ಶಾಸಕ ತಿಪ್ಪಾರೆಡ್ಡಿ ಅವರಿಂದ ಭರ್ಜರಿ ಮತಬೇಟೆ

ಚಿತ್ರದುರ್ಗ: ಸಾವಿರಾರು ಕೋಟಿ ಅನುದಾನ ತರುವ ಮೂಲಕ ಚಿತ್ರದುರ್ಗ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ್ದು ಜನರು ಅಭಿವೃದ್ಧಿಗೆ ಮತ ನೀಡುವ ಭರವಸೆ ನನಗಿದೆ ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದರು. ತಾಲೂಕಿನ ಪಿಳ್ಳೇಕರನಹಳ್ಳಿ, ಮಲ್ಲಪುರ, ಮಲ್ಲಪುರ[more...]

ನಾಮಪತ್ರ ಹಿಂಪಡೆದ 14 ಅಭ್ಯರ್ಥಿಗಳು: 76 ಅಭ್ಯರ್ಥಿಗಳು ಅಂತಿಮ ಕಣದಲ್ಲಿ

ಚಿತ್ರದುರ್ಗ(ಕರ್ನಾಟಕ ವಾರ್ತೆ).ಏ.24: ಕರ್ನಾಟಕ ಸಾರ್ವತ್ರಿಕ ವಿಧಾನಸಭಾ ಚುನಾವಣೆ ನಾಮಪತ್ರ ಹಿಂಪಡೆಯಲು ಕಡೆಯ ದಿನವಾದ ಏ.24 ರಂದು ಚಿತ್ರದುರ್ಗ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರದಲ್ಲಿ ನಾಮಪತ್ರ ಕ್ರಮಬದ್ದಗೊಂಡ 90 ಅಭ್ಯರ್ಥಿಗಳ ಪೈಕಿ, 14 ಅಭ್ಯರ್ಥಿಗಳು ತಮ್ಮ[more...]

ಬಡತನದಲ್ಲಿ ಸಾಧನೆ ಮಾಡಿದ ಕೆ.ಎನ್.ಸಂಜನಾ

ಚಿತ್ರದುರ್ಗ: ಗ್ರಾಮೀಣ ಭಾಗದ ವಿದ್ಯಾರ್ಥಿನಿಯ ಮೇಲುಗೈ : ಸಂಜನಾ ಕೆ ಎನ್, ಎಸ್ ಆರ್ ಎಸ್ ಪಿಯು ಕಾಲೇಜ್ ಚಳ್ಳಕೆರೆ  ಇವರು 2022- 23ನೇ ಸಾಲಿನ ದ್ವಿತೀಯ ಪಿಯುಸಿಯಲ್ಲಿ 600 ಅಂಕಗಳಿಗೆ 578 ಅಂಕಗಳನ್ನು[more...]

ಮಠಗಳಿಂದ ಬಸವತತ್ವ ವಿಶ್ವಕ್ಕೆ ಪರಿಚಯ: ಮಾಜಿ ಸಚಿವ ಹೆಚ್.ಆಂಜನೇಯ

*ಜಗತ್ತಿನೆಲ್ಲೆಡೆ ಜಗಜ್ಯೋತಿ ಬೆಳಕು* *ಮಾಜಿ ಸಚಿವ ಎಚ್.ಆಂಜನೇಯ ಅಭಿಮತ* *ಚಿತ್ರದುರ್ಗ, ಏ.23* 12ನೇ ಶತಮಾನದಲ್ಲಿ ಬಸವಣ್ಣ ಸ್ಥಾಪಿಸಿದ ಅನುಭವ ಮಂಪಟ ವಿಶ್ವದ ಮೊದಲ ಸಂಸತ್ ಆಗಿದ್ದು, ಅದರಲ್ಲೂ ದೇಶದ ಲೋಕಸಭೆ, ಶಾಸನಸಭೆಗೆ ತಾಯಿಬೇರು ಆಗಿದೆ[more...]

ಜಗದೀಶ್ ಶೆಟ್ಟರ್ ಕ್ಷೇತ್ರದ ಸೋಲು ಗೆಲುವಿನ ಲೆಕ್ಕಚಾರ ಹೇಗಿದೆ.

ಹುಬ್ಬಳ್ಳಿ, ಏಪ್ರಿಲ್‌ 22: ಮೇ 10 ರಂದು ನಡೆಯಲಿರುವ ಕರ್ನಾಟಕ ಚುನಾವಣಾ ಕಣ ರಂಗು ಪಡೆದಿದೆ. ಆಡಳಿತಾರೂಢ ಬಿಜೆಪಿ ಬಂಡಾಯದ ಬೆಂಕಿಯಲ್ಲಿ ನಲುಗುತ್ತಿದೆ. ಪ್ರಮುಖ ಲಿಂಗಾಯತ ನಾಯಕರಾದ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಹಾಗೂ[more...]

ತಂದೆ ತಾಯಂದಿರು ಮಕ್ಕಳ ಮೇಲೆ ಓದಿ ಎಂದು ಒತ್ತಡ ಹಾಕಬೇಡಿ:ಸುಧಾಮೂರ್ತಿ

ಬೆಂಗಳೂರು: ಹಣ, ಪ್ರಶಸ್ತಿಗೋಸ್ಕರ ಕೆಲಸ ಮಾಡಬೇಡಿ ಎಂದು ಇನ್ಫೋಸಿಸ್‌ ಫೌಂಡೇಷನ್​ನ ಮುಖ್ಯಸ್ಥೆ ಸುಧಾಮೂರ್ತಿ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಮಾತನಾಡಿದ ಅವರು, ಮೊದಲು ಹೆಣ್ಣು ಮಕ್ಕಳು ಸಾಧನೆ ಮಾಡಬೇಕು. ಯಾಕಂದ್ರೆ[more...]

90 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ದ : 8 ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಏ.21: ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ನಾಮಪತ್ರ ಪರಿಶೀಲನೆ ಕಾರ್ಯ ಶುಕ್ರವಾರ ಜರುಗಿತು. ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 98 ಅಭ್ಯರ್ಥಿಗಳು ಉಮೇದುವಾರಿಕೆ ನಾಮಪತ್ರ ಸಲ್ಲಿಸಿದ್ದರು. ಈ ಪೈಕಿ 8 ಅಭ್ಯರ್ಥಿಗಳ ನಾಮಪತ್ರ[more...]

ಗಾರ್ಮೆಂಟ್ಸ್ ಮಹಿಳೆಯರಿಗೆ ಮತದಾನ ಜಾಗೃತಿ

  ಚಿತ್ರದುರ್ಗ(ಕರ್ನಾಟಕ ವಾರ್ತೆ)ಏ.21: ಅಸಂಘಟಿತ  ಕಾರ್ಮಿಕ ವಲಯದಲ್ಲಿರುವ ನೌಕರರಿಗೆ ಹಾಗೂ ಗಾರ್ಮೆಂಟ್ಸ್ ಮಹಿಳೆಯರಿಗೆ ಮತದಾನ ಜಾಗೃತಿ ಅಂಗವಾಗಿ ಶುಕ್ರವಾರ ಮತದಾನದ ಬಗ್ಗೆ ಅರಿವು ಮೂಡಿಸಲಾಯಿತು. ಚಿತ್ರದುರ್ಗ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಚೋಳಗಟ್ಟ ಗ್ರಾಮ[more...]

ಪಿಯುಸಿ ಫಲಿತಾಂಶ ದಕ್ಷಿಣ ಕನ್ನಡಕ್ಕೆ ಪ್ರಥಮ ಸ್ಥಾನ,ಯಾವ ಜಿಲ್ಲೆಗೆ ಎಷ್ಟು ಸ್ಥಾನ

ಬೆಂಗಳೂರು : 2022-23 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ( Karnataka Second PUC Exam Results ) ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ಶೇ. 74.64 ಫಲಿತಾಂಶ ಬಂದಿದೆ. ಕಳೆದ ಬಾರಿ[more...]

ಈ ಬಾರಿ ನನಗೆ ಆಶೀರ್ವಾದ ಮಾಡಿ ಎಂದ ಪಕ್ಷೇತರ ಅಭ್ಯರ್ಥಿ ಕೆ.ಟಿ.ಕುಮಾರಸ್ವಾಮಿ

ಚಳ್ಳಕೆರೆ-20 ಕಳೆದ ಚುನಾವಣೆಯಲ್ಲಿ‌ ನನ್ನ ಪೂಜ್ಯ ತಂದೆ ದಿವಂಗತ ತಿಪ್ಪೇಸ್ವಾಮಿಯವರು ಕ್ಷೇತ್ರದಲ್ಲಿ ಹಲವಾರು ಜನರ‌ಪರ ಕಾರ್ಯಕ್ರಮ ಮಾಡಿದ್ದಾರೆ. ಅವರ ಪುತ್ರನಾಗಿ ನಾನು‌ ಅವರ ದಾರಿಯಲ್ಲೇ ನಡೆಯುವೆ. ಕಳೆದ ಎರಡು ಚುನಾವಣೆಯಲ್ಲಿ‌ ನನ್ನನ್ನು ಸೋಲಿಸಿದ್ದೀರ ಈ[more...]