ನವ ಚಿತ್ರದುರ್ಗ ನಿರ್ಮಾಣಕ್ಕೆ ಕೈ ಜೋಡಿಸಿ:ಕೆ.ಸಿ.ವೀರೇಂದ್ರ ಪಪ್ಪಿ

ಚಿತ್ರದುರ್ಗ, (ಏ.09) : ಈಗಾಗಲೇ ನಲವತ್ತು ಪರ್ಸೆಂಟ್ ಕಮಿಷನ್ ಕೊಳ್ಳೆ ಹೊಡೆದಿರುವ ವ್ಯಕ್ತಿಯನ್ನು ಮತ್ತೆ ಈ ಚುನಾವಣೆಯಲ್ಲಿ ಗೆಲ್ಲಿಸಿದರೆ ಎಂಬತ್ತು ಪರ್ಸೆಂಟ್ ಹೊಡೆಯುವುದು ಗ್ಯಾರೆಂಟಿ ಹಾಗಾಗಿ ಈ ಬಾರಿಯ ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸಿ ನವ[more...]

ಕಟ್ಟುನಿಟ್ಟಿನ ನೀತಿ ಸಂಹಿತೆ ಪಾಲನೆಯ ನಿಗಾ ವಹಿಸಲು ಡಿಸಿ ದಿವ್ಯಪ್ರಭು ಜಿ.ಆರ್.ಜೆ. ಸೂಚನೆ

ಚಿತ್ರದುರ್ಗ ಏ. 08 (ಕರ್ನಾಟಕ ವಾರ್ತೆ) : ಪ್ರಸಕ್ತ ವಿಧಾನಸಭೆ ಸಾರ್ವತ್ರಿಕ ಚುನಾವಣೆಯ ಸಂದರ್ಭದಲ್ಲಿ ಜಿಲ್ಲೆಯಲ್ಲಿ ನೀತಿ ಸಂಹಿತೆ ಪಾಲನೆಯ ಬಗ್ಗೆ ಕಟ್ಟುನಿಟ್ಟಿನ ನಿಗಾ ವಹಿಸುವಂತೆ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಅವರು ಅಧಿಕಾರಿಗಳಿಗೆ ಸೂಚನೆ[more...]

ಮತದಾನ ಹೆಚ್ಚಳ ಜಾಗೃತಿಗಾಗಿ ದ್ವಿಚಕ್ರ ವಾಹನದೊಂದಿಗೆ ಜಾಥಾ

 ಸ್ವೀಪ್ ಸಮಿತಿ ಅಯೋಜಿಸಿದ್ದ ಬೈಕ್ ರ್ಯಾಲಿಗೆ ಚಾಲನೆ ನೀಡಿದ ಡಿಸಿ ಚಿತ್ರದುರ್ಗ(ಕರ್ನಾಟಕ ವಾರ್ತೆ)ಏಪ್ರಿಲ್07: ಮತದಾನ ಹೆಚ್ಚಳಕ್ಕೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಶುಕ್ರವಾರ ನಗರದ ಪ್ರಮುಖ ರಸ್ತೆಗಳಲ್ಲಿ ದ್ವಿಚಕ್ರ ವಾಹನದೊಂದಿಗೆ ಜಾಥಾ ನಡೆಸಲಾಯಿತು. ಕರ್ನಾಟಕ ವಿಧಾನಸಭಾ[more...]

ಮೇಣದ ಬತ್ತಿ ಹಿಡಿದು ಮತದಾನ ಜಾಗೃತಿ ಅಭಿಯಾನ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಏಪ್ರಿಲ್06: ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಮೇ.10 ರಂದು ಮತದಾನ ಜರುಗಲಿದೆ. ಜಿಲ್ಲೆಯ ಎಲ್ಲಾ ಮತದಾರರು ತಮ್ಮ ಮತಗಟ್ಟೆಗಳಿಗೆ ತೆರಳಿ ಕಡ್ಡಾಯವಾಗಿ ಮತಚಲಾಯಿಸುವ ಮೂಲಕ ಪ್ರಜಾಪ್ರಭುತ್ವ ಸಧೃಡಗೊಳಿಸೋಣ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ ಕರೆ ನೀಡಿದರು.[more...]

ಕಿಚ್ಚ ಬೆಂಬಲ ಕೊಟ್ಟಿದ್ದು ಕಾಂಗ್ರೆಸ್ ಗೆ ಸಹಿಸಲಾಗುತ್ತಿಲ್ಲ: ಬಿಎಸ್ ವೈ

ಬೆಂಗಳೂರು,ಏ.೬:ನಟ ಕಿಚ್ಚಾ ಸುದೀಪ್ ಬಿಜೆಪಿ ಪಕ್ಷದ ಪರ ಪ್ರಚಾರ ಮಾಡಲು ನಿರ್ಧಸಿರಿವುದಕ್ಕೆ ಕಾಂಗ್ರೆಸ್ ಪಕ್ಷ ಮಾಡಿರುವ ಟೀಕೆ ಸರಿಯಲ್ಲ. ಕಾಂಗ್ರೆಸ್ ಅವರಿಗೆ ತಲೆ ಕೆಟ್ಟಿದೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಕಿಡಿಕಾರಿದ್ದಾರೆ. ಬೆಂಗಳೂರಿನ ಬಿಜೆಪಿ[more...]

ಚಿತ್ರದುರ್ಗ ಜೆಡಿಎಸ್ ಟಿಕೆಟ್ ಗೆ ಭಾರೀ ಡಿಮ್ಯಾಂಡ್ , ಕಾಂಗ್ರೆಸ್ ಇಬ್ಬರು ನಾಯಕರು ಜೆಡಿಎಸ್ ಟಿಕೆಟ್ ಪೈಪೋಟಿ

ಚಿತ್ರದುರ್ಗ:ರಾಜ್ಯ  ಕಾಂಗ್ರೆಸ್ ಎರಡನೇ ಪಟ್ಟಿ  ಬಿಡುಗಡೆ  ಬೆನ್ನಲೇ ಭಿನ್ನಮತ ಸ್ಪೋಟಗೊಂಡಿದ್ದು   ಜಿಲ್ಲಾ ಕಾಂಗ್ರೆಸ್ ನಲ್ಲಿ ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಿವೆ. ಇನ್ನು ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ಗಳು ಹೆಚ್ಚು ಕಡಿಮೆ ಫೈನಲ್ ಆಗಿವೆ. ಆದರೆ[more...]

ಕರಗ ಮಹೋತ್ಸವದಲ್ಲಿ ಸುಟ್ಟು ಹೋದ 10 ವಾಹನಗಳು

ಬೆಂಗಳೂರು: ಬೆಂಗಳೂರಿನಲ್ಲಿ ಐತಿಹಾಸಿಕ ಕರಗ ಮಹೋತ್ಸವದ ವೇಳೆ ಅಗ್ನಿ ಅವಘಡ ಸಂಭವಿಸಿದೆ. ದೇವಸ್ಥಾನದ ಮುಂದೆ ನಿಲ್ಲಿಸಿದ್ದ ವಾಹನಗಳು ಬೆಂಕಿಗಾಹುತಿಯಾದ ಘಟನೆ ನಡೆದಿದೆ. ದೇವಸ್ಥಾನದ ಮುಂದೆ ಹಚ್ಚಿದ ಕರ್ಪೂರದ ಬೆಂಕಿ ತಗುಲಿ ಸ್ಥಳದಲ್ಲಿದ್ದ ವಾಹನಗಳು ಸುಟ್ಟು[more...]

ಮೇ. 10 ರಂದು ತಪ್ಪದೆ ಎಲ್ಲರೂ ಮತದಾನ ಮಾಡಿ : ಡಿಸಿ, ಎಸ್‍ಪಿ. ಸಿಇಒ ಮನವಿ

ಮತದಾನ ಜಾಗೃತಿ ಕಾರ್ಯಕ್ರಮ ಚಿತ್ರದುರ್ಗ ಏ. 06 (ಕರ್ನಾಟಕ ವಾರ್ತೆ): ಪ್ರಸಕ್ತ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರತಿಯೊಬ್ಬ ಮತದಾರರೂ ತಪ್ಪದೆ ತಮ್ಮ ಮತವನ್ನು ತಪ್ಪದೆ ಚಲಾಯಿಸಬೇಕು, ಈ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಬೇಕು ಎಂದು ಜಿಲ್ಲಾಧಿಕಾರಿ[more...]

ಕ್ರೆಡಿಟ್ ಕೋ-ಆಪರೇಟಿವ್ ಸಂಘಗಳು ಹಣಕಾಸು ವ್ಯವಹಾರ ಮಾಹಿತಿ ನೀಡಬೇಕು.ಆರ್. ಚಂದ್ರಯ್ಯ

ಕ್ರೆಡಿಟ್ ಕೋ-ಆಪರೇಟಿವ್ ಸಂಘಗಳ ಕಾರ್ಯನಿರ್ವಾಹಕ ಅಧಿಕಾರಿಗಳ ಸಭೆಯಲ್ಲಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ಚುನಾವಣಾಧಿಕಾರಿ ಆರ್.ಚಂದ್ರಯ್ಯ ಹಣಕಾಸು ವ್ಯವಹಾರಗಳ ವರದಿ ನೀಡಿ *********** ಚಿತ್ರದುರ್ಗ(ಕರ್ನಾಟಕ ವಾರ್ತೆ)ಏಪ್ರಿಲ್06: ಚುನಾವಣಾ ನೀತಿ ಸಂಹಿತೆ ಜಾರಿ ಇರುವುದರಿಂದ ಯಾವುದೇ ಅನಿಯಮಿತ[more...]