ನಿಷ್ಪಕ್ಷಪಾತವಾಗಿ ಚುನಾವಣಾ ಕರ್ತವ್ಯ ನಿರ್ವಹಿಸಿ:ಡಿಸಿ ದಿವ್ಯ ಪ್ರಭು ಜಿ.ಆರ್.ಜೆ ಸೂಚನೆ

ಚುನಾವಣಾ ತರಬೇತಿ ಕಾರ್ಯಾಗಾರದಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಸೂಚನೆ ***************** ಚಿತ್ರದುರ್ಗ (ಕರ್ನಾಟಕ ವಾರ್ತೆ) ಮಾರ್ಚ್28: ಚುನಾವಣಾ ಕಾರ್ಯದಲ್ಲಿ ಯಾವುದೇ ದೂರುಗಳು ಬಾರದಂತೆ, ನಿಷ್ಪಕ್ಷಪಾತ, ಪಾರದರ್ಶಕ ಹಾಗೂ ಜವಾಬ್ದಾರಿಯುತವಾಗಿ ಚುನಾವಣಾ ಕರ್ತವ್ಯ ನಿರ್ವಹಿಸಬೇಕು ಎಂದು[more...]

ಬಿಜೆಪಿ ಮತ್ತೊಂದು ವಿಕೆಟ್ ಪತನ ಎನ್.ವೈ.ಗೋಪಲಕೃಷ್ಣ ಕಾಂಗ್ರೆಸ್ ಸೇರ್ಪಡೆ!

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದಂತೆ ಆಡಳಿತಾರೂಢ ಬಿಜೆಪಿಗೆ ಮತ್ತೊಂದು ಶಾಕ್ ಎದುರಾಗಿದೆ. ಕೂಡ್ಲಗಿ ಬಿಜೆಪಿ ಶಾಸಕ ಎನ್.ವೈ.ಗೋಪಾಲಕೃಷ್ಣ ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ. ಹಲವು ದಿನಗಳಿಂದ ಎನ್.ವೈ.ಗೋಪಾಲಕೃಷ್ಣ ಕಾಂಗ್ರೆಸ್ ನತ್ತ ಮುಖ ಮಾಡಿದ್ದಾರೆ ಎಂಬ ಸುದ್ದಿ[more...]

ರಾಜ್ಯ ಚುನಾವಣೆ ದಿನಾಂಕ ಘೋಷಣೆ ಸಾಧ್ಯತೆ

ಬೆಂಗಳೂರು: ಮಾರ್ಚ್ 29, ಏಪ್ರಿಲ್ 4 ಇಲ್ಲವೇ 8 ರಂದು ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. 2018ರಲ್ಲಿ ನಡೆದ ವಿಧಾನಸಭೆ ಚುನಾವಣೆಗೆ ಮಾರ್ಚ್ 27ರಂದು ಕೇಂದ್ರ ಚುನಾವಣಾ[more...]

ಸರ್ಕಾರಿ ಶಾಲೆಗಳ ಅಭಿವೃದ್ದಿ ನನ್ನ ಕನಸು: ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

ಚಿತ್ರದುರ್ಗ: ನನ್ನ ಕ್ಷೇತ್ರದಲ್ಲಿ ಸುಮಾರು 200 ಕ್ಕಿಂತ ಹೆಚ್ಚಿನ ಶಾಲಾ ಕೊಠಡಿಗಳನ್ನು ನನ್ನ ಕ್ಷೇತ್ರದಲ್ಲಿ ನಿರ್ಮಾಣ  ಮಾಡಿದ್ದು  ಖಾಸಗಿ ಶಾಲೆಗಳ ಡೋನೇಷನ್ ಹಾವಳಿಗೆ ಬ್ರೇಕ್ ಹಾಕಿ ಸರ್ಕಾರಿ ಶಾಲೆಗಳ  ಸುಧಾರಣೆಗೆ ಶಕ್ತಿ ಮೀರಿ ಶ್ರಮಿಸುತ್ತಿದ್ದೇನೆ [more...]

ಎಎಪಿ ಪಕ್ಷದಿಂದ ದೆಹಲಿ ಮಾದರಿಯಲ್ಲಿ ಚಿತ್ರದುರ್ಗ ತಾಲ್ಲೂಕಿನ ಸಮಗ್ರ ಅಭಿವೃದ್ಧಿ:ಬಿ.ಇ‌.ಜಗದೀಶ್

  ಚಿತ್ರದುರ್ಗ, ಮಾ.೨೭:ತಾಲ್ಲೂಕಿನ ಸರ್ಕಾರಿ ಶಾಲೆಗಳನ್ನು ದೆಹಲಿ ಮಾದರಿಯಲ್ಲಿ ಅಭಿವೃದ್ಧಿ ಮಾಡುವುದರ ಜೊತೆಗೆ ಎಲ್‌ಕೆಜಿಯಿಂದ ಪದವಿ ಪೂರ್ವ ಶಿಕ್ಷಣವನ್ನು ಉಚಿತವಾಗಿ ನೀಡುವುದು ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಾರ್ಟಿ ಅಭ್ಯರ್ಥಿ ರಾಜ್ಯ ಜಂಟಿ[more...]

ಎಸ್‍ಎಸ್‍ಎಲ್‍ಸಿ ಪರೀಕ್ಷೆ: ನಿಷೇಧಾಜ್ಞೆ ಜಾರಿ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಮಾರ್ಚ್27: ಇದೇ ಮಾರ್ಚ್ 31 ರಿಂದ ಏಪ್ರಿಲ್ 15 ರವರೆಗೆ ನಡೆಯುವ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಿಮಿತ್ತ ಚಿತ್ರದುರ್ಗ ಜಿಲ್ಲೆಯಾದ್ಯಂತ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ[more...]

ಅಂಗವಿಕಲರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ, ಹೊಲಿಗೆಯಂತ್ರ, ಟಾಕಿಂಗ್ ಲ್ಯಾಪ್‍ಟಾಪ್ ವಿತರಿಸಿದ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಮಾ.27: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2022-23ನೇ ಸಾಲಿನ ವಿವಿಧ ಯೋಜನೆಗಳಡಿ ಅಂಗವಿಕಲರಿಗೆ ವಿವಿಧ ಸೌಲಭ್ಯಗಳನ್ನು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ವಿತರಿಸಿದರು. ನಗರದ ತರಾಸು ರಂಗಮಂದಿರದ ಆವರಣದಲ್ಲಿ ಸೋಮವಾರ ವಿಕಲಚೇತನರ[more...]

ನುಡಿದಂತೆ ನಡೆಯುವ ಮೂಲಕ 1781 ಜನರಿಗೆ ಹಕ್ಕು ಪತ್ರ ವಿತರಣೆ:ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

1781 ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ ನೀಡಿದ ಆಶ್ವಾಸನೆಯಂತೆ ಹಕ್ಕುಪತ್ರ ವಿತರಣೆ ಚಿತ್ರದುರ್ಗ(ಕರ್ನಾಟಕ ವಾರ್ತೆ)ಮಾರ್ಚ್27: ನಾವು ನೀಡಿದ ಆಶ್ವಾಸನೆಯಂತೆ ರಾಜ್ಯದ ಲಂಬಾಣಿ, ಕುರುಬ, ಗೊಲ್ಲರಹಟ್ಟಿ, ತಾಂಡಾಗಳು ಹಾಗೂ ನಗರದ ಕೊಳಚೆ ಪ್ರದೇಶದಲ್ಲಿ ವಾಸವಿದ್ದ ಜನರಿಗೆ ಶಾಶ್ವತ[more...]

ಸರ್ಕಾರಿ ನೌಕರರ ಸಂಘದ ನೂತನ ಜಿಲ್ಲಾಧ್ಯಕ್ಷರಾಗಿ ಕೆ.ಟಿ.ತಿಮ್ಮಾರೆಡ್ಡಿ ಅವಿರೋಧ ಆಯ್ಕೆ

ಚಿತ್ರದುರ್ಗ: ರಾಜ್ಯಾಧ್ಯಕ್ಷರಾದ  ಸಿ.ಎಸ್. ಷಡಾಕ್ಷರಿರವರ ನಿರ್ದೇಶನದಂತೆ ತೆರವಾಗಿರುವ ಚಿತ್ರದುರ್ಗ ಜಿಲ್ಲಾ ಶಾಖೆಯ ಜಿಲ್ಲಾಧ್ಯಕ್ಷರ ಹುದ್ದೆಗೆ ಶಿಕ್ಷಣ ಇಲಾಖೆಯ  ಕೆ.ಟಿ. ತಿಮ್ಮಾರೆಡ್ಡಿರವರನ್ನು ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆ ಮಾಡಲಾಗಿದ್ದು, ನೂತನ ಜಿಲ್ಲಾಧ್ಯಕ್ಷರಾದ ಶ್ರೀ ಕೆ.ಟಿ. ತಿಮ್ಮಾರೆಡ್ಡಿ ಹಾಗೂ[more...]

ಚಾಕು ತೋರಿಸಿ ಸಿಬ್ಬಂದಿಯಿಂದ 6.5 ಲಕ್ಷ ಕದ್ದ ಕಳ್ಳರು..

ಚಿತ್ರದುರ್ಗ: ಇಲ್ಲಿನ ಪ್ರಾದೇಶಿಕ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘದ (ಕೆಒಎಫ್) ಸಿಬ್ಬಂದಿಗೆ ಚಾಕುತೋರಿಸಿ ಬೆದರಿಸಿ ₹ 6.5 ಲಕ್ಷ ದರೋಡೆ ಮಾಡಿದ ಘಟನೆ ನಗರದ ಐಯುಡಿಪಿ ಬಡಾವಣೆಯಲ್ಲಿ ಶನಿವಾರ ನಡೆದಿದೆ.ಕೆಒಎಫ್ ಅಸಿಸ್ಟೆಂಟ್ ಎಕ್ಸಿಕ್ಯುಟಿವ್[more...]