ಸರ್ಕಾರಿ ಸೌಲಭ್ಯ ಲೂಟಿ ಮಾಡಿದ್ದು ಶ್ರೀರಾಮುಲು ಸಾಧನೆ:ಎಚ್.ಟಿ.ನಾಗಿರೆಡ್ಡಿ

ಚಳ್ಳಕೆರೆ: ಮೊಳಕಾಲ್ಮುರು ಕ್ಷೇತ್ರದಲ್ಲಿ ಕಳೆದ 5ವರ್ಷಗಳಿಂದ ಸರ್ಕಾರಿ ಸೌಲಭ್ಯಗಳನ್ನು ಲೂಟಿ ಮಾಡಿದ ಹೆಗ್ಗಳಿಕೆ ಶ್ರೀರಾಮುಲು ಮತ್ತು ಅವರ ತಂಡಕ್ಕೆ ಸಲ್ಲುತ್ತದೆ. ಹಾಗಾಗಿ ಕ್ಷೇತ್ರದ ನೊಂದ ಬಡಜನರ ಅಭಿವೃದ್ಧಿಗಾಗಿ ಮುಂಬರುವ ಚುನಾವಣೆಯಲ್ಲಿ ಶ್ರೀರಾಮುಲು ಸೂಚಿಸಿದ ವ್ಯಕ್ತಿಗೆ[more...]

ರಾಜಕೀಯ ಪಕ್ಷಗಳ ಸಭೆಯಲ್ಲಿ ಚಿತ್ರದುರ್ಗ ವಿಧಾನಸಭಾ ಚುನಾವಣಾಧಿಕಾರಿ ಆರ್.ಚಂದ್ರಯ್ಯ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಏಪ್ರಿಲ್05: ಎಲ್ಲ ರಾಜಕೀಯ ಪಕ್ಷಗಳು ಚುನಾವಣಾ ಮಾದರಿ ನೀತಿ ಸಂಹಿತೆ ಪಾಲನೆ ಮಾಡಬೇಕು. ಮತದಾರರಿಗೆ ಯಾವುದೇ ರೀತಿಯ ಆಮಿಷಗಳನ್ನು ಒಡ್ಡುವಂತಿಲ್ಲ. ಹಣ ಸೇರಿದಂತೆ ವಿವಿಧ ರೀತಿಯ ವಸ್ತುಗಳನ್ನು ವಿತರಿಸುವಂತಿಲ್ಲ. ಒಂದು ವೇಳೆ ನೀತಿ[more...]

ತೋಟದಲ್ಲಿ ಇಟ್ಟಿದ್ದ 163 ಲೀ. ಅಕ್ರಮ ಮದ್ಯ ವಶ

ಚಿತ್ರದುರ್ಗ ಏ. 05 : ಹಿರಿಯೂರು ತಾಲ್ಲೂಕಿನ ವೇಣುಕಲ್ಲುಗುಡ್ಡ ಗ್ರಾಮದ ಬಳಿಯ ತೋಟವೊಂದರಲ್ಲಿ ಅಕ್ರಮವಾಗಿ ದಾಸ್ತಾನು ಇಟ್ಟಿದ್ದ 163 ಲೀ. ಮದ್ಯವನ್ನು ಅಬ್ಬಿನಹೊಳೆ ಪೊಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದುಕೊಂಡಿದ್ದಾರೆ. ವಶಪಡಿಸಿಕೊಂಡಿರುವ 163 ಲೀ. ಅಕ್ರಮ[more...]

ಬಿಜೆಪಿಗೆ ಬೆಂಬಲ ಸೂಚಿಸಿದ ಕಿಚ್ಚ ಸುದೀಪ್

ಬೆಂಗಳೂರು: ನಾನು ನನ್ನ ಚಿತ್ರರಂಗದ ದಿನಗಳಿಂದ ಕಷ್ಟ, ಸುಖವನ್ನು ಕಂಡು ಬೆಳೆದವನು. ಆ ಸಂದರ್ಭದಲ್ಲಿಯೂ ನನ್ನ ಬೆಂಬಲಕ್ಕೆ ನಿಂತವರು ಬಸವರಾಜ ಬೊಮ್ಮಾಯಿ ಅವರು. ಆ ಕ್ಷಣದಿಂದಲೂ ಬಸವರಾಜ ಬೊಮ್ಮಾಯಿ ಅವರನ್ನು ಮಾಮ ಎಂದೇ ಕರೆದುಕೊಂಡು[more...]

ಡಾ.ಬಾಬು ಜಗಜೀವನ್‍ರಾಂ ಕೊಡುಗೆ ಅಪಾರ: ಡಿಸಿ ದಿವ್ಯ ಪ್ರಭು ಜಿ.ಆರ್.ಜೆ

ಡಾ.ಬಾಬು ಜಗಜೀವನ್‍ರಾಂ 116ನೇ ಜನ್ಮ ದಿನಾಚರಣೆಯಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಚಿತ್ರದುರ್ಗ(ಕರ್ನಾಟಕ ವಾರ್ತೆ)ಏಪ್ರಿಲ್05: ಉಪ ಪ್ರಧಾನಿ ಹಾಗೂ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ್‍ರಾಂ ಅವರು ಎಲ್ಲಾ ಕ್ಷೇತ್ರಗಳಿಗೂ ಅಪಾರ ಕೊಡುಗೆ ನೀಡಿದ ಮಹಾನ್[more...]

ಸರ್ಕಾರಿ ಹಾಸ್ಟೆಲ್ ಗೆ ಸಿಇಓ ಭೇಟಿ ಬೀಗ ಹಾಕಿದ್ದ ಮೂವರು ಸಿಬ್ಬಂದಿ ಸಸ್ಪೆಂಡ್

ಚಿತ್ರದುರ್ಗ: ತಾಲೂಕಿನ ಡಿ.ಎಸ್.ಹಳ್ಳಿ ಗ್ರಾಮದಲ್ಲಿರುವ ಸರ್ಕಾರಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಕ್ಕೆ ಜಿಲ್ಲಾ ಪಂಚಾಯತ ಸಿಇಓ ಎಂ.ಎಸ್.ದಿವಾಕರ್  ಅವರು 31-3-2023 ರಂದು ಭೇಟಿ ನೀಡಿದಾಗ  ಹಾಸ್ಟೆಲ್ ಸಮಯದಲ್ಲಿ ಕಾರ್ಯವನ್ನು ಮಾಡದೇ   ಹಾಸ್ಟೆಲ್ ಬೀಗ  ಹಾಕಿಕೊಂಡು[more...]

ಅಪರೇಷನ್ ದಳಕ್ಕೆ ಅಪರೇಷನ್ ಹಸ್ತ ಮಾಡಿ ಟಾಂಗ್, ಬಿಜೆಪಿ ಸೈಲೆಂಟ್ ಹೇಗಿದೆ ಚಳ್ಳಕೆರೆ ಕಣ.

ವಿಶೇಷ ವರದಿ:ದರ್ಶನ್ ಇಂಗಳದಾಳ್   ಚಳ್ಳಕೆರೆ: ಚುನಾವಣೆ ಘೋಷಣೆಯಾಗಿದ್ದು  ಚುನಾವಣಾ ಕಣ ದಿನಕ್ಕೊಂದು ಚಿತ್ರಣ ಪಡೆದುಕೊಳ್ಳುತ್ತಿದೆ.ಚಳ್ಳಕೆರೆ ವಿಧಾನ ಸಭಾ ಕ್ಷೇತ್ರ ಪರಿಶಿಷ್ಟ ಪಂಗಡದ ಮೀಸಲು ಕ್ಷೇತ್ರವಾಗಿದ್ದು ಈ ಬಾರಿ  ಹಾಲಿ ಶಾಸಕ  ಅಭ್ಯರ್ಥಿ ಟಿ.ರಘುಮೂರ್ತಿ ಕಾಂಗ್ರೆಸ್[more...]

ಕಲ್ಯಾಣ ನಿಧಿಯಿಂದ ಪೊಲೀಸ್ ಸಿಬ್ಬಂದಿಗೆ ನೆರವು -ಎಸ್ಪಿ ಕೆ.ಪರುಶುರಾಮ್

ಚಿತ್ರದುರ್ಗ(ಕರ್ನಾಟಕ ವಾರ್ತೆ).ಏ.2: ಪೊಲೀಸ್ ಕಲ್ಯಾಣ ಕಾರ್ಯಕ್ರಮಗಳ ಮೂಲಕ ಪೊಲೀಸ್ ಸಿಬ್ಬಂದಿ ಜೀವನ ಮಟ್ಟ ಸುಧಾರಣೆಗೆ ಪ್ರಯತ್ನ ಮಾಡಲಾಗುತ್ತಿದೆ. ನಿವೃತ್ತ ಹಾಗೂ ಸೇವೆಯಲ್ಲಿರುವ ಪೊಲೀಸರ ಕ್ಷೇಮಾಭಿವೃದ್ಧಿಗಾಗಿ ನಿಧಿ ಸಂಗ್ರಹಿಸಲಾಗುತ್ತದೆ. ಈ ನಿಧಿಯಿಂದ ಪೊಲೀಸ್ ಸಿಬ್ಬಂದಿಗೆ ಅಗತ್ಯ[more...]

ಪಕ್ಷಕ್ಕಾಗಿ ದುಡಿದಿದ್ದು ಕಾಂಗ್ರೆಸ್ ಟಿಕೆಟ್ ನನಗೆ : ಯೋಗೇಶ್ ಬಾಬು

ಚಿತ್ರದುರ್ಗ: ತಳಮಟ್ಟದಿಂದ ಪಕ್ಷ ಸಂಘಟಿಸಿ ಹಂತ ಹಂತವಾಗಿ ಬೆಳೆದು ಬಂದಿದ್ದೇನೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮೊಳಕಾಲ್ಮುರು ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಕೊಡುವುದಾಗಿ ನಾಯಕರುಗಳು ನನಗೆ ಭರವಸೆ ನೀಡಿದ್ದಾರೆ. ಕಾರ್ಯಕರ್ತರು ಗೊಂದಲಕ್ಕೆ[more...]

ಸಾರ್ವಜನಿಕ ಆಸ್ತಿ, ತೆರೆದ ಸ್ಥಳಗಳನ್ನು ವಿರೂಪಗೊಳಿಸದಂತೆ ಡಿಸಿ ಆದೇಶ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಏಪ್ರಿಲ್01: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಸಂಬಂಧ ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಈ ವೇಳೆ ಸಾರ್ವಜನಿಕ ಆಸ್ತಿ ಮತ್ತು ತೆರೆದ ಸ್ಥಳಗಳನ್ನು ವಿರೂಪಗೊಳಿಸದಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ದಿವ್ಯಪ್ರಭು[more...]