ಸಿಂಗಾಪುರದಿಂದ ಸರ್ಕಾರ ಕೆಡವಲು ತಂತ್ರ

ಬೆಂಗಳೂರು: ರಾಜ್ಯ ಜೆಡಿಎಸ್, ಬಿಜೆಪಿ ಪಕ್ಷಗಳು ಒಂದಾಗಿರುವ ಬಗ್ಗೆ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್.ಸಿಂಗಾಪುರದಲ್ಲಿ ಸರ್ಕಾರ ಬೀಳಿಸುವ ಕೆಲಸ ನಡೆಯುತ್ತಿದೆ. ಇದೆಲ್ಲಾ ಒಂದು ತಂತ್ರ ಇದರ ಬಗ್ಗೆ ನಮಗೂ ಮಾಹಿತಿ ಬಂದಿದೆ‌ . ಬೆಂಗಳೂರಿನಲ್ಲಿ[more...]

ಮಕ್ಕಳು ನಿರಂತರ ಅಧ್ಯಯನ ಮಾಡಬೇಕು:ಸಚಿವ ಡಿ.ಸುಧಾಕರ್ ಕರೆ

ಚಿತ್ರದುರ್ಗ: ಮಕ್ಕಳು ವಿದ್ಯಾರ್ಥಿ ಜೀವನದಲ್ಲಿ ಪುಸ್ತಕ ಅಭ್ಯಾಸ ಜೊತೆಗೆ ಸಾಮಾನ್ಯ ಜ್ಞಾನ ಮಕ್ಕಳ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಯೋಜನೆ ಮತ್ತು ಸಾಂಖ್ಯಿಕ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು‌. ನಗರದ ತರಾಸು  ರಂಗಮಂದಿರದಲ್ಲಿ  ಕರ್ನಾಟಕ[more...]

ರಾಜ್ಯ ವಸತಿ ಶಾಲೆ ಶಿಕ್ಷಕರಿಗೆ ಅರ್ಜಿ ಸಲ್ಲಿಸಿದವರಿಗೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯದ ವಿವಿಧ ವಸತಿ ಶಾಲೆಗಳಲ್ಲಿ ಖಾಲಿ ಇದದಂತ ಶಿಕ್ಷಕರ ಹುದ್ದೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಸ್ಪರ್ಧಾತ್ಮಕ ಪರೀಕ್ಷೆಯ ಬಳಿಕ, ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಇದೀಗ ಹೆಚ್ಚುವರಿ ಆಯ್ಕೆ[more...]

ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸುವಲ್ಲಿ ಸ್ಕೌಟ್ ಅಂಡ್ ಗೈಡ್ಸ್ ಸಹಕಾರಿ : ಜಿ.ಎಸ್. ಅನಿತ್ ಕುಮಾರ್

ಚಿತ್ರದುರ್ಗ:   ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಮಕ್ಕಳಲ್ಲಿ ಶಿಸ್ತು ಸೇವಾಮನೋಭಾವನೆ ಮೂಡಿಸಲು ಸ್ಕೌಟ್ಸ್ ಮತ್ತು ಗೈಡ್ಸ್ ಸಹಾಯಕವಾಗಿದೆ. ಮಕ್ಕಳಲ್ಲಿ ದೇಶಪ್ರೇಮ ಮೂಡಿಸುವಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಹಕಾರಿ ಎಂದು ಯುವಮುಖಂಡರಾದ ಜಿ ಎಸ್ ಅನಿತ್ ಕುಮಾರ್[more...]

ಜಿಲ್ಲೆಯ ಅಭಿವೃದ್ದಿಗೆ ಎಲ್ಲಾರೂ ಒಟ್ಟಾಗಿ ಶ್ರಮಿಸೋಣ:ಸಚಿವ ಡಿ.ಸುಧಾಕರ್

ಚಿತ್ರದುರ್ಗ : ಚಿತ್ರದುರ್ಗಕ್ಕೆ ಮೆಡಿಕಲ್ ಕಾಲೇಜು, ಜಿಲ್ಲೆಗೆ ಅಪ್ಪರ್‍ ಭದ್ರಾ  ಯೋಜನೆ ಸೇರಿದಂತೆ ವಿವಿಧ ಅಭಿವೃದ್ದಿಗೆ ಎಲ್ಲರೂ ಒಟ್ಟಿಗೆ ಸೇರಿ ದುಡಿಯೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು. ಜಿಲ್ಲಾ ನಾಯಕ ಸಮಾಜದ[more...]

ಸಿದ್ದರಾಮಯ್ಯ ವಿಧಾನ ಸೌಧವನ್ನು ವರ್ಗಾವಣೆ ಸೌಧ ಮಾಡಿದ್ದಾರೆ:ಕೆ.ಎಸ್.ನವೀನ್ ವಾಗ್ದಾಳಿ

ಚಿತ್ರದುರ್ಗ ಜು. ೨೨ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜನಪರವಾದ ಕೆಲಸಗಳನ್ನು ಮಾಡದೇ ವಿಧಾನಸೌಧವನ್ನು ವರ್ಗಾವಣೆ ಮಾಡುವ ಸೌಧವನ್ನಾಗಿ ಮಾಡಿಕೊಂಡಿದ್ದಾರೆ. ಸರ್ಕಾರ ಪೂರ್ಣ ಪ್ರಮಾಣದಲ್ಲಿ ಅಧಿಕಾರಿಗಳ ವರ್ಗಾವಣೆಯಲ್ಲಿ ತೊಡಗಿದೆ ಎಂದು ವಿಧಾನ ಪರಿಸತ್ ಸದಸ್ಯರಾದ ಕೆ.ಎಸ್.ನವೀನ್[more...]

ಜಿಲ್ಲಾ ವಕೀಲರ ಸಂಘದ ಚುನಾವಣೆಯಲ್ಲಿ ವೈ.ತಿಪ್ಪೇಸ್ವಾಮಿಗೆ ಗೆಲುವು

ಚಿತ್ರದುರ್ಗ: ಚಿತ್ರದುರ್ಗ  ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರ ಚುನಾವಣೆಯಲ್ಲಿ ಈ ಬಾರಿ ಭಾರೀ  ಕುತೂಹಲ ಮೂಡಿಸಿತ್ತು. ಜಿಲ್ಲೆಯಲ್ಲಿ  ಹತ್ತಾರು ಸೋಲು ಗೆಲುವಿನ ಲೆಕ್ಕಾರದ ಮತ್ತು  ಚರ್ಚೆಗಳ ಮಧ್ಯೆ ವೈ. ತಿಪ್ಪೇಸ್ವಾಮಿ ಮತ್ತು ಕೆ. ಮಂಜುನಾಥ[more...]

ಜನರಿಗೆ ಮತ್ತೊಂದು ಶಾಕ್, ನಂದಿನಿ‌ ಹಾಲಿನ‌ ದರ ಹೆಚ್ಚಳ

ಬೆಂಗಳೂರು: ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ರಾಜ್ಯದ ಜನರು ತತ್ತರಿಸಿ ಹೋಗಿದ್ದಾರೆ. ತರಕಾರಿ ಬೆಲೆ ಗಗನಕ್ಕೇರಿದೆ. ಟೊಮೆಟೋ ದರ 100ರೂ ಗಡಿದಾಟಿದೆ. ಹೀಗಿರುವಾಗ, ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎನ್ನುವಂತೆ ನಂದಿನಿ ಹಾಲಿನ[more...]

ಮಧ್ಯಪ್ರದೇಶ ಚುನಾವಣೆಯ ‘ಲೋಕ್ ಪೋಲ್’ ಸಂಸ್ಥೆ ಸಮೀಕ್ಷೆ ಬಹಿರಂಗ  ಯಾವ ಪಕ್ಷಕ್ಕೆ ಅಧಿಕಾರ?

ಮಧ್ಯಪ್ರದೇಶ ಚುನಾವಣೆಯ 'ಲೋಕ್ ಪೋಲ್' ಸಂಸ್ಥೆ ಸಮೀಕ್ಷೆ ಬಹಿರಂಗ ಭೋಪಾಲ್: 2023ರ ಅಂತ್ಯಕ್ಕೆ ನಡೆಯಲಿರುವ ಬಹುನಿರೀಕ್ಷಿತ ಮಧ್ಯಪ್ರದೇಶ ವಿಧಾನಸಭೆ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ಆದರೆ ಇದೇ ಸಂದರ್ಭದಲ್ಲಿ 'ಲೋಕ್ ಪೋಲ್' ಸಂಸ್ಥೆ ಸಮೀಕ್ಷಾ ವರದಿಯನ್ನು[more...]

ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ: ಜುಲೈ 31 ವಿಮಾ ನೋಂದಣಿಗೆ ಕೊನೆಯ ದಿನ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜುಲೈ.20: 2023-24ನೇ ಸಾಲಿನ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲು ಅಧಿಸೂಚಿಸಲಾಗಿದೆ. ಜುಲೈ 31 ವಿಮಾ ನೋಂದಣಿಗೆ ಕೊನೆಯ ದಿನವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಅಡಿಕೆ ಬೆಳೆಗೆ[more...]