ಡಾನ್ ಬೋಸ್ಕೋ ಶಾಲೆಯ ವಿದ್ಯಾರ್ಥಿಗಳು ದಕ್ಷಿಣ ಭಾರತ ರಾಜ್ಯಗಳ ವಿಭಾಗ ಮಟ್ಟಕ್ಕೆ ಆಯ್ಕೆ

ಚಿತ್ರದುರ್ಗ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉರ್ದು ಮತ್ತು ಇತರೆ ಅಲ್ಪಸಂಖ್ಯಾತ ಭಾಷಾ ಶಾಲೆಗಳ ನಿರ್ದೇಶನಾಲಯ ಬೆಂಗಳೂರು, ಡಿ.ಎಸ್.ಇ.ಆರ್.ಟಿ. ಮತ್ತು ಡಯಟ್ ವತಿಯಿಂದ ಇತ್ತೀಚೆಗೆ ಧಾರವಾಡದಲ್ಲಿ ನಡೆದ ರಾಜ್ಯ ಮಟ್ಟದ ವಿಜ್ಞಾನ ವಸ್ತುಪ್ರದರ್ಶನದಲ್ಲಿ[more...]

ಜಿ.ರಘು ಆಚಾರ್ ಅವರ ಗೃಹ ಪ್ರವೇಶದ ಮುಹೂರ್ತದಲ್ಲಿ ಉಚಿತ ಸಾಮೂಹಿಕ ವಿವಾಹ-ಆರ್ ಪ್ರಸನ್ನ ಕುಮಾರ್

ಚಿತ್ರದುರ್ಗ,(ಫೆ.22): ನಗರದ ಹೊರವಲಯದಲ್ಲಿರುವ ಕ್ಯಾದಿಗೆರೆ ಸಮೀಪ ರಾ.ಹೆ 4ರ ಸರ್ವಿಸ್ ರಸ್ತೆ ಪಕ್ಕದಲ್ಲಿ ಜಿ.ರಘು ಆಚಾರ್ ಅವರು ನೂತನವಾಗಿ ನಿರ್ಮಾಣ ಮಾಡಿರುವ ಪ್ರಕೃತಿ ಗೃಹ ಪ್ರವೇಶ 2023ರ ಮಾರ್ಚ್ 10ರಂದು ನೆರವೇರಲಿದ್ದು ಅದೇ ದಿನ[more...]

ಜಟಾಪಟಿಗೆ ಬಿದ್ದ ಮಹಿಳಾ ಅಧಿಕಾರಿಗಳಿಗೆ ಎತ್ತಂಗಡಿ ಬಿಸಿ

ಬೆಂಗಳೂರು, ಫೆ. ೨೧- ಬಹಿರಂಗವಾಗಿ ಪರಸ್ಪರ ಆರೋಪ-ಪ್ರತ್ಯಾರೋಪಗಳ ಮೂಲಕ ಜಟಾಪಟಿ ನಡೆಸಿದ್ದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ. ರೂಪಾ ಇವರುಗಳನ್ನು ಸರ್ಕಾರ ವರ್ಗಾವಣೆ ಮಾಡಿದ್ದು, ಈ ಇಬ್ಬರು ಅಧಿಕಾರಿಗಳಿಗೆ[more...]

ಕಬೀರನಾಂದಾಶ್ರಮದಲ್ಲಿ ಶಿವರಾತ್ರಿ ಮಹೋತ್ಸವ ಯಶಸ್ವಿ ಅಂತ್ಯ

ಚಿತ್ರದುರ್ಗ ಫೆ. ೧೯: ನಗರದ ಕಬೀರನಂದಾಶ್ರಮದವತಿಯಿಂದ ನಡೆಯುತ್ತಿರುವ ಶಿವನಾಮ ಸಪ್ತಾಹದ ಶಿವರಾತ್ರಿ ಮಹೋತ್ಸವವದ ಕೂನೆಯ ದಿನವಾದ ಇಂದು ಶ್ರೀ ಮಠದ ಆವರಣದಲ್ಲಿ ಶಿವಲಿಂಗಾನಂದ ಶ್ರೀಗಳು ಕೌದಿ ಉಡುಗೆಯನ್ನು ತೊಟ್ಟು ಭೀಕ್ಷೆಯನ್ನು ಬೇಡುವುದರ ಮೂಲಕ ಮಹೋತ್ಸವಕ್ಕೆ[more...]

ರಾಜ್ಯ ರಾಜಕಾರಣದಲ್ಲಿ ಪಕ್ಷಾಂತರ ಪರ್ವ, ಕೈ ಹಿಡಿದ ಸಿ.ಟಿ ರವಿ ಅಪ್ತ

ಬೆಂಗಳೂರು, ಫೆ.19:  ರಾಜ್ಯವಿಧಾನಸಭಾ ಚುನಾವಣೆಗಳು ಹತ್ತಿರವಾಗುತ್ತಿರುವಂತೆಯೇ ಪಕ್ಷಾಂತರ ಪರ್ವ ಆರಂಭವಾಗಿದ್ದು, ಬಿಜೆಪಿಯ ಮಾಜಿ ಶಾಸಕರುಗಳು ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳಿಗೆ ಸೇರ್ಪಡೆಯಾಗುತ್ತಿದ್ದಾರೆ. ತುಮಕೂರಿನ ಬಿಜೆಪಿಯ ಮಾಜಿ ಶಾಸಕ ಕಿರಣ್‌ಕುಮಾರ್ ಕಾಂಗ್ರೆಸ್ ಸೇರ್ಪಡೆಯಾದ ಬೆನ್ನಲ್ಲೇ ಚಿಕ್ಕಮಗಳೂರಿನ[more...]

ಮಾನವೀಯ ಮೌಲ್ಯಗಳನ್ನು ನೀಡುವಂತ ಧರ್ಮಕ್ಕೆ ಹೆಚ್ಚಿನ ಒತ್ತು:ಶ್ರೀ ಮಾದರ ಚನ್ನಯ್ಯ ಶ್ರೀ

ಚಿತ್ರದುರ್ಗ ಫೆ. ೧೯ ಮಾನವೀಯ ಮೌಲ್ಯಗಳನ್ನು ನೀಡುವಂತ ಧರ್ಮಕ್ಕೆ ಹೆಚ್ಚಿನ ಒತ್ತನ್ನು ನೀಡಬೇಕಿದೆ, ಕಸುಬಗಳನ್ನಾಧರಿಸಿದ ಜಾತಿಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಬಾರದು ಎಂದು ಶಿವಶರಣ ಮಾದಾರ ಚನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಶ್ರೀಗಳು[more...]

ಖ್ಯಾತ ನಟ ನಂದಮೂರಿ ತಾರಕರತ್ನ ಇನ್ನಿಲ್ಲ

ಬೆಂಗಳೂರು: ತೆಲುಗಿನ ಖ್ಯಾತ ನಟ, ಜೂನಿಯರ್‌ ಎನ್‌ಟಿಆರ್‌ ಅವರ ಸಂಬಂಧಿ ನಂದಮೂರಿ ತಾರಕರತ್ನ (೩೯) ಅವರು (Nandamuri Taraka Ratna) ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ನಿಧನರಾಗಿದ್ದಾರೆ. ತೀವ್ರ ಹೃದಯಾಘಾತಕ್ಕೀಡಾಗಿದ್ದ ತಾರಕರತ್ನ ಅವರಿಗೆ ಕಳೆದ ೨೩ ದಿನಗಳಿಂದ[more...]

ಕೆಆರ್‌ಪಿಪಿ ಪಕ್ಷದಿಂದ ಐದು ಕ್ಷೇತ್ರಗಳಿಗೆ ಟಿಕೆಟ್ ಘೋಷಿಸಿದ ಜನಾರ್ದನ ರೆಡ್ಡಿ, ಹಿರಿಯೂರಿಗೆ ಅಭ್ಯರ್ಥಿ ಫಿಕ್ಸ್

ಗಂಗಾವತಿ: ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಜನಾರ್ದನ ರೆಡ್ಡಿ ಗುರುವಾರದಂದು ಐದು ವಿಧಾನಸಭಾ ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿದ್ದಾರೆ. krpp party ಬಳ್ಳಾರಿ ಜಿಲ್ಲೆಯ ಸಿರಗುಪ್ಪಕ್ಕೆ ಟಿ. ಧರೆಪ್ಪ ನಾಯಕ, ಕೊಪ್ಪಳ ಜಿಲ್ಲೆಯ[more...]

ರಾಜಕೀಯದಲ್ಲಿ ಹೋರಟ ಅಷ್ಟೇ, ಸ್ನೇಹ ಪರಿಗಣಿಸಲ್ಲ: ಸಚಿವ ಶ್ರೀರಾಮುಲು

ಬಳ್ಳಾರಿ,ಫೆ.೧೮-ನಾವು ಅಭಿವೃದ್ಧಿ ಕೆಲಸ ಮುಂದಿಟ್ಟುಕೊಂಡು ಜನರಿಂದ ಮತ ಕೇಳುತ್ತೇವೆ, ರಾಜಕೀಯ ಮತ್ತು ಸ್ನೇಹವನ್ನು ಒಂದೇ ತಕ್ಕಡಿಯಲ್ಲಿ ಇಟ್ಟುಕೊಳ್ಳಲ್ಲ. ರಾಜಕೀಯ ವಿಷಯದಲ್ಲಿ ತಮ್ಮದೇ ಹೋರಾಟ ಇರುತ್ತದೆ. ಸ್ನೇಹವನ್ನು ಪರಿಗಣಿಸಲ್ಲ ಎಂದು ಕೆಅರ್ ಪಿಪಿ ಪಕ್ಷದ ವಿರುದ್ದ[more...]

ಮಹಾ ಶಿವರಾತ್ರಿ ಹಬ್ಬದ ಮಹತ್ವ, ಉಪವಾಸ, ಶಿವರಾತ್ರಿ ಹಿಂದಿನ ಇತಿಹಾಸ ನೀವು ತಿಳಿಯಿರಿ

 ವಿಶೇಷ ಲೇಖನ:  ಮಹಾಶಿವರಾತ್ರಿಯು ಹಿಂದೂ ಸಂಸ್ಕೃತಿಯಲ್ಲಿ ಶಿವನನ್ನು ಆರಾಧಿಸುವ ಮಹತ್ವದ ಹಬ್ಬವಾಗಿದೆ. ಈ ಹಬ್ಬವು ವರ್ಷಕ್ಕೊಮ್ಮೆ ಸಂಭವಿಸುತ್ತದೆ ಮತ್ತು ದೇಶದ ಲಕ್ಷಾಂತರ ಜನರು ಉಪವಾಸ ಮತ್ತು ಇಡೀ ಹಗಲು ರಾತ್ರಿ ಎಚ್ಚರದಿಂದ ಆಚರಿಸುತ್ತಾರೆ. ಪ್ರತಿ[more...]