ಕವಾಡಿಗರಹಟ್ಟಿ ಪ್ರಕರಣಗಳು ನಿಯಂತ್ರಣಕ್ಕೆ, ಆತಂಕಪಡುವ ಅಗತ್ಯವಿಲ್ಲ- ದಿವ್ಯಪ್ರಭು ಜಿ.ಆರ್.ಜೆ.

ಚಿತ್ರದುರ್ಗ ಆ. 02 (ಕರ್ನಾಟಕ ವಾರ್ತೆ): ಚಿತ್ರದುರ್ಗ ನಗರ ಸಮೀಪದ ಕವಾಡಿಗರ ಹಟ್ಟಿಯಲ್ಲಿ ಕಲುಷಿತ ನೀರಿನಿಂದ ಉಂಟಾಗಿದೆ ಎನ್ನಲಾದ ವಾಂತಿಭೇದಿ ಪ್ರಕರಣಗಳು ಸದ್ಯ ನಿಯಂತ್ರಣದಲ್ಲಿದ್ದು, ಜನರು ಆತಂಕಪಡುವ ಅಗತ್ಯವಿಲ್ಲ.  ಮುಂಜಾಗ್ರತಾ ದೃಷ್ಟಿಯಿಂದ ಸಾರ್ವಜನಿಕರು ಕಾಯಿಸಿ,[more...]

ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಘಟನೆ ಸ್ಥಳಕ್ಕೆ ಬರದಿದ್ದಕ್ಕೆ ಎಂಎಲ್ಸಿ ಕೆ.ಎಸ್.ನವೀನ್ ಖಂಡನೆ

ಚಿತ್ರದುರ್ಗ:ಚಿತ್ರದುರ್ಗ ಹೊರವಲಯದ  ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕವಾಡಿಗರಹಟ್ಟಿಗೆ   BJP MLC ಕೆ.ಎಸ್.ನವೀನ್ ಭೇಟಿ ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಮೃತರ ಕುಟುಂಬಕ್ಕೆ ಎಂಎಲ್ಸಿ ಪರಿಹಾರ ನಿಧಿಯಿಂದ  ತಲಾ 50ಸಾವಿರ[more...]

ಬಯಲು ಸೀಮೆ ಮಂಡಳಿ ಅಕ್ರಮ: ಮೂವರ ಸಸ್ಪೆಂಡ್

  ಕಾರ್ಯದರ್ಶಿ ಸೇರಿ ಮೂವರು ಅಮಾನತು | 38 ಕೋಟಿ ಅನುದಾನಕ್ಕೆ 406 ಕೋಟಿ ಕಾಮಗಾರಿಗೆ ಆದೇಶ ಚಿತ್ರದುರ್ಗ : ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಜಿಲ್ಲಾ ಕೇಂದ್ರ ಚಿತ್ರದುರ್ಗದಲ್ಲಿ ಕೇಂದ್ರ ಕಚೇರಿ ಹೊಂದಿ[more...]

ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಲಿಂಗೇಗೌಡ ಅವಿರೋಧ ಆಯ್ಕೆ

ಚಳ್ಳಕೆರೆ-೨೯ : ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಪ್ರಭಾರ ಅಧ್ಯಕ್ಷ ಸ್ಥಾನದಲ್ಲಿದ್ದ ಕಂದಾಯಾಧಿಕಾರಿ ಪಿ.ಎಲ್.ಲಿಂಗೇಗೌಡ ಚುನಾವಣೆಯಲ್ಲಿ ಅವಿರೋಧವಾಗಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆಂದು ಜಿಲ್ಲಾಧ್ಯಕ್ಷ ತಿಮ್ಮಾರೆಡ್ಡಿ ತಿಳಿಸಿದರು. ಅವರು, ಪತ್ರಿಕೆಗೆ ಮಾಹಿತಿ ನೀಡಿ, ಸರ್ಕಾರಿ ನೌಕರರ[more...]

ಬೈಕ್‌ಗೆ ಡಿಕ್ಕಿಯನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ

ನಾಯಕನಹಟ್ಟಿಯಿಂದ ಬಳ್ಳಾರಿಗೆ ಹೋಗುತ್ತಿದ್ದ ಖಾಸಗಿ ಎಂ.ಜಿ ಬಸ್ ಸಮಯ ೭:೨೦ ಬೆಳಿಗ್ಗೆ ಗಜ್ಜುಗಾನಹಳ್ಳಿ ಕ್ರಾಸ್‌ನಲ್ಲಿ ಪಲ್ಟಿಯಾಗಿರುವ ಘಟನೆ ನಡೆದಿದೆ. ಬಸ್ಸಿನಲ್ಲಿ ಪ್ರಯಾಣಿಸುತ್ತಿದಂತಹ ೧೦ ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಿದ್ದಾರೆ. ಅವರನ್ನು ಚಳ್ಳಕೆರೆ ಆಸ್ಪತ್ರೆಗೆ ಚಿಕಿತ್ಸೆಗಾಗಿ[more...]

ಮಹದೇಶ್ವರ ಬೆಟ್ಟದಲ್ಲಿ ಉಚಿತ ಸಾಮೂಹಿಕ ವಿವಾಹ ನೊಂದಣಿಗೆ ಅವಕಾಶ

ಚಾಮರಾಜನಗರ: ಜಿಲ್ಲೆಯ ಹನೂರು ತಾಲ್ಲೂಕಿನ ಮಹದೇಶ್ವರ ಬೆಟ್ಟದ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರದ ವತಿಯಿಂದ ಉಚಿತ ಸಾಮೂಹಿಕ ವಿವಾಹವನ್ನು ಆಗಸ್ಟ್ 23ರಂದು ಏರ್ಪಡಿಸಿದ್ದು, ಈ ಸಾಮೂಹಿಕ ವಿವಾಹದಲ್ಲಿ ವಿವಾಹವಾಗಲು ಬಯಸುವವರಿಂದ ಅರ್ಜಿ ಆಹ್ವಾನಿಸಲಾಗಿದೆ.[more...]

ಗಣಿತ ವಿಷಯ ಬೋಧನೆ ಆಸಕ್ತಿದಾಯಕವಾಗಿರಲಿ -ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ  

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜುಲೈ.26: ಗಣಿತ ವಿಷಯದಲ್ಲಿ ನಿಖರತೆ ಹೆಚ್ಚು. ಯಾವುದೇ ಗೊಂದಲಗಳಿಗೆ ಅವಕಾಶ ನೀಡದೇ ವಿದ್ಯಾರ್ಥಿಗಳು ಉತ್ತರಿಸಬೇಕು. ಪ್ರೌಢ ಶಾಲಾ ಹಂತದ ಮಕ್ಕಳಿಗೆ ಗಣಿತ ವಿಷಯದಲ್ಲಿ ಆಸಕ್ತಿ ಮೂಡುವಂತೆ ಶಿಕ್ಷಕರು ಬೋಧನೆ ಮಾಡಬೇಕು ಎಂದು ಜಿಲ್ಲಾಧಿಕಾರಿ[more...]

ತಂದೆ ತಾಯಿಗಿಂತಲೂ ಗುರುವಿನ ಸ್ಥಾನ ಮಿಗಿಲು -ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ  

ಜೀವನದಲ್ಲಿ ಯಶಸ್ಸು ಸಾಧಿಸಲು ಗುರುವಿನ ಮಾರ್ಗದರ್ಶ ಅಗತ್ಯ ಚಿತ್ರದುರ್ಗ(ಕರ್ನಾಟಕ ವಾರ್ತೆ)ಜುಲೈ.25: ಮಕ್ಕಳ ಜೀವನ ರೂಪಿಸುವಲ್ಲಿ ತಂದೆ ತಾಯಿಗಳಿಗಿಂತಲೂ ಹೆಚ್ಚಿನ ಜವಬ್ದಾರಿ ಶಿಕ್ಷಕರದ್ದಾಗಿದೆ. ಬೋಧನೆ ಎನ್ನುವುದು ಕೇವಲ ವೃತ್ತಿಯಲ್ಲ, ಅದಕ್ಕೂ ಮಿಗಿಲಾದುದು. ಗುರುವಿನ ಮಾರ್ಗದರ್ಶನ ಇಲ್ಲದೆ[more...]

ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಶಿಬಿರ

ದಾವಣಗೆರೆ; ಜುಲೈ.25 (ಕರ್ನಾಟಕ ವಾರ್ತೆ) : ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ನಗರದ ಪಶು ಆಸ್ಪತ್ರೆ ಅವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಜುಲೈ 27 ಮತ್ತು  28 ರಂದು[more...]

ಪಡಿತರ ಕಾರ್ಡಗೆ ಆಧಾರ್ ಲಿಂಕ್ ಕೊನೆ ದಿನಾಂಕ ವಿಸ್ತರಣೆ

ನವದೆಹಲಿ: ನಿಮ್ಮ ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡಲು ಕೊನೆಯ ದಿನಾಂಕ ಜೂನ್ 30 ಆಗಿತ್ತು ಆದರೆ ಭಾರತ ಸರ್ಕಾರವು ಈಗ ಗಡುವನ್ನು ಸೆಪ್ಟೆಂಬರ್ 30, 2023 ರವರೆಗೆ ವಿಸ್ತರಿಸಿದೆ.[more...]