ಸಾವಿರಾರು ಬೆಂಬಲಿಗರ ಜೊತೆ ಬಿಜೆಪಿ ಅಭ್ಯರ್ಥಿ ಅನಿಲ್ ಕುಮಾರ್ ನಾಮಪತ್ರ ಸಲ್ಲಿಕೆ

ಚಳ್ಳಕೆರೆ-20 ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಆರ್.ಅನಿಲ್ ಕುಮಾರ್ ಗುರುವಾರ ಸಾವಿರಾರು ಬೆಂಬಲಿಗರೊಂದಿಗೆ ತಾಲ್ಲೂಕು ಕಚೇರಿಗೆ ಆಗಮಿಸಿ ತಮ್ಮ ಉಮೇದೂವಾರಿಕೆ ಸಲ್ಲಿಸಿದರು. ನಗರದ ಸಾಯಿಮಂದಿರ, ಚಳ್ಳಕೆರೆಯಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಹೊರಟ ಮೆರವಣಿಗೆ[more...]

ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ನಾಮಪತ್ರ ಸಲ್ಲಿಕೆಗೆ ಸಾಗರದಂತೆ ಹರಿದು ಬಂದ ಜನ

ಚಿತ್ರದುರ್ಗ : ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಬಿಜೆಪಿ. ಅಭ್ಯರ್ಥಿ ಜಿ.ಹೆಚ್.ತಿಪ್ಪಾರೆಡ್ಡಿರವರು ಗುರುವಾರ ನಾಮಪತ್ರ ಸಲ್ಲಿಕೆ ವೇಳೆಯಲ್ಲಿ ದಾವಣಗೆರೆ ರಸ್ತೆಯಲ್ಲಿರುವ ಅವರ ನಿವಾಸದಿಂದ ಹೊರಟ ಮೆರವಣಿಗೆಯಲ್ಲಿ ಚಿತ್ರದುರ್ಗದ ರಾಜಕೀಯ ಇತಿಹಾಸದಲ್ಲಿಯೇ ಕಂಡರಿಯದಷ್ಟು ಜನ ಜಮಾವಣೆಯಾಗಿತ್ತು.. ಬೆಳಿಗ್ಗೆಯೇ[more...]

ಆಂಜನೇಯ ನಾಮಪತ್ರ ಸಲ್ಲಿಕೆಗೆ ಜನಸಾಗರ

ಹೊಳಲ್ಕೆರೆ: ಏ.20 ನಾಮಪತ್ರ ಸಲ್ಲಿಕೆಗೆ ಕಡೆ ದಿನವಾದ ಗುರುವಾರ ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ಎಚ್.ಆಂಜನೇಯ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಪಟ್ಟಣದ ಕೊಟ್ರೆನಂಜಪ್ಪ ಪದವಿ ಪೂರ್ವ ಕಾಲೇಜು ಮೈದಾನದ ಬಳಿ[more...]

ಅಭಿವೃದ್ದಿ ಕಾರ್ಯಗಳೇ ನನ್ನ ಗೆಲುವಿಗೆ ಶ್ರೀರಕ್ಷೆ: ಶಾಸಕ ಟಿ.ರಘಯಮೂರ್ತಿ

ಚಳ್ಳಕೆರೆ- ಏ:18: ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳೇ ನನ್ನಗೆ ಶ್ರೀರಕ್ಷೆಯಾಗಿ ಮುಂದಿನ ಹ್ಯಾಟ್ರಿಕ್    ಗೆಲುವಿಗೆ ಕಾರಣವಾಗಲಿವೆ ಎಂದು ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಹೇಳಿದರು. ಅವರು ತಾಲ್ಲೂಕು ಕಚೇರಿಯಲ್ಲಿ ಬುಧವಾರ ನಾಮಪತ್ರ ಸಲ್ಲಿಸಿದ ನಂತರ[more...]

ನನ್ನ ಅಭಿವೃದ್ದಿ ಕೆಲಸಗಳು ಮಾತನಾಡುತ್ತವೆ: ಎಂ.ಚಂದ್ರಪ್ಪ

ಹೊಳಲ್ಕೆರೆ : ಕಳೆದ ಐದು ವರ್ಷಗಳಿಂದ ಹೊಳಲ್ಕೆರೆ ತಾಲ್ಲೂಕಿನ ಸರ್ವಾಂಗೀಣ ಅಭಿವೃದ್ದಿಗೆ ಹಗಲು-ರಾತ್ರಿ ಪ್ರಾಮಾಣಿಕವಾಗಿ ಶ್ರಮಿಸಿದ್ದೇನೆ. ಹಾಗಾಗಿ ಈ ಬಾರಿಯ ಚುನಾವಣೆಯಲ್ಲಿ ನಾನು ಮಾತನಾಡಲ್ಲ. ನನ್ನ ಅಭಿವೃದ್ದಿ ಕೆಲಸಗಳೆ ಮಾತನಾಡುತ್ತವೆ ಎಂದು ಹೊಳಲ್ಕೆರೆ ವಿಧಾನಸಭಾ[more...]

ಸ್ಟ್ರಾಂಗ್ ರೂಮ್ ಹಾಗೂ ಚೆಕ್ ಪೋಸ್ಟ್‍ಗಳಿಗೆ ಜಿಲ್ಲಾಧಿಕಾರಿ ಭೇಟಿ

ಚಿತ್ರದುರ್ಗ(ಕರ್ನಾಟಕ ವಾರ್ತೆ).ಏ:17: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಅವರು ಹೊಳಲ್ಕೆರೆ ಹಾಗೂ ಹೊಸದುರ್ಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧೆಡೆ ಸ್ಥಾಪಿಸಲಾಗಿರುವ ಚೆಕ್‍ಪೋಸ್ಟ್ ಹಾಗೂ ಸ್ಟ್ರಾಂಗ್ ರೂಮ್‍ಗೆ ಸೋಮವಾರ ಭೇಟಿ[more...]

ಬಿಜೆಪಿ ಮೂರನೇ ಪಟ್ಟಿ ಬಿಡುಗಡೆ , ಶೆಟ್ಟರ್ ಕ್ಷೇತ್ರಕ್ಕೂ ಅಭ್ಯರ್ಥಿ ಆಯ್ಕೆ

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಬಿಜೆಪಿಯು ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ ಮಾಡಿದೆ. ಜಗದೀಶ್ ಶೆಟ್ಟರ್ ಶಾಸಕರಾಗಿದ್ದ ಹುಬ್ಬಳ್ಳಿ- ಧಾರವಾಡ ಕೇಂದ್ರ ಕ್ಷೇತ್ರಕ್ಕೆ ಮಹೇಶ್ ಟೆಂಗಿನಕಾಯಿ ಹೆಸರು ಘೋಷಿಸಲಾಗಿದೆ. ಹುಬ್ಬಳ್ಳಿ- ಧಾರವಾಡ- ಮಹೇಶ್ ಟೆಂಗಿನಕಾಯಿ ಕೊಪ್ಪಳ-[more...]

ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್

ಬೆಂಗಳೂರು: ಇದೀಗ ಜಗದೀಶ್ ಶೆಟ್ಟರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಸುಧೀರ್ಘ ಕಾಲದಿಂದ ಇದ್ದ ಬಿಜೆಪಿಯ ಸಂಪರ್ಕ ಇಂದಿಗೆ ಕಡಿತವಾಗಿದ್ದು ಕಡಿತವಾಗಿದೆ ಎಂದೇ ಹೇಳಬಹುದು. ಬಿಜೆಪಿ ವರಿಷ್ಠರು ರಾಜ್ಯಸಭೆ ಸದಸ್ಯನಾಗಿ ಮಾಡುತ್ತೇವೆ ಎಂದಿದ್ದರು.ನನಗೆ ಮೂಲೆಗುಂಪಾಗಲು[more...]

ಅಧಿಕಾರಕ್ಕಾಗಿ 48 ಗಂಟೆಯಲ್ಲಿ ಮದುವೆಯಾದ ಭೂಪ

ಲಕ್ಕನೌ:  ಹಲವು ರಾಜಕಾರಣಿಗಳು ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡಲು ಸಿದ್ಧರಿರುತ್ತಾರೆ ಎನ್ನುವ ಮಾತಿದೆ. ಅದಕ್ಕೆ ಒಂದು ಉದಾಹರಣೆ ಇಲ್ಲಿದೆ. 45 ವರ್ಷ ವಯಸ್ಸಿನ ಕಾಂಗ್ರೆಸ್​ ಮುಖಂಡ ಮಾಮುನ್ ಖಾನ್ ಚುನಾವಣೆಗಾಗಿ ಮದುವೆಯಾಗಿದ್ದಾರೆ. ನಿಜ, ರಾಂಪುರ[more...]

ಜಗದೀಶ್ ಶೆಟ್ಟರ್ ಗೆ ಕೇಂದ್ರ ಬಿಜೆಪಿ ನಾಯಕರು ಕೊಟ್ಟ ಭರವಸೆಗಳೇನು!

ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಬಿಜೆಪಿ ತೊರೆಯಲು ಮುಂದಾಗಿದ್ದಾರೆ. ಬಿಜೆಪಿ ಪ್ರಾಥಮಿಕ ಸದಸ್ಯತ್ವದ ಜೊತೆಗೆ ತಮ್ಮ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಲಿರುವ ಅವರು ಬೆಂಬಲಿಗರ ಜೊತೆ ಚರ್ಚಿಸಿ ಅಂತಿಮ ನಿರ್ಧಾರ[more...]