ದಾವಣಗೆರೆ ನೂತನ ಎಸ್‍ಪಿಯಾಗಿ ಉಮಾ ಪ್ರಶಾಂತ್ ಅಧಿಕಾರ ಸ್ವೀಕಾರ  

ದಾವಣಗೆರೆ ;ಆ.25( ಕರ್ನಾಟಕ ವಾರ್ತೆ):  ದಾವಣಗೆರೆಯ ನೂತನ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಯಾಗಿ ಉಮಾ ಪ್ರಶಾಂತ್  ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು ಜಿಲ್ಲೆಯಲ್ಲಿ ಕ್ರಿಮಿನಲ್ ಚಟುವಟಿಕೆ ತಡೆಗಟ್ಟುವುದು,  ಕಾನೂನು ಬಾಹಿರ[more...]

ಗೃಹಲಕ್ಷ್ಮೀ ಯೋಜನೆಗೆ ಆ. 30 ರಂದು ಚಾಲನೆ:ಡಿಸಿ ದಿವ್ಯ ಪ್ರಭು

ಜಿಲ್ಲೆಯ ಎಲ್ಲೆಡೆ ನೇರ ಪ್ರಸಾರ ವೀಕ್ಷಣೆ ***************** ಜಿಲ್ಲೆಯಾದ್ಯಂತ ವ್ಯವಸ್ಥಿತವಾಗಿ ಕಾರ್ಯಕ್ರಮ ಸಂಘಟಿಸಲು ಡಿಸಿ ದಿವ್ಯಪ್ರಭು ಸೂಚನೆ ******************** ಚಿತ್ರದುರ್ಗ ಆ. 24 (ಕರ್ನಾಟಕ ವಾರ್ತೆ) : ಸರ್ಕಾರದ ಪ್ರಮುಖ ಐದು ಗ್ಯಾರಂಟಿಗಳಲ್ಲಿ ಒಂದಾದ[more...]

ವಾಣಿವಿಲಾಸ ಸಾಗರ ನೀರು ಸರಬರಾಜು ತಾತ್ಕಾಲಿಕ ಸ್ಥಗಿತ ಏಕೆ ಅಂತ ನೋಡಿ.

ಚಿತ್ರದುರ್ಗ(ಕರ್ನಾಟಕ ವಾರ್ತೆ)ಆ.24: ಚಿತ್ರದುರ್ಗ ನಗರಕ್ಕೆ ಕುಡಿಯುವ ನೀರು ಸರಬರಾಜಾಗುವ ವಾಣಿವಿಲಾಸ ಸಾಗರ ನೀರು ಸರಬರಾಜು ಯೋಜನೆಯ ಮುಖ್ಯ ಕೊಳವೆ ಮಾರ್ಗ ಮಧ್ಯೆದಲ್ಲಿ ಪೈಪ್‍ಲೈನ್ ದುರಸ್ಥಿ ಕೆಲಸವನ್ನು ಕೈಗೊಳ್ಳಬೇಕಾಗಿರುವುದರಿಂದ ವಾಣಿವಿಲಾಸ ಸಾಗರ ನೀರು ಸರಬರಾಜು ವ್ಯವಸ್ಥೆಯನ್ನು[more...]

ಚಂದ್ರಯಾನ 3 ಯಶಸ್ವಿ, ಬಿಜೆಪಿ ಪಕ್ಷದಿಂದ ಸಂಭ್ರಮ

ಚಿತ್ರದುರ್ಗ ನಗರದ ಗಾಂಧಿ ವೃತ್ತದಲ್ಲಿ  ಚಂದ್ರಯಾನ 3 ಯಶಸ್ವಿಯಾದ ಹಿನ್ನೆಲೆ  ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು  ಸಿಹಿ ಹಂಚಿ ಸಂಭ್ರಮಿಸಿದರು.

ಮಹಿಳಾ ಸಬಲೀಕರಣಕ್ಕೆ ಗೃಹಲಕ್ಷ್ಮೀ ಯೋಜನೆ ಸಹಕಾರಿ:ಜಿ.ಪಂ.ಸಿಇಓ ಎಸ್.ಜೆ.ಸೋಮಶೇಖರ್

ಗೃಹಲಕ್ಷ್ಮೀ ಯೋಜನೆ: ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ಸೂಚನೆ -ಜಿ.ಪಂ.ಸಿಇಒ ಎಸ್.ಜೆ.ಸೋಮಶೇಖರ್ ******** ಚಿತ್ರದುರ್ಗ(ಕರ್ನಾಟಕ ವಾರ್ತೆ)ಆ.23: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮೀ ಯೋಜನೆಯನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್[more...]

ಮೈತ್ರಿಗೆ ರಾಜ್ಯದ ರೈತರ ಹಿತ ಬಲಿ: ಸಿ.ಟಿ.ರವಿ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ವಿಪಕ್ಷಗಳ ಮೈತ್ರಿಕೂಟ ಇಂಡಿಯಾಗಾಗಿ ರಾಜ್ಯದ ಹಿತವನ್ನು ಬಲಿಕೊಟ್ಟು ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಿದೆ. ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಸ್ನೇಹಕ್ಕಾಗಿ ರಾಜ್ಯದ ರೈತರ ಹಿತವನ್ನು ಬಲಿಕೊಡಲಾಗಿದೆ ಎಂದು ಮಾಜಿ ಸಚಿವ[more...]

72 ವಿದ್ಯಾರ್ಥಿನಿಯರಿಗೆ ರೂ.2.77 ಲಕ್ಷ ವಿತರಣೆ ಕೆನರಾ ವಿದ್ಯಾಜ್ಯೋತಿ: ವಿದ್ಯಾರ್ಥಿ ವೇತನ ವಿತರಣೆ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಆ.22: ಕೆನರಾ ಬ್ಯಾಂಕ್‍ನ ಸಿಎಸ್‍ಆರ್ ಫಂಡ್‍ನ ಕೆನರಾ ವಿದ್ಯಾಜ್ಯೋತಿ ಯೋಜನೆಯಡಿ ಜಿಲ್ಲೆಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ 72 ವಿದ್ಯಾರ್ಥಿನಿಯರಿಗೆ ಒಟ್ಟು ರೂ. 2,77,500/- ವಿದ್ಯಾರ್ಥಿ ವೇತನ ವಿತರಿಸಲಾಯಿತು. ನಗರದ ದುರ್ಗದ ಸಿರಿ[more...]

ಜನತೆ ವೈಚಾರಿಕವಾಗಿ ಜಾಗೃತರಾಗಿ  ಮೌಡ್ಯತೆ  ಕಂದಾ ಚಾರಗಳನ್ನು  ತೊಲಗಿಸಿ : ಬಸವಲಿಂಗ ಸ್ವಾಮೀಜಿ ಕರೆ 

 ಮೊಳಕಾಲ್ಮೂರು:  ಸಮಾಜದಲ್ಲಿ ಧರ್ಮದ ಹೆಸರಿನೊಳಗೆ ನಡೆಯುತ್ತಿರುವ ಕಂದಾಚಾರ, ಮೌಡ್ಯತೆ, ತೊಲಗಿ ಜನರಲ್ಲಿ ವೈಜ್ಞಾನಿಕ, ದೀವಿಗೆ ಬೆಳಗಬೇಕಿದೆ ಎಂದು ಮ.ನೀ. ಪ್ರ. ಬಸವಲಿಂಗ ಸ್ವಾಮೀಜಿ ಹೇಳಿದರು. ಮೊಳಕಾಲ್ಮುರು  ತಾಲೂಕಿನ ಸಿದ್ದಯ್ಯನಕೋಟೆ ಚಿತ್ತರಗಿ ಶ್ರೀ ವಿಜಯ ಮಹಾಂತೇಶ್ವರ[more...]

ಸಾಮಾಜಿಕ ಕಳಕಳಿ ಹರಿಕಾರ ಅರಸು:ಸಚಿವ ಡಿ.ಸುಧಾಕರ್

ಚಿತ್ರದುರ್ಗ(ಕರ್ನಾಟಕ ವಾರ್ತೆ)ಆ.20:ರಾಜ್ಯಕಂಡ ಅಪ್ರತಿಮ ಧೀಮಂತ ನಾಯಕ ಡಿ.ದೇವರಾಜು ಅರಸು ಅವರು ಸಮಾಜದ ಎಲ್ಲ ವರ್ಗದ ಜನರ ಅಭಿವೃದ್ಧಿಗಾಗಿ ದೂರದೃಷ್ಠಿಯಿಂದ ಕೆಲಸ ಮಾಡಿದ್ದಾರೆ. ಸಾಮಾಜಿಕ ಕಳಕಳಿಯ ಹರಿಕಾರ ಅರಸು ಎಂದು ಯೋಜನೆ ಮತ್ತು ಸಾಂಖ್ಯಿಕ ಇಲಾಖೆ[more...]

ಹೊಯ್ಸಳ ಹಾಗೂ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಆ.18: ಧೈರ್ಯ, ಸಾಹಸ ಪ್ರದರ್ಶಿಸಿ, ಪ್ರಾಣದ ಹಂಗು ತೊರೆದು ಸಮಯ ಪ್ರಜ್ಞೆಯಿಂದ ಇತರರ ಪ್ರಾಣ ರಕ್ಷಣೆ ಮಾಡಿದ 6 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಶೌರ್ಯ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ನವೆಂಬರ್[more...]