ಕರ್ನಾಟಕ ರಾಜ್ಯ ಶಿಕ್ಷಣ ಪರಿಷತ್ತು  ವತಿಯಿಂದ ಡಿಡಿಪಿಐ ರವಿಶಂಕರ್ ರೆಡ್ಡಿಗೆ ಸನ್ಮಾನ

 ಚಿತ್ರದುರ್ಗ:ಎಸ್.ಎಸ್ ಎಲ್.ಸಿ ಪರೀಕ್ಷೆ ಫಲಿತಾಂಶದಲ್ಲಿ ರಾಜ್ಯಕ್ಕೆ ಚಿತ್ರದುರ್ಗ ಜಿಲ್ಲೆ ಪ್ರಥಮ ಸ್ಥಾನ ಪಡೆದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಶಿಕ್ಷಣ ಪರಿಷತ್ತು ವತಿಯಿಂದ ಅಭಿನಂದಿಸಲಾಯಿತು. ಸಾಧನೆ ಮಾಡಲು ಅವಿತರ ಶ್ರಮವಹಿಸಿದ ಶಿಕ್ಷಣ  ಇಲಾಖೆಯ ಡಿಡಿಪಿಐ ರವಿಶಂಕರ್ ರೆಡ್ಡಿ ಅವರನ್ನು ಕರ್ನಾಟಕ ರಾಜ್ಯ ಶಿಕ್ಷಣ ಪರಿಷತ್ತು  ರಾಜ್ಯಾಧ್ಯಕ್ಷರಾದ ಎಸ್.ರವಿಕುಮಾರ್ ಸನ್ಮಾನಿಸಿದರು. ಕರ್ನಾಟಕ ರಾಜ್ಯ ಶಿಕ್ಷಣ ಪರಿಷತ್ತು ಜಿಲ್ಲಾಧ್ಯಕ್ಷರಾದ ಮಾಲತೇಶ್ ಅರಸ್, ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷರಾದ ಕೆ.ಟಿ. ಶಿವಕುಮಾರ್ ಇದ್ದರು.  

ಕಲುಷಿತ ನೀರು ಸೇವಿಸಿ 3 ಬಾಲಕ ಸಾವು, 30 ಜನ ಅಸ್ವಸ್ಥ

ದೇವದುರ್ಗ (ರಾಯಚೂರು ಜಿಲ್ಲೆ): ದೇವದುರ್ಗ ತಾಲ್ಲೂಕಿನ ರೇಕಲಮರಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಹನುಮಂತ (3) ಬಾಲಕ ಶುಕ್ರವಾರ ಮೃತಪಟ್ಟಿದ್ದು, 30 ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದರಿಂದ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಮೀಪದ ಅರಕೇರಾ[more...]

ಮಂತ್ರಿಗಿರಿಗೆ ಭರ್ಜರಿ ಪೈಪೋಟಿ ಸಂಭನೀಯ ಸಚಿವರ ಪಟ್ಟಿ ಹೀಗಿದೆ‌.

ಬೆಂಗಳೂರು: ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಸ್ಪಷ್ಟ ಬಹುಮತ ಬರುತ್ತಿದ್ದಂತೆ ಸಿದ್ದರಾಮಯ್ಯ ಹಾಗೂ ಡಿಕೆಶಿ ಸಿಎಂ ಸ್ಥಾನಕ್ಕಾಗಿ ಜಿದ್ದಿಗೆ ಬಿದ್ದಿದ್ದರು. ಈ ಸಂದರ್ಭದಲ್ಲಿ ಇಬ್ಬರು ನಾಯಕರನ್ನು ಮನವೋಲಿಸುವುದೇ ಹೈಕಮಾಂಡ್​ಗೆ ಭಾರೀ ತಲೆನೋವಾಗಿತ್ತು. ಅಂತಿಮವಾಗಿ ಹೈಕಮಾಂಡ್ ಸಿದ್ದರಾಮಯ್ಯ ಅವರಿಗೆ[more...]

ಕೃಷಿ ಇಲಾಖೆ ವಿವಿಧ ಯೋಜನೆ ಅನುಷ್ಠಾನದಲ್ಲಿ ಚಿತ್ರದುರ್ಗ ಜಿಲ್ಲೆಗೆ ಪ್ರಥಮ ಸ್ಥಾನ

ಚಿತ್ರದುರ್ಗ(ಕರ್ನಾಟಕ ವಾರ್ತೆ) ಮೇ.25: ಕೃಷಿ ಇಲಾಖೆಯ 2022-23ನೇ ಸಾಲಿನ ವಿವಿಧ ಯೋಜನೆ, ಕಾರ್ಯಕ್ರಮಗಳ ಸಮಗ್ರ ಅನುಷ್ಠಾನದಲ್ಲಿ ರಾಜ್ಯದಲ್ಲಿ ಚಿತ್ರದುರ್ಗ ಜಿಲ್ಲೆ ಮೊದಲ ಸ್ಥಾನಗಳಿಸಿ, ಪುರಸ್ಕಾರ ಪಡೆದಿದೆ. ಬೆಂಗಳೂರಿನಲ್ಲಿ ಜರುಗಿದ 2023-24ನೇ ಸಾಲಿನ ರಾಜ್ಯಮಟ್ಟದ ಮುಂಗಾರು[more...]

ರಾಜ್ಯಾದ್ಯಂತ 27 ಸಾವಿರ ಅತಿಥಿ ಶಿಕ್ಷಕರ ನೇಮಕ: ಜಿಲ್ಲಾವಾರು ಹುದ್ದೆಗಳ ವಿವರ ಇಲ್ಲಿದೆ..

ಬೆಂಗಳೂರು (ಮೇ 25): ರಾಜ್ಯಾದ್ಯಂತ ಜೂನ್‌ ಎರಡನೇ ವಾರದಿಂದ ಪ್ರಾಥಮಿಕ ಶಾಲೆಗಳು ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಉಳಿದಿರುವ 27 ಸಾವಿರ ಶಿಕ್ಷಕರ ಹುದ್ದೆಗಳಿಗೆ ಎದುರಾಗಿ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು[more...]

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಕೊಟ್ಟ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ನೂತನ ಸರ್ಕಾರ ಮೊದಲ ಸಿಹಿ ಸುದ್ದಿ ನೀಡಿದೆ. ನೌಕರರು ಕಳೆದ ಒಂದು ತಿಂಗಳಿನಿಂದ ನಿರೀಕ್ಷಿಸುತ್ತಿದ್ದ ತುಟ್ಟಿ ಭತ್ಯೆ (Dearness Allowance) ಹೆಚ್ಚಳಕ್ಕೆ ಸರ್ಕಾರ (Govt Employees News) ಮುಂದಾಗಿದೆ.[more...]

ಎಂಪಿ ಚುನಾವಣೆಗೆ ಹೆಚ್ಚಿನ ರಾಹುಲ್ ಜನಪ್ರಿಯತೆ , ಮೋದಿಗೆ ರಾಹುಲ್ ಪೈಪೋಟಿ

ನವದೆಹಲಿ,ಮೇ೨೪- ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ದೇಶಾದ್ಯಂತ ನಡೆಸಿದ ಸಮೀಕ್ಷೆಯಲ್ಲಿ ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಜನಪ್ರಿಯತೆ ಹೆಚ್ಚಾಗಿರುವುದು ಬಹಿರಂಗವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ಇನ್ನೂ ಹಾಗೆ[more...]

ಚಿತ್ರದುರ್ಗದ ಯಾವ ಯಾವ ರಸ್ತೆಗಳು ಮರ ಉರುಳಿ ಬಂದ್ ಆಗಿವೇ, ಎಷ್ಟು ವಿದ್ಯುತ್ ಕಂಬಗಳು ಬಿದ್ದಿವೆ ನೋಡಿ.

ಚಿತ್ರದುರ್ಗ: ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆಯ ತಿಪ್ಪಿನಘಟ್ಟಮ್ಮ ದೇವಸ್ಥಾನ  ಬಳಿ ಬೃಹತ್ ಬೇವಿನ ಮರ, ನ್ಯಾಷನಲ್ ಹೋಟೆಲ್ ಬಳಿ 5-6 ಬೈಕ್ ಗಳ ಮೇಲೆ ಮರ ಬಿದ್ದು ರಸ್ತರ ಬಂದ್ ಆಗಿದೆ.  ಸ್ಟೇಡಿಯಂ ರಸ್ತೆ[more...]

ಕೋಟೆ ನಾಡಲ್ಲಿ ವರುಣನ ಆರ್ಭಟಕ್ಕೆ ಬೆಚ್ಚಿ ಬಿದ್ದ ಜನ, ನಗರ ಅಸ್ತವ್ಯಸ್ತ, ರಸ್ತೆಗುರುಳಿದ ಮರಗಳು

ಚಿತ್ರದುರ್ಗ: ಚಿತ್ರದುರ್ಗ ನಗರ ಸುತ್ತಮುತ್ತಲಿನ ಪ್ರದೇಶದಲ್ಲಿ ಭಾರಿ ಮಳೆಯಾಗಿದೆ.  ಹಲವು ಭಾಗಗಳಲ್ಲಿ ಇಂದು ಸಂಜೆ 5-30 ರ ಸಮಯದಲ್ಲಿ  ವೇಳೆ ಭರ್ಜರಿ ಮಳೆಯಾಗಿದ್ದು, ನಗರದಲ್ಲಿ  ವಿವಿಧ  ಭಾಗಗಳಲ್ಲಿ ಅಲ್ಲಿಕಲ್ಲು ಸಹಿತ ಮಳೆ ಸುರಿದಿದೆ. ಏಕಾಏಕಿ[more...]

ಟ್ರಕ್ ಬಸ್ ಡಿಕ್ಕಿ ಸ್ಥಳದಲೇ 7 ಮಂದಿ ಸಾವು

ಮುಂಬೈ, ಮೇ ೨೩- ನಾಗ್ಪುರ-ಪುಣೆ ಹೆದ್ದಾರಿಯಲ್ಲಿ ಬಸ್ ಹಾಗೂ ಟ್ರಕ್ ನಡುವೆ ಸಂಭವಿಸಿದ ಭಾರಿ ಅಪಘಾತದಲ್ಲಿ ೭ ಮಂದಿ ಸಾವನ್ನಪ್ಪಿರುವ ದುರ್ಘಟನೆ ಇಂದು ಮುಂಜಾನೆ ನಡೆದಿದೆ. ಮಹಾರಾಷ್ಟ್ರದ ಮುಲ್ಧಾನಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು,[more...]