ತೋಟಗಾರಿಕೆ ಇಲಾಖೆಯಲ್ಲಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಸೆ.16: 2023-24 ನೇ ಸಾಲಿನ ಸಮಗ್ರ ತೋಟಗಾರಿಕೆ ಅಭಿವೃದ್ದಿ ಯೋಜನೆಯಡಿ, ವಿನೂತನ ತಂತ್ರಜ್ಞಾನ ಮತ್ತು ಯಂತ್ರೋಪಕರಣಗಳ ಸಹಾಯಧನ ಕಾರ್ಯಕ್ರಮದಡಿ ಸೋಲಾರ್ ಪಂಪ್‍ಸೆಟ್ ಹಾಗೂ ವಿವಿಧ ಯಂತ್ರೋಪಕರಣ ಖರೀದಿಸಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.[more...]

ಯುವ ಜನೋತ್ಸವದ ಅಂಗವಾಗಿ ಮ್ಯಾರಾಥಾನ್ ಓಟದ ಸ್ಪರ್ಧೆಗೆ ಡಿಹೆಚ್‍ಒ ಡಾ.ಆರ್.ರಂಗನಾಥ್ ಚಾಲನೆ

ಎಚ್‍ಐವಿ ಏಡ್ಸ್: ಅರಿವು ಮೂಡಿಸಿ *********** ಚಿತ್ರದುರ್ಗ(ಕರ್ನಾಟಕ ವಾರ್ತೆ)ಸೆ.16: ಯುವ ಜನತೆಯಲ್ಲಿ ಎಚ್‍ಐವಿ ಏಡ್ಸ್ ಅರಿವು ಮೂಡಿಸಿ ಸೋಂಕು ಬರದಂತೆ ಎಚ್ಚರಿಕೆವಹಿಸುವುದು. ಸೋಂಕಿತರಿಗಿರುವ ಕಳಂಕ ತಾರತಮ್ಯ ಹೋಗಲಾಡಿಸಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಆರ್.ರಂಗನಾಥ್ ಹೇಳಿದರು.[more...]

ಮುರುಘಾ ಶರಣರಿಗೆ ಆರೋಗ್ಯದಲ್ಲಿ ಏರುಪೇರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ

ಚಿತ್ರದುರ್ಗ: ಮಕ್ಕಳಿಗೆ ಲೈಂಗಿಕ ಕಿರುಕುಳ ಆರೋಪದಡಿ  ಪೋಕ್ಸ್  ಪ್ರಕರಣದಡಿ ಕಳೆದ ಒಂದು  ವರ್ಷದಿಂದ ಚಿತ್ರದುರ್ಗ ಜಿಲ್ಲಾ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗದ  ಮುರುಘಾ ಮಠದ ಶ್ರೀ ಶಿವಮೂರ್ತಿ ಮುರುಘಾ ಶರಣರಿಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಗುರುವಾರ ಸಂಜೆ[more...]

ಮಕ್ಕಳ ಬಿಸಿಯೂಟದಲ್ಲಿ ಕರ್ತವ್ಯ ನಿರ್ಲಕ್ಷ್ಯ : ಮುಖ್ಯ ಶಿಕ್ಷಕಿ ಅಮಾನತು

ಚಿತ್ರದುರ್ಗ ಸೆ. 14 : ಶಾಲಾ ಮಕ್ಕಳ ಬಿಸಿಯೂಟ ಪೂರೈಕೆಯಲ್ಲಿ ಕರ್ತವ್ಯ ನಿರ್ಲಕ್ಷ್ಯ ತೋರಿದ ಚಿತ್ರದುರ್ಗದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕಿ ಉಮ್ಮೇಸುಮಯ ಅವರನ್ನು ಅಮಾನತುಗೊಳಿಸಿ ಡಿಡಿಪಿಐ ಕೆ. ರವಿಶಂಕರ[more...]

ಚಿನ್ನ ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ

ಬೆಂಗಳೂರು: ಭಾರತ ಹಾಗೂ ವಿವಿಧ ದೇಶಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗಣನೀಯವಾಗಿ ಇಳಿದಿವೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,500ರೂಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ[more...]

ಪಿಓಪಿ ಗಣೇಶ ನಿಷೇಧ,ಅಧಿಕಾರಿಗಳ ತಂಡದಿಂದ 12 ಪಿಒಪಿ ಗಣೇಶ ವಿಗ್ರಹಗಳ ವಶ

ಚಿತ್ರದುರ್ಗ ಸೆ. 13 (ಕರ್ನಾಟಕ ವಾರ್ತೆ) : ಪ್ರಸಕ್ತ ವರ್ಷದ ಗಣೇಶ ಚತುರ್ಥಿ ಹಬ್ಬದ ಸಂದರ್ಭದಲ್ಲಿ ಪರಿಸರಕ್ಕೆ ಮಾರಕವಾಗಿರುವ ಪಿಒಪಿ (ಪ್ಲಾಸ್ಟರ್ ಆಫ್ ಪ್ಯಾರಿಸ್) ಗಣೇಶ ಮೂರ್ತಿಗಳ ಮಾರಾಟ ಹಾಗೂ ಬಳಕೆ ಮಾಡದಂತೆ ನಿಷೇಧಿಸಲಾಗಿದ್ದು,[more...]

ಆಯುಷ್ಮಾನ್ ಕಾರ್ಡನ್ನು ಕಡ್ಡಾಯವಾಗಿ ಮಾಡಿಸಿಕೊಳ್ಳಿ:ಡಾ.ಎಂ.ಚಂದ್ರಪ್ಪ ಸಲಹೆ

ಹೊಳಲ್ಕೆರೆ : ದೇಶದ ಜನರ ಆರೋಗ್ಯವನ್ನು ದೃಷ್ಠಿಯಲ್ಲಿಟ್ಟುಕೊಂಡು ಭಾರತ ಸರ್ಕಾರ ಜಾರಿಗೆ ತಂದಿರುವ ಆಯುಷ್ಮಾನ್ ಕಾರ್ಡ್ ಮಾಡಿಸಿಕೊಳ್ಳುವಂತೆ ಪ್ರತಿ ಹಳ್ಳಿಗಳಲಿ ಮನೆ ಮನೆಗೆ ಹೋಗಿ ಅರಿವು ಮೂಡಿಸುವಂತೆ ಆಶಾ ಕಾರ್ಯಕರ್ತೆಯರಿಗೆ ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ[more...]

ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಧಿಕಾರಿಯಾಗಿ ಓ.ಪರಮೇಶ್ವರಪ್ಪ ನೇಮಕ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಧಿಕಾರಿಯಾಗಿ ಓ.ಪರಮೇಶ್ವಪ್ಪ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಇಂದು ಕಚೇರಿಗೆ ತೆರಳಿ ಅಧಿಕಾರ ಸ್ವೀಕರಿಸಿದ್ದಾರೆ. ಇವರು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು.[more...]

ಕುರಿ ಕಾಯುತ್ತಿದ್ದ ಬಾಲಕನನ್ನು ಶಾಲೆಗೆ ಸೇರಿಸಿದ ಸಿಎಂ

ಚಿತ್ರದುರ್ಗ: ಶಾಲೆಯನ್ನು ಬಿಟ್ಟು  ಕುರಿ ಕಾಯುತ್ತಿದ್ದ ಬಾಲಕನನ್ನು ಸಿಎಂ ಸಿದ್ದರಾಮಯ್ಯ ಮರಳಿ ಶಾಲೆಗೆ ಸೇರಿಸಿದ ಸನ್ನಿವೇಶವೊಂದು ಚಳ್ಳಕೆರೆಯಲ್ಲಿ ನಡೆದಿದೆ. ಓದಿ: ಭೂ ಕಬಳಿಕೆ ಆರೋಪದ ಬಗ್ಗೆ ಸಚಿವ ಸುಧಾಕರ್ ಹೇಳಿದ್ದೇನು‌.  ಚಳ್ಳಕೆರೆ ತಾಲೂಕಿನ ಬಸಾಪುರ[more...]

ಅಂಗನವಾಡಿ ಕಾರ್ಯಕರ್ತೆರು ಹಾಗೂ ಸಹಾಯಕಿಯರ ಹುದ್ದೆ ತಾತ್ಕಾಲಿಕ ಆಯ್ಕೆ ಪಟ್ಟಿ ರಿಲೀಸ್

ಹೊಸದುರ್ಗ: ಸೆ.15 ಆಕ್ಷೇಪಣೆ ಸಲ್ಲಿಸಲು ಕೊನೆಯ ದಿನ ಅಂಗನವಾಡಿ ಕಾರ್ಯಕರ್ತೆರು ಹಾಗೂ ಸಹಾಯಕಿಯರ ಹುದ್ದೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ *********** ಚಿತ್ರದುರ್ಗ(ಕರ್ನಾಟಕ ವಾರ್ತೆ)ಸೆ.011: ಹೊಸದುರ್ಗ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ 10 ಅಂಗನವಾಡಿ[more...]