ರೋಟರಿ ಕ್ಲಬ್, ಎಸ್.ಜೆ.ಎಂ. ಡೆಂಟಲ್ ವತಿಯಿಂದ ದಂತ ಚಿಕಿತ್ಸೆ ಶಿಬಿರ

ಚಿತ್ರದುರ್ಗ : ರೋಟರಿ ಕ್ಲಬ್, ಎಸ್.ಜೆ.ಎಂ. ಡೆಂಟಲ್ ಕಾಲೇಜು ವತಿಯಿಂದ ವಿ.ಪಿ.ಬಡಾವಣೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಮಕ್ಕಳಿಗೆ ದಂತ ಚಿಕಿತ್ಸಾ ಶಿಬಿರವನ್ನು ಏರ್ಪಡಿಸಲಾಗಿತ್ತು. ರೋಟರಿ ಸದಸ್ಯ ಹೆಚ್.ವೆಂಕಟೇಶ್ ಶಿಬಿರ ಉದ್ಘಾಟಿಸಿ ಮಾತನಾಡುತ್ತ[more...]

ಮಕ್ಕಳ ಮಾನಸಿಕ ಮತ್ತು ದೈಹಿಕ ಅಭಿವೃದ್ಧಿಗೆ ಕ್ರೀಡೆಗಳು ಪೂರಕ:ಬಿಇಓ ಜಯಲಕ್ಷ್ಮಿ 

ವರದಿ:  ತುಮಕೂರ್ಲಹಳ್ಳಿ ಗೋವಿಂದಪ್ಪ  ಮೊಳಕಾಲ್ಮುರು:( Molaklamuru) ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಕ್ರೀಡೆಗಳು ಅವಶ್ಯಕವಾಗಿದ್ದು ದೈಹಿಕ ಮತ್ತು ಮಾನಸಿಕ ಅಭಿವೃದ್ಧಿಗೆ  ಕ್ರೀಡಾಕೂಟಗಳು ಬಹಳ ಉಪಯುಕ್ತವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಯಲಕ್ಷ್ಮಿ  ಕಾರ್ಯಕ್ರಮದಲ್ಲಿ ತ್ರೋ ಬಾಲ್ ಎಸೆಯುವ ಮೂಲಕ[more...]

ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜುಲೈ.20: 2023-24ನೇ ಸಾಲಿಗಾಗಿ ಒಂದನೇ ತರಗತಿಯಿಂದ ಅಂತಿಮ ಪದವಿ, ಡಿಪ್ಲೋಮಾ ಮತ್ತು ವೃತ್ತಿಪರ ಪದವಿವರೆಗೆ ಕರ್ನಾಟಕದಲ್ಲಿರುವ ಹಾಗೂ ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕದ ಮೂಲ ನಿವಾಸಿ ಮಿಲಿಟರಿ[more...]

ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪಗೆ ಗೌರವ ಡಾಕ್ಟರೇಟ್

ಚಿತ್ರದುರ್ಗ: ಹೊಳಲ್ಕೆರೆ ಶಾಸಕ ಎಂ. ಚಂದ್ರಪ್ಪ ಅವರಿಗೆ ಕುವೆಂಪು ವಿವಿ 33ನೇ ವಾರ್ಷಿಕ‌ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ನ್ನು ಗ್ರಾಮೀಣಾಭಿವೃದ್ಧಿ ಕ್ಷೇತ್ರ ಪರಿಗಣಿಸಿ ನೀಡಲಾಗಿದೆ. ಮೂಲತಃ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ದೊಡ್ಡಉಳ್ಳಾರ್ತಿ. ಇವರು,[more...]

ದೇವರ ಎತ್ತುಗಳ ಮೇವು ಖರೀದಿಗೆ ಹೆಚ್ಚಿನ ಹಣ ಬಿಡುಗಡೆ ಮಾಡಿ:ಶಾಸಕ ಟಿ.ರಘುಮೂರ್ತಿ

ಚಿತ್ರದುರ್ಗ: ಬುಡಕಟ್ಟು ಜನರ ದೇವರ ಎತ್ತುಗಳಿಗೆ ಮೇವಿನ ವ್ಯವಸ್ಥೆ ಮಾಡಲು ಹೆಚ್ಚುವರಿ‌ ಹಣವನ್ನು ತುರ್ತಾಗಿ  ಬಿಡುಗಡೆ ಮಾಡಬೇಕೆಂದು ಶಾಸಕ ಟಿ.ರಘುಮೂರ್ತಿ ಅವರು ವಿಧಾನಸಭೆಯಲ್ಲಿ ಪಶುಸಂಗೋಪನೆ ಸಚಿವರಿಗೆ ಒತ್ತಾಯಿಸಿದರು. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರು ಮತ್ತು ಚಳ್ಳಕೆರೆ[more...]

ರೂ.10/-ರ ನಾಣ್ಯ ಸ್ವೀಕರಿಸಿ, ಚಲಾವಣೆಗೊಳಿಸಿ: ಜಿಲ್ಲಾಧಿಕಾರಿ ದಿವ್ಯಪ್ರಭು ಸೂಚನೆ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜುಲೈ18: ಜಿಲ್ಲೆಯ ಎಲ್ಲಾ ವ್ಯಾಪಾರಿಗಳು, ವಾಣಿಜ್ಯ ಸಂಸ್ಥೆಗಳು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳು, ಸರ್ಕಾರದ ಇಲಾಖೆ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ವದಂತಿಗಳನ್ನು ನಂಬದೆ, ರೂ.10/-ರ ಮುಖಬೆಲೆಯ ನಾಣ್ಯಗಳನ್ನು ಸ್ವೀಕರಿಸಿ, ಚಲಾವಣೆಗೊಳಿಸಬೇಕು ಎಂದು[more...]

ಜಿ.ಪಂ.ಸಿಇಓ ಎಂ.ಎಸ್.ದಿವಾಕರ್ ಜಿಲ್ಲಾಧಿಕಾರಿಯಾಗಿ ವರ್ಗಾವಣೆ

ಚಿತ್ರದುರ್ಗ:ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದ ಎಂ.ಎಸ್.ದಿವಾಕರ್ ಅವರನ್ನು ವಿಜಯ ನಗರ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಇಂದು ವಿರೋಧ ಪಕ್ಷಗಳ ಸಭೆ 23 ಪಕ್ಷಗಳು ಭಾಗಿ, ಯಾವ ಪಕ್ಷಗಳು ಇಲ್ಲಿದೆ ಪಟ್ಟಿ

ಬೆಂಗಳೂರು, ಜುಲೈ 17: ಲೋಕಸಭಾ ಚುನಾವಣೆಗೆ ಈಗಾಗಲೇ ಎಲ್ಲಾ ಪಕ್ಷಗಳು ಭರ್ಜರಿಯಾಗಿ ಸಿದ್ಧತೆ ಮಾಡಿಕೊಳ್ಳುತ್ತಿವೆ. ಬಿಜೆಪಿ ವಿರುದ್ಧ ಸೆಣೆಸಲು ಕಾಂಗ್ರೆಸ್, ಆಪ್ ಸೇರಿದಂತೆ ಹಲವು ಪಕ್ಷಗಳು ಒಂದಾಗುತ್ತಿರುವುದು ಭಾರಿ ಕುತೂಹಲ ಮೂಡಿಸಿದೆ. ಸೋಮವಾರ ಮತ್ತು[more...]

ಫೀಜಿಯೋಥೆರಪಿಸ್ಟ್ ತಾತ್ಕಾಲಿಕ ನೇಮಕಾತಿಗೆ ಅರ್ಜಿ

ಚಿತ್ರದುರ್ಗ(ಕರ್ನಾಟಕ ವಾರ್ತೆ) ಸಮನ್ವಯ ಶಿಕ್ಷಣ ಯೋಜನೆಯಡಿಯಲ್ಲಿ ಗೃಹಧಾರಿತ ಶಿಕ್ಷಣ ಮತ್ತು ಶಾಲಾಧಾರಿತ ಶಿಕ್ಷಣ ಪಡೆಯುತ್ತಿರುವ 85 ಮಕ್ಕಳಿಗೆ ಚಿತ್ರದುರ್ಗ ತಾಲ್ಲೂಕು ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ಈ ಮಕ್ಕಳಿಗೆ ಫೀಜಿಯೋಥೆರಪಿ ಸೇವೆಯನ್ನು ಪೂರೈಸಲು ಅರ್ಹ ಅಭ್ಯರ್ಥಿಗಳಿಂದ[more...]

ಜುಲೈ 18ರಂದು ಉಚಿತ ಹೃದಯ ತಪಾಸಣಾ ಶಿಬಿರ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜುಲೈ15: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹಿರಿಯೂರು ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಮರಡಿಹಳ್ಳಿ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಇಂಡಿಯಾನಾ ಎಸ್.ಜೆ.ಎಂ ಹಾರ್ಟ್ ಸೆಂಟರ್ ಇವರ ಸಂಯುಕ್ತಾಶ್ರಯದಲ್ಲಿ ಇದೇ ಜುಲೈ18ರಂದು[more...]