ಸಾಹಿತ್ಯ ಸಮೇಳನ ಅಧ್ಯಕ್ಷರ ಭಾಷಣಕ್ಕೆ ಚೀಟಿ ನೀಡಿ ಮೊಟಕುಗೊಳಿಸಿ ಅವಮಾನ

ಚಿತ್ರದುರ್ಗ: ಪುಣ್ಯಕ್ಷೇತ್ರ ನಾಯಕನಹಟ್ಟಿಯಲ್ಲಿ ಎರಡು ದಿನಗಳ ಕಾಲ ನಡೆದ ಹದಿನಾರನೆ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಮ್ಮೇಳನದ ಸರ್ವಾಧ್ಯಕ್ಷ ಬಿ.ತಿಪ್ಪಣ್ಣ ಮರಿಕುಂಟೆರವರನ್ನು ಅಗೌರವಿಸಿರುವುದು ಸಮಸ್ತ ಕನ್ನಡಿಗರಿಗೆ ಮಾಡಿರುವ ಅವಮಾನ. ಅದಕ್ಕಾಗಿ ಕೇಂದ್ರ ಕನ್ನಡ ಸಾಹಿತ್ಯ[more...]

ದುರ್ಗದಲ್ಲಿ ವಿಶ್ವಹಿಂದು ಪರಿಷತ್-ಬಜರಂಗದಳ ಶೌರ್ಯಯಾತ್ರೆ

ಚಿತ್ರದುರ್ಗ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ನಡೆದ ಹೋರಾಟದಲ್ಲಿ ಲಕ್ಷಾಂತರ ದೇಶಭಕ್ತರ ತ್ಯಾಗ, ಬಲಿದಾನ, ಶೌರ್ಯಗಳನ್ನು ನೆನಪಿಸಿಕೊಳ್ಳುವುದಕ್ಕಾಗಿ ವಿಶ್ವಹಿಂದು ಪರಿಷತ್-ಬಜರಂಗದಳ ಶೌರ್ಯಯಾತ್ರೆ ಜ.25 ರಂದು ಮೊದಲ ಬಾರಿಗೆ ಚಿತ್ರದುರ್ಗದಲ್ಲಿ ನಡೆಯಲಿದೆ ಎಂದು ಬಜರಂಗದಳ ಶಿವಮೊಗ್ಗ[more...]

ಚಳ್ಳಕೆರೆ ತಾಲೂಕಿನಲ್ಲಿ ತೋಟಗಾರಿಕೆ ಬೆಳೆಗಳಿಗೆ ಒತ್ತು: ಶಾಸಕ ಟಿ.ರಘುಮೂರ್ತಿ

ಚಳ್ಳಕೆರೆ: ಚಳ್ಳಕೆರೆ ತಾಲೂಕು ಕೃಷಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾಣುತ್ತಿದ್ದು   ಮುಂದಿನ ದಿನದಲ್ಲಿ ರೈತರು ತೋಟಗಾರಿಕೆ ಬೆಳೆಗೆ ಹೆಚ್ಚು ಒತ್ತು  ನೀಡುತ್ತಿದ್ದಾರೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು. ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿಯಲ್ಲಿ ನಡೆದ ಜಿಲ್ಲಾಮಟ್ಟದ 16ನೇ[more...]

ಸಾರ್ವಜನಿಕರು ಮತ್ತು ರೋಗಿಗಳ ಆರೋಗ್ಯದ ಬಗ್ಗೆ ಕಾಳಜಿ:ಜಿ.ಪಂ.CEO ಎಂ.ಎಸ್.ದಿವಾಕರ್

ಸಾರ್ವಜನಿಕರ / ರೋಗಿಗಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ, ಉತ್ತಮ ಚಿಕಿತ್ಸೆ ನೀಡಬೇಕೆಂದು ಸಲಹೆ.... ಹೊಸದುರ್ಗ ತಾಲ್ಲೂಕು ಬೆಲಗೂರು ಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಚಿತ್ರದುರ್ಗ ಜಿಲ್ಲಾ ಪಂಚಾಯತ್ ನ ಮಾನ್ಯ[more...]

ಜ. 22 ರಂದು ವಿದ್ಯುತ್ ವ್ಯತ್ಯಯ ಎಲ್ಲೆಲ್ಲಿ ಕರೆಂಟ್ ಇರಲ್ಲ.

ಚಿತ್ರದುರ್ಗ ಜ. 21 (ಕರ್ನಾಟಕ ವಾರ್ತೆ) : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ಚಿತ್ರದುರ್ಗ ವ್ಯಾಪ್ತಿಯಲ್ಲಿ ಜ. 22 ರಂದು ವಿವಿಧ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. 66/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ[more...]

ಹೆಣ್ಣು ಮಕ್ಕಳಿಂದ ಎಲ್ಲಾ ರಂಗದಲ್ಲಿ ಉತ್ತಮ‌ ಸಾಧನೆ: ಶಾಸಕ‌ ಜಿ.ಹೆಚ್.ತಿಪ್ಪಾರೆಡ್ಡಿ

ಚಿತ್ರದುರ್ಗ: ಹೆಣ್ಣು ಮಕ್ಕಳು ಆಯಕಟ್ಟಿನ ಹುದ್ದೆಗಳನ್ನು ಅಲಂಕರಿಸಿ  ಸಮಾಜದಲ್ಲಿ  ಸಾಕಷ್ಟು ಬದಲಾವಣೆ ಮಾಡಿ ಮಾದರಿಯಾಗಿದ್ದಾರೆ ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದರು. ನಗರದ ಬಾಲಕಿಯರ ಸರ್ಕಾರಿ ಪದವಿ  ಪೂರ್ವ  ಕಾಲೇಜಿನಲ್ಲಿ  ಕಾಲೇಜು ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ[more...]

ಡಿವೈಡರ್​ಗೆ ಕಾರು ಡಿಕ್ಕಿ, ಪೊಲೀಸರಿಗೆ ಗಾಯ.

ಚಿತ್ರದುರ್ಗ : ಪೋಲಿಸ್ ಪೇದೆಗಳು ಪ್ರಾಯಣಿಸುತ್ತಿದ್ದ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಮೂವರು ಪೋಲಿಸ್ ಪೇದೆಗಳು ಗಂಭೀರವಾಗಿ ಗಾಯಗೊಂಡ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಸಿದ್ದಾಪುರ ಗ್ರಾಮ[more...]

13 ಸಾವಿರ 404 ಬೋಧಕ ಮತ್ತು ಬೋಧಕೇತರ ಹುದ್ದೆಗಳ ಪರೀಕ್ಷೆ ದಿನಾಂಕ ಫಿಕ್ಸ್

ನ ವದೆಹಲಿ : ಕೇಂದ್ರೀಯ ವಿದ್ಯಾಲಯ ಸಂಘಟನೆ (Kendriya Vidyalaya Sangathan) ಶೈಕ್ಷಣಿಕ ಮತ್ತು ಬೋಧಕೇತರ ಹುದ್ದೆಗಳ ನೇಮಕಾತಿಗೆ ಪರೀಕ್ಷಾ ದಿನಾಂಕಗಳನ್ನ ಪ್ರಕಟಿಸಿದೆ. ಕೇಂದ್ರೀಯ ವಿದ್ಯಾಲಯ ಸಂಘಟನೆ (KVS) 13 ಸಾವಿರ 404 ಬೋಧಕ[more...]

ಗುಣಾತ್ಮಕ ಶಿಕ್ಷಣಕ್ಕಾಗಿ ಶಿಕ್ಷಕರು ಪ್ರಯತ್ನಿಸಬೇಕು: ಬಿಇಓ ತಿಪ್ಪೇಸ್ವಾಮಿ

ಚಿತ್ರದುರ್ಗ:ಮಕ್ಕಳ ಕಲಿಕೆಯಲ್ಲಿ ಶಿಕ್ಷಕರ ಪಾತ್ರ ಗಣನೀಯವಾದದ್ದು, ಅವರ ಶಿಕ್ಷಣದಲ್ಲಿ ಗುಣಾತ್ಮಕವಾದಂತ ಬದಲಾವಣೆ ತರಲು ಶಿಕ್ಷಕರು ಅವಿರತವಾಗಿ ಪ್ರಯತ್ನಿಸಬೇಕು, ಜಿಲ್ಲೆಯ ಫಲಿತಾಂಶ ರಾಜ್ಯದಲ್ಲಿ ಪ್ರಥಮ ಸ್ಥಾನಕ್ಕೆ ಬರುವಂತಹ ಪ್ರಯತ್ನಗಳಾಗಬೇಕು ಎಂದು ಬಿ ಇ ಓ ತಿಪ್ಪೇಸ್ವಾಮಿಯವರು[more...]

ಅರ್ಥಪೂರ್ಣ ಗಣರಾಜ್ಯೋತ್ಸವ ಆಚರಣೆ: ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ದಿವ್ಯಾಪ್ರಭು ಜಿ.ಆರ್.ಜೆ

ಚಿತ್ರದುರ್ಗ,ಜ. 18(ಕರ್ನಾಟಕ ವಾರ್ತೆ): ಇದೇ ಜನವರಿ 26ರಂದು ಆಚರಿಸಲ್ಪಡುವ ಭಾರತ ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಪೂರ್ವಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ[more...]