ಕಾಧಿಕಾರಿ ಹುದ್ದೆಗೆ ನಾಲ್ವರ ಹೆಸರನ್ನು ಶಿಫಾರಸು ಮಾಡಲಾಗಿದೆ ಎಂದು ತಿಳಿದುಬಂದಿದೆ.[more...]

ವಿದ್ಯಾರ್ಥಿಗಳಿಗೆ ಬಸ್ ನಲ್ಲಿ ಉಚಿತ ಬಸ್ ಪ್ರಯಾಣಕ್ಕೆ ಒತ್ತಾಯ

ಚಿತ್ರದುರ್ಗ ಜೂ. ೨೮: ವಿದ್ಯಾರ್ಥಿಗಳು ಶಾಲಾ-ಕಾಲೇಜಿಗೆ ತೆರಳುವ ಸಮಯದಲ್ಲಿ ಹಾಗೂ ಹಿಂತಿರುಗುವ ಸಮಯದಲ್ಲಿ ಬಸ್ಸಿನ ಸಂಖ್ಯೆಯನ್ನು ಹೆಚ್ಚಿಸಬೇಕು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಬಸ್ಸಿನ ವ್ಯವಸ್ಥೆಯನ್ನು ಕಲ್ಪಿಸಬೇಕು. ಈಗಾಗಲೇ ವಿದ್ಯಾರ್ಥಿನಿಯರಿಗೆ ಉಚಿತವಾಗಿ ಬಸ್ಸಿನ ಪ್ರಯಾಣವನ್ನು[more...]