ಉದ್ಯೋಗ ಖಾತ್ರಿ ನೆರವು ಪಡೆದು ವರ್ಷಕ್ಕೆ 10 ಲಕ್ಷ ದುಡಿಯುತ್ತಿರುವ ಯುವಕ

ರಾಯಚೂರು ಫೆಬ್ರವರಿ 4: ಜಿಲ್ಲೆಯ ಮಾನ್ವಿ ತಾಲೂಕಿನ ಗೋರ್ಕಲ್ ಗ್ರಾಮದ ಯುವಕ ಶರಣಬಸವ ಹೂಗಾರ ನರೇಗಾ ಯೋಜನೆಯ ನೆರವಿನಿಂದ ತಮ್ಮ ಜಮೀನಿನಲ್ಲಿ ಕುರಿ ಸಾಕಾಣಿಕೆ ಹಾಗೂ ಪೇರಲ ಹಣ್ಣಿನ ತೋಟಗಾರಿಕೆಯಲ್ಲಿ ಯಶಸ್ವಿಯಾಗುವ ಮೂಲಕ ಇತರರಿಗೆ[more...]

ಜಾತ್ರೆಗೆ ಅನುಕೂಲವಾಗುವಂತೆ ಶಾಶ್ವತ ಯೋಜನೆಗಳ ಅನುಷ್ಠಾನ ಸಂಕಲ್ಪ :ಸಚಿವ ಬಿ. ಶ್ರೀರಾಮುಲು

ಚಿತ್ರದುರ್ಗ,(ಕರ್ನಾಟಕ ವಾರ್ತೆ)ಫೆ.4: ಮಧ್ಯ ಕರ್ನಾಟಕದ ಪ್ರಸಿದ್ಧ ಕ್ಷೇತ್ರ ನಾಯಕನಹಟ್ಟಿ ನಾಡಿನಾದ್ಯಂತ ಪ್ರಸಿದ್ಧಿ ಪಡೆದಿದೆ.  ಪ್ರತಿ ವರ್ಷವು ಜಾತ್ರೆ ಆಯೋಜನೆಗೆ ತಾತ್ಕಾಲಿಕ ವ್ಯವಸ್ಥೆ ಮಾಡಿಕೊಳ್ಳುವ ಬದಲಿಗೆ ಶಾಶ್ವತ ಯೋಜನೆಗಳನ್ನು ಅನುಷ್ಠಾನ ಮಾಡಲು ಸಂಕಲ್ಪ ಮಾಡಬೇಕು ಎಂದು[more...]

ಕೌಟುಂಬಿಕ ಕಲಹ ಸುಖಾಂತ್ಯ : ಪೋಷಕರ ಮಡಿಲು ಸೇರಿದ ಮಕ್ಕಳು

ಚಿತ್ರದುರ್ಗ ಫೆ. 04 : ಚಿತ್ರದುರ್ಗ ತಾಲೂಕಿನ ಅನ್ನೇಹಾಳ ಗ್ರಾಮದ ರಘುನಾಥ ಮತ್ತು ದೀಪಾ ಅವರದು ಸುಂದರ ಕುಟುಂಬ. ಇವರಿಗೆ ಸಿರಿ (3) ಹಾಗೂ ಚಾರು (7) ಎಂಬ ಇಬ್ಬರು ಮುದ್ದಾದ ಹೆಣ್ಣುಮಕ್ಕಳು. ಇವರ[more...]

ನನಗೆ ಚಳ್ಳಕೆರೆಯಲ್ಲಿ ಸಲ್ಲಿಸಿದ ಸೇವೆಯಲ್ಲಿ ತೃಪ್ತಿ ಇದೆ: ಎನ್.ರಘುಮೂರ್ತಿ

ಚಳ್ಳಕೆರೆ:ತಾಲೂಕಿನ ಜನತೆ ಹಾಗೂ ಚುನಾಯಿತ ಪ್ರತಿನಿಧಿಗಳ ಸಹಕಾರದಿಂದ ಕಳೆದ ಎರಡು ವರ್ಷಗಳಿಂದ ತಾಲೂಕಿಗೆ ಸಲ್ಲಿಸಿರುವಂತಹ ಸೇವೆ ನನ್ನ ಸೇವಾ ಅವಧಿಯಲ್ಲಿ ಅತ್ಯಂತ ತೃಪ್ತಿ ತಂದಿದೆ ಎಂದು ತಹಶೀಲ್ದಾರ್ ಎನ್. ರಘುಮೂರ್ತಿ ಹೇಳಿದರು. ತಾಲೂಕು ಕಚೇರಿಯಲ್ಲಿ[more...]

ಕೊಲೆ ಆರೋಪದಲ್ಲಿ ತಂದೆ, ತಾಯಿ ಜೈಲು ಪಾಲು : ಬಾಲಮಂದಿರಕ್ಕೆ ಮಕ್ಕಳು ದಾಖಲು

ಚಿತ್ರದುರ್ಗ ಫೆ. 04 : ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಶಿವಗಂಗಾ ಗ್ರಾಮದ ವ್ಯಕ್ತಿಯೊಬ್ಬರ ಕೊಲೆ ಪ್ರಕರಣದಲ್ಲಿನ ಆರೋಪದ ಮೇಲೆ ತಂದೆ, ತಾಯಿ ಇಬ್ಬರೂ ಜೈಲು ಪಾಲದ ಹಿನ್ನೆಲೆಯಲ್ಲಿ ಅವರ ಮೂವರು ಮಕ್ಕಳನ್ನು ಮಕ್ಕಳ ಕಲ್ಯಾಣ[more...]

ಹಿರೋ ಮತ್ತು ಹೋಂಡ ಕಂಪನಿಗೆ ಭರ್ಜರಿ ಪೈಪೋಟಿ ನೀಡುತ್ತಿರುವ ಟಿವಿಎಸ್

ವಿಶೇಷ ವರದಿ: ದೇಶದಲ್ಲಿ ಜನಪ್ರಿಯ  ದ್ವಿಚಕ್ರ ವಾಹನ ತಯಾರಕ ಕಂಪನಿಗಳೆಂದು ಗುರುತಿಸಿಕೊಂಡಿರುವ  ಹೀರೋ ಮೋಟೊಕಾರ್ಪ್, ಟಿವಿಎಸ್, ಬಜಾಜ್ ಆಟೋ ಸೇರಿದಂತೆ ವಿವಿಧ ಕಂಪನಿಗಳು ಜನವರಿ 2023ರ ಮಾರಾಟ ವಿವರವನ್ನು ಬಿಡುಗಡೆ ಮಾಡಿವೆ. ಬೆಳವಣಿಗೆಯಲ್ಲಿ ಕುಸಿತಕಂಡರೂ[more...]

ನಟ ಸುದೀಪ್ ಭೇಟಿ ಮಾತುಕತೆ ಬಗ್ಗೆ ಡಿಕೆಶಿ ಹೇಳಿದ್ದೇನು?

ಡಿಕೆಶಿ- ಸುದೀಪ್‌ ಭೇಟಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಬೆಂಗಳೂರಿನ ಜೆಪಿ ನಗರದಲ್ಲಿರುವ ಕಿಚ್ಚ ಸುದೀಪ್‌ ಅವರ ಮನೆಗೆ ತೆರಳಿ ಮಾತುಕತೆ ನಡೆಸಿದ್ದಾರೆ. ಅವರೊಂದಿಗೆ ಊಟವನ್ನೂ ಸವೆದಿದ್ದಾರೆ. ಈ ಸುದ್ದಿಯೂ ಹರಿದಾಡುತ್ತಿದ್ದಂತೆ ರಾಜಕೀಯ[more...]

ವಿಧಾನ ಸಭೆ ಎಲೆಕ್ಷನ್ ಭವಿಷ್ಯ ನುಡಿದ ಕೋಡಿ ಮಠ ಸ್ವಾಮಿ,ಯಾವ ಪಕ್ಷ ಅಧಿಕಾರಕ್ಕೆ?

ಬಾಗಲಕೋಟೆ: ರಾಜ್ಯದ ಪ್ರಸಿದ್ಧ ಮಠಗಳಲ್ಲಿ ಒಂದಾದ ಕೋಡಿಮಠದ ಡಾ.ಶ್ರೀ ಶಿವಾನಂದ ರಾಜೇಂದ್ರ ಸ್ವಾಮಿಜಿಗಳು ಆಗಾಗ ಭವಿಷ್ಯ ವಾಣಿ ನುಡಿಯುತ್ತಾ ಇರುತ್ತಾರೆ. ಇದೀಗ ಮುಂಬರುವ ರಾಜಕೀಯ ವಿದ್ಯಮಾನಗಳ ಕುರಿತು ಕೂಡ ಅವರು ಭವಿಷ್ಯವಾಣಿ ಹೇಳಿದ್ದಾರೆ. ಯುಗಾದಿ[more...]

ನಗರಾಭಿವೃದ್ದಿ ಪ್ರಾಧಿಕಾರದ ನೂತನ ಆಯುಕ್ತರಾಗಿ ಜಿ.ಹೆಚ್.ಸತ್ಯನಾರಾಯಣ ನೇಮಕ

ಚಿತ್ರದುರ್ಗ: ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರ ನೂತನ  ಆಯುಕ್ತರಾಗಿ ಜಿ.ಹೆಚ್.ಸತ್ಯನಾರಾಯಣ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಇಂದು ಸಂಜೆ ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆ ಇದೆ.  ಇವರು ಕಳೆದ ಒಂದೂವರೆ ವರ್ಷಗಳ ಕಾಲ  ಚಿತ್ರದುರ್ಗ ತಹಶೀಲ್ದಾರ್[more...]

ಫೆ.25 ರವರೆಗೆ ಬೋಗಸ್ ಕಾರ್ಡ್‍ಗಳ ರದ್ದತಿ ಅಭಿಯಾನ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಫೆ.03: ಚಿತ್ರದುರ್ಗ ಜಿಲ್ಲೆಯ ಕಾರ್ಮಿಕ ಇಲಾಖೆಯ ಅಧೀನದಲ್ಲಿ ಬರುವ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನಕಲಿ ದಾಖಲೆಗಳನ್ನು ಸೃಷ್ಠಿಸಿ ಗುರುತಿನ ಚೀಟಿ ಪಡೆದ ಕಟ್ಟಡ ಮತ್ತು[more...]