ಆಂತರಿಕ ಭದ್ರತಾ ವಿಭಾಗದ ಡಿಐಜಿಪಿಯಾಗಿ ರವಿ ಡಿ. ಚನ್ನಣ್ಣನವರ್ ವರ್ಗಾವಣೆ

ಬೆಂಗಳೂರು: ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿರುವ ಕರ್ನಾಟಕ ಸರ್ಕಾರ, ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್(Ravi D Channannavar) ಅವರನ್ನು ವರ್ಗಾವಣೆ ಮಾಡಿ ಗುರುವಾರ ಆದೇಶಿಸಿದೆ. ಕಿಯೋನಿಕ್ಸ್ ಎಂಡಿ ಆಗಿದ್ದ ರವಿ ಡಿ. ಚನ್ನಣ್ಣನವರ್ ಅವರನ್ನು ಆಂತರಿಕ ಭದ್ರತಾ ವಿಭಾಗದ[more...]

ರಾಜ್ಯದಲ್ಲಿ ವರ್ಗಾವಣೆ ದಂಧೆ, ಅಧಿಕಾರಿಗಳ ಹುದ್ದೆಗೆ ರೇಟ್ ಫಿಕ್ಸ್ : ಹೆಚ್ಡಿಕೆ ಕಿಡಿ

ಬೆಂಗಳೂರು: ರಾಜ್ಯದಲ್ಲಿ ವರ್ಗಾವಣೆ ದಂಧೆ ಶುರುವಾಗಿದ್ದು, ಪ್ರತಿ ಹುದ್ದೆಗೂ ರೇಟ್ ಫಿಕ್ಸ್ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ಪಕ್ಷದ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ವಿವಿಧ ಜಿಲ್ಲೆಗಳ[more...]

ಜಾತ್ರೆಯಲ್ಲಿ ನೂಕು ನುಗ್ಗಲು 30 ಮಂದಿ ಕಾಲ್ತುಳಿತ ಮುಂದೇ ಆಗಿದ್ದೇನು

ತುಮಕೂರು : ತುಮಕೂರು ಜಿಲ್ಲೆ ತುರುವೇಕೆರೆ ತಾಲ್ಲೂಕಿನ ಮಾವಿನಕೆರೆ ಗ್ರಾಮದಲ್ಲಿ ಜಾತ್ರಾ ಮಹೋತ್ಸವದಲ್ಲಿ ನೂಕು ನುಗ್ಗಲು ಉಂಟಾಗಿ ಬರೋಬ್ಬರಿ 30 ಮಂದಿಗೆ ಗಾಯವಾಗಿದೆ. ರಾಮಲಿಂಗೇಶ್ವರ ಮತ್ತು ಚೌಡೇಶ್ವರಿ ಜಾತ್ರಾ ಮಹೋತ್ಸವದ ವೇಳೆ ಈ ಘಟನೆ ನಡೆದಿದೆ.[more...]

ಚಿತ್ರದುರ್ಗದ ಲಾಡ್ಜ್ ನಲ್ಲಿ ತಂಗಿದ್ದ ಸಿಪಿಐ ಲಿಂಗರಾಜು ಸಾವು,

ಚಿತ್ರದುರ್ಗ: ಸಿಪಿಐ ಓರ್ವರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಬೆಂಗಳೂರಿನಲ್ಲಿ ಸಿಪಿಐ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಲಿಂಗರಾಜು ಎಂಬುವವರು ಚಿತ್ರದುರ್ಗಕ್ಕೆ ತೆರಳಿದ್ದರು. ಈ ವೇಳೆ ಹೃದಯಾಘಾತದಿಂದಾಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಹಿಂದೆ[more...]

ಗುರುವಂದನಾ ಕಾರ್ಯಕ್ರಮ: ಶತಾಯಿಷಿಗೆ ಸನ್ಮಾನ

ಚಿತ್ರದುರ್ಗ: ಚಿತ್ರದುರ್ಗ ತಾಲ್ಲೂಕಿನ ಬಚ್ಚಬೋರನಹಟ್ಟಿ ಗ್ರಾಮದ ಶಿವಪುರ ಸುಕ್ಷೇತ್ರ ಬಸವಣ್ಣ ದೇವಸ್ಥಾನದ ಆವರಣದಲ್ಲಿರುವ ನಿರಂಜನಸ್ವಾಮಿ ಗದ್ದಿಗೆ ಅವದೂತ ಪೀಠದಲ್ಲಿ ಬುಧವಾರ ನಡೆದ ಶ್ರೀ ಅಲಕ್ ನಿರಂಜನ ಸ್ವಾಮಿ, ಶ್ರೀ ಸತ್ಯಪ್ಪ ಸ್ವಾಮಿ ಹಾಗೂ ಶ್ರೀ[more...]

ಬಿಡಿಎ ಅಧ್ಯಕ್ಷರಾಗಿ ರಾಕೇಶ್ ಸಿಂಗ್ ನೇಮಕ

ಬೆಂಗಳೂರು: ಬಿಡಿಎ (ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ)ನೂತನ ಅಧ್ಯಕ್ಷರನ್ನಾಗಿ ಐಎಎಸ್ ಅಧಿಕಾರಿ ರಾಕೇಶ್ ಸಿಂಗ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಐಎಎಸ್ ಅಧಿಕಾರಿಯನ್ನು ಬಿಡಿಎ ಅಧ್ಯಕ್ಷರನ್ನಾಗಿ ಮಾಡಲಾಗಿದ್ದು, ಭ್ರಷ್ಟಾಚಾರ ನಿರ್ಮೂಲನೆಗೆ ಸರ್ಕಾರ[more...]

ತುರ್ತು ಸಂದರ್ಭದ ಜೀವರಕ್ಷಣೆ ಕೌಶಲ್ಯಗಳ ತಿಳುವಳಿಕೆ ಅಗತ್ಯ :ಡಿಸಿ ದಿವ್ಯಪ್ರಭು ಜಿ.ಆರ್.ಜೆ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜೂನ್.7: ವಿಪತ್ತು ಹಾಗೂ ತುರ್ತು ಸಂದರ್ಭದ ಜೀವರಕ್ಷಣೆ ಕೌಶಲ್ಯಗಳನ್ನು ತಿಳಿದುಕೊಳ್ಳುವುದು ಪ್ರತಿಯೊಬ್ಬರಿಗೂ ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ ಹೇಳಿದರು. ನಗರದ ಚಂದ್ರವಳ್ಳಿ ಕೆರೆಯಲ್ಲಿ ಬುಧವಾರ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ, ಜಿಲ್ಲಾಡಳಿತ, ಜಿಲ್ಲಾ[more...]

ಭಜರಂಗ ಸೇನೆ ಕಾಂಗ್ರೆಸ್ ನಲ್ಲಿ ವಿಲೀನ ಬಿಜೆಪಿ ಸೋಲಿಸುವ ಶಪಥ

ಮಧ್ಯ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆಗೆ ಕೆಲ ತಿಂಗಳುಗಳು ಬಾಕಿಯಿರುವಂತೆಯೇ ಹಿಂದುತ್ವ ಸಂಘಟನೆ ಭಜರಂಗ ಸೇನೆ ಮಂಗಳವಾರ ಕಾಂಗ್ರೆಸ್ ನೊಂದಿಗೆ ವಿಲೀನವಾಗಿದೆ. ಬಿಜೆಪಿ ಜನಾದೇಶ ವಂಚಿಸಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದು, ಹಾದಿ ತಪ್ಪಿಸಿದೆ ಎಂದು ಆರೋಪಿಸಿದೆ.[more...]

ನೈಸರ್ಗಿಕ ವಿಕೋಪಗಳಿಂದ ರಕ್ಷಣೆ ಪಡೆಯಲು ಪರಿಕರ ಕಿಟ್: ವಲಸೆ ಕುರಿಗಾರರಿಗೆ ಅರ್ಜಿ ಆಹ್ವಾನ

ಚಿತ್ರದುರ್ಗ(ಕರ್ನಾಟಕ ವಾರ್ತೆ) ಜೂ.6: ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿಯಮಿತ ವತಿಯಿಂದ 2022-23ನೇ ಸಾಲಿನ ಸಾಮಾನ್ಯ ಯೋಜನೆಯಡಿ “ನಿಗಮದಲ್ಲಿ ನೋಂದಣಿಯಾಗಿರುವ ಚಿತ್ರದುರ್ಗ ಜಿಲ್ಲೆಯ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿ[more...]

 ಶಾಂತಿಸಾಗರದ ನೀರು ಮೂರು ದಿ‌ನ ಬಂದ್, ಎಂದಿನಿಂದ ಇಲ್ಲಿದೆ ಮಾಹಿತಿ

ಚಿತ್ರದುರ್ಗ (ಕರ್ನಾಟಕ ವಾರ್ತೆ)ಜೂನ್6: ಚಿತ್ರದುರ್ಗ ನಗರಕ್ಕೆ ಕುಡಿಯುವ ನೀರು ಸರಬರಾಜು ಆಗುವ ಶಾಂತಿಸಾಗರದ ನೀರು ಸರಬರಾಜು ಯೋಜನೆಯ ಶಾಂತಿಸಾಗರ ಜಾಕ್‍ವೆಲ್ ಘಟಕದಲ್ಲಿ ಹೆಚ್.ಟಿ. ಯಾರ್ಡ್ ದುರಸ್ಥಿ ಹಾಗೂ ಮುಖ್ಯ ಕೊಳವೆ ಮಾರ್ಗ ಮಧ್ಯೆದಲ್ಲಿ ಪೈಪ್‍ಲೈನ್[more...]