ರಾಜ್ಯ ಚುನಾವಣೆ ಕಣಕ್ಕೆ ಸೋನಿಯಾ ಎಂಟ್ರಿ

ರಾಜ್ಯ ಮತಯುದ್ಧದ ಅಖಾಡದಲ್ಲಿ ಕೇಸರಿ ಕಲಿಗಳನ್ನ ಕಟ್ಟಿಹಾಕಲು ಕೈ ಪಡೆಯ ಕಸರತ್ತು ಜೋರಾಗಿದೆ. ರಾಹುಲ್​ ಗಾಂಧಿ ಹಾಗೂ ಹಾಗೂ ಪ್ರಿಯಾಂಕಾ ಗಾಂಧಿಯನ್ನ ಫೀಲ್ಡ್​ಗಿಳಿಸಿ ವೋಟ್​ ಬ್ಯಾಂಕ್​ ಕೊಳ್ಳೆಹೊಡೆಯುವ ಪ್ರಯತ್ನದಲ್ಲಿದೆ. ಈ ಮಧ್ಯೆ ಕಾಂಗ್ರೆಸ್​ ನಾಯಕಿಯೇ[more...]

ಕಾಂಗ್ರೆಸ್ ಪಕ್ಷದಲ್ಲಿ ಅಡಗಿದೆ ದೇಶದ ಭವಿಷ್ಯ:ನಟಿ ಭಾವನಾ

ಹೊಳಲ್ಕೆರೆ, ಮೇ 5 ಸುಳ್ಳುಗಳ ಸರಮಾಲೆ, ಕೋಮು ಸಂಘರ್ಷದ ಮೂಲಕ ಅಧಿಕಾರಕ್ಕೆ ಬಂದಿರುವ ಬಿಜೆಪಿ ಯುವ ಪೀಳಿಗೆಯ ಬದುಕಿಗೆ ಕಂಟಕವಾಗಿ ಎರಗಿದೆ ಎಂದು ನಟಿ ಭಾವನಾ ಆರೋಪಿಸಿದರು. ತಾಲೂಕಿನ ಹಿರೇಕಂದವಾಡಿ, ಕಲ್ಲವ್ವನಾಗತಿಹಳ್ಳಿ, ಬಿ.ದುರ್ಗ ಗ್ರಾಮಗಳಲ್ಲಿ[more...]

ಕಾರ್ಮಿಕರಿಗೆ ಮತದಾನ ದಿನದಂದು ವೇತನ ಸಹಿತ ರಜೆ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಮೇ.5: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಇದೇ ಮೇ 10ರಂದು ಮತದಾನ ನಡೆಯಲಿದ್ದು, ಮತದಾನ ದಿನದಂದು ಜಿಲ್ಲೆಯಾದ್ಯಂತ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ[more...]

ಬಿಜೆಪಿಗೆ ಬೆಂಬಲ ಘೋಷಿಸಿ ಜಿ.ಹೆಚ್.ತಿಪ್ಪಾರೆಡ್ಡಿ ಗೆಲುವಿಗೆ ಶ್ರಮಿಸುತ್ತೇನೆ ಎಂದ ಸೌಭಾಗ್ಯ ಬಸವರಾಜನ್

ಚಿತ್ರದುರ್ಗ: ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸೌಭಾಗ್ಯ ಬಸವರಾಜನ್ ಅವರು  ಕಣದಿಂದ ನಿವೃತ್ತಿಯಾಗಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಅವರ ಸಮ್ಮುಖದಲ್ಲಿ  ಬಿಜೆಪಿ ಪಕ್ಷವನ್ನು ಸೇರ್ಪಡೆ ಆಗುವ ಮೂಲಕ ಬಿಜೆಪಿ ಅಭ್ಯರ್ಥಿ ಜಿ.ಹೆಚ್.ತಿಪ್ಪಾರೆಡ್ಡಿ[more...]

ಅಗತ್ಯ ವಸ್ತುಗಳ ಬೆಲೆ ತ್ರಿಬಲ್ ಏರಿಕೆ:ಕೆಪಿಸಿಸಿ ಕಾರ್ಯಾಧ್ಯಕ್ಷ ಬಿ.ಎನ್.ಚಂದ್ರಪ್ಪ

  ಭರಮಸಾಗರ, ಮೇ 5 ದೇಶ, ರಾಜ್ಯದಲ್ಲಿ ಸಿಲಿಂಡರ್, ಅಡುಗೆ ಎಣ್ಣೆ, ಪೆಟ್ರೋಬ್ ಸೇರಿ ಅಗತ್ಯ ವಸ್ತುಗಳ ಬೆಲೆಯನ್ನು ತ್ರಿಬಲ್ ಏರಿಕೆ ಡಬಲ್ ಇಂಜಿನ್ ಸರ್ಕಾರದ ಸಾಧನೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಬಿ.ಎನ್.ಚಂದ್ರಪ್ಪ ಆರೋಪಿಸಿದರು.[more...]

ರಾಜ್ಯ ಚುನಾವಣೆಯಲ್ಲಿ ಯಾವ ಪಕ್ಷಕ್ಕೆ ಚುಕ್ಕಾಣಿ ಸಮೀಕ್ಷೆಗಳು ಏನು ಹೇಳತ್ತಿವಿ.

ಬೆಂಗಳೂರು,ಮೇ2- ಕರ್ನಾಟಕ ರಾಜ್ಯದಲ್ಲಿ ಈಗ ವಿಧಾನಸಭಾ ಚುನಾವಣಾ ಕಾವು ಏರ ತೊಡಗಿದೆ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಈ ಬಾರಿ ಸರ್ಕಾರ ನಮ್ಮದೇ ಎನ್ನುತ್ತಿವೆ. ಸಮೀಕ್ಷೆಗಳಂತೂ ಅತಂತ್ರ ವಿಧಾನಸಭೆಯ ಸುಳಿವು ನೀಡುತ್ತಿವೆ.   ಒಂದು[more...]

ಅಮಿತ್ ಷಾ ಭಾಷಣ ಮಾಡುವಾಗಲೇ ಅರ್ಧಕ್ಕೆ ಎದ್ದು ಹೋದ ಬಿಎಸ್ ವೈ

ರಾಜ್ಯ ಸುದ್ದಿ:  ಮೆ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ನಾಯಕರುಗಳು ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿದ್ದು, ಅದರಲ್ಲೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧಿಸಿರುವ ವರುಣಾ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಣಕ್ಕಿಳಿದಿರುವ[more...]

ದುರ್ಗದ ಅಭಿವೃದ್ದಿ ಕೆಲಸಗಳು ಜನರಿಗೆ ಗೊತ್ತಿದೆ: ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

ಚಿತ್ರದುರ್ಗ:ಕ್ಷೇತ್ರದಲ್ಲಿ ಕುಡಿಯುವ ನೀರಿಗಾಗಿ 583 ಕೋಟಿ ನೀಡಿದ್ದು  ಕ್ಷೇತ್ರದ ಎಲ್ಲಾ ಹಳ್ಳಿಗಳಿಗೆ ಶುದ್ದಕುಡಿಯುವ ನೀರು ಒದಗಿಸುವ ಕೆಲಸ ನಡೆಯುತ್ತಿದ್ದು ಶಾಶ್ವತವಾದ ಅಭಿವೃದ್ಧಿ  ಕೆಲಸ ಮಾಡಿದ್ದು ನಮ್ಮ ಬಿಜೆಪಿ ಸರ್ಕಾರ,ಜನರಿಗೆ ಗೊತ್ತಿದೆ  ಅಭಿವೃದ್ಧಿ  ಕೆಲಸಗಳು ಹೇಗೆ[more...]

ತುರುವನೂರಿನ ಮಣ್ಣಿನ ಮಗ ನಾನು,ಕಳೆದ ಬಾರಿಗಿಂತ ಹೆಚ್ಚಿನ ಮತ ನೀಡುತ್ತಾರೆ: ಶಾಸಕ ಟಿ.ರಘುಮೂರ್ತಿ

ಚಿತ್ರದುರ್ಗ: ನಾನು ತುರುವನೂರಿನ ಮಣ್ಣಿನ ಮಗ ಇಲ್ಲಿನ ಜನರು ಸದಾ ನನ್ನ ಜೊತೆಗಿದ್ದು  ಮನೆ ಮಗನಂತೆ ಪ್ರೀತಿಸುತ್ತ ಬಂದಿದ್ದು ನಾನು ಸಹ  ಪ್ರೀತಿಯ ಜೊತೆಗೆ ಸಮಗ್ರ ಅಭಿವೃದ್ಧಿಗೆ ನಾನು ಬದ್ದನಾಗಿದ್ದೇನೆ ಎಂದು ಶಾಸಕ ಟಿ.ರಘುಮೂರ್ತಿ[more...]

ಮೇ.3 ಹಾಗೂ 5 ರಂದು ಮನೆಯಿಂದ ಮತದಾನಕ್ಕೆ ಅವಕಾಶ ಮೇ.2 ರಿಂದ 4 ವರೆಗೆ ಅಗತ್ಯ ಸೇವೆಯಲ್ಲಿರುವ ನೌಕರರಿಂದ ಮತದಾನ

ಚಿತ್ರದುರ್ಗ(ಕರ್ನಾಟಕ ವಾರ್ತೆ).ಏ.28: ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಂಡಿದೆ. 80 ವರ್ಷ ದಾಟಿದ ಹಿರಿಯ ನಾಗರಿಕರು, ವಿಕಲಚೇತನರು ಹಾಗೂ ಅಗತ್ಯ ಸೇವೆಯಲ್ಲಿರುವ ನೌಕರರ ಮತದಾನಕ್ಕೆ ಸಕಲ ಸಿದ್ದತೆಯನ್ನು ಮಾಡಿಕೊಳ್ಳಲಾಗಿದೆ ಎಂದು ನಗರಾಭಿವೃದ್ಧಿ[more...]