ಪರಶುರಾಂಪುರ ಹೋಬಳಿಯ ನೂರಾರು ಯುವಕರು ಬಿಜೆಪಿ ,ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಚಳ್ಳಕೆರೆ: ಚಳ್ಳಕೆರೆ ತಾಲೂಕಿನ ಪರಶುರಾಂಪುರ ಹೋಬಳಿಯಲ್ಲಿ   ಶಾಸಕ  ಟಿ ರಘುಮೂರ್ತಿ ಅವರ  ಸಮ್ಮುಖದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಮುಖಂಡರು  ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಚಳ್ಳಕೆರೆ ತಾಲೂಕಿನ ಪರಶುರಾಂಪುರ  ಪುಟ್ಲಾರಹಳ್ಳಿ, ಜಾಜುರು, ಗ್ರಾಮಗಳ  ಜೆ.ಡಿ.ಎಸ್[more...]

ರಾಜ್ಯ ಬಜೆಟ್ ನಲ್ಲಿ ಘೋಷಣೆಯಾದ ಯೋಜನೆಯ ಹೈಲೆಟ್ಸ್

ಕರ್ನಾಟಕ ರಾಜ್ಯ ಬಜೆಟ್ ಹೈಲೆಟ್ಸ್  ನೋಡಿ. ಸಿಎಂ  ಬಸವರಾಜ್  ಬೊಮ್ಮಾಯಿ ಜನರಿಗೆ ಕೊಟ್ಟಿದ್ದೇನು. * ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ಸಾಲ * ಪ್ರತಿ ಗ್ರಾಪಂ ಗೆ 60 ಲಕ್ಷ ಅನುದಾನ[more...]

ಚುನಾವಣಾ ಕರ್ತವ್ಯ ಜವಾಬ್ದಾರಿಯುತವಾಗಿ ನಿರ್ವಹಿಸಿ: ಸಿಇಓ ಎಂ.ಎಸ್.ದಿವಾಕರ್

ಚಿತ್ರದುರ್ಗ(ಕರ್ನಾಟಕ ವಾರ್ತೆ)ಫೆ.16: ಮುಂಬರುವ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ತಮಗೆ ವಹಿಸುವ ಕರ್ತವ್ಯಗಳನ್ನು ಜವಾಬ್ದಾರಿಯುತವಾಗಿ ನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್.ದಿವಾಕರ ತಿಳಿಸಿದರು. ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾಧಿಕಾರಿಗಳು, ಮುಖ್ಯ[more...]

ಆರೋಗ್ಯಕರ ಬದುಕಿಗೆ ಸೈಕಲ್ ಬಳಕೆ ಸಹಾಯಕಾರ-ಡಾ.ರಂಗನಾಥ್

ಚಿತ್ರದುರ್ಗ(ಕರ್ನಾಟಕ ವಾರ್ತೆ)ಫೆ.16: ದೈಹಿಕವಾಗಿ ಸದೃಢರಾಗಿರಲು ನಿರಂತರವಾಗಿ ಸೈಕಲ್ ಬಳಕೆ, ವ್ಯಾಯಾಮದಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ರಂಗನಾಥ್ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ[more...]

ಸರ್ಕಾರಿ ಶಾಲೆಗಳಿಗೆ ಖಾಸಗಿ ಸಹಭಾಗಿತ್ವದಲ್ಲಿ ಹೊಸ ರೂಪ

ಚಳ್ಳಕೆರೆ:ಖಾಸಗಿ ಸಹಭಾಗಿತ್ವದಲ್ಲಿ ಹೊಸ ರೂಪ ಪಡೆದ  ಸರ್ಕಾರಿ ಶಾಲೆಗಳು ಚಳ್ಳಕೆರೆ ತಾಲೂಕಿನಲ್ಲಿ ಕಾಣುತ್ತಿವೆ.  ಹೌದು ಚಳ್ಳಕೆರೆ ತಾಲೂಕು ಕರ್ನಾಟಕ ರಾಜ್ಯದಲ್ಲಿ ಅತ್ಯಂತ ಎರಡನೇ ದೊಡ್ಡ ತಾಲೂಕು ಸಹ ಆಗಿದೆ. ಈ ತಾಲೂಕಿನಲ್ಲಿ ರಾಜ್ಯ ಸರ್ಕಾರ[more...]

ಸಂತ ಶ್ರೀ ಸೇವಾಲಾಲ್ ಆದರ್ಶ ಪಾಲಿಸಿ -ಅಪರ ಜಿಲ್ಲಾಧಿಕಾರಿ ಟಿ. ಜವರೇಗೌಡ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಫೆ.15: ಸಂತ ಶ್ರೀ ಸೇವಾಲಾಲ್ ಆದರ್ಶಗಳು ನಮ್ಮ ಮುಂದಿವೆ, ಅವುಗಳನ್ನು ನಾವು ಪಾಲಿಸಬೇಕು. ಬಂಜಾರ (ಲಂಬಾಣಿ) ಸಮುದಾಯದ ಮಕ್ಕಳಿಗೆ ಗುಣಮಟ್ಟ ಶಿಕ್ಷಣ ನೀಡಿ, ಸಮಾಜದ ಮುಖ್ಯವಾಹಿನಿಗೆ ತರಬೇಕು ಎಂದು ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ[more...]

ಸರ್ಕಾರ ಜಮೀನು ಒಡೆದ ರೈತರಿಗೆ ಸಿಹಿ ಸುದ್ದಿ , ಮತ್ತೊಂದು ದೊಡ್ಡ ಅವಕಾಶ?

ಬೆಂಗಳೂರು: ಸರ್ಕಾರಿ ಜಮೀನುಗಳಲ್ಲಿ ಅನಧಿಕೃತವಾಗಿ ಸಾಗುವಳಿಯನ್ನು ಸಕ್ರಮಗೊಳಿಸಲು ನಮೂನೆ 57ರಲ್ಲಿ ಅರ್ಜಿ ಸಲ್ಲಿಸಲು ಮತ್ತೆ ರಾಜ್ಯ ಸರ್ಕಾರ ಕಾಲಾವಕಾಶ ವಿಸ್ತರಿಸಿದೆ. ಈ ಮೂಲಕ ರಾಜ್ಯದ ರೈತರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಕಂದಾಯ ಸಚಿವ[more...]

ನನ್ನ ಕ್ಷೇತ್ರಕ್ಕೆ ನಾನು 2636 ಮನೆಗಳನ್ನು  ತಂದಿದ್ದೇನೆ:ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

ಚಿತ್ರದುರ್ಗ:ಫೆ:14: ನನ್ನ ಕ್ಷೇತ್ರಕ್ಕೆ ನಾನು 2636 ಮನೆಗಳನ್ನು  ತಂದಿದ್ದು  ಬಹುತೇಕ ಎಲ್ಲಾ ಜನಾಂಗದವರಿಗೆ ಗ್ರಾಮಸಭೆ ಮೂಲಕ ನಾನೇ ಫಲಾನುಭವಿಗಳನ್ನು ಆಯ್ಕೆ ಮಾಡಿದ್ದೇನೆ ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದರು. ನಗರದ ಪ್ರವಾಸಿ ಮಂದಿರದಲ್ಲಿ  ಶಾಸಕರಾದ ಜಿ.ಹೆಚ್[more...]

ಫೆ.16ರಂದು ವಿದ್ಯುತ್ ವ್ಯತ್ಯಯ ಎಲ್ಲೆಲ್ಲಿ ಪವರ್ ಕಟ್

ಚಿತ್ರದುರ್ಗ(ಕರ್ನಾಟಕ ವಾರ್ತೆ)ಫೆ.14: 220 ಕೆ.ವಿ.ಎ ಎಸ್.ಆರ್.ಎಸ್, ಕವಿಪ್ರನಿನಿ ಚಿತ್ರದುರ್ಗ ವತಿಯಿಂದ ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿ ಬರುವ 220 ಕೆ.ವಿ ಮಧುರೆ ಸ್ವೀಕರಣಾ ಕೇಂದ್ರದ ತ್ರೈಮಾಸಿಕ ನಿರ್ವಹಣಾ ಕಾರ್ಯಕ್ಕಾಗಿ ಈ ಸ್ವೀಕರಣಾ ಕೇಂದ್ರದಿಂದ  ಹೊರಹೋಗುವ 66[more...]

ಆದರ್ಶ ವಿದ್ಯಾಲಯ: ಪ್ರವೇಶ ಪರೀಕ್ಷೆಗೆ ಅರ್ಜಿ ಅಹ್ವಾನ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಫೆ.14: ಸಮಗ್ರ ಶಿಕ್ಷಣ ಕರ್ನಾಟಕ ಹಾಗೂ ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ತಿನ ವತಿಯಿಂದ ಚಳ್ಳಕೆರೆ ಮತ್ತು ಮೊಳಕಾಲ್ಮುರು ತಾಲ್ಲೂಕುಗಳಲ್ಲಿನ ಆದರ್ಶ ವಿದ್ಯಾಲಯ 6 ನೇ ತರಗತಿಗೆ  ದಾಖಲಾಗಲು ಪ್ರವೇಶ[more...]