ಸಿದ್ದರಾಮಯ್ಯ ಅವರ ಕೋಲಾರ ಸ್ಪರ್ಧೆ ಬಗ್ಗೆ ಸಿಎಂ ಬೊಮ್ಮಾಯಿ ಹೇಳಿದ್ದೇನು?

ಚಿತ್ರದುರ್ಗ, ಮಾ.19: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಅವರು ಕೋಲಾರ ಸ್ಪರ್ದೆಯಿಂದ ಹಿಂದೆ ಸರಿದ ವಿಚಾರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಾಫ್ಟ್ ಕಾರ್ನರ್ ತೋರಿದ್ದು, ಕ್ಷೇತ್ರ ಆಯ್ಕೆ ಅದು ಅವರ ಆಂತರಿಕ ವಿಚಾರ[more...]

ವಿಜಯ ಸಂಕಲ್ಪ ಯಾತ್ರೆಗೆ ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಗೈರು, ಕಾಂಗ್ರೆಸ್ ಗೆ ಸೇರ್ತಾರಾ?

ಹಿರಿಯೂರು : ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯತ್ತ ಚಿತ್ತ ಬಿಜೆಪಿ ಪಕ್ಷದಿಂದ ಹಮ್ಮಿಕೊಂಡಿರುವ ಸಂಕಲ್ಪ ಯಾತ್ರೆ ಶುಕ್ರವಾರ ಜಿಲ್ಲೆಯ ಚಳ್ಳಕೆರೆ ನಗರ ತಲುಪಿತ್ತು. ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಜೊತೆಗೆ[more...]

ಚುನಾವಣೆ ಕೆಲಸಗಳನ್ನು ಸಂತೋಷದಿಂದ ನಿರ್ವಹಿಸಿ -ಜಿ.ಪಂ.ಸಿಇಓ ಎಂ.ಎಸ್.ದಿವಾಕರ

ಚಿತ್ರದುರ್ಗ(ಕರ್ನಾಟಕ ವಾರ್ತೆ).ಮಾರ್ಚ್.17: ಚುನಾವಣೆ ಕೆಲಸವನ್ನು ಒತ್ತಡ ಎಂದು ಭಾವಿಸದೇ ಸಂತೋಷದಿಂದ ಕೆಲಸ ನಿರ್ವಹಿಸಿ ಎಂದು ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ  ಅಧಿಕಾರಿ ಎಂ.ಎಸ್.ದಿವಾಕರ ಹೇಳಿದರು. ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ, ಮುಖ್ಯ ಲೆಕ್ಕಾಧಿಕಾರಿಗಳು[more...]

ಸರ್ಕಾರದ ಯೋಜನೆಗಳ ಯಶಸ್ಸಿಗೆ ಪತ್ರಕರ್ತರು ಭಾಗಿಯಾಗಬೇಕು:ಸಿಇಓ ಎಂ.ಎಸ್.ದಿವಾಕರ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಮಾ.17:  ಸರ್ಕಾರದ ಯೋಜನೆಗಳ ಮಾಹಿತಿ ಪಡೆಯುವ ಮೂಲಕ ಸರ್ಕಾರದ ಯೋಜನೆಗಳ ಯಶಸ್ಸಿಗೆ ಕಣ್ಣು ಮತ್ತು ಕಿವಿಯಾಗಿ ಪತ್ರಕರ್ತರು ಭಾಗಿಯಾಗಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್.ದಿವಾಕರ ಹೇಳಿದರು. ನಗರದ ಐಶ್ವರ್ಯ[more...]

ಬೈಕ್ ಕಾರು ಮಧ್ಯೆ ಭೀಕರ ಅಪಘಾತ ಸ್ಥಳದಲೇ ಬೈಕ್ ಸಾವರ ಸಾವು

ಚಿತ್ರದುರ್ಗ : ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೊಳಲ್ಕೆರೆ ತಾಲೂಕಿನ ಚಿತ್ರಹಳ್ಳಿ ಗೇಟ್ ಸಮೀಪ ನಿನ್ನೆ ಗುರುವಾರ ತಡ ರಾತ್ರಿ ನಡೆದಿದೆ. ಮೃತ ವ್ಯಕ್ತಿ[more...]

ಧ್ರುವನಾರಾಯಣ್ ಮಗನಿಗೆ ಕ್ಷೇತ್ರ ಬಿಟ್ಟು ಮಹದೇವಪ್ಪ, ಬೆಂಬಲಿಗರಿಗೆ ಹರ್ಷ

ಚಾಮರಾಜನಗರ: ಧ್ರುವನಾರಾಯಣ್ ಬದುಕಿದ್ದಾಗ ನಂಜನಗೂಡು ಕ್ಷೇತ್ರದ ಟಿಕೆಟ್ ಗಾಗಿ ಅರ್ಜಿ ಹಾಕಿದ್ದರು. ಜೊತೆಗೆ ಈ ಬಾರಿ ಮಗನಿಗೂ ಟಿಕೆಟ್ ಬೇಕು ಅಂತಾನೇ ಕೇಳಿದ್ದರು. ಆದ್ರೆ ಎಲೆಕ್ಷನ್ ಗೂ ಮುನ್ನವೇ ಹೇಳದೆ ಕೇಳದೆ ಬಾರದೂರಿಗೆ ಹೊರಟೇ[more...]

ಚುನಾವಣೆ ಸ್ವರ್ಧೆಯ ಕ್ಷೇತ್ರ ಘೋಷಿಸಿದ ಸಚಿವ ಬಿ.ಶ್ರೀರಾಮುಲು

ಬಳ್ಳಾರಿ: ವಿಧಾನಸಭಾ ಚುನಾವಣಾ ಅಖಾಡ ಕ್ಷಣ ಕ್ಷಣಕ್ಕೂ ಕಾವೇರುತ್ತಿದ್ದು, ಅದರಲ್ಲಿಯೂ ಈ ಬಾರಿ ಬಳ್ಳಾರಿಯ ಕ್ಷೇತ್ರ ರಾಜ್ಯ ರಾಜಕಾರಣದಲ್ಲಿ ಭಾರಿ ಕೂತಹಲಕ್ಕೆ ಕಾರಣವಾಗಿದೆ. ಇಂದು  ಸಚಿವ ಶ್ರೀರಾಮುಲು ಬಳ್ಳಾರಿ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.[more...]

ಕಮಡೊಳ್ಳಿಯಲ್ಲಿ ರೋಡ್ ಶೋ ನಡೆಸಿದ ಸಿಎಂ ಬಸವರಾಜ್ ಬೊಮ್ಮಾಯಿ , ಪ್ರೀತಿ ಕಂಡು ಭಾವುಕ

ಧಾರವಾಡ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮತದಾರರ ಮನಗೆಲ್ಲಲು ರಾಜಕೀಯ ಪಕ್ಷದ ನಾಯಕರು ನಾನಾ ಕಸರತ್ತು ನಡೆಸಿದ್ದಾರೆ. ಸಿಎಂ ಬಸಬರಾಜ್ ಬೊಮ್ಮಾಯಿ ತಮ್ಮ ಹುಟ್ಟೂರಿನಲ್ಲಿ ರೋಡ್ ಶೋ ನಡೆಸುವ ಮೂಲಕ ಮತ ಯಾಚನೆ ಮಾಡಿದ್ದಾರೆ.[more...]

ಮಿತಿ ಮೀರಿದ ಟೋಲ್ ಕಲೆಕ್ಷನ್ ಗೆ ತಿರುಗಿ ಬಿದ್ದ ಜನ

ಬೆಂಗಳೂರು,ಮಾ.೧೪: ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್ ವೇ(ದಶಪಥ) ನಲ್ಲಿ ಸುಂಕ ವಸೂಲಾತಿ ಇಂದಿನಿಂದ ಆರಂಭವಾಗಿದ್ದು, ರಸ್ತೆ ಕಾಮಗಾರಿ ಸಂಪೂರ್ಣಗೊಳ್ಳದೆ ಸುಂಕ ವಸೂಲಾತಿ ಮಾಡುತ್ತಿರುವುದಕ್ಕೆ ಭಾರೀ ವಿರೋಧ ವ್ಯಕ್ತವಾಗಿದ್ದು, ಹಲವೆಡೆ ಜೆಡಿಎಸ್, ಕಾಂಗ್ರೆಸ್ ಹಾಗೂ ಕನ್ನಡ ಪರ[more...]