ಮಹಿಳಾ ಸಬಲೀಕರಣಕ್ಕೆ ಶಕ್ತಿ ಯೋಜನೆ ಪೂರಕವಾಗಿದೆ-  ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್

 ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆಗೆ ಚಾಲನೆ ************ ಚಿತ್ರದುರ್ಗ(ಕರ್ನಾಟಕ ವಾರ್ತೆ) ಜೂನ್.11: ಮಹಿಳೆಯರಿಗೆ ಉಚಿತ ಸಾರಿಗೆ ಸೇವೆ ನೀಡುವ ಶಕ್ತಿ ಯೋಜನೆಯು ಮಹಿಳಾ ಸಬಲೀಕರಣಕ್ಕೆ ಪೂರಕವಾಗಿದೆ ಎಂದು ಯೋಜನಾ ಮತ್ತು ಸಾಂಖ್ಯಿಕ ಸಚಿವರು[more...]

ಬಳ್ಳಾರಿಯಲ್ಲಿ ಕಟ್ಟಡ ಪಾಲಿಟಿಕ್ಸ್, ಕಾಂಗ್ರೆಸ್-ಬಿಜೆಪಿ ನಾಯಕರ ನಡುವೆ ಪ್ರತಿಷ್ಠೆಗೆ ಜಿದ್ದಾಜಿದ್ದಿ

ಬಳ್ಳಾರಿ: ಗಣಿನಾಡು ಬಳ್ಳಾರಿ (Bellary) ಯಲ್ಲಿ ಬಿಜೆಪಿ (BJP) ಧೂಳಿಪಟವಾಗಿ ಕಾಂಗ್ರೆಸ್ (Congress) ಭರ್ಜರಿ ಜಯಗಳಿಸಿದೆ. ಈ ಹಿಂದೆ ಇದ್ದ ಬಿಜೆಪಿ ನಾಯಕರು ಚುನಾವಣೆಯಲ್ಲಿ ಹೀನಾಯವಾಗಿ ಸೋತು ಮನೆ ಸೇರಿದ್ದಾರೆ. ಆದರೆ ಅದೊಂದು ಕಟ್ಟಡ[more...]

ಬೆಂಕಿಯಿಂದ ಮನೆ ಕಳೆದುಕೊಂಡ ಕುಟುಂಬಕ್ಕೆ ಇಮ್ಮಡಿ ಶ್ರೀಗಳಿಂದ ಸಾಂತ್ವನ

ಹಿರಿಯೂರು: ಬೆಂಕಿಯಿಂದ ಮನೆ ಕಳೆದುಕೊಂಡ ಹಿರಿಯೂರು ತಾಲ್ಲೂಕು ಗೌನಹಳ್ಳಿ ಗ್ರಾಮದ ಕರಿಯಮ್ಮ ಅವರ ಕುಟುಂಬಕ್ಕೆ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹಾಗೂ ಸಚಿವ ಡಿ.ಸುಧಾಕರ್ ಸಾಂತ್ವಾನ ಹೇಳಿದರು.chitradurga news  ಚಿತ್ರದುರ್ಗ ಜಿಲ್ಲೆ, ಹಿರಿಯೂರು[more...]

ಕೂನಬೇವು ಗ್ರಾ.ಪಂ.ನೂತನ ಅಧ್ಯಕ್ಷರಾಗಿ ಎಸ್.ಪಾಲಯ್ಯ ಅವಿರೋಧ ಆಯ್ಕೆ

ಚಿತ್ರದುರ್ಗ: ತಾಲೂಕಿನ ಕೂನಬೇವು ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಗ್ರಾಪಂ ಅಧ್ಯಕ್ಷರಾಗಿ ಎಸ್.ಪಾಲಯ್ಯ ಹುಣಸೇಕಟ್ಟೆ, ಉಪಾಧ್ಯಕ್ಷರಾಗಿ ಪವಿತ್ರ ಕೂನಬೇವು ಅವರುಗಳು ಅವಿರೋಧ ಆಯ್ಕೆಯಾಗಿದ್ದಾರೆ. ಜೂನ್-9 ರಂದು ಶುಕ್ರವಾರ ನಡೆದ ಗ್ರಾಪಂ[more...]

ಪೆಟ್ರೋಲ್ ಡಿಸೇಲ್ ಬೆಲೆಗಳ‌ ಇಳಿಕೆ ಬಗ್ಗೆ ಕೇಂದ್ರ ಸರ್ಕಾರ ಹೇಳಿದ್ದೇನು.

ನವದೆಹಲಿ : ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಗಳು ಸ್ಥಿರವಾಗಿದ್ರೆ, ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನ ಕಡಿಮೆ ಮಾಡುವ ಸ್ಥಿತಿಯಲ್ಲಿರುತ್ತವೆ ಎಂದು ತೈಲ ಸಚಿವ ಹರ್ದೀಪ್ ಸಿಂಗ್ ಪುರಿ ಶನಿವಾರ ಹೇಳಿದ್ದಾರೆ.[more...]

ಬಿಯರ್ ಬೆಲೆ 20% ಹೆಚ್ಚಳ ಎಣ್ಣೆ ಪ್ರಿಯರಿಗೆ ಶಾಕ್

ಬೆಂಗಳೂರು(ಜೂ.10): ಕಾಂಗ್ರೆಸ್ ಪಂಚ ಗ್ಯಾರೆಂಟಿ ಯೋಜನೆ ಜಾರಿಗೊಳ್ಳುತ್ತಿದೆ. ಜೂನ್ 11 ರಂದು ಶಕ್ತಿ ಯೋಜನೆ ಮೂಲಕ ಕಾಂಗ್ರೆಸ್ ಉಚಿತ ಯೋಜನೆಗಳು ಒಂದೊಂದೆ ಜಾರಿಯಾಗಲಿದೆ. ಆದರೆ ಕಾಂಗ್ರೆಸ್ ಉಚಿತ ಗ್ಯಾರೆಂಟಿಯಿಂದ ರಾಜ್ಯದ ಬೊಕ್ಕಸ ಬರಿದಾಗುತ್ತಿದೆ. ಹೀಗಾಗಿ[more...]

ಜೂನ್ 11ರಂದು “ಶಕ್ತಿ” ಯೋಜನೆಗೆ ಚಾಲನೆ

ಚಿತ್ರದುರ್ಗ(ಕರ್ನಾಟಕ ವಾರ್ತೆ) ಜೂನ್.9: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಚಿತ್ರದುರ್ಗ ವಿಭಾಗದ ವತಿಯಿಂದ ರಾಜ್ಯಾದ್ಯಂತ ಮಹಿಳೆಯರಿಗೆ ನಗರ ಸಾರಿಗೆ, ಸಾಮಾನ್ಯ ಹಾಗೂ ವೇಗದೂತ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣ “ಶಕ್ತಿ” ಯೋಜನೆಗೆ ಚಾಲನೆ[more...]

ಹೊರ ಜಿಲ್ಲೆಯ ಉಸ್ತವಾರಿಯಿಂದ ನಲುಗಿದ್ದ ಕೋಟೆನಾಡಿಗೆ ಡಿ.ಸುಧಾಕರ್ ಉಸ್ತುವಾರಿ ಸಚಿವ

ಚಿತ್ರದುರ್ಗ, (ಜೂ.09) : ಕಾಂಗ್ರೆಸ್ ಸರ್ಕಾರ  ರಾಜ್ಯದಲ್ಲಿ ಭರ್ಜರಿ ಗ್ಯಾರೆಂಟಿ ಗಳ ಮೂಲಕ ಆಡಳಿತ ಚುಕ್ಕಾಣಿ ಹಿಡಿದಿದೆ.   ಕೊಟ್ಟ ಭರವಸೆಗಳೊಂದಿಗೆ, ಸರ್ಕಾರದ ಆಡಳಿತಕ್ಕೆ ಚುರುಕು ಮುಟ್ಟಿಸುವುಕ್ಕಾಗಿ  ಸರ್ಕಸ್ ಮಾಡುವ ಮೂಲಕ ಕೊನೆಗೂ ಅಂತಿಮವಾಗಿ ಉಸ್ತುವಾರಿ[more...]

ಜಿಲ್ಲಾ ಉಸ್ತುವಾರಿ ಸಚಿವರ ನೇಮಕ

ಬೆಂಗಳೂರು: ಆಯಾ ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಯಾರಿಗೆ ಯಾವ ಜಿಲ್ಲೆ: ಡಿ.ಕೆ.ಶಿವಕುಮಾರ್- ಬೆಂಗಳೂರು ನಗರ ಉಸ್ತುವಾರಿ ತುಮಕೂರು - ಡಾ.ಜಿ.ಪರಮೇಶ್ವರ್ ಗದಗ-ಹೆಚ್.ಕೆ.ಪಾಟೀಲ್ ಬೆಂಗಳೂರು ಗ್ರಾಮಾಂತರ-ಕೆ.ಹೆಚ್.ಮುನಿಯಪ್ಪ[more...]

ಪ್ರಾಣ ಬೇಕಾದ್ರೂ ಕೊಡುತ್ತೇವೆ,ಮೀಸಲಾತಿ ಮಟ್ಟಿದರೇ ಸಹಿಸಲ್ಲ: ಮಾಜಿ ಸಚಿವ ಬಿ.ಶ್ರೀರಾಮುಲು

ಬೆಂಗಳೂರು, ಜೂನ್‌ 09: ಪ್ರಾಣ ಬೇಕಾದ್ರೂ ಕೊಡುತ್ತೇವೆ ಆದರೆ ಮೀಸಲಾತಿ ಮುಟ್ಟಿದರೇ ಸಹಿಸಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರಕ್ಕೆ ಮಾಜಿ ಸಚಿವ ಶ್ರೀರಾಮುಲು ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ[more...]