ಚಾಲಕರ ಮಕ್ಕಳಿಗೆ ವಿದ್ಯಾನಿಧಿ ಯೋಜನೆಯಡಿ ಶಿಷ್ಯವೇತನ

ಚಿತ್ರದುರ್ಗ ಮಾ. 10 (ಕರ್ನಾಟಕ ವಾರ್ತೆ) : ರಾಜ್ಯ ಸರ್ಕಾರದ ವಿದ್ಯಾನಿಧಿ ಯೋಜನೆಯಡಿ ಆಟೋರಿಕ್ಷಾ ಚಾಲಕರು, ಹಳದಿ ಬೋರ್ಡ್ ಮೋಟಾರು ಕ್ಯಾಬ್ ಚಾಲಕರ ಮಕ್ಕಳು ಉನ್ನತ ವಿಧ್ಯಾಭ್ಯಾಸ ಕೈಗೊಳ್ಳುವ ನಿಟ್ಟಿನಲ್ಲಿ ವಾರ್ಷಿಕ ಶಿಷ್ಯವೇತನ ನೀಡಲು[more...]

ಮೊಳಕಾಲ್ಮುರು ಕ್ಷೇತ್ರದಲ್ಲಿ ಬಿಜೆಪಿಗೆ ಬಿಗ್ ಶಾಕ್, ಕಾಂಗ್ರೆಸ್ ಗೆ ಪ್ರಬಲ ಅಭ್ಯರ್ಥಿ ಎಂಟ್ರಿ ಸಾಧ್ಯತೆ?

ವಿಶೇಷ ವರದಿ: ದರ್ಶನ್ ಇಂಗಳದಾಳ್  ಚಿತ್ರದುರ್ಗ : ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರು  ಕ್ಷೇತ್ರ ಒಂದಲ್ಲ ಒಂದು ಸುದ್ದಿಯಲ್ಲಿರುತ್ತದೆ. ರಾಜಕೀಯಕ್ಕೆ ಕೊರತೆ ಇಲ್ಲ. ಸಚಿವ ಶ್ರೀರಾಮುಲು ಹಾಲಿ ಶಾಸಕರಾಗಿದ್ದು ಈಗಾಗಲೇ ಮತ್ತೆ ಮೊಳಕಾಲ್ಮುರು[more...]

ಸಚಿವ ಸೋಮಣ್ಣ ಜೊತೆ ಚಿತ್ರದುರ್ಗ ಜಿಲ್ಲೆಯ ಬಿಜೆಪಿಯ ಹಾಲಿ ಶಾಸಕ ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ?

ರಾಜ್ಯದಲ್ಲಿ ರಾಜಕೀಯ ಪಕ್ಷಗಳ ಪಕ್ಷಾಂತರ ಪರ್ವ ಆರಂಭವಾಗಿದ್ದು ಕಾಂಗ್ರೆಸ್ ಕಡೆ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ,ಸಚಿವರು ವಾಲುತ್ತಿದ್ದು ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಹೆಚ್ಚಾಗುತ್ತಿದೆ.  ಸಚಿವ  ವಿ.ಸೋಮಣ್ಣ, ಡಾ.ಕೆ.ಸಿ.ನಾರಾಯಣಗೌಡ, ಶಾಸಕರಾದ ಚಿತ್ರದುರ್ಗ ಜಿಲ್ಲೆ[more...]

ಗಡಿಭಾಗದ ಚೆಕ್‍ಪೋಸ್ಟ್‍ಗಳಲ್ಲಿ ತೀವ್ರ ನಿಗಾ :ಡಿಸಿ ದಿವ್ಯಪ್ರಭು ಜಿ.ಆರ್.ಜೆ.

ಚಿತ್ರದುರ್ಗ(ಕರ್ನಾಟಕ ವಾರ್ತೆ)ಮಾ.10: ಮುಂಬರುವ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಂದರ್ಭದಲ್ಲಿ ಅಕ್ರಮ ಮದ್ಯ ಸಾಗಾಣಿಕೆ ತಡೆ ಸೇರಿದಂತೆ ವಿವಿಧ ಅಕ್ರಮಗಳನ್ನು ತಡೆಗಟ್ಟಿ, ನ್ಯಾಯಸಮ್ಮತ ಚುನಾವಣೆಗೆ ಸಹಕಾರ ನೀಡುವಂತೆ ನೆರೆಯ ಆಂಧ್ರಪ್ರದೇಶ ರಾಜ್ಯದ ಅನಂತಪುರ ಜಿಲ್ಲೆಯ ಅಧಿಕಾರಿಗಳಿಗೆ[more...]

ಮೋದಿಗೆ ಜೈ ಎಂದ ಸುಮಲತಾ, ಕಮಲಕ್ಕೆ ಬಾಹ್ಯ ಬೆಂಬಲ

ಮಂಡ್ಯ: ರಾಜ್ಯ ರಾಜಕಾರಣದಲ್ಲಿ  ತೀವ್ರ ಕುತೂಹಲ ಮೂಡಿಸಿದ್ದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ (Sumalatha Ambareesh)​ ಅವರ ರಾಜಕೀಯ ನಡೆ ಬಹಿರಂಗವಾಗಿದ್ದು, ಸದ್ಯಕ್ಕೆ ಬಿಜೆಪಿ ಪಕ್ಷಕ್ಕೆ  ಬಾಹ್ಯ ಬೆಂಬಲ ಘೋಷಿಸಿದರು. ಇಂದು  ಮಂಡ್ಯದ ಚಾಮುಂಡೇಶ್ವರಿಯಲ್ಲಿನ[more...]

ರಾಷ್ಟ್ರೀಯ ಯುವ ಸ್ವಯಂಸೇವಕರ ಹುದ್ದೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಮಾರ್ಚ್10: ಯುವ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ, ಚಿತ್ರದುರ್ಗ ನೆಹರು ಯುವ ಕೇಂದ್ರದ ವತಿಯಿಂದ 2023-24ನೇ ಸಾಲಿನ ರಾಷ್ಟ್ರೀಯ ಯುವ ಸ್ವಯಂಸೇವಕರ ಹುದ್ದೆಗೆ ಜಿಲ್ಲೆಯ ಆರು ತಾಲ್ಲೂಕುಗಳಲ್ಲಿ ತಾಲೂಕಿಗೆ ಇಬ್ಬರಂತೆ ಹಾಗೂ ಕಚೇರಿಯಲ್ಲಿ[more...]

ಅದೆಷ್ಟೋ ಜನಕ್ಕೆ ಮೀಸಲಾತಿ ಇದೆ ಎಂಬುದು ಗೊತ್ತಿಲ್ಲ:ಸಿಎಂ ಬಸವರಾಜ್ ಬೊಮ್ಮಾಯಿ

ಬೆಂಗಳೂರು: ಎಸ್‌ಸಿಎಸ್‌ಟಿ ಸಮುದಾಯಕ್ಕೆ ಕಲ್ಪಿಸಿರುವ ಮೀಸಲಾತಿಯ ಲಾಭವನ್ನು ಮತ್ತೆ ಮತ್ತೆ ಅದೇ ಕುಟುಂಬದವರು ಪಡೆದುಕೊಳ್ಳುತ್ತಿದ್ದು, ಸ್ವಾತಂತ್ರ್ಯ ಲಭಿಸಿ 75 ವರ್ಷವಾದರೂ ಹಳ್ಳಿಗಾಡಿನಲ್ಲಿರುವ ಅನೇಕರಿಗೆ ಇಂಥದ್ದೊಂದು ಯೋಜನೆ, ಮೀಸಲಾತಿ ಇದೆ ಎನ್ನುವುದೇ ತಿಳಿಯುತ್ತಿಲ್ಲ ಎಂದು ಸಿಎಂ ಬಸವರಾಜ[more...]

ದ್ವಿತೀಯ ಪಿಯು ಪರೀಕ್ಷೆ: ಜಿಲ್ಲಾಧಿಕಾರಿ ದಿವ್ಯಪ್ರಭು ಅವರಿಂದ ಪರಿಶೀಲನೆ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಮಾ.9: ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ವ್ಯವಸ್ಥಿತವಾಗಿ, ಯಾವುದೇ ಲೋಪದೋಷವಿಲ್ಲದಂತೆ ಸುಗಮವಾಗಿ ಪರೀಕ್ಷೆ ನಡೆಸುವಂತೆ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ಹಾಗೂ[more...]

ಸ್ವಯಂ ಉದ್ಯೋಗಕ್ಕೆ ದ್ವಿಚಕ್ರ ವಾಹನದ ನೆರವು:ಶಾಸಕ ಜಿ.ಹೆಚ್‌.ತಿಪ್ಪಾರೆಡ್ಡಿ

ಚಿತ್ರದುರ್ಗ: ಸರ್ಕಾರ ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗ ದೊರಕಿಸುವ  ಸಲುವಾಗಿ  ದ್ವಿಚಕ್ರ ವಾಹನಗಳ ನೆರವು ನೀಡಲಾಗುತ್ತಿದೆ ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದರು. ನಗರದ ಪ್ರವಾಸಿ  ಮಂದಿರದಲ್ಲಿ ಗುರುವಾರದಂದು ಡಾ.ಬಿ.ಆರ್.ಅಂಬೇಡ್ಕರ್  ಅಭಿವೃದ್ಧಿ ನಿಗಮ,  ಆದಿಜಾಂಬವ ಅಭಿವೃದ್ಧಿ ನಿಗಮ,ಮಹರ್ಷಿ [more...]

ಆರೋಗ್ಯವಂತ ಮಹಿಳೆ ಆರೋಗ್ಯಕರ ಕುಟುಂಬ : ಡಾ.ಆರ್.ರಂಗನಾಥ್

ಚಿತ್ರದುರ್ಗ(ಕರ್ನಾಟಕ ವಾರ್ತೆ).ಮಾ.8: ಮಹಿಳೆ ಅಬಲೆಯಲ್ಲಾ ಸಾಮರ್ಥ್ಯ ಉಳ್ಳವಳು, ಸ್ವಾಸ್ಥö್ಯಳು, ಮಹಿಳೆಯ ಆರೋಗ್ಯ ಕುಟುಂಬದ ಸರ್ವತೋಮುಖ ಅಭಿವೃದ್ಧಿಗೆ ಕಾರಣವಾಗಿದೆ. ಆರೋಗ್ಯವಂತ ಮಹಿಳೆ ಆರೋಗ್ಯಕರ ಕುಟುಂಬ ನಾಂದಿ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ರಂಗನಾಥ್[more...]