ಕಾರ್ಮಿಕರ ಧ್ವನಿಯಾಗಿ ಕೆಲಸ ಮಾಡುವೆ: ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ

ಚಿತ್ರದುರ್ಗ:chitradurga.ಜೂ:20: ಎಸ್.ಎಸ್.ಪಿ. ಪೋರ್ಟ್‍ನಲ್ಲಿ ಅರ್ಜಿ ಸಲ್ಲಿಸಿ ಬಾಕಿಯಿರುವ 60 ಸಾವಿರ ಅರ್ಜಿಗಳನ್ನು ಕೂಡಲೆ ಇತ್ಯರ್ಥಪಡಿಸಿ ಶೈಕ್ಷಣಿಕ ಸಹಾಯಧನವನ್ನು ಫಲಾನುಭವಿಯ ಖಾತೆಗೆ ಜಮ ಮಾಡುವುದು ಸೇರಿದಂತೆ ಅನೇಕ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಒನಕೆ ಓಬವ್ವ ವೃತ್ತದಲ್ಲಿ[more...]

ಸರ್ಕಾರದ ಯೋಜನೆಗಳನ್ನು ಶೋಷಿತರ ಮನೆ ಬಾಗಿಲಿಗೆ ತಲುಪಿಸಿ:ಎ.ನಾರಾಯಣಸ್ವಾಮಿ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜೂನ್.20: ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಗ್ರಾಮೀಣ ಪ್ರದೇಶದ ರೈತರು ಹಾಗೂ ಶೋಷಿತರ ಮನೆಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ[more...]

ರಾಜ್ಯದ 31 ಜಿಲ್ಲೆಗಳಿಗೆ ಉಸ್ತುವಾರಿ ಕಾರ್ಯದರ್ಶಿಗಳ ನೇಮಕ

ರಾಜ್ಯ ಸರ್ಕಾರವು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ನೇಮಕ ಮಾಡಿ ಆದೇಶ ಹೊರಡಿಸಿದೆ. ಬೆಂಗಳೂರು : ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ನೇಮಕ ಮಾಡಿ ರಾಜ್ಯ ಸರ್ಕಾರ ಇಂದು ಆದೇಶ ಹೊರಡಿಸಿದೆ. ರಾಜ್ಯದ ಅಭಿವೃದ್ಧಿ ಯೋಜನಾ ಕಾರ್ಯಕ್ರಮಗಳ[more...]

ಜಗದೀಶ್ ಶೆಟ್ಟರ್ ಸೇರಿ ಮೂರು ಜನ ಎಂಎಲ್ಸಿ ಸ್ಥಾನಕ್ಕೆ ಅಂತಿಮ

ಬೆಂಗಳೂರು, ಜೂ.20: ವಿಧಾನಸಭೆಯಿಂದ ವಿಧಾನ ಪರಿಷತ್ತಿನ ಮೂರು ಸ್ಥಾನಗಳಿಗೆ ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷವು ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಚಿವ ಎನ್.ಎಸ್.ಬೋಸರಾಜು ಹಾಗೂ ತಿಪ್ಪಣ್ಣಪ್ಪ ಕಮಕನೂರು[more...]

ಹಳೆ ಕಾರಿನಲ್ಲಿ ಆಟವಾಡುವಾಗ ಉಸಿರುಗಟ್ಟಿ ಮೂರು ಮಕ್ಕಳು ಸಾವು

ಮಹಾರಾಷ್ಟ್ರ: ಮಕ್ಕಳ ಮೇಲೆ ಎಷ್ಟೇ ನಿಗಾ ಇರಿಸಿದರೂ ಕಮ್ಮಿಯೇ, ರಜೆಯ ಸಮಯದಲ್ಲಿ ನೆರೆಹೊರೆಯ ಮಕ್ಕಳ ಜೊತೆ ಆಟವಾಡಲು ಹೋದರಂತೂ ಪೋಷಕರು ಮಕ್ಕಳ ಸುದ್ದಿಗೆ ಹೋಗುವುದಿಲ್ಲ, ಮಕ್ಕಳು ಜೊತೆಯಾಗಿ ಆಟವಾಡುತ್ತಿದ್ದಾರೆ ಎಂದು ಪೋಷಕರು ತಮ್ಮ ಪಾಡಿಗೆ[more...]

ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ: ಕಚೇರಿ ಸ್ಥಳಾಂತರ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜೂನ್.19: ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಗಳ ಜಿಲ್ಲಾ ವ್ಯವಸ್ಥಾಪಕರ ಕಚೇರಿಯನ್ನು ನಂ.350, ವಾರ್ಡ್ ನಂ:33, 5ನೇ ಬ್ಲಾಕ್,[more...]

ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಸೋದು ಹೇಗೆ, ಯಾವ ದಾಖಲೆಗಳು ಕಡ್ಡಾಯವಾಗಿ ಬೇಕು.

ಬೆಂಗಳೂರು: ಜೂ.18: How Apply Online for Gruha Lakshmi Scheme: ರಾಜ್ಯ ಸರ್ಕಾರ ಘೋಷಿಸಿರುವ ತಿಂಗಳಿಗೆ 2 ಸಾವಿರ ಪಡೆಯುವ ಗೃಹಲಕ್ಷ್ಮೀ ಯೋಜನೆಗೆ ಸೇವಾಸಿಂಧು ವೆಬ್‌ಸೈಟ್‌ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ[more...]

ಜೂ.19 ರಿಂದ ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ನಿಗದಿ:ಡಿಸಿ ಅ

ಚಿತ್ರದುರ್ಗ ಜೂ. 17 (ಕರ್ನಾಟಕ ವಾರ್ತೆ) : ರಾಜ್ಯ ಚುನಾವಣೆ ಆಯೋಗದ ಆದೇಶದಂತೆ 2020ನೇ ಸಾಲಿನಲ್ಲಿ ಆಯ್ಕೆಯಾದ ಜಿಲ್ಲೆಯ 189 ಗ್ರಾಮ ಪಂಚಾಯತಿಗಳ ಗ್ರಾ.ಪಂ. ಸದಸ್ಯರಿಗೆ ಎರಡನೇ ಅವಧಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಮೀಸಲಾತಿಯನ್ನು[more...]

ಮೊದಲ ರಾತ್ರಿಯಲ್ಲಿ ಹೆಂಡತಿ ಹೆಣ್ಣಲ್ಲ ಎಂಬ ಸತ್ಯ ಬಯಲು, ಹುಡುಗ ಮಾಡಿದ್ದೇನು.

ತನ್ನ ಪತ್ನಿ ಪರಿಪೂರ್ಣ ಮಹಿಳೆಯಲ್ಲ ಎಂದು ಮಧುಚಂದ್ರದ ದಿನವೇ ಗೊತ್ತಾಗಿತ್ತು. ಈ ವಿಷಯ ಬಹಿರಂಗವಾದರೆ ತನ್ನ ಮಾನ ಹರಾಜು ಆಗುತ್ತದೆ ಎಂದು ಸುಮ್ಮನಿದ್ದ ಯುವಕನೋರ್ವನಿಗೆ ಏಳು ವರ್ಷಗಳ ನಂತರ ವಿಚ್ಛೇದನ ಸಿಕ್ಕಿದೆ. ಆಗ್ರಾ (ಉತ್ತರ[more...]

ಲಂಚ ಪಡೆಯುವಾಗ ನಗರಸಭೆ ಸದಸ್ಯ , ಇಬ್ಬರು ಇಂಜಿನಿಯರ್ ಲೋಕಯುಕ್ತ ಬಲೆಗೆ

ದಾವಣಗೆರೆ Davanagere  (ಜೂನ್ 17): ಲಂಚ ಸ್ವೀಕರಿಸುವ ವೇಳೆ ಹರಿಹರ ನಗರ ಸಭೆ ಕಾಂಗ್ರೆಸ್ ಸದಸ್ಯೆ ಹಾಗು ನಗರಸಭಾ ಸಹಾಯಕ ಇಂಜಿನಿಯರ್ ಇಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.‌ ದಾವಣಗೆರೆ ಜಿಲ್ಲೆಯ ಹರಿಹರ ನಗರ ಸಭೆ[more...]