ರಾಜ್ಯ ಅಪರೇಷನ್ ಹಸ್ತ ಜೋರು, ಬಿಜೆಪಿ ತೊರೆದ ಮಾಜಿ ಶಾಸಕರು

ಬೆಂಗಳೂರು, ಮಾರ್ಚ್‌ 07: ಮೇ ತಿಂಗಳು ಬರುವ ಒಳಗೆ ಕರ್ನಾಟಕ ಚುನಾವಣೆ ನಡೆಯಲಿವೆ. ಇನ್ನೇನು ದಿನಾಂಕಗಳು ಘೋಷಣೆ ಆಗಲಿವೆ. ಈ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್‌ ಹಾಗೂ ಜನತಾದಳಗಳು ತೀವ್ರ ಪೈಪೋಟಿಯಲ್ಲಿ ತೊಡಗಿವೆ. ಇದೇ ವೇಳೆ,[more...]

ವಸ್ತುಪ್ರದರ್ಶನ ಮಳಿಗೆಗಳಿಗೆ ಜನರ ದಂಡು: ಯೋಜನೆಗಳ ಅರಿವು

ಚಿತ್ರದುರ್ಗ ಮಾ. 04 (ಕರ್ನಾಟಕ ವಾರ್ತೆ) : ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದ ಆವರಣದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಸಮ್ಮೇಳನದಲ್ಲಿ ಭಾಗವಹಿಸಲು ಆಗಮಿಸಿದ್ದ ಜನರು ತಂಡೋಪತಂಡವಾಗಿ ಇದೇ[more...]

ಲೋಕಯುಕ್ತಕ್ಕೆ ಬಲ ನೀಡಿದ್ದು ಬಿಜೆಪಿ : ಸಿಎಂ ಬೊಮ್ಮಾಯಿ

ಚಿತ್ರದುರ್ಗ, ಮಾ.04: ಬಿಜೆಪಿ ಸರ್ಕಾರ ಲೋಕಾಯುಕ್ತಕ್ಕೆ ಹೆಚ್ಚಿನ ಬಲ‌ ನೀಡಿರುವುದರಿಂದಲೇ ಯಾವುದೇ ಪಕ್ಷ ಬೇದವಿಲ್ಲದೆ ನಿಷ್ಪಕ್ಷಪಾತವಾಗಿ ತನಿಖೆ ಕಾರ್ಯ ನಡೆಯುತ್ತಿದೆ. ಇಂತಹ ಲೋಕಾಯುಕ್ತವನ್ನು ಕಾಂಗ್ರೇಸ್ ತನ್ನ ಪಾಪ ಕರ್ಮಗಳನ್ನು ಮುಚ್ವಿ ಹಾಕಲು ದುರ್ಬಲಗೊಳಿಸಿತ್ತು ಎಂದು[more...]

ನಾಳೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಅವರಿಂದ ಉದ್ಘಾಟನೆ ಹಾಗೂ ಶಂಕುಸ್ಥಾಪನೆ

ಚಿತ್ರದುರ್ಗ ಮಾ. 03 (ಕರ್ನಾಟಕ ವಾರ್ತೆ) : ಚಿತ್ರದುರ್ಗದಲ್ಲಿ ಮಾ. 04 ರಂದು ಬೆ. 11 ಗಂಟೆಗೆ ನಗರದ ವಿಜ್ಞಾನ ಕಾಲೇಜು ಮೈದಾನದಲ್ಲಿ ಜರುಗುವ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳ[more...]

ಮತದಾರರಿಗೆ ಕಾಂಗ್ರೆಸ್ ಗ್ಯಾರೆಂಟಿ ಕಾರ್ಡ್ ತಲುಪಿಸಿ: ಸಂಸದ ಚಂದ್ರಪ್ಪ

ಚಿತ್ರದುರ್ಗ ಮಾ. ೦೩ ರಾಜ್ಯದಲ್ಲಿ ಮುಂದಿನ ದಿನದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗ ಮತದಾರರಿಗೆ ನೀಡುವ ಮೂರು ಭರವಸೆಗಳ ಗ್ಯಾರೆಂಟಿ ಕಾರ್ಡ್ ನ್ನು  ವಿತರಣೆ ಮಾಡುವಾಗ ಎಲ್ಲಾ ನಾಯಕರು ಸಾಮೂಹಿಕವಾಗಿ ಭಾಗವಹಿಸುವುದರ ಮೂಲಕ ಮತದಾರರಿಗೆ[more...]

ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಿಗಮ ಮಂಡಳಿ ಸ್ಥಾನಕ್ಕೆ ರಾಜೀನಾಮೆ

ಬೆಂಗಳೂರು,ಮಾರ್ಚ್ 3: ವಿಧಾನಸಭಾ ಚುನಾವಣೆಯ ತಯಾರಿಯಲ್ಲಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಲೋಕಾಯುಕ್ತ ಶಾಕ್ ನೀಡಿದ್ದು, ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ರಾಜ್ಯ ಸರ್ಕಾರಕ್ಕೆ ಭಾರೀ ಮುಜುಗರ ತರಿಸಿದೆ. ರಾಜ್ಯ ಸರ್ಕಾರಕ್ಕೆ ಇದರಿಂದ[more...]

2023ರ ವಿಧಾನಸಭಾ ಚುನಾವಣೆ ಪ್ರಚಾರಕ್ಕೆ ಅಧಿಕೃತ ಚಾಲನೆ ನೀಡಿದ ಸಮಾಜ ಸೇವಕ ಟಿ.ಮಂಜುನಾಥ್

2023ರ ವಿಧಾನಸಭಾ ಚುನಾವಣೆ ಪ್ರಚಾರಕ್ಕೆ ಅಧಿಕೃತ ಚಾಲನೆ ನೀಡಿದ ಸಮಾಜ ಸೇವಕ ಟಿ.ಮಂಜುನಾಥ್ ದುಡಿಯುವ ಕೈಗಳಿಗೆ ಉದ್ಯೋಗ ನೀಡಿ, ತಾಲ್ಲೂಕನ್ನು ಅಭಿವೃದ್ಧಿಪಡಿಸುವುದೇ ನನ್ನ ರಾಜಕೀಯ ಸಿದ್ಧಾಂತ ಹೊಸದುರ್ಗ: ಉತ್ತಮ ಆರೋಗ್ಯ ಸೌಲಭ್ಯ, ಗುಣಮಟ್ಟದ ಶಿಕ್ಷಣ[more...]

ಫಲಾನುಭವಿಗಳ ಸಮಾವೇಶ ಯಶಸ್ವಿಗೆ ಸಹಕರಿಸಿ:ಎಂಎಲ್ಸಿ ನಾರಾಯಣಸ್ವಾಮಿ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಮಾರ್ಚ್02: ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆದಿರುವ ಫಲಾನುಭವಿಗಳ ಸಮಾವೇಶವನ್ನು ಮಧ್ಯ ಕರ್ನಾಟಕದ ಚಿತ್ರದುರ್ಗದಲ್ಲಿ ಇದೇ ಮಾರ್ಚ್ 4ರಂದು ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗುತ್ತಿದ್ದು, ಮುಖ್ಯಮಂತ್ರಿಗಳು[more...]

ಕಾಂಗ್ರೆಸ್ ಅಧಿಕಾರದಲ್ಲಿ ಉತ್ತಮ ಕೆಲಸ ಆಗಿದೆ:ಮಾಜಿ ಸಚಿವ ಹೆಚ್.ಆಂಜನೇಯ

ಚಿತ್ರದುರ್ಗ ಮಾ. ೦೨ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ಧಾಗ ಉತ್ತಮವಾದ ಕೆಲಸವನ್ನು ಮಾಡಿದೆ ಆದರೆ ಅದರ ಪ್ರಚಾರ ಆಗಿಲ್ಲ ಕಾಂಗ್ರೆಸ್ ಪಕ್ಷಕ್ಕೆ ಪ್ರಚಾರದ ಕೂರತೆ ಇದೆ ಎಂದು ಮಾಜಿ ಸಚಿವ ಹೆಚ್.ಅಂಜನೇಯ ತಿಳಿಸಿದರು. ಚಿತ್ರದುರ್ಗ ಜಿಲ್ಲಾ[more...]

10 ಸಾವಿರ ಲಂಚ ಪಡೆಯುವಾಗ ಲೋಕಯುಕ್ತ ಬಲೆಗೆ ಬಿದ್ದ ಪಿಡಿಓ

ಇ-ಸ್ವತ್ತು ಮಾಡಿಕೊಡಲು 10 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಬೆಳಗಟ್ಟ ಗ್ರಾಮ ಪಂಚಾಯಿತಿ ಪಿಡಿಒ ಸುರೇಶ್  ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಚಿತ್ರದುರ್ಗ: 10 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಬೆಳಗಟ್ಟ ಗ್ರಾಮ ಪಂಚಾಯಿತಿ ಪಿಡಿಒ[more...]