ಭಿನ್ನತೆಯಲ್ಲಿ ಏಕತೆ ಸಾಧಿಸಿದ ರಾಷ್ಟ್ರ ಭಾರತ -ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜ.26: ಭಿನ್ನತೆಯಲ್ಲಿ ಏಕತೆಯ ಸಮ್ಮಿಲನದೊಂದಿಗೆ ಅಭೂತಪೂರ್ವ ಪ್ರಗತಿ ಸಾಧಿಸಿದ ರಾಷ್ಟ್ರ ಭಾರತವಾಗಿದೆ.  ಸಂವಿಧಾನದಿಂದಾಗಿ ದೇಶಕ್ಕೆ ಭದ್ರ ಬುನಾದಿ ಲಭಿಸಿದೆ ಎಂದು ಕೃಷಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್  ಹೇಳಿದರು. ನಗರದ[more...]

ವಾಲ್ಮೀಕಿ ಜಾತ್ರೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸುವ ಸಾಧ್ಯತೆ

ದಾವಣಗೆರೆ ಜನವರಿ, 25: ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಪೀಠದ ಆವರಣದಲ್ಲಿ ಫೆಬ್ರವರಿ 8 ಮತ್ತು 9ರಂದು ವಾಲ್ಮೀಕಿ ಜಾತ್ರೆ ಅದ್ಧೂರಿಯಾಗಿ ಆಚರಿಸಲು ಎಲ್ಲಾ ರೀತಿಯ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ಈಗಾಗಲೇ ಮಹರ್ಷಿ ವಾಲ್ಮೀಕಿ ಜಾತ್ರೆಯ[more...]

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಗಣರಾಜ್ಯೋತ್ಸವದ ಸಂಭ್ರಮ

ಚಿತ್ರದುರ್ಗ: ನಗರದ ತುರುವನೂರು ರಸ್ತೆಯ ಶ್ರೀ ಅಹೋಬಲ ಟಿವಿಎಸ್ ಶೋ ರೂಂ ನಲ್ಲಿ 74 ನೇ ಗಣರಾಜ್ಯೋತ್ಸವದ ಧ್ವಜರೋಹಣವನ್ನು  ಟಿವಿಎಸ್ ಕಂಪನಿಯ ಟೆರಿಟರಿ ಮ್ಯಾನೇಜರ್ ಉಮಾ ನೆರವೇರಿಸಿದರು.ಶ್ರೀ ಅಹೋಬಲ ಟಿವಿಎಸ್ ಮಾಲೀಕ ಅರುಣ್, ಮಂಜುಳ[more...]

ಯಶಸ್ವಿನಿ ಯೋಜನೆಯ ಚಿಕಿತ್ಸೆ ದರ ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ಮರು ಜಾರಿಗೊಳಿಸಲಾದ ಯಶಸ್ವಿನಿ ಯೋಜನೆಯ ಚಿಕಿತ್ಸಾ ದರ ಪರಿಷ್ಕರಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಆಯುಷ್ಮಾನ್ ಭಾರತ್ ಯೋಜನೆ ದರಕ್ಕಿಂತ ಯಶಸ್ವಿನಿ ಚಿಕಿತ್ಸಾ ದರ ಕಡಿಮೆ ಇದ್ದಲ್ಲಿ ಅಂತಹ ಚಿಕಿತ್ಸಾ ದರಗಳನ್ನು ಹಿಂದೆ[more...]

ಹಿಪ್ಪುನೇರಳೆ ಹಾಗೂ ರೇಷ್ಮೆ ಹುಳು ತಳಿಗಳ ಸಂಶೋಧನೆ ಕಾರ್ಯ ರೇಷ್ಮೆ ಹುಳು ಹೊಸ ತಳಿ ಬಿಡುಗಡೆ ಶೀಘ್ರ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜ.25: ಕೇಂದ್ರ ರೇಷ್ಮೆ ಮಂಡಳಿಯಲ್ಲಿ ಪ್ರಸ್ತುತ ವಾತಾವರಣಕ್ಕೆ ಬೇಕಾಗಿರುವ ಹೊಸ ಹಿಪ್ಪುನೇರಳೆ ಹಾಗೂ ರೇಷ್ಮೆ ಹುಳು ತಳಿಗಳ ಸಂಶೋಧನೆ ಕಾರ್ಯ ಮುಕ್ತಾಯದ ಹಂತದಲ್ಲಿದ್ದು, ಮುಂಬರುವ ದಿನಗಳಲ್ಲಿ ಹವಾಮಾನ ವೈಪರಿತ್ಯ ಸವಾಲುಗಳನ್ನು ನಿಭಾಯಿಸುವ ಹೊಸ[more...]

ಬಂಗಾರದ ಬೆಲೆಯಲ್ಲಿ ಏರಿಕೆ

ಬೆಂಗಳೂರು: ಬಂಗಾರದ ದರದಲ್ಲಿ ಮಂಗಳವಾರ 100 ರೂ. ಏರಿಕೆಯಾಗಿದೆ. (Gold Price) 24 ಕ್ಯಾರಟ್‌ನ ಪ್ರತಿ 10 ಗ್ರಾಮ್ ಚಿನ್ನದ ದರ 57,160 ರೂ.ಗೆ ವೃದ್ಧಿಸಿದೆ.‌ 22 ಕ್ಯಾರಟ್‌ನ ಪ್ರತಿ 10 ಗ್ರಾಮ್‌ ಚಿನ್ನದ[more...]

ಎಸ್ಟಿ ಸಮಾಜಕ್ಕೆ ಮತ್ತೊಂದು ಸಮಾಜ ಸೇರ್ಪಡೆ

ಕಲಬುರಗಿ : ಶೀಘ್ರದಲ್ಲೇ 'ಕೋಲಿ ಸಮಾಜ' ಪರಿಶಿಷ್ಟ ಪಂಗಡಕ್ಕೆ ಗೆ ಸೇರ್ಪಡೆ ಮಾಡುವ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತದೆ, ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಕಲಬುರಗಿ[more...]

ಮುಂದಿನ ಚುನಾವಣೆಯಲ್ಲಿ ಸಿದ್ದರಾಮಯ್ಯ ಸೋತು ಮನೆಗೆ ಹೋಗುವುದು ಗ್ಯಾರೆಂಟಿ

ಬೆಳಗಾವಿ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೋಲಾರದಿಂದಲೇ ಸ್ಪರ್ಧಿಸುವುದಾಗಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಘೋಷಿಸಿಕೊಂಡಿದ್ದರೂ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮಾತ್ರ ಅಂಥ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ. ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಕೋಲಾರದಿಂದ ಸ್ಪರ್ಧಿಸಲ್ಲ, ಅವರು ಮೈಸೂರಿಗೆ ಹೋಗಬಹುದು[more...]

ಬಾಲಭವನ ನಿರ್ವಹಣೆಗೆ ಅಸಡ್ಡೆ ಅವ್ಯವಸ್ಥೆ ಕುರಿತು ರಾಜ್ಯ ಬಾಲಭವನ ಸೊಸೈಟಿ ಅಧ್ಯಕ್ಷೆ ಪೂರ್ಣಿಮಾ ಪ್ರಕಾಶ್ ತೀವ್ರ ಅಸಮಾಧಾನ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜ.24: ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಚಿತ್ರದುರ್ಗ ನಗರದಲ್ಲಿ ನಿರ್ಮಾಣ ಮಾಡಲಾಗಿರುವ ಜಿಲ್ಲಾ ಬಾಲ ಭವನದ ಇಂದಿನ ಸ್ಥಿತಿ ಅತ್ಯಂತ ಭೀಕರ ಅನಿಸುತ್ತಿದೆ. ಬಾಲ ಭವನ ನಿರ್ವಹಣೆಗೆ ಅಧಿಕಾರಿಗಳು ಅಸಡ್ಡೆ ತೋರುತ್ತಿರುವುದೇ ಈ[more...]

ಆಟೋ ದರ ನಿಗದಿ:1.5 ಕಿ.ಮೀ. ಗೆ 30 ರೂ. ದರ ನಿಗದಿ ಮಾರ್ಚ್ 01 ರಿಂದ ಜಾರಿ – ಜಿಲ್ಲಾಧಿಕಾರಿ ದಿವ್ಯಪ್ರಭು

ಚಿತ್ರದುರ್ಗ ಜ. 23 (ಕರ್ನಾಟಕ ವಾರ್ತೆ):  ಚಿತ್ರದುರ್ಗ ಜಿಲ್ಲೆಯಲ್ಲಿ ಆಟೋ ಪ್ರಯಾಣಕ್ಕೆ ಮೊದಲ 1.5 ಕಿ.ಮೀ. ಗೆ 30 ರೂ. ನಂತೆ ಹಾಗೂ ನಂತರದ ಪ್ರತಿ ಒಂದು ಕಿ.ಮೀ. ಗೆ 15 ರೂ. ದರವನ್ನು[more...]