ಮಗಳ ಮೇಲಿನ ಪ್ರೀತಿ ಮೂವರ ಜೀವಕ್ಕೆ ಮುಳುವಾಯ್ತ

ಹಾವೇರಿ : ತರಕಾರಿ ಮಾರಾಟ ಮಾಡಿ ಮಗಳನ್ನು ಸಾಕಿ ವಿದ್ಯಾಭ್ಯಾಸ ನೀಡಿ ಮದುವೆ ಮಾಡಿಕೊಟ್ಟಿದ್ದ ಕುಟುಂಬ ಇದೀಗ ಮಗಳ ಜತೆಗೆ ಆತ್ಮಹತ್ಯೆ ಮಾಡಿಕೊಂಡಿದೆ. ಒಂದೇ ಕುಟುಂಬದ ಮೂವರು ಸದಸ್ಯರ ಆತ್ಮಹತ್ಯೆಗೆ ಕಾರಣ ಹೊಸ ಮನೆ,[more...]

ರಾಜ್ಯದ ಮತ್ತೊಬ್ಬ ಸಿಂಗಂ ಖ್ಯಾತಿ ಖಡಕ್ ಪೋಲಿಸ್ ಅಧಿಕಾರಿ ರಾಜಕೀಯಕ್ಕೆ ಎಂಟ್ರಿ

ಬೆಳಗಾವಿ: ಕುಡಚಿ ಶಾಸಕ ಪಿ.ರಾಜೀವ್ ಮತ್ತು ಸಚಿವ ಬಿ.ಸಿ.ಪಾಟೀಲ್ ,ಅಣ್ಣಮಲೈ   ಮಾದರಿಯಲ್ಲಿ  ಅಥಣಿ ಮತಕ್ಷೇತ್ರಕ್ಕೆ ಮತ್ತೋರ್ವ ಪೋಲಿಸ್ ಅಧಿಕಾರಿ ರಾಜಕಾರಣದ ಅಖಾಡಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಯಾರಂತೀರಾ ಇಲ್ಲಿದೆ ನೋಡಿ ಡೀಟೇಲ್ಸ್. ಅಥಣಿಯಲ್ಲಿ ಪಿಎಸ್ ಐ(PSI)[more...]

ರೈತರ ಆದಾಯ ಹೆಚ್ಚಿಸುವಲ್ಲಿ ಹೈನುಗಾರಿಕೆಯ ಕೊಡುಗೆ ಬಹುಮುಖ್ಯ- ಜಿ.ಪಂ. ಸಿಐಒ ದಿವಾಕರ್ ಎಂ.ಎಸ್

ಚಿತ್ರದುರ್ಗ(ಕರ್ನಾಟಕ ವಾರ್ತೆ).ಫೆ.23: ರೈತರ ಆದಾಯದಲ್ಲಿ ಕೃಷಿಯ ಜೊತೆಗೆ ಹೈನುಗಾರಿಕೆಯ  ಪ್ರಮಾಣ ಶೇ.30 ರಷ್ಟು ಇದೆ. ರೈತರ ಆದಾಯ ಹೆಚ್ಚಿಸುವಲ್ಲಿ ಹೈನುಗಾರಿಕೆಯ ಕೊಡುಗೆ ಬಹುಮುಖ್ಯವಾದದು ಎಂದು ಜಿ.ಪಂ. ಸಿಇಒ ದಿವಾಕರ್.ಎಂ.ಎಸ್ ಅವರು ಹೇಳಿದರು. ನಗರದ ಜಿಲ್ಲಾ[more...]

ಕಡಬನಕಟ್ಟೆಯಲ್ಲಿ ಸಂಭ್ರಮದ ಆಂಜನೇಯಸ್ವಾಮಿ ರಥೋತ್ಸವ

ಚಿತ್ರದುರ್ಗ: ತಾಲೂಕಿಮ ಕಡಬನಕಟ್ಟೆ ಗ್ರಾಮದಲ್ಲಿ ಶ್ರೀ ಆಂಜನೇಯ ಸ್ವಾಮಿ ರಥೋತ್ಸವಕ್ಕೆ ಚಳ್ಳಕೆರೆ ಶಾಸಕ ಟಿ‌.ರಘುಮೂರ್ತಿ ಚಾಲನೆ ನೀಡಿದರು.ಸುತ್ತಮುತ್ತಲಿನ ಹಳ್ಳಿಯ ಸಾವಿರಾರು ಭಕ್ತರ ಸಮ್ಮುಖದಲ್ಲಿ ಸಂಭ್ರಮ ಸಡಗರದಿಂದ ರಥೋತ್ಸವ ನೇರವೇರಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ[more...]

ಆಕೆ ಕ್ಯಾನ್ಸರ್ ಇದ್ದಂಗೆ ಸಿಂದೂರಿ ವಿರುದ್ದ ಕಿಡಿಕಾರಿದ ರೂಪ

ಗಳೂರು ಫೆಬ್ರವರಿ 22: ಸಾಮಾಜಿಕ ಜಾಲತಾಣದ ಫೋಸ್ಟ್ ಗಳಿಂದ ಗಲಾಟೆಯಲ್ಲಿದ್ದ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್‌ ಅಧಿಕಾರಿ ಡಿ.ರೂಪಾ ಮೌದ್ಗಿಲ್‌ ಇದೀಗ ಆಡಿಯೋ ಹಂತಕ್ಕೆ ಹೋಗಿದ್ದು, ಇದೀಗ ಆರ್‌ಟಿಐ ಕಾರ್ಯಕರ್ತ ಎನ್.ಗಂಗರಾಜು[more...]

ಮೊಳಕಾಲ್ಮುರು: ರಾಂಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಜಿ.ಪಂ ಸಿಇಒ ಭೇಟಿ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಫೆ.22: ಮೊಳಕಾಲ್ಮುರು ತಾಲ್ಲೂಕು ರಾಂಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಬುಧವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್. ಭೇಟಿ ನೀಡಿ, ಪರಿಶೀಲನೆ ನಡೆಸಿದರು. ರಾಂಪುರ ಸಮುದಾಯ ಆರೋಗ್ಯ ಕೇಂದ್ರದ ದಾಸ್ತಾನು ಕೊಠಡಿ,[more...]

ಹದಿಹರೆಯದ ಹೆಣ್ಣುಮಕ್ಕಳಿಗೆ ಆರೋಗ್ಯದ ಅರಿವು ಅವಶ್ಯಕ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಫೆ.22: ಹದಿಹರೆಯದ ಹೆಣ್ಣುಮಕ್ಕಳು ಆರೋಗ್ಯಯುತ ಜೀವನ ನಡೆಸಲು ಸ್ವಯಂ ಸ್ವಚ್ಚತೆ, ಋತುಸ್ರಾವ, ರಕ್ತ ಹೀನತೆ ಸೇರಿದಂತೆ ಆರೋಗ್ಯದ ಕುರಿತಾದ ಅರಿವು ಅತ್ಯಾವಶ್ಯಕವಾಗಿದೆ ಎಂದು ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ ಹೇಳಿದರು. ಚಿತ್ರದುರ್ಗ ನಗರದ[more...]

ಬೆಳಘಟ್ಟ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಅಶೋಕ್ ರೆಡ್ಡಿ ಆಯ್ಕೆ

ಚಿತ್ರದುರ್ಗ: ತಾಲೂಕಿನ ಬೆಳಘಟ್ಟ ಗ್ರಾಮ ಪಂಚಾಯತಿ ಅಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಅಶೋಕ್ ರೆಡ್ಡಿ 16 ಮತಗಳನ್ನು ಪಡೆಯುವ ಮೂಲಕ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ವಿರುದ್ದ[more...]

ಸರ್ಕಾರಿ ಆಸ್ಪತ್ರೆಗಳು ಕಾಗದ ರಹಿತವಾಗಿ ಕೆಲಸ ನಿರ್ವಹಿಸಬೇಕು

ಚಿತ್ರದುರ್ಗ(ಕರ್ನಾಟಕ ವಾರ್ತೆ)ಫೆ.22: ಸರ್ಕಾರಿ ಆಸ್ಪತ್ರೆಗಳು ಕಾಗದ ರಹಿತವಾಗಿ ಕೆಲಸ ನಿರ್ವಹಿಸುವಂತೆ ಮಾಡುವಲ್ಲಿ ಜಿಲ್ಲೆಯ ಸಾರ್ವಜನಿಕ ಆಸ್ಪತ್ರೆ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳ ಆಡಳಿತ ವೈದ್ಯಾಧಿಕಾರಿಗಳಿಗೆ, ಔಷಧ ವಿತರಣಾಧಿಕಾರಿಗಳು ಮತ್ತು ಪ್ರಯೋಗಶಾಲಾ ತಂತ್ರಜ್ಞ ಅಧಿಕಾರಿಗಳ ಜವಬ್ದಾರಿ[more...]

ನಾನು ಮತ್ತೆ ಚುನಾವಣೆಗೆ ನಿಲ್ಲಲ್ಲ, ಇದು ತಮ್ಮ ಕೊನೆ ಭಾಷಣವೆಂದು ಭಾವುಕರಾದ ಯಡಿಯೂರಪ್ಪ

ಬೆಂಗಳೂರು: ವಿಧಾನಸಭೆಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿದಾಯದ ಭಾಷಣ ಮಾಡಿದ್ದು, ನಾನು ಮತ್ತೆ ಚುನಾವಣೆಗೆ ನಿಲ್ಲಲ್ಲ, ಇದು ತಮ್ಮ ಕೊನೆ ಭಾಷಣವೆಂದು ಭಾವುಕರಾದ ಪ್ರಸಂಗ ನಡೆದಿದೆ. ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆ ಹಾಗೂ ವಿದಾಯದ[more...]