ಮೇ 29 ರಿಂದ ಶಾಲೆ ಆರಂಭಕ್ಕೆ ಸಿದ್ದತೆ

ಬೆಂಗಳೂರು, ಮೇ ೨೩- ಪ್ರಸಕ್ತ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು, ಮೇ ೨೯ ರಿಂದ ಶಾಲೆಗಳು ಆರಂಭವಾಗಲಿದೆ. ಈ ಕುರಿತು ಸುತ್ತೋಲೆ ಹೊರಡಿಸಿರುವ ಸಾರ್ವಜನಿಕ ಶಿಕ್ಷಣ ಇಲಾಖೆ ಮೇ ೨೯ ರಿಂದ ರಾಜ್ಯಾದಾದ್ಯಂತ ೨೦೨೩-೨೪ನೇ[more...]

ಸವೋತ್ತಮ ಸೇವಾ ಪ್ರಶಸ್ತಿಗೆ ನಾಮನಿರ್ದೇಶನ: ಜೂನ್ 15 ರವರೆಗೆ ಅವಧಿ ವಿಸ್ತರಣೆ

ಚಿತ್ರದುರ್ಗ(ಕರ್ನಾಟಕ ವಾರ್ತೆ) ಮೇ.23: 2023ನೇ ಸಾಲಿನ ರಾಜ್ಯ ಮಟ್ಟ ಹಾಗೂ ಜಿಲ್ಲಾ ಮಟ್ಟದ “ಸರ್ವೊತ್ತಮ ಸೇವಾ ಪ್ರಶಸ್ತಿ” ಗೆ ನಾಮನಿರ್ದೇಶನವನ್ನು ಸಲ್ಲಿಸುವ ಅವಧಿಯನ್ನು ಮೇ. 15 ರವರೆಗೆ ವಿಸ್ತರಿಸಲಾಗಿತ್ತು. ಆದರೆ ಹೆಚ್ಚಿನ ಸಂಖ್ಯೆಯ ಅಧಿಕಾರಿಗಳು[more...]

ಹಂಗಾಮಿ ಸ್ಪೀಕರ್ ಆಗಿ ಆರ್.ವಿ.ದೇಶಪಾಂಡೆ ನೇಮಕ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಈ ಬೆನ್ನಲ್ಲೇ 15ನೇ ಕರ್ನಾಟಕ ವಿಧಾನಸಭೆಯನ್ನು ರಾಜ್ಯಪಾಲರು ವಿಸರ್ಜಿಸಿದ್ದಾರೆ. ಅಲ್ಲದೇ ನೂತನ ಶಾಸಕರಿಗೆ ಪ್ರಮಾಣವಚನ ಸ್ವೀಕರಿಸಲು ಮೇ.22ರ ಬೆಳಿಗ್ಗೆ 11ಕ್ಕೆ ವಿಧಾನಮಂಡಲದ ಅಧಿವೇಶನವನ್ನು ಕರೆಯಲಾಗಿದೆ.[more...]

ಗ್ಯಾರಂಟಿಗಳ ಮನೆ ಒಡತಿ ಮತ್ತ ನಿರುದ್ಯೋಗಿ ಭತ್ಯೆಗೆ ಸರ್ಕಾರಿ ಆದೇಶ , ಕಂಡಿಷನ್ಸ್ ಏನು.

ಬೆಂಗಳೂರು: ಮೊದಲ ಸಂಪುಟ ಸಭೆಯಲ್ಲೇ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವಂತ ಐದು ಗ್ಯಾರಂಟಿಗಳನ್ನು ಜಾರಿಗೊಳಿಸುವುದಾಗಿ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಲಾಗಿತ್ತು. ಅದರಂತೆ ಇಂದು ಸಿಎಂ ಆಗಿ ಸಿದ್ಧರಾಮಯ್ಯ, ಡಿಸಿಎಂ ಆಗಿ ಡಿಕೆ ಶಿವಕುಮಾರ್ ಹಾಗೂ 8[more...]

ರಾಜ್ಯದಲ್ಲಿ ಮೊದಲ ಬಾರಿ ಡಿಸಿಎಂ ಹುದ್ದೆ ಸೃಷ್ಟಿಸಿದ ಸರ್ಕಾರ ಯಾವುದು , ಮೊದಲ ಡಿಸಿಎಂ ಯಾರು.

ಬೆಂಗಳೂರು ಕರ್ನಾಟಕದಲ್ಲಿ ಡಿಸಿಎಂ ಆಗುವ ಸಂಪ್ರದಾಯ ಈ ಹಿಂದಿನಿಂದಲೂ ಇದೆ. ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಡಿಸಿಎಂ ಹುದ್ದೆಯನ್ನು ಸೃಷ್ಟಿಸಿದ್ದು 1993ರಲ್ಲಿ. ಎಂ. ವೀರಪ್ಪ ಮೊಯ್ಲಿ ಮುಖ್ಯಮಂತ್ರಿಯಾದಾಗ ಎಸ್‌.ಎಂ. ಕೃಷ್ಣ ಅವರನ್ನು ಉಪಮುಖ್ಯಮಂತ್ರಿಯಾಗಿ ನೇಮಕ ಮಾಡಲಾಯಿತು.[more...]

ಸಚಿವ ಸಂಪುಟ ಸರ್ಕಸ್ , ದೆಹಲಿಗೆ ಹೊರಟ ಕೈ ಶಾಸಕರು ಯಾರ್ಯಾರು ಗೊತ್ತೆ!

ಬೆಂಗಳೂರು: ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು ಬೀಗಿದ ಬಳಿಕ ಸಿದ್ದರಾಮಯ್ಯ ಸಿಎಂ ಆಗಿ ಆಯ್ಕೆ ಆಗಿದ್ದು, ಡಿಕೆಶಿ ಡಿಸಿಎಂ ಆಗಿದ್ದಾರೆ. ಈ ಬೆನ್ನಲ್ಲೇ ಇದೀಗ ಕಾಂಗ್ರೆಸ್‍ನಲ್ಲಿ ಸಚಿವ ಸ್ಥಾನಕ್ಕೆ ಲಾಬಿ ಕೂಡ ಶುರುವಾಗಿದೆ. ಕೈ ಶಾಸಕರು[more...]

ಅಲೆಮಾರಿ, ಅರೆ ಅಲೆಮಾರಿ ಜನಾಂಗ: ಜಿಲ್ಲಾಮಟ್ಟದ ಸಲಹಾ ಸಮಿತಿ ನಾಮನಿರ್ದೇಶನ ಸದಸ್ಯರಾಗಿ ಪ್ರತಾಪ್ ಜೋಗಿ ಆಯ್ಕೆ

ಚಿತ್ರದುರ್ಗ (ಕರ್ನಾಟಕ ವಾರ್ತೆ)ಮೇ.19: ಚಿತ್ರದುರ್ಗ ಜಿಲ್ಲಾಮಟ್ಟದ ಅಲೆಮಾರಿ, ಅರೆ ಅಲೆಮಾರಿ ಜನಾಂಗದವರ ಸಲಹಾ ಸಮಿತಿ, ಪ್ರಗತಿ ಪರಿಶೀಲನಾ ಸಮಿತಿಗೆ ಅಲೆಮಾರಿ ಜನಾಂಗದ ಅಭಿವೃದ್ಧಿ ಸಂಸ್ಥೆ ಪ್ರತಿನಿಧಿಯಾಗಿ ಓ.ಪ್ರತಾಪ್ ಕುಮಾರ್ (ಪ್ರತಾಪ್ ಜೋಗಿ) ಅವರನ್ನು ನಾಮನಿರ್ದೇಶನ[more...]

ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಅವರಿಗೆ ಸಚಿವ ಸ್ಥಾನ ಸಾಧ್ಯತೆ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಅಭಿವೃದ್ಧಿಯಿಂದ ವಂಚಿತವಾಗಲು ಸರ್ಕಾರದ ತಪ್ಪು ನಿರ್ಧಾರ ಕಾರಣ ಎಂಬ ಮಾತು ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯ ಜನರಲ್ಲಿ ಮೂಡಿದೆ. ಪ್ರತಿ ಹೊಸ ಸರ್ಕಾರ ರಚನೆಯಾದ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರನ್ನು[more...]

ಶಿವನಗೌಡ ನಾಯಕ್ ಸೋಲಿಸಿ ಹೋರಾಟದ ಮೂಲಕ ಶಾಸಕಿಯಾದ ಕರೆಮ್ಮ ಜಿ.ನಾಯಕ , ಯಾರು ಈ ನಾಯಕಿ ?

ಕರ್ನಾಟಕಜನ ಮೆಚ್ಚಿದ ನಾಯಕಿ, ಹೋರಾಟಗಾರ್ತಿ ಕರೆಮ್ಮ ಜಿ.ನಾಯಕ ಕರ್ನಾಟಕ ಮುಖ ಪುಟ ರಾಜಕೀಯ ಜನ ಮೆಚ್ಚಿದ ನಾಯಕಿ, ಹೋರಾಟಗಾರ್ತಿ ಕರೆಮ್ಮ ಜಿ.ನಾಯಕ ನಾಯಕರ ದೊಡ್ಡಿಗಳಿಂದ 9 ಲಕ್ಷ ರೂ. ಕೊಡಲು ಬಂದರೆ ಅದನ್ನು ತೆಗೆದುಕೊಳ್ಳದೆ[more...]

ಡಿ.ಕೆ.ಶಿವಕುಮಾರ್ ಪರಿಚಯ ಮತ್ತು ರಾಜಕೀಯ ಜೀವನದ ಜರ್ನಿ

ಬೆಂಗಳೂರು: ಕಾಂಗ್ರೆಸ್‌ ‍ಪಕ್ಷದ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್‌ ಉಪ ಮುಖ್ಯಮಂತ್ರಿಯಾಗುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ 2023ರ ಚುನಾವಣೆಯ ನೇತೃತ್ವ ವಹಿಸಿಕೊಂಡು ಪಕ್ಷದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಬಾಲ್ಯ... ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕು, ದೊಡ್ಡ ಆಲಹಳ್ಳಿ[more...]