ಪ್ರತಿಯೊಂದು ಮಗುವಿನಲ್ಲಿ ಪ್ರತಿಭೆ ಅಡಗಿದೆ:ಎಸ್.ನಾಗಭೂಷಣ್

ಚಿತ್ರದುರ್ಗ : ಪ್ರತಿ ಮಗುವಿನಲ್ಲಿಯೂ ಒಂದಲ್ಲ ಒಂದು ರೀತಿಯ ಪ್ರತಿಭೆ ಇರುತ್ತದೆ. ಅದನ್ನು ಗುರುತಿಸಿ ಹೊರ ತರುವುದಕ್ಕಾಗಿ ಪ್ರತಿ ವರ್ಷವೂ ಶಾಲಾ ಹಂತದಲ್ಲಿ ಪ್ರತಿಭಾ ಕಾರಂಜಿ/ಕಲೋತ್ಸವ ಆಚರಿಸಿಕೊಂಡು ಬರಲಾಗುತ್ತಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ನಾಗಭೂಷಣ್[more...]

ಸಚಿವ ಸುಧಾಕರ್ ವಿರುದ್ದ FIR ದಾಖಲು ಏಕೆ ಗೊತ್ತೆ.

ಬೆಂಗಳೂರು:( Bangalore)  ದೌರ್ಜನ್ಯ, ವಂಚನೆ, ಹಲ್ಲೆ ಮತ್ತು ಜಾತಿ ನಿಂದನೆ ಆರೋಪದ ಅಡಿ ಯೋಜನೆ ಮತ್ತು ಸಾಂಖ್ಯಿಕ ಖಾತೆ ಸಚಿವ ಡಿ.ಸುಧಾಕರ್​ ಸೇರಿದಂತೆ ಮೂವರ ವಿರುದ್ಧ ಬೆಂಗಳೂರಿನ ಯಲಹಂಕ ಪೊಲೀಸ್ ಠಾಣೆಯಲ್ಲಿ FIR ದಾಖಲು[more...]

ಬಿಜೆಪಿ-ಜೆಡಿಎಸ್ ದೋಸ್ತಿ, ಎಂಪಿ ಚುನಾವಣೆಗೆ ಜೆಡಿಎಸ್ ಬೇಡಿಕೆ ಇಟ್ಟ ಏಳು ಕ್ಷೇತ್ರಗಳು ಯಾವುದು , ಇಲ್ಲಿದೆ ಮಾಹಿತಿ.

ಜೆಡಿಎಸ್ ಕಣ್ಣಿಟ್ಟಿರುವ ಪ್ರಮುಖ ಕ್ಷೇತ್ರಗಳು  ಕೋಲಾರ ಕೋಲಾರದಲ್ಲಿ ಹಾಲಿ ಸಂಸದ ಬಿಜೆಪಿಯ ಮುನಿಸ್ವಾಮಿ, ಅವರು ಈಗಾಗಲೇ ಪ್ರಧಾನಿ ಮೋದಿ ಅವರಿಗಾಗಿ ಕ್ಷೇತ್ರ ಬಿಟ್ಟುಕೊಡಲು ಸಿದ್ದ ಎಂದಿದ್ದಾರೆ. ಎಸ್ ಸಿ ಮೀಸಲು ಕ್ಷೇತ್ರ ವಾಗಿರುವುದರಿಂದ ಮುನಿಸ್ವಾಮಿ[more...]

ಬಸ್ ಹರಿದು ಶಾಲೆ ವಿದ್ಯಾರ್ಥಿ ಸಾವು

ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ತಾಲೂಕಿನ ಸೀತಾಪುರ ಕಾವಲ್ ದುಗ್ಲಾಪುರ ಗೇಟ್‌ನಲ್ಲಿ ಇಂದು ಬೆಳಿಗ್ಗೆ ಖಾಸಗಿ ಬಸ್ ವೇಗವಾಗಿ ಅಡ್ಡಾದಿಡ್ಡಿ ಚಲಿಸಿ ನಡೆಸಿದ ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿನಿಯರಲ್ಲಿ ಒಬ್ಬಾಕೆ ಮೃತಪಟ್ಟರೆ, ಇನ್ನೊಬ್ಬಳ ಸ್ಥಿತಿ ಗಂಭೀರವಾಗಿದೆ. ಓದಿ:ಯುವಕ[more...]

ಸಚಿವರ ಪಿಎ ಕಾರು ಅಪಘಾತ ಬೈಕ್ ಸಾವರ ಸಾವು

ಚಿತ್ರದುರ್ಗ: ಇಲ್ಲಿಗೆ ಸಮೀಪದ ಮಲ್ಲಾಡಿಹಳ್ಳಿ ಕ್ರಾಸ್ ಬಳಿ ಬೈಕ್‌ಗೆ ಕಾರು ಡಿಕ್ಕಿಯಾಗಿ ( accident) ಬೈಕ್ ಸವಾರರೊಬ್ಬರು ಸಾವಿಗೀಡಾಗಿದ್ದಾರೆ. ಹೊಳಲ್ಕೆರೆ ತಾಲ್ಲೂಕು ಮಲ್ಲಾಡಿಹಳ್ಳಿ ಕ್ರಾಸ್ ಬಳಿಯ NH-369ನಲ್ಲಿ ಘಟನೆ ನಡೆದಿದೆ. ಇದು ಸಚಿವ ಕೃಷ್ಣಬೈರೇಗೌಡರ ಪಿಎ ಕಾರು[more...]

ಶಿಕ್ಷಕರು ಮಕ್ಕಳ ಭವಿಷ್ಯಕೆ ಮಾರ್ಗದರ್ಶಿಗಳು: ಸಚಿವ ಡಿ.ಸುಧಾಕರ್

ಶಿಕ್ಷಕರ ದಿನಾಚರಣೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿಕೆ ಶಿಕ್ಷಕರು ಮಕ್ಕಳ ಭವಿಷ್ಯಕೆ ಮಾರ್ಗದರ್ಶಿಗಳು ಚಿತ್ರದುರ್ಗ(ಕರ್ನಾಟಕ ವಾರ್ತೆ)ಸೆ.05: ಮಕ್ಕಳಿಗೆ ಶಿಕ್ಷಣದ ಜೊತೆಗೆ ಅವರ ಭವಿಷ್ಯದ ಬಗ್ಗೆ ಕಾಳಜಿ ವಹಿಸಿ ಮಾರ್ಗದರ್ಶಿಗಳಾಗಿ ನಿಲ್ಲುವವರು ಶಿಕ್ಷಕರು. ಮಕ್ಕಳಿಗೆ[more...]

ಇಸ್ರೋ ದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

isro:ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ, ಇಸ್ರೋ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸುತ್ತಿದೆ. ಈ ಪ್ರಸ್ತುತ ನೇಮಕಾತಿ ಅಭಿಯಾನದ ಮೂಲಕ, ಕ್ಯಾಟರಿಂಗ್ ಸೂಪರ್‌ವೈಸರ್, ನರ್ಸ್-ಬಿ, ಫಾರ್ಮಾಸಿಸ್ಟ್-ಎ, ರೇಡಿಯೋಗ್ರಾಫರ್-ಎ, ಲ್ಯಾಬ್ ಟೆಕ್ನಿಷಿಯನ್-ಎ, ಲ್ಯಾಬ್ ಟೆಕ್ನಿಷಿಯನ್-ಎ (ಡೆಂಟಲ್ ಹೈಜೀನಿಸ್ಟ್),[more...]

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಟ್ಟಿ ರಿಲೀಸ್

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ 18 ಶಿಕ್ಷಕರು ಆಯ್ಕೆ 7 ಶಿಕ್ಷಕರಿಗೆ ಜಿಲ್ಲಾ ಮಟ್ಟದ ವಿಶೇಷ ಪ್ರಶಸ್ತಿ ಪ್ರಧಾನ ಚಿತ್ರದುರ್ಗ(ಕರ್ನಾಟಕ ವಾರ್ತೆ)ಸೆ.04: ಜಿಲ್ಲಾ ಆಯ್ಕೆ ಸಮಿತಿ 18 ಶಿಕ್ಷಕರನ್ನು ಜಿಲ್ಲಾ ಮಟ್ಟದ ಉತ್ತಮ[more...]

ಶಿಕ್ಷಣದಿಂದ ವಿದ್ಯಾರ್ಥಿಗಳು ವಂಚಿತರಾಗಬಾರದು -ಉಪನಿರ್ದೇಶಕ ಆರ್. ಪುಟ್ಟಸ್ವಾಮಿ

ಚಿತ್ರದುರ್ಗ:ಪ್ರತಿಯೊಬ್ಬರೂ ತಮ್ಮ ಜೀವನವನ್ನು ರೂಪಿಸಿಕೊಳ್ಳುವುದಕ್ಕೆ ಶಿಕ್ಷಣ ಅತ್ಯಮೂಲ್ಯವಾದದ್ದು, ಹೀಗಾಗಿ ಶಿಕ್ಷಣದಿಂದ ಯಾರೂ ಕೂಡ ವಂಚಿತರಾಗದೆ ಉತ್ತಮವಾದ ಶಿಕ್ಷಣ ಪಡೆದು ಭವ್ಯ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಉಪನಿರ್ದೇಶಕ ಆರ್. ಪುಟ್ಟಸ್ವಾಮಿ[more...]

ಜೆಡಿಎಸ್​ ಸಂಸದ ಪ್ರಜ್ವಲ್ ರೇವಣ್ಣಗೆ ಶಾಕ್ ಸಂಸದ ಸ್ಥಾನದಿಂದ ಅನರ್ಹ ಆಗಿದ್ದೇಕೆ.

ಬೆಂಗಳೂರು : ಜೆಡಿಎಸ್​ ಸಂಸದ ಪ್ರಜ್ವಲ್ ರೇವಣ್ಣ ಅವ್ರಿಗೆ ಹೈಕೋರ್ಟ್ ಬಿಗ್ ಶಾಕ್ ನೀಡಿದ್ದು, ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಆದೇಶ ಹೊರಡಿಸಿದೆ. ಪ್ರಜ್ವಲ್ ರೇವಣ್ಣ ಅವ್ರು ಚುನಾವಣೆ ಸಂದರ್ಭದಲ್ಲಿ ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದ ಅಫಿಡವಿಟ್'ನಲ್ಲಿ[more...]