ಚಿತ್ರದುರ್ಗ ನಗರದ ಡಿವೈಡರ್ ತೆರವಿಗೆ ಕ್ರಮ: ಕೆ.ಸಿ.ವೀರೇಂದ್ರ ಪಪ್ಪಿ

ಚಿತ್ರದುರ್ಗ:  ಶಾಸಕ ಕೆ.ಸಿ. ವೀರೇಂದ್ರ ಅವರು ಮಾತನಾಡಿ, ಚಿತ್ರದುರ್ಗ ನಗರದ ರಸ್ತೆಗಳಲ್ಲಿ ಅವೈಜ್ಞಾನಿಕವಾಗಿ ನಿರ್ಮಾಣವಾಗಿರುವ ಡಿವೈಡರ್‍ಗಳದ್ದು, ಪ್ರಮುಖ ಸಮಸ್ಯೆಯಾಗಿದೆ.  ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣಕ್ಕೆ ಹೋಗುವ ಏಕಮುಖ ಸಂಚಾರವಿರುವ ರಸ್ತೆಯಲ್ಲೂ ಡಿವೈಡರ್ ನಿರ್ಮಿಸಿದ್ದೀರಿ, ಸಾರ್ವಜನಿಕರು, ವಾಹನ[more...]

ಅಡಿಕೆ ಬೆಳೆಗೆ ಹನಿ ನೀರಾವರಿಗೆ ಸಬ್ಸಿಡಿ ಒದಗಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ: ಶಾಸಕ ಟಿ.ರಘುಮೂರ್ತಿ

ಚಿತ್ರದುರ್ಗ: ಜಿಲ್ಲಾ ಪಂಚಾಯತ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ನೀರಾವರಿ ಸಂಬಂಧಿಸಿದಂತೆ  ಚಿತ್ರದುರ್ಗ ಜಿಲ್ಲೆಯಲ್ಲಿ ಬಹುಪಾಲು ಕಡೆಗಳಲ್ಲಿ ತೋಟಗಾರಿಕೆ ಬೆಳೆಯಾದ  ಅಡಿಕೆ ಬೆಳೆ ಅಳವಡಿಸುತ್ತಿದ್ದು  ಅಡಿಕೆ ಬೆಳೆಗೆ  ಹನಿ ನೀರಾವರಿ ಪದ್ದತಿಯಲ್ಲಿ ರೈತರಿಗೆ ಸಬ್ಸಿಡಿ ನೀಡುತ್ತಿಲ್ಲ.[more...]

ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಮೂಡಲಗಿರಿಯಪ್ಪ ಸೇವೆಯಿಂದ ವಜಾ

ಚಿತ್ರದುರ್ಗ: ಚಿತ್ರದುರ್ಗ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಾದ ಮೂಡಲಗಿರಿಯಪ್ಪ ಮತ್ತು ಸತೀಶ್ ಕಲ್ಲಹಟ್ಟಿ ಅವರನ್ನ ಹುದ್ದೆಯಿಂದ ತೆಗೆದುಹಾಕಿ ಚಿತ್ರದುರ್ಗ ಜಿಲ್ಲಾಧಿಕಾರಿಗಳು ಆದೇಶವನ್ನು ಹೊರಡಿಸಿದ್ದಾರೆ. ಭೂ ವಿಜ್ಞಾನ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಚಿತ್ರದುರ್ಗ[more...]

ಚುನಾವಣೆ ಸೋಲಿನ ಬಗ್ಗೆ ಮಾಜಿ ಶಾಸಕ ಜಿ.ಹೆಚ್‌.ತಿಪ್ಪಾರೆಡ್ಡಿ ಹೇಳಿದ್ದೇನು.

ಚಿತ್ರದುರ್ಗ: ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಮಾತನಾಡುತ್ತ ನನ್ನ ಕ್ಷೇತ್ರದಲ್ಲಿ ಕೆಲವು ಕಾರ್ಯಕರ್ತರು ಹಾಗೂ ಮುಖಂಡರುಗಳು ಒಳಗಿಂದೊಳಗೆ ಕಾಂಗ್ರೆಸ್ ಜೊತೆ ಕೈಜೋಡಿಸಿದ್ದರಿಂದ ನಾನು ಸೋಲು ಅನುಭವಿಸಬೇಕಾಯಿತು. ಪ್ರಧಾನಿ ಮೋದಿ ದೇಶಕ್ಕೆ ಎಷ್ಟು ಮುಖ್ಯವೋ ವಿಶ್ವಕ್ಕೆ ಅಷ್ಟೇ[more...]

ಗ್ಯಾರೆಂಟಿ ಜಾರಿಗೊಳಿಸದಿದ್ದರೆ ಅಧಿಕಾರ ಬಿಟ್ಟು ತೊಲಗಿ: ಮಾಜಿ ಸಿಎಂ ಯಡಿಯೂರಪ್ಪ ಕಿಡಿ

ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಐದು ಗ್ಯಾರಂಟಿಗಳನ್ನು ಈಡೇರಿಸಲು ಸಾಧ್ಯವಾಗದಿದ್ದರೆ ಕಾಂಗ್ರೆಸ್ ಸರ್ಕಾರ ಅಧಿಕಾರ ಬಿಟ್ಟು ತೊಲಗಲಿ ಎಂದು ಮಾಜಿ ಸಿಎಂ ಯಡಿಯೂರಪ್ಪ ಆಗ್ರಹಿಸಿದ್ದಾರೆ. ದಾವಣಗೆರೆ: ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಐದು ಗ್ಯಾರಂಟಿಗಳನ್ನು ಈಡೇರಿಸಲು ಸಾಧ್ಯವಾಗದಿದ್ದರೆ[more...]

ಬಡವರ ಅಕ್ಕಿ ಕಿತ್ತುಕೊಂಡವರಿಗೆ ಚುನಾವಣೆಯಲ್ಲಿ ತಕ್ಕ ಪಾಠ: ಸಚಿವ ಆರ್.ಬಿ.ತಿಮ್ಮಾಪುರ

ಚಿತ್ರದುರ್ಗ: (chitradurga)ಜೂ:22: ಬಡವರಿಗೆ ಕೊಡುವ ಅನ್ನ ಕಿತ್ತುಕೊಂಡವರಿಗೆ ಬರುವ  ಎಂಪಿ  ಚುನಾವಣೆಯಲ್ಲಿ ಜನರು ತಕ್ಕ ಪಾಠ ಕಲಿಸಬೇಕು ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ(R.B.Thimapura) ತಿಳಿಸಿದರು. ಇಂದು  ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಆಗಮಿಸಿದ್ದ ಅವರು [more...]

ಅಮಿತ್ ಷಾ ಭೇಟಿ ಮಾಡಿದ ಸಿಎಂ ಸಿದ್ದು ಅಕ್ಕಿ ಮಾತುಕತೆ

ಬೆಂಗಳೂರು, ಕರ್ನಾಟಕ: ದಿಲ್ಲಿ ಪ್ರವಾಸದಲ್ಲಿರುವ ಕರ್ನಾಟಕ (Karnataka) ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಬುಧವಾರ ಸಂಜೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Home Minister Amit Shah) ಅವರನ್ನು ಭೇಟಿ ಮಾಡಿ ಮಾತುಕತೆ[more...]

ದೇವಸ್ಥಾನಕ್ಕೆ ಹಿರಿಯ ನಾಗರಿಕರಿಗೆ ನೇರ ದೇವರ ದರ್ಶನ, ಸಾಲಿನಿಂದ ಮುಕ್ತಿ

ಬೆಂಗಳೂರು: ಕರ್ನಾಟಕದ ಹಿಂದೂ ಧಾರ್ಮಿಕ ದೇವಾಲಯಗಳಾದ ಎ ವರ್ಗ ಹಾಗೂ ಬಿ ವರ್ಗ ಸಂಸ್ಥೆಗಳಲ್ಲಿ 65 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರಿಗೆ ನೇರವಾಗಿ ದೇವರ ದರ್ಶನ ಸೌಲಭ್ಯವನ್ನು ಕಲ್ಪಿಸಿ ಸರ್ಕಾರ ಆದೇಶಿಸಿದೆ. ಈ ಕುರಿತಂತೆ[more...]

ಯೋಗದಿಂದ ಸುಧಾರಣೆ ಆಗುತ್ತಿದೆ ವಿಶ್ವದ ಆರೋಗ್ಯ:ಎಂ.ಎಲ್ಸಿ.ಕೆ.ಎಸ್.ನವೀನ್

ಚಿತ್ರದುರ್ಗ (ಕರ್ನಾಟಕ ವಾರ್ತೆ)ಜೂನ್.21: ನಮ್ಮ ದೇಶದ ಕೊಡುಗೆ “ಯೋಗ” ವಿಶ್ವ ವ್ಯಾಪಿಯಾಗಿ, ವಿಶ್ವದ ಆರೋಗ್ಯ ಯೋಗದಿಂದ ಸುಧಾರಣೆ ಆಗುತ್ತಿದೆ. ಇಡೀ ವಿಶ್ವದ ಜನರು ಆರೋಗ್ಯವಂತರಾಗಿದ್ದಾರೆ ಎಂಬ ಮಹತ್ವದ ಗೌರವ ದೇಶಕ್ಕೆ ಸಿಗಲಿ ಎಂದು ವಿಧಾನ[more...]

ಉಪ ನೋಂದಣಾಧಿಕಾರಿ ಕಚೇರಿಗೆ ಡಿಸಿ ಭೇಟಿ ಸಾರ್ವಜನಿಕರ ಸಮಸ್ಯೆ ಆಲಿಸಿದ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ

ಚಿತ್ರದುರ್ಗ (ಕರ್ನಾಟಕ ವಾರ್ತೆ)ಜೂನ್.20: ಜಿಲ್ಲೆಯ ಹೊಳಲ್ಕೆರೆ ಪಟ್ಟಣದ ಉಪ ನೋಂದಣಾಧಿಕಾರಿ ಕಚೇರಿಗೆ ಮಂಗಳವಾರ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಆಸ್ತಿ, ಖಾತೆ, ವಿವಾಹ ನೋಂದಣಿ ಸೇರಿದಂತೆ ವಿವಿಧ ಕಾರ್ಯನಿಮಿತ್ತ[more...]