ಆಶ್ರಯ ಬಡಾವಣೆಯಲ್ಲಿ ವಾಂತಿಬೇಧಿ ಪ್ರಕರಣ : ತಾತ್ಕಾಲಿಕ ಚಿಕಿತ್ಸಾ ಕೇಂದ್ರ ಪ್ರಾರಂಭ

ಚಿತ್ರದುರ್ಗ ಆ. 18 (ಕರ್ನಾಟಕ ವಾರ್ತೆ) : ಚಿತ್ರದುರ್ಗ ನಗರ ಸಮೀಪದ ಆಶ್ರಯ ಬಡಾವಣೆಯಲ್ಲಿ ಕಳೆದ ಆ. 16 ರಂದು ವಾಂತಿಬೇಧಿ ಪ್ರಕರಣಗಳು ವರದಿಯಾದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯು, ಆಶ್ರಯ ಬಡಾವಣೆಯಲ್ಲಿ ತಾತ್ಕಾಲಿಕ ಚಿಕಿತ್ಸಾಲಯ ತೆರೆದು,[more...]

ಪಂಜಿನ ಮೆರವಣಿಗೆ ಮೂಲಕ ಜನಜಾಗೃತಿ, ಜಾಥಾಕ್ಕೆ ಶಾಸಕ ಕೆ.ಸಿ.ವೀರೇಂದ್ರ ಹಾಗೂ ಜಿಲ್ಲಾಧಿಕಾರಿ ದಿವ್ಯಪ್ರಭು ಚಾಲನೆ

ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಮುಂದಾಗಿ ಚಿತ್ರದುರ್ಗ(ಕರ್ನಾಟಕ ವಾರ್ತೆ)ಆ.16: ಪ್ರತಿಯೊಬ್ಬರು ಶುದ್ಧ ಕುಡಿಯುವ ನೀರು ಸೇವಿಸಬೇಕು. ತಮ್ಮ ಸುತ್ತಮುತ್ತಲಿನ ಪರಿಸರ ಸ್ವಚ್ಚತೆ ಕಾಪಾಡಿಕೊಳ್ಳುವ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ[more...]

ಗ್ಯಾರಂಟಿ ಯೋಜನೆ ಜಾರಿಯಿಂದ ಸಾಮಾಜಿಕ ಬದಲಾವಣೆ: ಸಚಿವ ಡಿ‌.ಸುಧಾಕರ್

ಚಿತ್ರದುರ್ಗ:  ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳ ಜಾರಿಯಿಂದ ರಾಜ್ಯದಲ್ಲಿ ಬಹುದೊಡ್ಡ ಸಾಮಾಜಿಕ ಬದಲಾವಣೆ ಮೂಡಲಿದೆ. ಬಡ ಜನರ ಶಕ್ತಿ ಹೆಚ್ಚಲಿದೆ. ಜನರೋದ್ಧಾರವೇ ದೇಶದ ನಿಜವಾದ ಉದ್ಧಾರವಾಗಿದೆ ಎಂದು ಯೋಜನೆ ಮತ್ತು ಸಾಂಖ್ಯಿಕ ಇಲಾಖೆ[more...]

ಕೀರ್ತಿ ಆಸ್ಪತ್ರೆಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

ಚಿತ್ರದುರ್ಗ: ಚಿತ್ರದುರ್ಗ ನಗರದ ವಿ.ಪಿ.ಬಡಾವಣೆಯ ಮುಖ್ಯ ರಸ್ತೆಯಲ್ಲಿ ನ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಒಂದಾದ   ಕೀರ್ತಿ  ಆಸ್ಪತ್ರೆಯಲ್ಲಿ  77 ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜರೋಹಣವನ್ನು ಡಾ. ಬಿ.ಮಲ್ಲಿಕಾರ್ಜುನ ಕೀರ್ತಿ ಅವರು ನೆರವೇರಿಸಿದರು. ಈ‌ ಸಂದರ್ಭದಲ್ಲಿ  ಆಸ್ಪತ್ರೆ[more...]

ನಟ ನಿರ್ಮಾಪಕರ ವೀರೇಂದ್ರ ‌ಬಾಬು ಬಂಧನ

ಬೆಂಗಳೂರು,ಆ.೧೨-ಕಳೆದ ೨೦೧೧ರಲ್ಲಿ ಸ್ವಯಂ ಕೃಷಿ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ನಟ ಹಾಗೂ ನಿರ್ಮಾಪಕನಾಗಿ ಕಾಲಿಟ್ಟ ವೀರೇಂದ್ರ ಬಾಬು ನನ್ನು ಅತ್ಯಾಚಾರ ಪ್ರಕರಣದ ಸಂಬಂಧ ಕೊಡಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ. ವೀರೇಂದ್ರ ಬಾಬು ಮಾಹಿಳೆಯೊಬ್ಬರಿಗೆ ಪ್ರಜ್ಞೆ[more...]

ಮನೆ ಕಟ್ಟುವವರಿಗೆ ಸಿಹಿ ಸುದ್ದಿ ನೀಡಿದ ಸಚಿವ ಜಮೀರ್ ಅಹ್ಮದ್

ಶಿರಾ :ರಾಜ್ಯ ಸರ್ಕಾರವು ವಸತಿ ರಹಿತರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮುಂದಿನ 5 ವರ್ಷಗಳಲ್ಲಿ ರಾಜ್ಯದ ವಸತಿ ರಹಿತರಿಗೆ 15 ಲಕ್ಷ ಮನೆಗಳನ್ನು ನೀಡಲು ಯೋಜನೆ ರೂಪಿಸಲಾಗಿದೆ ಎಂದು ವಸತಿ ಸಚಿವ ಜಮೀರ್ ಅಹ್ಮದ್[more...]

ಕವಾಡಿಗರಹಟ್ಟಿ ನೀರಿನ  ಪರೀಕ್ಷಾ ವರದಿ ಬಹಿರಂಗ , ಏನಿದೇ ವರದಿಯಲ್ಲಿ!

ಮೂರೂ ನೀರಿನ ಮಾದರಿಗಳಲ್ಲಿ ಯಾವುದೇ ಅಪಾಯಕಾರಿ ರಾಸಾಯನಿಕ ಅಂಶಗಳಲ್ಲ ****************** ಚಿತ್ರದುರ್ಗ ಆ. 09 (ಕರ್ನಾಟಕ ವಾರ್ತೆ) : ಕವಾಡಿಗರ ಹಟ್ಟಿಯಲ್ಲಿ ಜರುಗಿದ ಕಲುಷಿತ ನೀರು ಪ್ರಕರಣಕ್ಕೆ ಸಂಬಂಧಿಸಿದಂತೆ ಉನ್ನತ ಪರೀಕ್ಷೆಗಾಗಿ ಬೆಂಗಳೂರಿನ ಐ.ಎಫ್.ಎ.ಡಿ.ಎಫ್.ಎ.ಸಿ[more...]

ನಿರ್ಮಿತಿ ಕೇಂದ್ರದ ಮಾಜಿ ಯೋಜನಾ ನಿರ್ದೇಶಕ ಮೂಡಲಗಿರಿಯಪ್ಪ ಬಂಧನ

ಚಿತ್ರದುರ್ಗ:ಚಿತ್ರದುರ್ಗದ  ನಿರ್ಮಿತ ಕೇಂದ್ರದ   ಕೋಟಿ ಕೋಟಿ  ಗುಳುಂ ಮಾಡಿ  ಚಿತ್ರದುರ್ಗ ನಿರ್ಮಿತಿ ಕೇಂದ್ರದ ಮಾಜಿ ಯೋಜನಾ ನಿರ್ದೇಶಕ ಮೂಡಲಗಿರಿಯಪ್ಪ ವಿರುದ್ದ ಮತ್ತೊಂದು ಎಫ್ ಐಆರ್  ದಾಖಲಾಗುತ್ತಿದ್ದಂತೆ ಮೂಡಲಗಿರಿಯಪ್ಪ ಅರೆಸ್ಟ್ ಆಗಿದ್ದಾರೆ. ಚಿತ್ರದುರ್ಗ ಸೈಬರ್ ಕ್ರೈಂ[more...]

ಸರ್ಕಾರಿ ಮೆಡಿಕಲ್ ಕಾಲೇಜು ಈ ವರ್ಷ ತರಗತಿ ಪ್ರಾರಂಭ:ಎ. ನಾರಾಯಣಸ್ವಾಮಿ

ಚಿತ್ರದುರ್ಗ ಆ. 05 (ಕರ್ನಾಟಕ ವಾರ್ತೆ) : ಪ್ರಸಕ್ತ ವರ್ಷದಿಂದಲೇ ಚಿತ್ರದುರ್ಗದಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಪ್ರಾರಂಭಿಸಬೇಕು, ಜಿ.ಆರ್. ಹಳ್ಳಿಯಲ್ಲಿನ ಸ್ನಾತಕೋತ್ತರ ಕೇಂದ್ರದಲ್ಲಿನ ಕಟ್ಟಡವನ್ನು ಹಸ್ತಾಂತರಿಸಿಕೊಂಡು, ಅಗತ್ಯ ಮೂಲಭೂತ ಸೌಕರ್ಯ ಕಾಮಗಾರಿ ಪ್ರಾರಂಭಿಸಬೇಕು, ಡಿಎಂಎಫ್[more...]

ನೀರು ಸರಬರಾಜು ಸಹಾಯಕ ಸೇರಿ ಇಬ್ಬರು ಹೊರಗುತ್ತಿಗೆ ನೌಕರರು  ಸಸ್ಪೆಂಡ್ , ಶಾಸಕರ ಭೇಟಿಗೆ ಪ್ರತಿಭಟನೆ 

ಚಿತ್ರದುರ್ಗ: ನಗರದ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ 3 ಮಂದಿ ಸಾವನ್ನಪ್ಪಿರುವ ಘಟನೆ ನಡೆದು 3 ದಿನ ಕಳೆದರು ಸೌಜನ್ಯಕ್ಕೂ ಶಾಸಕ ವೀರೇಂದ್ರ ಪಪ್ಪಿ ಬಾರದಿರುವ ಬಗ್ಗೆ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.3[more...]