ಅಕ್ಕಿಗಾಗಿ ಕೂಲಿ ಕಳಕೊಂಡು ಎರಡು ತಿಂಗಳಿಂದ ಮಹಿಳೆಯರ ಅಲೆದಾಟ, ಹೆಬ್ಬೆಟ್ಟು ಪಡೆದು ಅಕ್ಕಿ ನೀಡದೇ ವಂಚನೆ?

ಚಿತ್ರದುರ್ಗ: ಜೂ.28 : ಚಿತ್ರದುರ್ಗ ತಾಲೂಕಿನ ಕುಂಚಿಗನಾಳ್ ಗ್ರಾಮ ನ್ಯಾಯಬೆಲೆ ಅಂಗಡಿಯಲ್ಲಿ ದೊಡ್ಡ ಗೋಲ್ ಮಾಲ್ ಆಗಿರುವ ಘಟನೆ ನಡೆದಿದ್ದು ಇದೇ ವ್ಯಾಪ್ತಿಯಲ್ಲಿ  ರೇಷನ್ ಪಡೆಯುವ ಬಂಗೇರಹಟ್ಟಿ ಗ್ರಾಮಸ್ಥರು ಮೂರ್ನಾಲ್ಕು ತಿಂಗಳಿಂದ ಆಹಾರ ನೀಡಿಲ್ಲ[more...]

ಅಧಿಕಾರಿಗಳು ಕೆಲಸ ಮಾಡಲು ಇಷ್ಟವಿಲ್ಲದಿದ್ದರೆ ವರ್ಗಾವಣೆಗೆ ರೆಡಿಯಾಗಿ:ಶಾಸಕ ಟಿ.ರಘುಮೂರ್ತಿ ಖಡಕ್ ವಾರ್ನಿಂಗ್

ಚಳ್ಳಕೆರೆ :ಚಳ್ಳಕೆರೆ ಕ್ಷೇತ್ರದಲ್ಲಿ  ಸತತವಾಗಿ ಮೂರು ಬಾರಿ ಗೆಲುವು ಸಾಧಿಸಿ ಅಧಿಕಾರದ ಗದ್ದುಗೆ ಹಿಡಿದ  ಶಾಸಕ ಟಿ.ರಘುಮೂರ್ತಿ ಸರಕಾರ ರಚನೆಯಾದ ನಂತರ ಅಧಿಕಾರಿಗಳ  ಮೊದಲ ಸಭೆ ನಡೆಸಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸುವ ಮೂಲಕ‌ ಆಡಳಿತ[more...]

ಟಮೋಟ ಬೆಲೆಗೆ ಜನರು ಶಾಕ್ , ಎಷ್ಟಿದೆ ಬೆಲೆ

ಇಂತಹ ಬಹು ಉಪಯೋಗಿ ತರಕಾರಿಯ ಬೆಲೆ ಈಗ ಕೆ.ಜಿಗೆ ಬರೊಬ್ಬರಿ 100 ರೂಪಾಯಿ. ಅತ್ಯಗತ್ಯ ಸಾಮಗ್ರಿಯಾಗಿರುವ ಟೊಮೆಟೋ ಬೆಲೆ ಗಗನಕ್ಕೇರಿರುವುದರಿಂದ ಜನರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ. ಭಾರತೀಯರ ಅಡುಗೆ ಮನೆಯಲ್ಲಿ ಟೊಮೆಟೋ ಇಲ್ಲದೇ[more...]

ಮಹಿಳೆಯರ ಅಡುಗೆ ಮನೆಗಷ್ಟೆ ಸೀಮಿತವಾಗಬೇಡಿ:ಸಿಇಓ ಎಂ.ಎಸ್.ದಿವಾಕರ್

ಚಿತ್ರದುರ್ಗ : ಕೇವಲ ಅಡುಗೆ ಮನೆಗಷ್ಠೆ ಸೀಮಿತವಾಗಿರುವ ಮಹಿಳೆಯರ ಸಬಲೀಕರಣಕ್ಕಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಅನೇಕ ಯೋಜನೆಗಳನ್ನು ಜಾರಿಗೆ ತಂದಿವೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಸ್.ದಿವಾಕರ ಹೇಳಿದರು. ಇಲ್ಲಿನ ಮಹಿಳಾ[more...]

ಐದು ಗ್ಯಾರೆಂಟಿಗಳ ಜಾರಿಗೆ ನಾವು ಬದ್ದ:ಶಾಸಕ ಟಿ.ರಘುಮೂರ್ತಿ

ಚಿತ್ರದುರ್ಗ ಜೂ. ೨೫: ಕಾಂಗ್ರೆಸ್ ಪಕ್ಷ ಚುನಾವಣೆಯ ಸಮಯದಲ್ಲಿ ಮತದಾರರಿಗೆ ನೀಡಿರುವ ಐದು ಗ್ಯಾರೆಂಟಿಗಳನ್ನು ಈಡೇರಿಸಲಿದೆ ಈಗ ಅದಕ್ಕೆ ಬೇಕಾದ ತಯಾರಿಯನ್ನು ನಮ್ಮ ಪಕ್ಷ ಮಾಡುತ್ತಿದೆ ಈಗಾಗಲೇ ಒಂದು ಗ್ಯಾರೆಂಟಿಯನ್ನು ನೀಡಿದೆ. ಈ ಮಧ್ಯೆ[more...]

ಭದ್ರಾ ಮೇಲ್ದಂಡೆ ಯೋಜನೆ ಒಂದು ವರ್ಷದೊಳಗೆ ಪೂರ್ಣ:ಸಚಿವ ಡಿ.ಸುಧಾಕರ್

ಚಿತ್ರದುರ್ಗ:(ಕರ್ನಾಟಕ ವಾರ್ತೆ,)ಜೂನ್24) ಬಯಲಸೀಮೆಯ ಚಿತ್ರದುರ್ಗ ಜಿಲ್ಲೆಗೆ ವರದಾನವಾಗಿರುವ  ಭದ್ರಾ ಮೇಲ್ದಂಡೆ ಯೋಜನೆಯನ್ನು ಒಂದು ವರ್ಷದೊಳಗಾಗಿ ಪೂರ್ಣಗೊಳಿಸಲು ಪ್ರಾಮಾಣಿಕವಾಗಿ ಯತ್ನಿಸಲಾಗುವುದು ಎಂದು ಯೋಜನೆ ಹಾಗೂ ಸಾಂಖ್ಯಿಕ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್[more...]

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದೇನು

27ರಿಂದ ಗೃಹಲಕ್ಷ್ಮಿ ಯೋಜನೆಗಾಗಿ ಅರ್ಜಿ ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಅರ್ಜಿ ಸಲ್ಲಿಕೆ ವಿಳಂಬವಾಗಿದೆ ಎಂದು ಅನಿಸಿರಬಹುದು ಆದರೆ ಇದು ವಿಳಂಬ ಅಲ್ಲ, ಗೃಹಲಕ್ಷ್ಮಿಯೋಜನೆ[more...]

ಗೃಹ ಪ್ರವೇಶಕ್ಕೆ ರಜೆ ನೀಡಲ್ಲ ಎಂದು ಉಪ ಜಿಲ್ಲಾಧಿಕಾರಿ ಹುದ್ದೆಗೆ ರಾಜೀನಾಮೆ

ಚಿತ್ತರ್‌ಪುರ: ಮಧ್ಯಪ್ರದೇಶದ ಛತ್ತರ್‌ಪುರದಲ್ಲಿ ನಿಯೋಜನೆಗೊಂಡಿದ್ದ ಡೆಪ್ಯೂಟಿ ಕಲೆಕ್ಟರ್‌ರೊಬ್ಬರು ಅಂತರಾಷ್ಟ್ರೀಯ ಕಾರ್ಯಕ್ರಮ ಮತ್ತು ಅವರ ಹೊಸ ಮನೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲು ರಜೆ ಕೊಡದಿದ್ಕೆ ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವ ಘಟನೆ ಬೆಳಕಿಗೆ ಬಂದಿದೆ. ರಾಜೀನಾಮೆ[more...]

ಬೆಳೆ ಪರಿಹಾರ ಹಣ ದುರ್ಬಳಕೆ ಕುರಿತು ಸಮಗ್ರ ತನಿಖೆ ಶಾಸಕ ಟಿ.ರಘುಮೂರ್ತಿ ಸೂಚನೆ

ಬೆಳೆ ಪರಿಹಾರ ಹಣ ದುರ್ಬಳಕೆ ಕುರಿತು ಸಮಗ್ರ ತನಿಖೆ ನಡೆಸಲು ಮನವಿ : ಚಳ್ಳಕೆರೆ ತಾಲ್ಲೂಕಿನಲ್ಲಿ ಬೆಳೆ ಪರಿಹಾರ ಮೊತ್ತವನ್ನು ರೈತರ ಖಾತೆಗೆ ಜಮಾ ಮಾಡದೆ, ದುರ್ಬಳಕೆ ಮಾಡಿಕೊಂಡಿರುವ ಬಗ್ಗೆ ಸಾಕಷ್ಟು ದೂರುಗಳು ಕೇಳಿಬಂದಿದ್ದು,[more...]

ಈ ವರ್ಷದಿಂದಲೇ ಮೆಡಿಕಲ್ ಕಾಲೇಜು ಪ್ರಾರಂಭಕ್ಕೆ ಕ್ರಮ- ಡಿ. ಸುಧಾಕರ್

ಚಿತ್ರದುರ್ಗ (ಕರ್ನಾಟಕ ವಾರ್ತೆ) ಜೂನ್.23: ಚಿತ್ರದುರ್ಗದಲ್ಲಿ ಇದೇ ವರ್ಷದಿಂದಲೇ ಸರ್ಕಾರಿ ಮೆಡಿಕಲ್ ಕಾಲೇಜಿನ ಮೊದಲ ವರ್ಷದ ಬೋಧನಾ ಕಾರ್ಯ ಪ್ರಾರಂಭಿಸಲು ಎಲ್ಲ ಅಗತ್ಯ ಕ್ರಮ ಕೈಗೊಳ್ಳಲಾಗುವುದು, ಈ ನಿಟ್ಟಿನಲ್ಲಿ ಅಧಿಕಾರಿಗಳು ಸೂಕ್ತ ಸಿದ್ಧತಾ ಕ್ರಮಗಳನ್ನು[more...]